kate
ಅವಳು ಕಥೆಯಾಗಿಯೇ ಉಳಿದಳು!
July 25, 2008 - 11:47am — vinayakaಮಳೆ ಜಿಟಿ ಜಿಟಿ ಜಿನುಗುತ್ತಲೇ ಇತ್ತು. ಎ.ಸಿ ರೂಮಿನಲ್ಲಿ ಸೋಫಾಕ್ಕೆ ಒರಗಿ ಕುಳಿತು ಕಿಟಕಿ ಕಿಂಡಿಯಿಂದ ಅಂಗಳದತ್ತ ಇಣುಕಿದರೆ, ಮಗ ಶ್ರವಣ ಸಿಮೆಂಟ್ ಅಂಗಳದಲ್ಲೇ "ಲಗೋರಿ" ಎಂದು ಕಿರುಚುತ್ತಾ ಕುಣಿದು ಕುಪ್ಪಳಿಸುತ್ತಿದ್ದ. "ಜುಮುರು ಮಳೆಯಲ್ಲಿ ತೊಯ್ಯ ಬೇಡವೋ ಥಂಡಿ ಆಗತ್ತೆ" ಅಂತಾ ಕೂಗಿ ಹೇಳಲು ತುಟಿ ತೆರೆದರೆ ಸ್ವರ ಸಹಕಾರ ನೀಡಲಿಲ್ಲ. ಅವಳ ನೆನಪು ಮಾಸಿಯೇ ಹೋಗಿದೆ. ಮುಂದೆ ಓದಿ »

ಸಂಚಿ ನಾಗಿ ಮತ್ತು ಮೂರು ತಲೆಮಾರು
July 7, 2008 - 10:29am — vinayaka
- vinayaka ರವರ ಬ್ಲಾಗ್
- Login or register to post comments
- 172 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
ಹೀಗೊಂದು ಕಥೆಯ ಹೆಸರು- ಮರೀಚಿಕೆ
May 31, 2008 - 11:31am — vinayakaಊಹುಂ ಕಥೆ ಬರೆಯಲು ನಾನು ಒಲ್ಲೆ…. ಹಾಗಂದುಕೊಂಡೆ ಗೀಚಿದ ಕಥೆ ಅದು. ನನ್ನ ವಯಸ್ಸನ್ನು ಗುರುತಿಸಬಹುದಾದ ಕಥೆ. ಅದ್ಯಾಕೋ ಅದಕ್ಕೆ ಮರೀಚಿಕೆ ಅಂತಾ ಹೆಸರು ಕೊಡಬೇಕು ಅನ್ನಿಸಿತ್ತು. ಹಾಗೇ ಹೆಸರಿಟ್ಟಿದ್ದೆ. ಅದೊಂದು ಪತ್ರಿಕೆಯಲ್ಲಿ ಪ್ರಕಟವೂ ಆಯಿತು. ಕಥೆ ಮೆಚ್ಚಿ ಹಲವು ಪತ್ರಗಳು ಬಂತು. ಮುಂದೆ ಓದಿ »

- vinayaka ರವರ ಬ್ಲಾಗ್
- Login or register to post comments
- 246 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ

RSS: