ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಗೌರಿ ಬ್ಲಾಗ್

ನನ್ನ ಮಗಳು ಗೌರಿ ನನಗೆ ತೋರಿದ ಹೊಸ ಜಗತ್ತಿನ ಬಗ್ಗೆ ಈ ಬ್ಲಾಗ್. ಕಳೆದ ಆರು ವರ್ಷಗಳಿಂದ ವಿಶಿಷ್ಠಚೇತನಳಾಗಿರುವ ಮಗಳೊಂದಿಗೆ ನಾವೂ ಬೆಳೆಯುತ್ತಿದ್ದೇವೆ. ಈ ಅನುಭವ, ಇಂತಹ ಮಕ್ಕಳನ್ನು ಹೊಂದಿದ ತಂದೆತಾಯಿಗಳಿಗೆ ಹಾಗೂ ಮಕ್ಕಳ ಬೆಳವಣಿಗೆ ಬಗ್ಗೆ ಆಸಕ್ತರಾಗಿರುವ ಎಲ್ಲರಿಗೂ ಸಹಾಯವಾದೀತು ಎಂಬ ನಂಬಿಕೆ ನನ್ನದು. ಅದೇ ರೀತಿ, ಅಂಥ ಮಹನೀಯರ ಅನುಭವ ನಮಗೂ ಸಹಕಾರಿಯಾದೀತು ಎಂಬ ಆಸೆಯಿಂದ ಈ ಬ್ಲಾಗ್‌ ಪ್ರಾರಂಭಿಸಿದ್ದೇನೆ.

ರೇಖಾ ರವರ ಬ್ಲಾಗ್

ನಾನು ಯಾವ ಕಾಲದಲ್ಲಿ ಇದ್ದೇನೆ...!?

October 15, 2008 - 10:57am — ರೇಖಾ

ಕೆಲವೊಂದು ಅಭ್ಯಾಸಗಳು ಬಾಲ್ಯದಿಂದಲೇ ಬರಬೇಕು. ಓದುವುದು, ಬರೆಯುವುದು, ಸಂಗೀತ, ನೃತ್ಯ, ಆಟೋಟಗಳ ಬಗ್ಗೆ ಬಾಲ್ಯದಿಂದಲೇ ಆಸಕ್ತಿ ಇದ್ದರೆ ಚೆನ್ನ. ನಡುವೆ ಅವನ್ನು ರೂಢಿಸಿಕೊಳ್ಳುವುದು ಕಷ್ಟ.  ಮುಂದೆ ಓದಿ »

  • ಕಲಿಕೆ
  • ತಿಳಿವಳಿಕೆ
~.~
  • 8 ಪ್ರತಿಕ್ರಿಯೆಗಳು
  • 277 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮಕ್ಕಳ ಬಗ್ಗೆ ಖಲೀಲ್‌ ಗಿಬ್ರಾನ್‌

July 2, 2008 - 6:31am — ರೇಖಾ

ಕಲ್ಪನಾ ಅವರು ಪ್ರೀತಿಯಿಂದ ಕಳಿಸಿದ ಖಲೀಲ್‌ ಗಿಬ್ರಾನ್‌ನ ಈ ಕವಿತೆಯ ಇಂಗ್ಲಿಷ್‌ ರೂಪಾಂತರ ಹೀಗಿದೆ:
Your children are not your children.
They come through you but not from you,
And though they are with you, yet they belong not to you.
You may give them your love but not your thoughts,
For they have their own thoughts.
You may house their bodies but not their souls,
For their souls dwell in the house of tomorrow, which you cannot visit, not even in your dreams.
You may strive to be like them, but seek not to make them like you.
For life goes not backwards nor tarries with yesterday.  ಮುಂದೆ ಓದಿ »

  • ಖಲೀಲ್‌ ಗಿಬ್ರಾನ್‌
  • ಮಕ್ಕಳು
~.~
  • 4 ಪ್ರತಿಕ್ರಿಯೆಗಳು
  • 262 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮಕ್ಕಳ ಮೇಲೆ ನಾವೇಕೆ ತಾಳ್ಮೆಗೆಡುತ್ತೇವೆ?

June 30, 2008 - 11:37pm — ರೇಖಾ

ಮಕ್ಕಳು ರಚ್ಚೆ ಹಿಡಿದಾಗ, ಅವರ ಮೇಲೆ ಎಷ್ಟೇ ಪ್ರೀತಿ ಇದ್ದರೂ ಎಲ್ಲ ತಾಯಂದಿರೂ ತಾಳ್ಮೆ ಕಳೆದುಕೊಳ್ಳುತ್ತಾರೆ. ಏಟು ಸಹಿಸುವಷ್ಟು ದೊಡ್ಡ ಮಗುವಲ್ಲದಿದ್ದರೆ, ಚೆನ್ನಾಗಿ ಬೈಯುತ್ತೇವೆ. ಒರಟಾಗಿ ಎತ್ತಿಳಿಸುತ್ತೇವೆ. ಅವು ಅತ್ತಾಗ, ಮತ್ತೆ ತಾಳ್ಮೆ ಕೆಡುತ್ತದೆ.  ಮುಂದೆ ಓದಿ »

  • ತಾಳ್ಮೆ
  • ಮಗು
  • ಸಿಟ್ಟು
~.~
  • 2 ಪ್ರತಿಕ್ರಿಯೆಗಳು
  • 252 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಣ್ಣು ನೋಡೇ ಗೌರಿ

June 29, 2008 - 11:50am — ರೇಖಾ

ನಮ್ಮ ಮಕ್ಕಳು ನಮ್ಮಿಂದ ಏನನ್ನು ನಿರೀಕ್ಷಿಸುತ್ತವೆ? ಈ ಪ್ರಶ್ನೆ ಎದುರಾಗಿದ್ದು, ನನಗೆ ಮೊದಲ ಮಗು ಗೌರಿ ಹುಟ್ಟಿದಾಗ. ಆಗ ನಾನಿನ್ನೂ ಇಪ್ಪತ್ತೆರಡು ವರ್ಷದ ಹುಡುಗಿ. ಮಗುವನ್ನು ಎತ್ತಿಕೊಳ್ಳಲು ಸಹ ಬರುತ್ತಿದ್ದಿಲ್ಲ. ಆದರೆ ಮಗು ಮುದ್ದಾಗಿತ್ತು. ಕೆಂಪಗಿತ್ತು. ದಪ್ಪವಾಗಿತ್ತು. ಇಂಥ ಮಗುವನ್ನು ಸಂಭಾಳಿಸಲು ಸಾಧ್ಯವೆ ಎಂದು ಎಷ್ಟೋ ಸಾರಿ ಅಳುಕಾಗುತ್ತಿತ್ತು.  ಮುಂದೆ ಓದಿ »

  • ಕಣ್ಣುಗಳು
  • ತಂದೆತಾಯಿ
  • ಮಕ್ಕಳು
~.~
  • 2 ಪ್ರತಿಕ್ರಿಯೆಗಳು
  • 328 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಇಂತಹ ಮಕ್ಕಳನ್ನು ಬೆಳೆಸುವುದು ಹೇಗೆ?

June 28, 2008 - 5:36pm — ರೇಖಾ

ನೀವೆಲ್ಲ ’ಬ್ಲ್ಯಾಕ್’ ಸಿನಿಮಾ ನೋಡಿದ್ದೀರಿ ಅಂತ ಅಂದುಕೊಂಡಿದ್ದೇನೆ. ವಿಶಿಷ್ಠಚೇತನ ಮಕ್ಕಳು ಹುಟ್ಟಿದಾಗ ತಂದೆತಾಯಿಗಳು ಮಾನಸಿಕವಾಗಿ ಕುಸಿದು ಹೋಗುತ್ತಾರೆ. ಅವರು ಬಡವರಿರಲಿ, ಶ್ರೀಮಂತರಿರಲಿ, ಓದಿದವರಿರಲಿ, ಅನಕ್ಷರಸ್ಥರಿರಲಿ- ಪ್ರತಿಕ್ರಿಯೆ ಒಂದೇ. ದೇವರು ನಮಗೆ ಹೀಗೇಕೆ ಮಾಡಿದ? ಎಂದು ದುಃಖಿಸುತ್ತಾರೆ.

ಇಲ್ಲಿಂದ ಶುರುವಾಗುವ ನೋವು ಒಮ್ಮೊಮ್ಮೆ ಜೀವನ ಪರ್ಯಂತ ಮುಂದುವರೆಯುತ್ತದೆ. ಮಗುವನ್ನು ಸಹಜ ಮಗುವಂತಾಗಿಸಲು ಒಬ್ಬೊಬ್ಬರ ಪ್ರಯತ್ನವೂ ಒಂದೊಂದು ಥರ. ಡಿಗ್ರಿ ಮುಗಿದ ಕೂಡಲೇ ಮದುವೆಯಾದ, ಅದಾಗಿ ಒಂದು ವರ್ಷದಲ್ಲಿ ಹೆಣ್ಣು ಮಗುವಿನ ತಾಯಿಯಾದ ನನಗೆ, ಹುಟ್ಟಿದ ಮಗು ಸಹಜವಾಗಿಲ್ಲ ಎಂದು ಅನ್ನಿಸಿದಾಗ ಉಂಟಾದ ನೋವು ಅಷ್ಟಿಷ್ಟಲ್ಲ. ಕಳೆದ ಆರು ವರ್ಷಗಳಲ್ಲಿ ನನ್ನ ಮಗಳು ಗೌರಿ, ಹೊಸ ಜಗತ್ತನ್ನು ನಮಗೆ ತೋರಿಸಿಕೊಟ್ಟಿದ್ದಾಳೆ. ಈಗಲೂ ನಾವು ಹೊಸದನ್ನು ಕಲಿಯುತ್ತಲೇ ಇದ್ದೇವೆ. ಇದೊಂದು ನಿರಂತರ ಕಲಿಕೆ.

ಆದರೆ, ಪ್ರಾರಂಭದ ನೋವನ್ನು ನಾವು ಮರೆತಿಲ್ಲ. ನನ್ನಂಥ ಲಕ್ಷಾಂತರ ತಾಯಂದಿರಿದ್ದಾರೆ. ಅವರೆಲ್ಲರ ಪ್ರಶ್ನೆಗಳು ಒಂದೇ. ಏಕೆಂದರೆ ಸಮಸ್ಯೆಯೂ ಒಂದೇ. ಇಂತಹ ಮಕ್ಕಳನ್ನು ಸಾಕುವುದು ಹೇಗೆ? ಅವರಿಗೆ ಜಗತ್ತಿನ ರೀತಿಯನ್ನು, ನಿತ್ಯದ ಕೆಲಸಗಳನ್ನು ಮಾಡಿಕೊಳ್ಳುವುದನ್ನು ಕಲಿಸುವುದು ಹೇಗೆ? ಇಂತಹ ಪ್ರಶ್ನೆಗಳ ಜೊತೆಗೆ, ಸಮಾಜ ಇಂತಹ ಮಕ್ಕಳನ್ನು ನೋಡುವ ರೀತಿಯನ್ನೂ ಜೀರ್ಣಿಸಿಕೊಂಡು ನಾವು ವಿಶಿಷ್ಠಚೇತನ ಮಗುವನ್ನು ಬೆಳೆಸಬೇಕು.  ಮುಂದೆ ಓದಿ »

  • ಕೃತಜ್ಞತೆ
  • ಬುದ್ಧಿಮಾಂದ್ಯತೆ
  • ಮಕ್ಕಳು
  • ವಿಕಲ ಚೇತನ
  • ವಿಶಿಷ್ಠಚೇತನ
~.~
  • 33 ಪ್ರತಿಕ್ರಿಯೆಗಳು
  • 727 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಗಡು ತುತ್ತೂರಿಯ ನಾ. ಕಸ್ತೂರಿ, ಜಿ.ಪಿ. ರಾಜರತ್ನಂ, ಕುವೆಂಪು
  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • savithasr
    ಉ: ನನ್ನ ಮೃದಂಗಾಭ್ಯಾಸ
    December 2, 2008 - 8:44am
  • karihaida
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 8:38am
  • mahesha
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 8:20am
  • mahesha
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 8:18am
  • venkatesh
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 7:24am
  • hamsanandi
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 6:31am
  • pinkzangel
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 2, 2008 - 2:57am
  • kalpana
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 1:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
ಇನ್ನಷ್ಟು
ಈಗಿನಂತೆ 6 ಸದಸ್ಯರು ಮತ್ತು 199 ಅತಿಥಿಗಳು ಆನ್ಲೈನ್ ಇರುವರು.


ಮೂರಿಟ್ಟರಾರಕ್ಕು | ಆರು ಹನ್ನೆರಡಕ್ಕು |
ಹೇರುವ ಗೊಡ್ಡು ಹಯನಕ್ಕು ಗುರುಕರುಣ |
ತೋರುವ ದಿನಕೆ ಸರ್ವಜ್ಞ

— ಸರ್ವಜ್ಞ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator