ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಹೊಸ ರೂಪದಲ್ಲಿ ಕನ್ನಡ ವಾಟರ್ ಪೋರ್ಟಲ್

ಸಂಪದ

ಮೈಸೂರು

ಕೆಂಪು Apache ಬೈಕೂ ... ಕಪ್ಪು ಟೀ ಶರ್ಟೂ... ಒಂದು ಕಹಿ ಅನುಭವ

August 10, 2008 - 11:52pm — Aravinda

ಕಳೆದ  ವಾರ  WiFi  router ತಗೋಳೋಣ ಅಂತ  ಆಫೀಸಿಂದ  KT Street(ಮೈಸೂರು) ಕಡೆ ಹೊರಟೆ.  ಕಾಳಿದಾಸ ರಸ್ತೆ ಯಿಂದ ಬಸ್ ಸ್ಟಾಂಡ್ ಕಡೆ ಹೋಗಲು  ಒಂದು ಶಾರ್ಟ್ ಕಟ್ ದಾರಿ ಇದೆ , ಅಲ್ಲಿ ಹೋಗುತ್ತಾ ಇದ್ದೆ. ಒಬ್ಬ  ಪೋಲೀಸಿನವ  ಅಡ್ಡ ಹಾಕಿ ನಿಲ್ಲಿಸಿದ ಅವರು ಹಾಗೇ ನನ್ನನ್ನು ನೋಡಿ ಮತ್ತೆ  ಹೋಗಪ್ಪಾ ಅಂದರು.  ಮುಂದೆ ಓದಿ »

  • Apache ಬೈಕು
  • ಕಪ್ಪು ಟೀ ಶರ್ಟ್
  • ಚಿನ್ನದ ಸರ
  • ಪೋಲೀಸ್
  • ಮೈಸೂರು
~.~
  • Aravinda ರವರ ಬ್ಲಾಗ್
  • 7 ಪ್ರತಿಕ್ರಿಯೆಗಳು
  • 243 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ರಾಜರಲ್ಲೊಬ್ಬ ರತ್ನ

July 18, 2008 - 3:00am — hamsanandi
ಜಯಚಾಮರಾಜೇಂದ್ರ ಒಡೆಯರು (೧೯೧೯-೧೯೭೪)

ಜುಲೈ ೧೮, ೨೦೦೮.

ಜಯಚಾಮರಾಜೇಂದ್ರ ಒಡೆಯರು ಬದುಕಿದ್ದಿದ್ದರೆ, ಅವರು ಇಂದು ತಮ್ಮ ತೊಂಬತ್ತನೇ ವರ್ಷಕ್ಕೆ ಕಾಲಿಡುತ್ತಿದ್ದರು.

ಮೈಸೂರಿನ ಕೊನೆಯ ಅರಸರಾಗಿದ್ದ ಅವರು, ಕರ್ನಾಟಕ ಸಂಗೀತದಲ್ಲೂ, ಪಾಶ್ಚಾತ್ಯ ಸಂಗೀತದಲ್ಲೂ ಪ್ರವೀಣರಾಗಿದ್ದರು ಎನ್ನುವ ವಿಷಯ ಗೊತ್ತಿತ್ತೇ ನಿಮಗೆ?  ಮುಂದೆ ಓದಿ »

  • ಒಡೆಯರ್
  • ಕರ್ನಾಟಕ ಸಂಗೀತ
  • ಪಿಯಾನೋ
  • ಮೈಸೂರು
  • ವಾಗ್ಗೇಯಕಾರ
  • ವೀಣೆ
~.~
  • hamsanandi ರವರ ಬ್ಲಾಗ್
  • 5 ಪ್ರತಿಕ್ರಿಯೆಗಳು
  • 269 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಬ್ರೋಚೇವಾರೆವರುರಾ ನಿನುವಿನಾ?

May 28, 2008 - 1:03am — hamsanandi

ಇದೇನಿದು, ಕನ್ನಡ ಬರಹಕ್ಕೆ ತೆಲುಗು ತಲೆಬರಹವೇ ಎಂದಿರಾ? ಕಾರಣವಿದೆ. ಇಂದು ಮೇ ೨೮ -ಮೈಸೂರು ವಾಸುದೇವಾಚಾರ್ಯರು ೧೮೬೫ರಲ್ಲಿ ಇದೇ ದಿನ ಹುಟ್ಟಿದ್ದು. ಮೈಸೂರು ವಾಸುದೇವಾಚಾರ್ಯ ಎಂದ ಕೂಡಲೆ, ನನಗೆ ನೆನಪಿಗೆ ಬರುವ ಕೃತಿ ಖಮಾಚ್ ರಾಗದ ಬ್ರೋಚೇವಾರೆವರುರಾ ಎನ್ನುವ ರಚನೆ. ಕೆ.ವಿಶ್ವನಾಥರ, ಮತ್ತು ಕೆ.ವಿ.ಮಹಾದೇವನ್ ಅಂತಹವರ ದಯದಿಂದ ಸಂಗೀತದ ಪರಿಚಯ ಇಲ್ಲದವರಿಗೂ, ಶಂಕರಾಭರಣಂ ಮೊದಲಾದ ತೆಲುಗು ಸಿನೆಮಾಗಳ ಮೂಲಕ ಶಾಸ್ತ್ರೀಯ ಸಂಗೀತದ ಅಲ್ಪ ಸ್ವಲ್ಪ ಪರಿಚಯವಾದದ್ದು, ಬ್ರೋಚೇವಾರೆವರುರಾ, ಸಾಮಜವರಗಮನ ಮೊದಲಾದ ಕೃತಿಗಳು ಎಲ್ಲರ ಬಾಯಲ್ಲೂ ನಲಿದಾಡಿದ್ದು ೮೦ರ ದಶಕದ ಸಂಗತಿ.

ಮೈಸೂರು ವಾಸುದೇವಾಚಾರ್ಯರು ಕರ್ನಾಟಕ ಸಂಗೀತದ ವಾಗ್ಗೇಯಕಾರರಲ್ಲಿ ಮೊದಲಸಾಲಿನಲ್ಲಿ ನಿಲ್ಲಬಲ್ಲಂತಹವರು. ತ್ಯಾಗರಾಜಾದಿ ಸಂಗೀತ ತ್ರಿಮೂರ್ತಿಗಳ ನಂತರ ಬರಬಲ್ಲ ಹೆಸರುಗಳಲ್ಲಿ ಮೊದಲದ್ದೇ ವಾಸುದೇವಾಚಾರ್ಯರದ್ದು ಎಂದರೂ ತಪ್ಪಿಲ್ಲ. ತ್ಯಾಗರಾಜರ ಶಿಷ್ಯ ಪರಂಪರೆಯಲ್ಲಿ ಬಂದ ವಾಸುದೇವಾಚಾರ್ಯರು, ಪಟ್ಟಣಂ ಸುಬ್ರಮಣ್ಯ ಅಯ್ಯರ್ ಅವರ ಪಟ್ಟ ಶಿಷ್ಯ.

ತ್ಯಾಗರಾಜರ ರೀತಿಯಲ್ಲಿ ರಚನೆ ಮಾಡಿದ ವಾಸುದೇವಾಚಾರ್ಯರು, ತಮ್ಮ ರಚನೆಗಳಿಗೆ ತ್ಯಾಗರಾಜರಂತೆಯೇ ಆಯ್ದದ್ದು ಸಂಸ್ಕೃತ ಹಾಗೂ ತೆಲುಗು ಭಾಷೆಗಳನ್ನು. ಅಲ್ಲದೆ, ಅವರಂತೆಯೇ ವಾಸುದೇವಾಚಾರ್ಯರೂ ಸ್ವನಾಮಮುದ್ರೆಯನ್ನೇ ಉಪಯೋಗಿಸಿದರು. ತ್ಯಾಗರಾಜರ ರಚನೆಗಳಲ್ಲಿ, ತ್ಯಾಗರಾಜ ಎಂಬ ಮುದ್ರೆ ಕಂಡುಬಂದರೆ, ವಾಸುದೇವಾಚಾರ್ಯರು ವಾಸುದೇವ ಅನ್ನುವ ಅಂಕಿತವನ್ನು ಉಪಯೋಗಿಸಿದ್ದಾರೆ.  ಮುಂದೆ ಓದಿ »

  • ಮೈಸೂರು
  • ವಾಸುದೇವಾಚಾರ್ಯ
  • ಸಂಗೀತ
~.~
  • hamsanandi ರವರ ಬ್ಲಾಗ್
  • 4 ಪ್ರತಿಕ್ರಿಯೆಗಳು
  • 602 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೈಸೂರು ನಾಗರಾಜ್ ಮತ್ತು ಮಂಜುನಾಥ್

February 7, 2008 - 4:47am — Vasanth Kaje


 ಮುಂದೆ ಓದಿ »

  • ಮೈಸೂರು
  • ವಯೊಲಿನ್
  • ಶಾಸ್ತ್ರೀಯ ಸಂಗೀತ
~.~
  • Vasanth Kaje ರವರ ಬ್ಲಾಗ್
  • 2 ಪ್ರತಿಕ್ರಿಯೆಗಳು
  • 235 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ನವರಾತ್ರಿಯ ಹತ್ತನೇ ದಿನ

October 21, 2007 - 3:05am — hamsanandi

ಇಂದು ನವರಾತ್ರಿಯ ಹತ್ತನೇ, ಹಾಗೂ ಕಡೆಯ ದಿವಸ. ವಿಜಯ ದಶಮಿ. ರಾಮ ರಾವಣನನ್ನು ಕೊಂದು, ವಿಜಯ ಪಡೆದ ದಿನವೆಂದೂ, ದೇವಿ ಚಾಮುಂಡೇಶ್ವರಿ ಮಹಿಷಾಸುರನನ್ನು ಸಂಹರಿಸಿದ ದಿನವೆಂದೂ ನಾವು ಈ ದಿನವನ್ನು ಆಚರಿಸುತ್ತೇವೆ.  ಮುಂದೆ ಓದಿ »

  • ಒಡೆಯರು
  • ಕನ್ನಡ
  • ಜ್ಞಾನವಾಹಿನಿ
  • ದಸರ
  • ಮೈಸೂರು
  • ಸಂಗೀತ
~.~
  • hamsanandi ರವರ ಬ್ಲಾಗ್
  • 3 ಪ್ರತಿಕ್ರಿಯೆಗಳು
  • 755 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
123ಮುಂದಿನ ›ಕೊನೆಯ »
Syndicate content

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • anivaasi
    ಉ: ಏನಕ್ಕಾಗಿ, ನುಂಗಿಕೊಂಡದ್ದು
    August 29, 2008 - 4:44am
  • kannadakanda
    ಉ: ಸರ್ವಜ್ಞನ ವಚನಗಳು ಮೂಲರೂಪ (ಹರಿಪ್ರಸಾದ ನಾಡಿಗರ ಸರ್ವಜ್ಞವಚನಗಳ ಮೂಲರೂಪ ತೋಱಿ)
    August 29, 2008 - 4:24am
  • kannadakanda
    ಉ: ಈ ಇಂಗ್ಲಿಶ್ ಸಾಲುಗಳನ್ನು ಕನ್ನಡದಲ್ಲಿ ಹೇಳಿ...
    August 29, 2008 - 4:13am
  • kalpana
    ಉ: ಆರದ ದೀಪ
    August 29, 2008 - 2:42am
  • ಗಣೇಶ
    ಉ: ಗೆಳೆಯ
    August 29, 2008 - 12:26am
  • hpn
    ಉ: ಕನ್ನಡ ವಿಕಿಪೀಡಿಯಾ
    August 28, 2008 - 10:37pm
  • Rajeshwari
    ಉ: ಕಚೇರಿ ಎಂಬ ನರಕ-೧
    August 28, 2008 - 10:36pm
  • kulmanju
    ಉ: ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
    August 28, 2008 - 10:29pm
  • anil.ramesh
    ಉ: ಒಂದು ನಾಯಿ ಕತೆ
    August 28, 2008 - 10:19pm
  • Sunil Jayaprakash
    ಉ: ಆರದ ದೀಪ
    August 28, 2008 - 10:19pm
ಇನ್ನಷ್ಟು


ದುರ್ಬಲರಿಗೆ ಕ್ಷಮಿಸುವ ಹಕ್ಕಿಲ್ಲ, ಕ್ಷಮಿಸುವ ಶಕ್ತಿ ಮತ್ತು ಹಕ್ಕಿರುವುದು ಬಲಿಷ್ಠರಿಗೆ ಮಾತ್ರ.

— ಮಹಾತ್ಮ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator