ಕನ್ನಡ ಕಥೆ
ಮರೆಯಲಾರದ ಸಣ್ಣ ಕಥೆಗಳು
September 5, 2007 - 4:17am — hamsanandiಕೆಲವು ಕಥೆಗಳಿರುತ್ತವೆ. ಎಷ್ಟು ಬಾರಿ ಕೇಳಿದರೂ, ಮತ್ತೆ ಮತ್ತೆ ಕೇಳಬಹುದಾದಂತಹ ಹಥೆಗಳವು. ರಾಮಾಯಣ, ಮಹಾಭಾರತ, ಅಥವ ಶಾಕುಂತಲ ಅಂತಹ ಕತೆಗಳವು. ಗೊತ್ತಿದ್ದರೂ, ಮತ್ತೊಮ್ಮೆ ಅವಕಾಶ ಸಿಕ್ಕರೆ, ಸಿನಿಮಾವೋ, ನಾಟಕವೋ, ಯಕ್ಷಗಾನವೋ, ಮತ್ತೊಂದೋ ಎಲ್ಲಾದರೂ ಆ ಕಥೆಗಳು ಮತ್ತೆ ಮತ್ತೆ ಬಂದರೂ, ಬೇಸರಿಸದೇ ನೋಡುತ್ತೇವೆ. ಮುಂದೇನಾಗುವುದು ಎಂಬ ಕುತೂಹಲವಿಲ್ಲದಿದ್ದರೂ. ಮುಂದೆ ಓದಿ »





RSS: