ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ

ನನಗೂ ನಿನಗೂ ಅಂಟಿದ ನಂಟಿನ ಕೊನೆ ಬಲ್ಲವರು ಯಾರು?

April 27, 2008 - 8:16pm — narendra

ಬಂಜಗೆರೆಯವರು ಅನುವಾದಿಸಿದ ಅಕ್ಸರ್ ಹೇಲಿಯ ವಿಶ್ವವಿಖ್ಯಾತ ಕಾದಂಬರಿ ರೂಟ್ಸ್. ತಲೆಮಾರು ಎನ್ನುವ ಹೆಸರಿನಲ್ಲಿ ಈ ಸಂಗ್ರಹಾನುವಾದ ಪ್ರಕಟವಾದದ್ದು 2003ರಲ್ಲಿ. ರೂಟ್ಸ್ ಹೇಲಿಯ ಕುಟುಂಬ ಚರಿತ್ರೆಯ ದಾಖಲೆ. 1976ರಲ್ಲಿ ಪ್ರಕಟವಾದದ್ದು. ಇದು ಮುವ್ವತ್ತೇಳು ಭಾಷೆಗಳಿಗೆ ಅನುವಾದಗೊಂಡಿದೆಯಂತೆ. ಇದಕ್ಕೆ ಮಿಲಿಯಗಟ್ಟಲೆ ಪ್ರತಿಗಳ ಮಾರಾಟದ ದಾಖಲೆಯಿದೆ. ಕಿರು ಧಾರಾವಾಹಿಯಾಗಿ ಟಿವಿಯಲ್ಲಿ ಪ್ರಸಾರವಾದಾಗ ಸುಮಾರು ನೂರ ಮೂವತ್ತು ಮಿಲಿಯನ್ ಜನ ವೀಕ್ಷಿಸಿದರೆಂದು ಅಂದಾಜು.

ಯಾವಾಗಲೂ ಚರಿತ್ರೆಯನ್ನು ಬರೆಯುವವರು ಗೆದ್ದ ಜನ. ಸೋತವರಿಗೆ ಚರಿತ್ರೆಯಿಲ್ಲ ಎನ್ನುತ್ತಾರೆ ಜಿ.ರಾಜಶೇಖರ. ಮೇಲೆ ಹೇಳಿದ ಪುಸ್ತಕಗಳು ಸೋತವರ ಚರಿತ್ರೆ.

ಬಂಜಗೆರೆಯವರು ಈಚೆಗೆ ಕೆನ್ಯಾದ ಕೆಲವು ಕತೆಗಳನ್ನು ಕೂಡ ಕನ್ನಡಕ್ಕೆ ತಂದಿದ್ದಾರಂತೆ. ಕನ್ನಡ ಇಂಥ ಅನುವಾದಗಳಿಂದ ಇನ್ನಷ್ಟು ಶ್ರೀಮಂತವಾಗಲಿ.

‘ತಲೆಮಾರು’ ಕೃತಿಯ ಪ್ರಕಾಶಕರು: ಆನಂದಕಂದ ಗ್ರಂಥಮಾಲೆ, ‘ಬಲರಾಮ’, ಅಧ್ಯಾಪಕರ ಕಾಲನಿ, ಮಲ್ಲಾಡಿಹಳ್ಳಿ - 577551. ಪುಟಗಳು 16+260. ಬೆಲೆ ನೂರ ಐವತ್ತು ರೂಪಾಯಿ.

  • ಪುಸ್ತಕ ವಿಮರ್ಶೆ
~.~
  • Login or register to post comments
  • 378 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 1, 2008 - 12:08pm — uniquesupri

ಉ: ನನಗೂ ನಿನಗೂ ಅಂಟಿದ ನಂಟಿನ ಕೊನೆ ಬಲ್ಲವರು ಯಾರು?

uniquesupri's picture

Quote:
ಹೀಗೆ ಮನುಷ್ಯರನ್ನು ಅವರವರು ರೂಪಿಸಿಕೊಂಡ ಜಗತ್ತಿನಿಂದ, ಪರಿಸರದಿಂದ, ಬದುಕಿನಿಂದ ಅನಾಮತ್ತಾಗಿ ಎತ್ತಿ ಕೊಂಡೊಯ್ದು ಇನ್ನೆಲ್ಲೋ ನೆಟ್ಟು ಮತ್ತೆ ಅವರ ಬದುಕನ್ನು ಅನಿರೀಕ್ಷಿತವಾಗಿ ಕತ್ತರಿಸಿ ಹಾಕುತ್ತಿದ್ದರೆ ಮನುಷ್ಯ ಸಂಬಂಧಗಳ ನೆಲೆಗಟ್ಟು ಏನಾದೀತು? ತಂದೆ-ತಾಯಿ, ಮಗಳು, ಹೆಂಡತಿ ಎನ್ನುವ ಪದಗಳಿಗೆಲ್ಲ ಏನಾದರೂ ಅರ್ಥ ಉಳಿದಿರುತ್ತದೆಯೆ ಇಲ್ಲಿ? ಅದೆಲ್ಲ ಹೋಗಲಿ, ಈ ಭೂಮಿಯ ಮೇಲೆ ಎಷ್ಟೇ ಟೆಂಪೊರರಿಯಾಗಿಯೇ ಇರಲಿಯಲ್ಲ, ಇವತ್ತು ಒಟ್ಟಿಗೇ ಬದುಕುತ್ತಿರುವ ನನಗೂ ನಿಮಗೂ ಯಾವ ಸಂಬಂಧವೂ ಇಲ್ಲವೆ?

ಚಿಂತನಾರ್ಹವಾದ ವಿಚಾರ, ಪುಸ್ತಕವನ್ನು ಪರಿಚಯಿಸಿದ್ದಕ್ಕಾಗಿ ಧನ್ಯವಾದಗಳು....
_______________________
ಅಸಾಮಾನ್ಯವಾದ ಕೆಲಸಗಳನ್ನು ನಾವು ಮಾಡೋಕಾಗಲ್ಲ. ನಾವೇನಿದ್ದರೂ ಸಾಮಾನ್ಯ ಕೆಲಸವನ್ನು ಅಸಾಮಾನ್ಯ ಪ್ರೀತಿಯಿಂದ ಮಾಡಬಹುದು.
http://uniquesupri.wordpress.com
http://kalaravapatrike.wordpress.com
http://ekshanadasatya.wordpress.com

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮೂವತ್ತು ಮಳೆಗಾಲ - ಎಚ್.ಎಸ್. ವೆಂಕಟೇಶಮೂರ್ತಿಯವರ ಸಮಗ್ರ ಕಾವ್ಯ-ಭಾಗ -೧
  • ಅದಾವ ಮಾಯೆಯದು, ಎಂದೂ ಯಾಕೆ ಬದುಕಬೇಕು ಅನಿಸದಂತೆ ಬದುಕಿಸುವುದು?
  • ಕನ್ನಡಿಗರ ಭವ್ಯ ಇತಿಹಾಸ - ಇಂಗ್ಲೀಷ್ ನಮ್ಮ ಅಭಿವ್ಯಕ್ತಿಯ ಮಾದ್ಯಮ ?-'ನಾನೇಕೆ ನಾಸ್ತಿಕ ?
  • ಮನುಷ್ಯನನ್ನು ಲಿಬರೇಟ್ ಮಾಡುತ್ತಲೇ ಹೋಗುವ `ಒಂದು ಕೈಫಿಯತ್'
  • ಗಣಕ -ಭಾರತೀಯ ಭಾಷೆ - ಕನ್ನಡ ರಸಪ್ರಶ್ನೆ
Syndicate content

ಲೇಖಕರು

narendra's picture

ಪೂರ್ಣ ಹೆಸರು
narendra

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ತೆಹ್ರಿ ಅಣೆಕಟ್ಟು, ಉತ್ತರಾಂಚಲ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಸೈಕಲ್ ರಿಕ್ಷಾಗೆ ಸೌರಶಕ್ತಿ
  • ಅಬ್ಬಾ! ನಮ್ಮ ಜೇಡ ಇಂದು ಬೆಳಿಗ್ಗೆ ನೆಕ್ಲೇಸ್ ಹೆಣೆದ..ನಿಮಗೆ ಬೇಕೆ?
  • ಪ್ರೀತಿಯ ಸಂಕೇತ ಗುಲಾಬಿ
  • ಏಶ್ಯಾದ ಮೊದಲ ಮಹಿಳಾ ಸ್ಕೈ ಡೈವರ್
  • ಕಾಣದ ದಾರಿಯಲ್ಲಿ ನಕ್ಷತ್ರಗಳ ಹುಡುಕುತ್ತಾ...
  • ಸಂತ ಪದವಿಗೇರಿದ ಪ್ರಥಮ ಭಾರತೀಯ ಸಿಸ್ಟರ್
  • ಪರಂಪರೆ-ಪ್ರವಾಹ-ಪ್ರತಿರೋಧ

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ನನ್ನ ಮೆಚ್ಚಿನ ಟಿ.ವಿ.ಕಾರ್ಯಕ್ರಮಗಳು
    October 14, 2008 - 9:43am
  • mahesha
    ಉ: ನನ್ನ ಮೆಚ್ಚಿನ ಟಿ.ವಿ.ಕಾರ್ಯಕ್ರಮಗಳು
    October 14, 2008 - 9:42am
  • savithasr
    ಉ: ಕಂಪ್ಯೂಟರ್ ಮೇಲಿನ ಪ್ಲಾನೆಟೇರಿಯಂ - ಸ್ಟೆಲ್ಲೇರಿಯಮ್
    October 14, 2008 - 9:33am
  • roshan_netla
    ಉ: ನನ್ನ ಮೆಚ್ಚಿನ ಟಿ.ವಿ.ಕಾರ್ಯಕ್ರಮಗಳು
    October 14, 2008 - 9:22am
  • ASHOKKUMAR
    ಉ: ಕಂಪ್ಯೂಟರ್ ಮೇಲಿನ ಪ್ಲಾನೆಟೇರಿಯಂ - ಸ್ಟೆಲ್ಲೇರಿಯಮ್
    October 14, 2008 - 9:13am
  • anil.ramesh
    ಉ: ಸೈಕಲ್ ರಿಕ್ಷಾಗೆ ಸೌರಶಕ್ತಿ
    October 14, 2008 - 8:51am
  • savithasr
    ಉ: ಕಂಪ್ಯೂಟರ್ ಮೇಲಿನ ಪ್ಲಾನೆಟೇರಿಯಂ - ಸ್ಟೆಲ್ಲೇರಿಯಮ್
    October 14, 2008 - 8:17am
  • mahesha
    ಉ: ಬನ್ನೇರುಗಟ್ಟ ಯಾವು ಪ್ರಾಣಿಯ ಬೀಡು?
    October 14, 2008 - 8:14am
  • mahesha
    ಉ: ನನ್ನ ಮೆಚ್ಚಿನ ಟಿ.ವಿ.ಕಾರ್ಯಕ್ರಮಗಳು
    October 14, 2008 - 8:12am
  • savithasr
    ಉ: ಪ್ರಾರ್ಥಿಸಲೊಂದು ಬೇರೆಯದೇ ಬಗೆ :)
    October 14, 2008 - 8:03am
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 117 ಅತಿಥಿಗಳು ಆನ್ಲೈನ್ ಇರುವರು.


ದಿನದಿನವು ಹಳಸುವುವು, ದಿನದಿನವು ಕೊಳೆಯುವುವು |
ಮನುಜಕುಲದೆಲ್ಲ ಕೃತಿವಿಜಯವಿಭವಗಳು ||
ಅನುದಿನವು ಮತ್ತವನು ತೊಳೆದು ಹೊಸತೆನಿಸುವುದೆ |
ಜನುಮಸಫಲತೆ ನಿನಗೆ -- ಮಂಕುತಿಮ್ಮ ||

— ಡಿ. ವಿ. ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator