ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಜೊತೆಯಲಿ ಜೊತೆ ಜೊತೆಯಲಿ

July 10, 2007 - 7:14pm — PanchiKB

ಜೊತೆಯಲಿ ಜೊತೆ ಜೊತೆಯಲಿ ಇರುವೆನು ಹೀಗೆ ಎಂದು
ಹೊಸ ಹರುಷವ ತರುವೆನು ಇನ್ನು ಎಂದು!!

ಎಂಥಾ ಮಾತಾಡಿದೆ ಇಂದು ನೀ
ಎಂಥಾ ಮಾತಾಡಿದೆ ನನ್ನ ಮನಸಿನ ಭಾವನೆ ನೀನೆ ಹೇಳಿದೆ
ಜೊತೆಯಲಿ ಜೊತೆ ಜೊತೆಯಲಿ ಇರುವೆನು ಹೀಗೆ ಎಂದು

ಪ್ರೀತಿಯೆಂದರೇನು ಎಂದು ಈಗ ಅರಿತೆನು
ಪ್ರೀತಿಯೆಂದರೇನು ಎಂದು ಈಗ ಅರಿತೆನು
ಸವಿನುಡಿಯಲಿ ತನು ಅರಳಿತು
ಸವಿಗನಸಲಿ ಮನ ಕುಣಿಯಿತು
ಒಲವಿನ ಈ ಮಾತಿಗೆ
ಕರೆಗಿ ಹೋದೆ ನೋಟಕೆ
ಕೊಡುವೆ ನಿನಗೆ ಬಾ ಪ್ರೀತಿ ಕಾಣಿಕೆ
ಜೊತೆಯಲಿ ಜೊತೆ ಜೊತೆಯಲಿ ಇರುವೆನು ಹೀಗೆ ಎಂದು

ಮೋಡದಲ್ಲಿ ಜೋಡಿಯಾಗಿ ತೇಲಿ ನಲಿಯುವ
ಮೋಡದಲ್ಲಿ ಜೋಡಿಯಾಗಿ ತೇಲಿ ನಲಿಯುವ
ಹಾರಾಡುವ ಅರಗಿಳಿಗಳ ಮಾತಾಡಿಸಿ ಮುದ್ದಾಡುವ
ಕಾಮನ ಬಿಲ್ಲೆರುವ
ಜಾರುತ ನಾವಾಡುವ
ಹಗಲು ಇರುಳು ಒನ್ದಾಗಿ ಹಾಡುವ
ಜೊತೆಯಲಿ ಜೊತೆ ಜೊತೆಯಲಿ ಇರುವೆನು ಹೀಗೆ ಎಂದು
ಹೊಸ ಹರುಷವ ತರುವೆನು ಇನ್ನು ಎಂದು

ಎಂತಾ ಮಾತಾಡಿದೆ ಇಂದು ನೀ
ಎಂಥಾ ಮಾತಾಡಿದೆ ನನ್ನ ಮನಸಿನ ಭಾವನೆ ನೀನೆ ಹೇಳಿದೆ
ಜೊತೆಯಲಿ ಜೊತೆ ಜೊತೆಯಲಿ ಇರುವೆನು ಹೀಗೆ ಎಂದು

  • ಕಾವ್ಯ ಮತ್ತು ಕವನ
~.~
  • Login or register to post comments
  • 445 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
July 11, 2007 - 1:10pm — shreekant.mishrikoti

ಉ: ಜೊತೆಯಲಿ ಜೊತೆ ಜೊತೆಯಲಿ

shreekant.mishrikoti's picture

PanchiKB ರವರು ಅದೇಕೋ ಈ ಹಾಡಿನ ಬಗ್ಗೆ ಏನನ್ನೂ ಬರೆದಿಲ್ಲ .

ಇದು ಅದೇಕೋ ಇಂದಿಗೂ ತುಂಬ ಜನಪ್ರಿಯವಾದ ಹಾಡು . ಸುಮಾರು ೩೦ ವರ್ಷ ಹಿಂದಿನ ’ಗೀತಾ’ ಚಿತ್ರದಲ್ಲಿದೆ. ಆಶ್ಚರ್ಯದ ವಿಷಯ ಎಂದರೆ ಇದೇ ಧಾಟಿಯ ಹಾಡೊಂದು ಹಿಂದಿಯಲ್ಲಿ ಬಂದಿದ್ದು ಈ ದಿನಗಳಲ್ಲಿ FM ರೇಡಿಯೋ ವಾಹಿನಿಗಳಲ್ಲಿ ಮೇಲಿಂದ ಮೇಲೆ ಕೇಳಬಹುದಾಗಿದೆ.

"ಕನ್ನಡದ ಪುಲ್ಲೆನಗೆ ಪರಮ ಪಾವನ ತುಳಸಿ"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 11, 2007 - 2:51pm — srinivasps

ಉ: ಜೊತೆಯಲಿ ಜೊತೆ ಜೊತೆಯಲಿ

srinivasps's picture

ಹಾಡು - 'ಜಾನೆ ದೋನ', 'ಚೀನಿ ಕಮ್' ಚಿತ್ರದಲ್ಲಿ ಇಳಯರಾಜ, ಅವರೇ ಕೊಟ್ಟ ಸಂಗೀತವನ್ನು ಮರುಬಳಕೆ ಮಾಡಿದ್ದಾರೆ...

--ಶ್ರೀ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 11, 2007 - 2:56pm — ವೈಭವ

ಉ: ಜೊತೆಯಲಿ ಜೊತೆ ಜೊತೆಯಲಿ

ವೈಭವ's picture

'ಜೊತೆಜೊತೆಯಲಿ' ಯಶ್ಟು ಚೆನ್ನಾಗಿ ಬಂದಿಲ್ಲ 'ಜಾನೆ ದೋನ' ಹಾಡು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 11, 2007 - 4:14pm — srinivasps

ಉ: ಜೊತೆಯಲಿ ಜೊತೆ ಜೊತೆಯಲಿ

srinivasps's picture

ಹೌದು! ನಿಮ್ಮ ಮಾತನ್ನು ಒಪ್ಪುತ್ತೇನೆ...
'ಜೊತೆಯಲಿ...' ನಿಮ್ಮ ಮನವನ್ನು ಬೇರೊಂದು ಲೋಕಕ್ಕೆ ಕೊಂಡೊಯ್ಯುತ್ತದೆ... Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 11, 2007 - 1:30pm — honnung

ಉ: ಜೊತೆಯಲಿ ಜೊತೆ ಜೊತೆಯಲಿ

honnung's picture

ಈ ಗೀತೆಯ ಸಾಹಿತ್ಯವು ಈಗಾಗಲೇ ವಿಕಿ ಸೇರಿದೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕಾಲೇಜು ಜೀವನಕ್ಕೆ ಸಂಬದಿಸಿದ ಚಿತ್ರಗಳು
  • ಅದೊಂದು ದಿನ
  • ಕಿಟ್ಟುಪುಟ್ಟು
  • ಚಂದಿರಗೊಂದು ಕಾಗದ
  • ಮನಸ್ಸು
Syndicate content

ಲೇಖಕರು

PanchiKB's picture

ಪೂರ್ಣ ಹೆಸರು
ಪಂಚಾಕ್ಷರಿ ಕೊ.ಬ.

ಪರಿಚಯ

ಕನ್ನಡಿಗರೆಲ್ಲರಿಗೂ ಶರಣು ಶರಣಾರ್ಥಿ. ನನ್ನ ನಾಮಧೇಯ ಪಂಚಾಕ್ಷರಿ. ಗೆಳೆಯರಿಗೆಲ್ಲಾ ಪಂಚಿ. ಸದ್ಯಕ್ಕೆ ಬೆಹರಾನ್ ನಲ್ಲಿ ಕೆಲಸದಲ್ಲಿರುವೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನರಸಿಂಹ ತೀರ್ಥ, ಮುಳಬಾಗಿಲು

(ಫೋಟೋ: ಹರಿ ಪ್ರಸಾದ್ ನಾಡಿಗ್)

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಇಷ್ಟೇನಾ...!?
  • ಖರ್ಚುಳಿಸಲು ವಿಡಿಯೋ ಕಾನ್ಫರೆನ್ಸಿಂಗ್ ಮೊರೆ ಹೊಕ್ಕ ಐಟಿ ಕಂಪೆನಿಗಳು
  • ಕೊಲಂಬಿಯ ಪಟ್ಟಣದ ಸಂತೆ !
  • ವಾರಾಂತ್ಯ ಹೇಗಿತ್ತು?
  • ಬಾಲ್ಯದ ನೆನಪುಗಳು
  • ಖಾಲಿ ಹಾಳೆ"
  • ಸಿಯಾಟಲ್ ನಗರವನ್ನು ೧೯ ನೆಯ ಮಹಡಿಯಿಂದ ಕೆಳಗೆ ಕಂಡಾಗಿನ ದೃಷ್ಯ !

ಇತ್ತೀಚಿನ ಪ್ರತಿಕ್ರಿಯೆಗಳು

  • Arunjavgal
    ಉ: ಬೆಂಗಳೂರಿನಿಂದ ಹುಬ್ಬಳ್ಳಿ ಒಂದು ಸುತ್ತು
    September 8, 2008 - 11:28pm
  • anamadheya
    ಉ: ವಾರಾಂತ್ಯ ಹೇಗಿತ್ತು?
    September 8, 2008 - 10:41pm
  • sudhimail
    ಉ: ಏನಿದೇನಿದು?
    September 8, 2008 - 10:12pm
  • hamsanandi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:41pm
  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 9:37pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:35pm
  • smurthygr
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:32pm
  • hamsanandi
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:23pm
  • ಶ್ರೀನಿಧಿ
    ಉ: ಬಾಳ್, ಬಾೞ್
    September 8, 2008 - 8:47pm
  • ASHOKKUMAR
    ಉ: ಏನಿದೇನಿದು
    September 8, 2008 - 8:18pm
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 149 ಅತಿಥಿಗಳು ಆನ್ಲೈನ್ ಇರುವರು.


ಅಸಾಧ್ಯವಾದುದನ್ನು ಮಾಡುವುದೊಂದು ಮಜಾ!

— ವಾಲ್ಟ್ ಡಿಸ್ನಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator