ಅಂಗಿ
ಮನಸ್ಸಿಗೂ ಅಂಗಿ. . ?
August 7, 2008 - 12:57pm — shreedevikalasadಮರೆತಿದ್ದೇವೆ ಬೆತ್ತಲಾಗುವುದನ್ನ...
ಹೂವಿನಂಗಿ ಗೆರೆಯಂಗಿ
ಚುಕ್ಕಿಯಂಗಿ ಚಮಕಿಯಂಗಿ
ಚಳಿ ಅಂಗಿ, ಮಳೆ ಅಂಗಿ
ಎಲ್ಲದಕ್ಕೂ ಒಂದು ಅಂಗಿ
ಮರೆತಿದ್ದೇವೆ ಬೆತ್ತಲಾಗುವುದನ್ನ...
ಬಣ್ಣದ ಬಣ್ಣದ ಅಂಗಿ
ಒಗೆದು, ಒಣಗಿಸಿ, ತಿರುಚಿ
ಹಾಕಿಕೊಳ್ಳುವ ಅಂಗಿ
ಇದಿಲ್ಲದಿದ್ದರೆ ಇನ್ನೊಂದು ಅಂಗಿ
ಮರೆತಿದ್ದೇವೆ ಬೆತ್ತಲಾಗುವುದನ್ನ...
ಹೊತ್ತೊತ್ತಿಗೊಂದು ಅಂಗಿ ಮುಂದೆ ಓದಿ »








RSS: