ಸಿನಿಮಾ
ಜಗ್ಗೇಶ್ ಚಿತ್ರ
July 11, 2008 - 10:50am — madhava_hsನೆನ್ನೆ ಟಿ.ವಿ ಯಲ್ಲಿ ಯಾವುದೋ ರಾಜಕೀಯಕಾರಣಗಳಿಗಾಗಿ ವಾರ್ತೆಯಲ್ಲಿ ಜಗ್ಗೇಶ್ ರನ್ನು ನೋಡುವಂತಾಯಿತು. ತಮ್ಮದೇ ಆದ ಶೈಲಿಯಲ್ಲಿ ಕೆಲವು ವಿವರಗಳನ್ನು ವಿವರಿಸುತ್ತಿದ್ದರು.
ಏನೋ ಒಂದು ಡೈಲಾಗ್ ಕೇಳಿದ ಸಂತೋಷವಾಯ್ತು.
ವಿಷಯ ಅದಲ್ಲ.. ಮುಂದೆ ಓದಿ »

ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
May 16, 2008 - 6:27am — hpnಇತ್ತೀಚೆಗೆ ಹೆಚ್ಚು ಹೆಚ್ಚು ಮಂದಿ ನಿತ್ಯ ಬ್ಲಾಗ್ ಮಾಡುವವರ ಪಟ್ಟಿಗೆ ಸೇರುತ್ತಿದ್ದಾರೆ, ಈ ಪಟ್ಟಿಗೆ ಸಿನಿಮಾ ತಾರೆಗಳೂ, ದಿಗ್ಗಜರೂ ಸೇರುತ್ತಿರುವುದರಲ್ಲಿ ಏನೂ ಆಶ್ಚರ್ಯವಿಲ್ಲ.
ಈಗೀಗ ಬ್ಲಾಗ್ ಮಂಡಲಕ್ಕೆ ಪಾದಾರ್ಪಣೆ ಮಾಡಿರುವ ಕೆಲವು ಸಿನಿಮಾ ದಿಗ್ಗಜರು:
ಅಮಿತಾಭ್ ಬಚ್ಚನ್:
http://blogs.bigadda.com/ab/
ಆಮೀರ್ ಖಾನ್:
http://www.aamirkhan.com/blog.htm ಮುಂದೆ ಓದಿ »

ಯಾವುದ ಓದಲಿ? ಯಾವುದ ಕೇಳಲಿ?
May 6, 2008 - 4:21pm — shreekant.mishrikotiಭಾಷೆಗಳೆಷ್ಟೋ , ಪುಸ್ತಕಗಳೆಷ್ಟೋ
ಓದಲಾರೆ ಎಲ್ಲವನು
ಸಿನೆಮಾಗಳೆಷ್ಟೋ ಛಾನೆಲ್ಲುಗಳೆಷ್ಟೋ
ನೋಡಲಾರೆ ಎಲ್ಲವನು
ಹಾಡುಗಳೆಷ್ಟೋ ಸಂಗೀತವದೆಷ್ಟೋ
ಕೇಳಲಾರೆ ಎಲ್ಲವನು
ಆಯುಷ್ಯವೆಷ್ಟೋ , ದಿನದಲಿ ಬಿಡುವು ಅದೆಷ್ಟೋ
ಕಣ್ಣು ಕಿವಿಗಳಿರುವದೇ ಎರಡು
ಯಾವುದ ಓದಲಿ? ಯಾವುದ ಕೇಳಲಿ ?
ಬಿಟ್ಟೇಬಿಟ್ಟೆನು ಎಲ್ಲವನು !

ಮುಂಗಾರು ಮಳೆ v/s ಚಿಗುರಿದ ಕನಸು
March 21, 2008 - 11:55am — roopablraoನನ್ನನ್ನು ಬಹಳ ದಿನದಿಂದ ಕಾಡುತಿರುವ ಪ್ರಶ್ನೆ ಇದು
ಒಂದು ಕನ್ನಡ ಚಿತ್ರ ಸೊಗಸಾದ ಚಿತ್ರ
ಚಿಗುರಿದ ಕನಸು
ಶಿವರಾಮ ಕಾರಂತರ ಕಾದಂಬರಿ ಆಧಾರಿತ ಚಿತ್ರ ಅದು
ಶಿವರಾಜ್ ಕುಮಾರ್ ರವರ್ ಅಭಿನಯದಲ್ಲಿ ಅತ್ಯುತ್ತಮವಾಗಿ ಮೂಡಿ ಬಂದಿದೆ. ನಾನು ಆಗ ಆ ಚಿತ್ರವನ್ನು ಎರೆಡು ಸಲ ನೋಡಿದ್ದೆ. ಮುಂದೆ ಓದಿ »





RSS: