ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಪುರಂದರದಾಸರು

ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ... (ಕಥೆ)

August 29, 2008 - 11:27pm — hamsanandi

ಇವತ್ತು ಶಿಕಾಗೋದಲ್ಲಿ ಅಕ್ಕ ಕನ್ನಡ ಸಮ್ಮೇಳನ ಶುರುವಾಗ್ತಿದೆ.

ಶಿಕಾಗೋ ಇಲ್ಲಿಂದ ದೂರ, ಬಿಡಿ. ಹೋಗೋದು ಕಷ್ಟ. ಆದ್ರೆ ಅಲ್ಲಿ ಬಿಡುಗಡೆ ಆಗೋ ಸ್ಮರಣಸಂಚಿಕೆಗೆ ಅಂತ ಒಂದು ಕಥೆ ಕಳಿಸಿದ್ದೆ ಕೆಲವು ತಿಂಗಳ ಹಿಂದೆ.

ಕೆಲವು ವಾರಗಳ ಹಿಂದೆ ಸಾಹಿತ್ಯ ಸಂಚಿಕೆಯ ಸಂಚಾಲಕರು  ಫೋನ್ ಮಾಡಿ, ನಾನು ಕಳಿಸಿದ್ದ ಕಥೆ ಪ್ರಕಟವಾಗುತ್ತೆ ಈ ಸಂಚಿಕೇಲಿ ಅಂತ ಹೇಳಿದರು. Smiling  ಮುಂದೆ ಓದಿ »

  • ಅಕ್ಕ ಕನ್ನಡ ಸಮ್ಮೇಳನ
  • ಕಥೆ
  • ಕನ್ನಡ
  • ದಾಸ
  • ದಿನ-ಪ್ರತಿದಿನ
  • ಪುರಂದರದಾಸರು
~.~
  • hamsanandi ರವರ ಬ್ಲಾಗ್
  • 5 ಪ್ರತಿಕ್ರಿಯೆಗಳು
  • 229 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪುಣ್ಯದ ಫಲ

February 22, 2008 - 11:50pm — hamsanandi

ಪುರಂದರದಾಸರು "ಮುನ್ನ ಮಾಡಿದ ದುಷ್ಕರ್ಮದಿ ಬಳಲಿದೆ, ಇನ್ನಾದರೂ ಎನ್ನ ಸಲಹೋ" ಎಂದು ಒಂದು ದೇವರನಾಮದಲ್ಲಿ ಹಾಡಿದ್ದಾರೆ. ಹಿಂದಿನ ದುಷ್ಕರ್ಮದಿಂದ ಬಳಲುತ್ತೇವೋ ಇಲ್ಲವೋ ನನಗೆ ಗೊತ್ತಿಲ್ಲ. ಆದರೆ, ತೊಂದರೆಗೊಳಗಾಗಿದ್ದಾಗ,ಎಲ್ಲಿಂದಲೋ ಬಂದ ನೆರವಿನಿಂದ ಆ ತೊಂದರೆಯಿಂದ ಪಾರಾಗುವ ಘಟನೆಗಳ ಅನುಭವ ಎಲ್ಲರಿಗೂ ಆಗಿರುವುದೇ! ಇದನ್ನೇ ಪುಣ್ಯದ ಫಲ ಎನ್ನುವುದೇ?  ಮುಂದೆ ಓದಿ »

  • ಅನುವಾದ
  • ಪುರಂದರದಾಸರು
  • ಸುಭಾಷಿತ
~.~
  • hamsanandi ರವರ ಬ್ಲಾಗ್
  • 7 ಪ್ರತಿಕ್ರಿಯೆಗಳು
  • 448 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕನ್ನಡಕ್ಕೆ ಕೈ ಎತ್ತಿ: ದಾಸರ ಪದಗಳನ್ನು ರಸಿಕ ವಿಕಿಯಲ್ಲಿ ಸೇರಿಸಲು ನೆರವು ನೀಡಿ.

December 7, 2007 - 12:39am — hamsanandi

ಇದನ್ನು ರವಿಕೆರೆಡ್ಡಿಯವರ ಬ್ಲಾಗ್ ಬರಹಕ್ಕೆ ಟಿಪ್ಪಣಿಯಾಗಿ ಸೇರಿಸಿದ್ದೆ. ಇನ್ನೂ ಹೆಚ್ಚ್ಜಿನ ಕಣ್ಣುಗಳು ಇದರ ಮೇಲೆ ಬೀಳಬಹುದೆಂಬ ಆಶಯದಲ್ಲಿ ಇಲ್ಲಿ ಮತ್ತೆ ಬರೆಯುತ್ತಿದ್ದೇನೆ:


ಸಂಪದಿಗರೆ,   ಮುಂದೆ ಓದಿ »

  • ಕನ್ನಡ
  • ಪುರಂದರದಾಸರು
  • ವಿಕಿ
  • ಸಂಗೀತ
~.~
  • hamsanandi ರವರ ಬ್ಲಾಗ್
  • 15 ಪ್ರತಿಕ್ರಿಯೆಗಳು
  • 648 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಇಂಗ್ಲೀಷಿಗೆ ಪುರಂದರದಾಸರು! -ಹೊಸ ಬ್ಲಾಗ್

July 21, 2007 - 2:57pm — shreekant.mishrikoti

ಕರ್ನಾಟಕ ಸಂಗೀತದಲ್ಲಿ ಮತ್ತು ನೃತ್ಯಗಳಲ್ಲಿ ದಾಸರ ಅನೇಕ ಕನ್ನಡ ಕೀರ್ತನೆಗಳನ್ನು ಹಾಡುತ್ತಾರೆ . ಕನ್ನಡದಲ್ಲದವರಿಗೆ ಅವುಗಳ ಅರ್ಥ ಗೊತ್ತಿರುವದಿಲ್ಲ . ಈ ಕೃತಿಗಳ ಅರ್ಥ ಅವರಿಗೆ ತಿಳಿದಲ್ಲಿ ಕನ್ನಡದ ಬಗ್ಗೆ ಅವರ ಭಾವನೆ ಇನ್ನಷ್ಟು ಒಳ್ಳೆಯದಾಗಬಹುದಲ್ಲವೇ ? ಇಂಗ್ಲೀಷಿನಲ್ಲಿ ಅನುವಾದಗಳಿವೆಯೇ ?  ಮುಂದೆ ಓದಿ »

  • ದಾಸಸಾಹಿತ್ಯ
  • ಪುರಂದರದಾಸರು
~.~
  • shreekant.mishrikoti ರವರ ಬ್ಲಾಗ್
  • Login or register to post comments
  • 405 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ತುಳುವಿನಲ್ಲಿ ಪುರಂದರದಾಸರ ಕೀರ್ತನೆಗಳು !

May 28, 2007 - 4:15pm — shreekant.mishrikoti

ಡಿಜಿಟಲ್ ಲೈಬ್ರರಿ ಆಫ್ ಇಂಡಿಯಾದ ಈ ಪುಸ್ತಕದಲ್ಲಿ ತುಳು ಭಾಷೆಗೆ ಅನುವಾದಿತ ಪುರಂದರದಾಸರ ಕೆಲವು ಕೀರ್ತನೆಗಳಿವೆ .

ಪುಸ್ತಕಕ್ಕಾಗಿ ಇಲ್ಲಿ ಕ್ಲಿಕ್ಕಿಸಿ .

http://dli.iiit.ac.in/cgi-bin/Browse/scripts/use_scripts/advnew/metainfo.cgi?&barcode=5010010007402

 

 

  • ತುಳು
  • ಪುರಂದರದಾಸರು
~.~
  • shreekant.mishrikoti ರವರ ಬ್ಲಾಗ್
  • ೧ ಪ್ರತಿಕ್ರಿಯೆ
  • 529 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • manoharnv
    ಉ: ಛಂದ ಪುಸ್ತಕದ ಮುಖಪುಟ ಸ್ಪರ್ಧೆಗೆ ನನ್ನ ಮೊದಲ ಪ್ರಯತ್ನ
    October 11, 2008 - 11:37am
  • gurubaliga
    ಉ: ಅವರು ಯಾರಿರಬಹುದು?
    October 11, 2008 - 11:29am
  • gurubaliga
    ಉ: ಛಂದ ಪುಸ್ತಕದ ಮುಖಪುಟ ಸ್ಪರ್ಧೆಗೆ ನನ್ನ ಮೊದಲ ಪ್ರಯತ್ನ
    October 11, 2008 - 11:25am
  • Deeparavishankar
    ಉ: ಭಲೇ ಬಲೆ ನೇಯ್ದ ನಮ್ಮ ಮನೆ ಜೇಡ ಲೋಕೋಪಕಾರಿಯಂತೆ!
    October 11, 2008 - 11:13am
  • Deeparavishankar
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 11:07am
  • hamsanandi
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:25am
  • anil.ramesh
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:13am
  • anil.ramesh
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:06am
  • ASHOKKUMAR
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:00am
  • venkatesh
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 7:29am
ಇನ್ನಷ್ಟು


ಅರಿತೆನೆಂದರಿತವನು ಶ್ರೇಷ್ಠ! ಅವನ ಹಿಂಬಾಲಿಸು.
ಅರಿತೆನೆಂದರಿಯದವ ಸುಪ್ತ! ಅವನ ಮೇಲೆಬ್ಬಿಸು.
ಅರಿಯೆನೆಂದರಿತವನು ಮುಗ್ಧ! ಅವನಿಗೆ ಕಲಿಸು.
ಅರಿಯೆನೆಂದರಿಯದವ ಮೂರ್ಖ! ಮೊದಲವನ ದೂರಕೆ ಸರಿಸು.

— ಚೀನಾದ 'ಕನ್‍ಫ್ಯೂಶಿಯನಿಸಂ' ನ ನುಡಿಗಟ್ಟು.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator