ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಕಲಿತರೆ ಹೀಗೆ...

May 16, 2008 - 6:36am — hpn

ಈ ಹುಡುಗನ ಕೆಲಸ ನವಿಲುಗರಿಯ ಬೀಸಣಿಕೆ ಮಾರುವುದು. ಆದರೆ ಉದರನಿಮಿತ್ತ ಬೀಸಣಿಕೆ ಮಾರಲು ಬೇಕಾದಷ್ಟನ್ನು ಹಲವಾರು ಭಾಷೆಗಳಲ್ಲಿ (ಸ್ವಲ್ಪ ಹೆಚ್ಚು ಕಡಿಮೆಯಿದ್ದರೂ) ಚೆನ್ನಾಗಿಯೇ ರೂಢಿಸಿಕೊಂಡಿದ್ದಾನೆ! ನೋಡಿ:


  • ಸುದ್ದಿ ಸ್ವಾರಸ್ಯ
~.~
  • Login or register to post comments
  • 623 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 16, 2008 - 3:36pm — anivaasi

ಉ: ಕಲಿತರೆ ಹೀಗೆ...

anivaasi's picture

ಮೂಕನಾಗಿ ಹೋದೆ. ತಲೆಯಲ್ಲಿ ಏನೇನೋ ಸಂಗತಿಗಳು ಕುಣಿಯತ್ತಿದ್ದಾವೆ...
ಇದರ ಬಗ್ಗೆ ಧೀರ್ಘಕ್ಕೆ ಬರೆಯಬೇಕು ಅನಿಸುತ್ತಿದೆ. ನೋಡುವ
ಹಂಚಿಕೊಂಡಿದ್ದಕ್ಕೆ ಥ್ಯಾಂಕ್ಸ್, ಹರಿ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
May 23, 2008 - 2:42am — hpn

ಉ: ಕಲಿತರೆ ಹೀಗೆ...

hpn's picture

ಥ್ಯಾಂಕ್ಸ್ ಬದಿಗಿರಲಿ. ಧೀರ್ಘ ಬರಹ ಹೊರಬಂದಾಗ ಒಟ್ಟಿಗೆ ತಗೊಳ್ಳೋಣ್ವಂತೆ Smiling

ಬರಹ ನಿರೀಕ್ಷಿಸುತ್ತೇವೆ!
--
ನನ್ನ ಬ್ಲಾಗ್:
ಪರಿವೇಶಣ | PariveshaNa

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
May 19, 2008 - 1:42pm — mahesha

ಉ: ಕಲಿತರೆ ಹೀಗೆ...

mahesha's picture

ವವ್...!!

ಅವನ ಇಂಗ್ಲೀಶ್ ಬೊಂಬಾಟ್.... ಅವನ hanging garden ಉಲಿಕೆ ಕೇಳಿ.

ಇಂತಾ ಟಾಲೆಂಟು ನಮ್ ದೇಸದಾಗೆ ಪೋಲಾಗಿ ಹೋಯ್ತಾಯ್ತೆ!! ಹೊಟ್ಟೆಬಟ್ಟೆಗೆ ಮಾಡಕ್ಕೆ ಯೋಗ್ಯತೆ ಇಲ್ಲದ ಸರಕಾರ!
=====================================
ಮಾಯ್ಸ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
May 21, 2008 - 7:32pm — ವೈಭವ

ಉ: ಕಲಿತರೆ ಹೀಗೆ...

ವೈಭವ's picture

ಅಡ್ ಬಿದ್ದೆ ಹಲನುಡಿಕಲ್ತಾಯನಿಗೆ , ಸಕ್ಕತ್

--
ಕನ್ನಡಕ್ಕೆ ಬೇಕು ಕನ್ನಡದೇ ಸೊಬಗು,ಸೊಗಡು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
May 22, 2008 - 11:01am — mahesha

ಉ: ಕಲಿತರೆ ಹೀಗೆ...

mahesha's picture

ಹಲನುಡಿ-ಕಲ್ತಾಯ = ಬಹುಭಾಷಾಪಂಡಿತ Smiling
=====================================
ಮಾಯ್ಸ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಆಶ್ಡೆನ್ ಪ್ರಶಸ್ತಿ
  • ಪತ್ರ ಬರೆಯಲಾ?ಇಲ್ಲ ಚಿತ್ರ ಬಿಡಿಸಲಾ? - ಅರಮನೆ
  • ಗಾಳಿಪಟ
  • ಏ ಆರ್‍ ರೆಹಮಾನ್ ಹಾಡಿರುವ ಕನ್ನಡ ಹಾಡು - ಗಬ್ಬಾಗಿದೆ.
  • ಕನ್ನಡದ ಸತ್ಯನ ಲವ್ವು ತಮಿಳುನಾಡು, ಆಂದ್ರ, ಮಾರಾಶ್ಟ್ರ, ಡೆಲ್ಲಿಯಾಗೆ
Syndicate content

ಲೇಖಕರು

hpn's picture

ಪೂರ್ಣ ಹೆಸರು
ಹರಿ ಪ್ರಸಾದ್ ನಾಡಿಗ್

ಪರಿಚಯ

ಕನ್ನಡ ವಿಕಿಪೀಡಿಯದ ನಿರ್ವಾಹಕ, ಸಂಪದ ಪ್ರಾರಂಭಿಸಿದವ.

ಭೇಟಿ ಕೊಡಿ: ನನ್ನ ಹೋಮ್ ಪೇಜ್, ನಾನು ಬರೆಯುವ ಇಂಗ್ಲಿಷ್ ಬ್ಲಾಗ್, ಸಂಪದದಲ್ಲಿ ನನ್ನ ಬ್ಲಾಗ್

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ವಿಘ್ನಸಂತೋಷಿಗಳ ವಿಕೃತಿಗೆ ಪ್ರಾಣತೆತ್ತ ನಿರುಪದ್ರವಿ ಪ್ಯಾಂಗೋಲಿನ್.
  • ’ಸ್ಪೇಸ್ ಮೌಂಟೆನ್”, ’ಡಿಸ್ನಿ ಲ್ಯಾಂಡ್” ನ ಮತ್ತೊಂದು ರೋಮಾಂಚಕ ತಾಣ ; ’ರೋಲರ್ ಕೋಸ್ಟರ್,’ ನಲ್ಲಿ ರಮಿಸುವುದೇ ಇಲ್ಲಿನ ವಿಶೇಷತೆ !
  • ಪರಿಧಿಯಿಂದ ಹೊರಗೆ ಹೋದ ವ್ಯಾಸ
  • ನೂರು ವರ್ಷ ಕವನಗಳನ್ನು ಬ್ಯಾನ್ ಮಾಡ
  • ಬನ್ನಿ..ಇಂದು ಕೆಲಗೇರಿ ಕೆರೆಯ ಶ್ರಾದ್ಧ, ಶ್ರದ್ಧೆಯಿಂದ ಮಾಡೋಣ!
  • ’ಎಂ.ಪಿ.ಶಂಕರ್’, ಒಬ್ಬ ಅದ್ವಿತೀಯ ಕಲಾಕಾರ ; ಕನ್ನಡ ಚಿತ್ರರಂಗದ, ನಿರ್ಮಾಪಕ, ನಿರ್ದೇಶಕ, ವಿತರಕ, ಹಾಗೂ ಅಭಿನಯಕಾರ, ಶಿವೈಕ್ಯರಾದರು !
  • ಚಾ(ವ)ಡಿ ಪಟ್ಟಾಂಗ

ಇತ್ತೀಚಿನ ಪ್ರತಿಕ್ರಿಯೆಗಳು

  • ASHMYA
    ಉ: ಬೆಂಗಳೂರಲ್ಲಿ ಏಳು ಕಡೆ ಬಾಂಬ್ ಬ್ಲಾಸ್ಟ್ !!!!!!!!!!!
    July 25, 2008 - 3:55pm
  • srinivasps
    ಉ: ಬೆಂಗಳೂರಲ್ಲಿ ಏಳು ಕಡೆ ಬಾಂಬ್ ಬ್ಲಾಸ್ಟ್ !!!!!!!!!!!
    July 25, 2008 - 3:30pm
  • vikashegde
    ಉ: ವಿಘ್ನಸಂತೋಷಿಗಳ ವಿಕೃತಿಗೆ ಪ್ರಾಣತೆತ್ತ ನಿರುಪದ್ರವಿ ಪ್ಯಾಂಗೋಲಿನ್.
    July 25, 2008 - 3:28pm
  • vikashegde
    ಉ: ಬೆಂಗಳೂರಲ್ಲಿ ಬಾಂಬ್ ಬ್ಲಾಸ್ಟ್ *ಅಂತೆ*
    July 25, 2008 - 3:26pm
  • mahesha
    ಉ: ಬೆಂಗಳೂರಲ್ಲಿ ಏಳು ಕಡೆ ಬಾಂಬ್ ಬ್ಲಾಸ್ಟ್ !!!!!!!!!!!
    July 25, 2008 - 3:25pm
  • mahesha
    ಉ: ಬೆಂಗಳೂರಲ್ಲಿ ಬಾಂಬ್ ಬ್ಲಾಸ್ಟ್ *ಅಂತೆ*
    July 25, 2008 - 3:23pm
  • rashmi_pai
    ಉ: ಮೌನ
    July 25, 2008 - 3:13pm
  • roshan_netla
    ಉ: ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
    July 25, 2008 - 3:08pm
  • kannadakanda
    ಉ: ಕನಸು, ಕಣಸು
    July 25, 2008 - 2:57pm
  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 2:41pm
ಇನ್ನಷ್ಟು
ಈಗಿನಂತೆ 10 ಸದಸ್ಯರು ಮತ್ತು 25 ಅತಿಥಿಗಳು ಆನ್ಲೈನ್ ಇರುವರು.


ಮುಕ್ತ ಮನಸ್ಸು ಖಾಲಿ ಆಕಾಶದಂತೆ. ಹೊರಗಡೆ ವಿಶಾಲ ಮತ್ತು ಒಳಗಡೆ ಶೂನ್ಯ. ಅದರಲ್ಲಿ ಅಂಟುತನ ಇಲ್ಲವೇ ಇಲ್ಲ.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator