ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ

ಹೆಚ್. ವಿಶ್ವನಾಥ್ ಅವರ "ಹಳ್ಳಿ ಹಕ್ಕಿಯ ಹಾಡು" ಪುಸ್ತಕದ ಬಿಡುಗಡೆ ರದ್ದು

January 28, 2008 - 11:31pm — gagan
ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪ್ರತಿಭಟನಾಕಾರರು. ಛಾಯಾಚಿತ್ರ: ಗಗನ್

ಮಾಜಿ ಸಚಿವರಾದ ಹೆಚ್. ವಿಶ್ವನಾಥ್ ರ ಜೀವನ ಚರಿತ್ರೆ "ಹಳ್ಳಿ ಹಕ್ಕಿಯ ಹಾಡು" ಪುಸ್ತಕದ ಬಿಡುಗಡೆಯು ಇಂದು ಅಂದರೆ ೨೮ನೇ ಜನವರಿ ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ನಡೆಯಬೇಕಿತ್ತು. ಯು.ಆರ್. ಅನಂತ ಮೂರ್ತಿ ಅವರು ಬಿಡುಗಡೆ ಮಾಡಲಿದ್ದರು. ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಜಿ.ಸಿದ್ಧರಾಮಯ್ಯನವರು ಭಾಗವಸಿಲಿದ್ದರು.

ಆದರೆ ಎಸ್. ಎಂ. ಕೃಷ್ಣ ಅವರ ಬೆಂಬಲಿಗರು ಮಾಡಿದ ಪ್ರತಿಭಟನೆಯಿಂದಾಗಿ, ಮಿಡುಗಡೆ ಸಮಾರಂಭವನ್ನು ರದ್ದು ಮಾಡಲಾಯಿತು. ಇದಕ್ಕೆಲ್ಲ ಕಾರಣ ಮಿಡ್ ಡೇ ಎನ್ನುವ ಪತ್ರಿಕೆ. ಮತ್ತು ಟಿ.ವಿ.೯ ಕರ್ನಾಟಕ ಚಾನಲ್. ಇಲ್ಲ ಸಲ್ಲದ ವಾರ್ತೆಯನ್ನು ಬಿತ್ತರಿಸಿದ್ದರಿಂದ ಹೀಗಾಯಿತು ಎಂಬುದು ನನ್ನ ಅನಿಸಿಕೆ.

  • ಸುದ್ದಿ ಸ್ವಾರಸ್ಯ
~.~
  • Login or register to post comments
  • 354 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
January 29, 2008 - 8:11pm — agilenag

ಉ: ಹೆಚ್. ವಿಶ್ವನಾಥ್ ಅವರ "ಹಳ್ಳಿ ಹಕ್ಕಿಯ ಹಾಡು" ಪುಸ್ತಕದ ಬಿಡುಗಡೆ ರದ್ದು

agilenag's picture

ಯಾಕೆ ಸ್ವಾಮಿ ಇವತ್ತಿನ ಪೇಪರ್ ನೋಡಲಿಲ್ಲವೇ? ಬಿ. ಸರೋಜಾದೇವಿಯವರೇ ಹೇಳಿಕೊಂಡಿದ್ದಾರೆ, ಅವರಿಗೂ ಕೃಷ್ಣರಿಗೂ ಮದುವೆ ಪ್ರಸ್ತಾಪವಾಗಿತ್ತು. ಆದರೆ ಸಫಲವಾಗಲಿಲ್ಲ ಎಂದು. ಅದಿರಲಿ, ವಿಶ್ವನಾಥರು ತಮ್ಮ ಜೀವನ ಚರಿತ್ರೆಯಲ್ಲಿ ಕೃಷ್ಣರ ಜೀವನ ಚರಿತ್ರೆಯನ್ನೇಕೆ ತಂದರೋ ಆ ಕಾಶಿ ವಿಶ್ವನಾಥನೇ ಬಲ್ಲ. ಈ ಪುಸ್ತಕಕ್ಕೆ ಬದಲಾಗಿ ತಮ್ಮ ಜೀವನದ ಯಥಾವತ್ ಚಿತ್ರಣವನ್ನು ನೀಡುವ ಜೀವನ ಚರಿತ್ರೆಯನ್ನು ಬರೆದು ಪ್ರಕಟಿಸಿ ಜನತೆಗೆ ಪುಕ್ಕಟೆ ಹಂಚಿದರೆ ಒಳ್ಳೆದಲ್ಲವೇ?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಒಂಟಿ ಹಕ್ಕಿ ಹಾಡು...
  • ಛಂದ ಪುಸ್ತಕಗಳ ಬಿಡುಗಡೆ ಸಮಾರಂಭ
  • ಮೈಸೂರು ರಮಾನಂದರ ’ನಾನಿನ್ನೂ ಸತ್ತಿಲ್ಲ’ ದ್ವಿತೀನ ನಾಟಕ ಪುಸ್ತಕದ ಬಿಡುಗಡೆ
  • ಗ್ನು/ಲಿನಕ್ಸ್ ಹಬ್ಬ ಮೈಸೂರು - ಮೊದಲ ಚಿತ್ರ
  • ವಿಕ್ರಾಂತ ಕರ್ನಾಟಕ - ಪತ್ರಿಕೆ ಬಿಡುಗಡೆ ಹಾಗೂ ವೆಬ್ಸೈಟ್ ಉದ್ಘಾಟನಾ ಸಮಾರಂಭ
Syndicate content

ಲೇಖಕರು

gagan's picture

ಪೂರ್ಣ ಹೆಸರು
gagan

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
  • ಮುಂಬಯಿ ಘಟನೆಯ ಬಗ್ಗೆ "ಪ್ರಸೂನ್ ಜೋಶಿಯ" ಕವನ: ಈ ಬಾರಿ ಇಲ್ಲ
  • ಸಾವಿನ ಹತ್ತಿರ
  • ಸಕಲವೂ ಈಶ್ವರಮಯವಾದುದು
  • ನಿಟ್ಟೆ:ವಾರದ ಅಂತರದಲ್ಲಿ ಎರಡು ಅಂತಾರ್ರಾಷ್ಟ್ರೀಯ ಸಮಾವೇಶಗಳು
  • ನನ್ನ ತಪ್ಪೇ ಅಥವಾ ಸಿನಿಕತನವೇ?
  • ರಾಜಕಾರಣಿಗಳಿಗೆ ತಮ್ಮ ಅದ್ದೂರಿತನ ತೋರಿಸಿಕೊಳ್ಳುವ ಗೀಳಿದೆಯೇ?

ಇತ್ತೀಚಿನ ಪ್ರತಿಕ್ರಿಯೆಗಳು

  • venkatesh
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 7:24am
  • hamsanandi
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 6:31am
  • pinkzangel
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 2, 2008 - 2:57am
  • kalpana
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 1:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:08am
  • kannadakanda
    ಉ: ತುಳು ಭಾಷೆ
    December 2, 2008 - 12:08am
  • hamsanandi
    ಉ: ನನ್ನ ಮೃದಂಗಾಭ್ಯಾಸ
    December 1, 2008 - 11:52pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 246 ಅತಿಥಿಗಳು ಆನ್ಲೈನ್ ಇರುವರು.


ಭ್ಹವಿಷ್ಯಕ್ಕಾಗಿ ಕಂಗೆಡಬೇಡಿ, ನೀವು ಭವಿಷ್ಯವನ್ನು ಎದುರಿಸುವ ಸಂದರ್ಭ ಬಂದಾಗ, ಈ ವರ್ತಮಾನದಲ್ಲಿ ನಿಮ್ಮನ್ನು ರಕ್ಷಿಸುತ್ತಿರುವ ಕಾರಣಗಳು ಭವಿಷ್ಯದಲ್ಲಿಯೂ ನಿಮ್ಮನ್ನು ಕಾಪಾಡುತ್ತವೆ.

— ಮಾರ್ಕಸ್ ಅರಿಲಿಯಸ್, ಗ್ರೀಕರ ದಂಡನಾಯಕ ಮತ್ತು ಸೀಸರ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator