ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ನೆನಪು: ಎಂ ವ್ಯಾಸ | ಚರ್ಚೆ: ‘ಅನಾಗರಿಕರ ಬಾಂಬ್’ - ಉತ್ತರವೇ? ಪ್ರಶ್ನೆಯೇ?

ಸಂಪದ

ಅದೃಷ್ಟ

May 22, 2008 - 6:20pm — shylaswamy

ಅದೃಷ್ಟ

ಹಗಲೆಲ್ಲ ದುಡಿದ ಅವನು
ಇರುಳೆಲ್ಲ ಹೆಣಗಾಡಿದ.
ಆಟವನು ತೊರೆದ,
ಮನರಂಜನೆಯ ಮರೆತ.

ಒಣಪುಸ್ತಕಗಳ ಅಧ್ಯಯನ,
ಹೊಸ ವಿಷಯಗಳ ಕಲಿಕೆ,
ಕಷ್ಟದ ಹಾದಿಯಲಿ
ಮುನ್ನಡೆದನವನು.

ಗೆಲುವ ಹೊಂದುವ ಸಲುವಾಗಿ
ಕತ್ತೆಚಾಕರಿ ಮಾಡಿ
ಫಲವ ಪಡೆದರೆ,
ಲೋಕ ಹೇಳಿತು
"ಅವನು ಅದೃಷ್ಟವಂತ"

  • ಕಾವ್ಯ ಮತ್ತು ಕವನ
~.~
  • Login or register to post comments
  • 640 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 22, 2008 - 6:39pm — shylaswamy

ಉ: ಅದೃಷ್ಟ

shylaswamy's picture

ಸಂಪದಿಗರಲ್ಲಿ ಒಂದು ನಮ್ರ ವಿನಂತಿ
ಇದು ನನ್ನ ಮೊದಲ ಬರಹ ಆದ್ದರಿಂದ ಬರಹದೊಡನೆ ತಿಳಿಸಬೇಕಾದ ಒಂದು ಅತಿಮುಖ್ಯ ವಿಷಯ ಮರೆತುಹೋಯ್ತು. ಅದನ್ನು ತಿಳಿಸಲಿಕ್ಕಾಗಿಯೇ ಈ ಪ್ರತಿಕ್ರಿಯೆ.
ಇದು ನಾನು ಬರೆದ ಸ್ವಂತ ಪದ್ಯವಲ್ಲ. ಇದರ ಮೂಲ, ಮತ್ತು ಇದು ಭಾವಾನುವಾದ ಅನ್ನುವುದನ್ನು ಹಾಕಲು tensionನಲ್ಲಿ ಮರೆತೆ. ಇದು ಅಕಸ್ಮಾತ್ತಾಗಿ ಆದ ತಪ್ಪು, ಉದ್ದೇಶಪೂರ್ವಕವಲ್ಲ. ಮುಂದೆ ಹೀಗಾಗದಂತೆ ಎಚ್ಚರವಹಿಸುತ್ತೇನೆ.
ಮೂಲ:- Shivkera ಅವರ "You can win" ಎಂಬ ಇಂಗ್ಲಿಷ್ ಪದ್ಯದ ಭಾವಾರ್ಥ.
ಎಲ್ಲರಿಗೂ ಧನ್ಯವಾದಗಳು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಲಕ್ಕು
  • ಅದೃಷ್ಟ
  • ನಾ ಸೊತಾಗಲೆಲ್ಲಾ
  • ಈ ತರಹ ಹೋಟೆಲ್‍ನಲ್ಲಿ ತಿಂಡಿ ತಿನ್ನುವುದು ರೋಮಾಂಚಕ
  • ಅವನು ಇವನು ನೀಲುಗಳು
Syndicate content

ಲೇಖಕರು

shylaswamy's picture

ಪೂರ್ಣ ಹೆಸರು
shylaswamy

ಪರಿಚಯ

ನಾನು ಶಿವಮೊಗ್ಗಾದಲ್ಲಿ ವಾಸ ಮಾಡುತ್ತಿರುವ ಗೃಹಿಣಿ. ದೀರ್ಘಕಾಲ ಶಿಕ್ಷಕಿಯಾಗಿ ಈಗ ಸ್ವಯಂ ನಿವೃತ್ತಿಹೊಂದಿ ಮನೆಯಲ್ಲಿದ್ದೇನೆ. ನನ್ನ ಆಸಕ್ತಿಯ ಕ್ಷೇತ್ರಗಳೆಂದರೆ, ಸಂಗೀತ, ಸಾಹಿತ್ಯ ಮತ್ತು ನಾಟಕ. ನಾನು ಕೆಲವು ನಾಟಕಗಳನ್ನು ಬರೆದು ನಿರ್ದೇಶಿಸಿದ್ದೇನೆ. ಹೆಚ್ಚಾಗಿ ಬರೆದಿರುವುದು ಮತ್ತು ನಿರ್ದೇಶಿಸಿರುವುದು ಮಕ್ಕಳ ನಾಟಕಗಳನ್ನು.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಮಿಂಚಿನ ಸುದ್ದಿ : ಬೆಂಗಳೂರಿನಲ್ಲಿ 3 ಕಡೆ ನಿಗೂಢ ಸ್ಫೋಟ. ಬೆಂಗಳೂರಿನ ನಾಗರಿಕರೆ, ಸಾವಧಾನರಾಗಿರಿ .
  • ವಿಘ್ನಸಂತೋಷಿಗಳ ವಿಕೃತಿಗೆ ಪ್ರಾಣತೆತ್ತ ನಿರುಪದ್ರವಿ ಪ್ಯಾಂಗೋಲಿನ್.
  • ’ಸ್ಪೇಸ್ ಮೌಂಟೆನ್”, ’ಡಿಸ್ನಿ ಲ್ಯಾಂಡ್” ನ ಮತ್ತೊಂದು ರೋಮಾಂಚಕ ತಾಣ ; ’ರೋಲರ್ ಕೋಸ್ಟರ್,’ ನಲ್ಲಿ ರಮಿಸುವುದೇ ಇಲ್ಲಿನ ವಿಶೇಷತೆ !
  • ಪರಿಧಿಯಿಂದ ಹೊರಗೆ ಹೋದ ವ್ಯಾಸ
  • ನೂರು ವರ್ಷ ಕವನಗಳನ್ನು ಬ್ಯಾನ್ ಮಾಡ
  • ಬನ್ನಿ..ಇಂದು ಕೆಲಗೇರಿ ಕೆರೆಯ ಶ್ರಾದ್ಧ, ಶ್ರದ್ಧೆಯಿಂದ ಮಾಡೋಣ!
  • ’ಎಂ.ಪಿ.ಶಂಕರ್’, ಒಬ್ಬ ಅದ್ವಿತೀಯ ಕಲಾಕಾರ ; ಕನ್ನಡ ಚಿತ್ರರಂಗದ, ನಿರ್ಮಾಪಕ, ನಿರ್ದೇಶಕ, ವಿತರಕ, ಹಾಗೂ ಅಭಿನಯಕಾರ, ಶಿವೈಕ್ಯರಾದರು !

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: Sex - ಕಾಮ; ಅದರ ಮಹತ್ವ !
    July 26, 2008 - 5:21am
  • venkatesh
    ಉ: ಒಂದು ಜೋಕ್ಸ (??????)
    July 26, 2008 - 4:16am
  • venkatesh
    ಉ: ವಿಘ್ನಸಂತೋಷಿಗಳ ವಿಕೃತಿಗೆ ಪ್ರಾಣತೆತ್ತ ನಿರುಪದ್ರವಿ ಪ್ಯಾಂಗೋಲಿನ್.
    July 26, 2008 - 4:11am
  • shaamala
    ಉ: ಸೂಳೆಕೆರೆ, (ಶಾಂತಸಾಗರ) ಒಂದು ಸುಪ್ರಸಿದ್ಧ ಪರ್ಯಟಕ- ತಾಣವಾಗಬಹುದು. ಕರ್ನಾಟಕ ಸರ್ಕಾರ ಗಮನಹರಿಸಬೇಕು ಅಷ್ಟೆ !
    July 25, 2008 - 11:36pm
  • Jayalaxmi.Patil
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 9:39pm
  • Jayalaxmi.Patil
    ಉ: ಶರಣರ ಬದುಕನ್ನು ಮರಣದಲ್ಲಿ ನೋಡು
    July 25, 2008 - 9:18pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 8:35pm
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 8:33pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 8:18pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 8:13pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 20 ಅತಿಥಿಗಳು ಆನ್ಲೈನ್ ಇರುವರು.


ಶಾಂತ ಮನಸ್ಸಿನಿಂದ ಕಾಯುವವನಿಗೆ ಹಿಪ್ಪುನೇರಳೆಯ ಎಲೆಯೂ ಕೂಡ ರೇಶಿಮೆಯಾಗುತ್ತದೆ.

— ಚೀನೀ ಗಾದೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator