ರಾಜಕೀಯ
ಶಾಸಕರ ರಾಜೀನಾಮೆ ಮತ್ತು ರಾಜಕೀಯ
July 6, 2008 - 6:53pm — Chamaraj(ರಾಜ್ಯ ರಾಜಕೀಯ ನಿರ್ಲಜ್ಜ ಘಟ್ಟದಲ್ಲಿದೆ. ಹಣ ಇದ್ದವರು ಏನು ಬೇಕಾದರೂ ಮಾಡಬಹುದು ಎಂಬ ವಾತಾವರಣ ಉಂಟಾಗಿದೆ. ಅಧಿಕಾರ ಹಿಡಿಯುವುದೇ ಪರಮ ಉದ್ದೇಶವಾದರೆ ಏನಾಗುತ್ತದೆ ಎಂಬುದಕ್ಕೆ ಕರ್ನಾಟಕದಲ್ಲಿ ಶನಿವಾರದಿಂದ ನಡೆದಿರುವ ಘಟನೆಗಳೇ ಸಾಕ್ಷಿ. ಶಾಸಕರ ರಾಜೀನಾಮೆ ಹಾಗೂ ಬಿಜೆಪಿ ಸೇರ್ಪಡೆ ಹಿಂದಿರುವ ಹುನ್ನಾರ ಕುರಿತು ಈ ಬರಹ) ಮುಂದೆ ಓದಿ »

ಸೋಲಿನ ಪತ್ತೆಗಾಗಿ ಸಂಶೋಧನೆ
July 5, 2008 - 8:53am — nagesamrat[ ಈ ಬರಹ ಮೊದಲು ಪ್ರಕಟವಾದದ್ದು ‘ನಗೆ ನಗಾರಿ ಡಾಟ್ ಕಾಮ್’ ಬ್ಲಾಗಿನಲ್ಲಿ]
(ನಗೆ ನಗಾರಿ ರಾಜಕೀಯ ಬ್ಯೂರೊ) ಮುಂದೆ ಓದಿ »

- nagesamrat ರವರ ಬ್ಲಾಗ್
- Login or register to post comments
- 183 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



- ನಿರ್ವಾಹಕರ ಗಮನಕ್ಕೆ ತನ್ನಿ
ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
June 30, 2008 - 9:06pm — kalpanaಮೊನ್ನೆ, ಪಲ್ಲವಿಯವರ ಲೇಖನಕ್ಕೆ ಪ್ರತಿಕ್ರಿಯೆ ನೀಡಿದಾಗ ಮೂಡಿದ ಪ್ರಶ್ನೆ ಇದು. ಮುಂದೆ ಓದಿ »

ಗೊಬ್ಬರದ ಹೆಸರಲ್ಲಿ ಧಗಧಗಿಸಿದ ಧಾರವಾಡ-೧
June 15, 2008 - 6:12pm — pallavi.dharwadಭಾಗ-೧
ಒಂದು ವಾರದ ಬೆಳವಣಿಗೆಗಳು ಒಂದಕ್ಕಿಂತ ಒಂದು ಆಘಾತಕಾರಿಯಾಗಿವೆ.
ರಸಗೊಬ್ಬರ ಗಲಾಟೆ ಧಾರವಾಡದ ಮಟ್ಟಿಗೆ ಖಂಡಿತ ಹೊಸದಲ್ಲ. ಆದರೆ, ಅದು ದೊಂಬಿಯ ರೂಪಕ್ಕೆ ತಿರುಗಿದ್ದು ತೀರಾ ಅಪರೂಪ. ನಾನು ಚಿಕ್ಕವಳಿದ್ದಾಗಿಂದ ನೋಡಿದ್ದೇನೆ. ಪ್ರತಿ ವರ್ಷ ಮೊದಲ ಮಳೆ ಬೀಳುತ್ತಲೇ ಸಿಬಿಟಿ (ಸಿಟಿ ಬಸ್ ಟರ್ಮಿನಸ್) ಸುತ್ತಮುತ್ತಲಿನ ಗೊಬ್ಬರ ಹಾಗೂ ಬಿತ್ತನೆ ಬೀಜ ಮಾರುವ ಅಂಗಡಿಗಳಲ್ಲಿ ರೈತರ ದಂಡು ಕಂಡು ಬರುತ್ತಿತ್ತು. ಒಮ್ಮೆಮ್ಮೆ ಬೇಕಾದ ಬಿತ್ತನೆ ಬೀಜದ ಕೊರತೆಯಿಂದಾಗಿ, ರೈತರು ಹಾಗೂ ಅಂಗಡಿಕಾರರ ನಡುವೆ ವಾಗ್ಯುದ್ಧ ನಡೆಯುತ್ತಿತ್ತು. ಆದರೆ, ಅದು ಗಲಾಟೆಯಾದ ಸಂದರ್ಭಗಳು ತೀರಾ ಅಪರೂಪ.
ಆಗ ರಸಗೊಬ್ಬರದ ಹುಚ್ಚೂ ಇಷ್ಟೊಂದು ಕಂಡು ಬರುತ್ತಿದ್ದಿಲ್ಲ. ಬಂಡಿಗೊಬ್ಬರ ಎಂದು ಕರೆಯಲ್ಪಡುವ ಕೊಟ್ಟಿಗೆ ಗೊಬ್ಬರದ ಮೇಲೆಯೇ ರೈತರು ಹೆಚ್ಚು ಅವಲಂಬಿತರಾಗಿದ್ದರು. ಉಳ್ಳ ರೈತರು ಮಾತ್ರ ರಸಗೊಬ್ಬರ ಬಳಸುತ್ತಿದ್ದರು. ಮುಂದೆ ಓದಿ »


RSS: