ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › ಹರೀಶ್ ರವರ ಬ್ಲಾಗ್

ಗಾಳಿಪಟ ಚಿತ್ರದ "ಒಂದೇ ಸಮನೇ... ನಿಟ್ಟುಸಿರು "ಹಾಡಿನ ಸಾಹಿತ್ಯ

January 21, 2008 - 4:49pm — ಹರೀಶ್

ಒಂದೇ ಸಮನೇ... ನಿಟ್ಟುಸಿರು
ಪಿಸುಗುಡುವ ತೀರದ ಮೌನ
ತುಂಬಿ ತುಳುಕೋ.. ಕಂಗಳಲಿ
ಕರಗುತಿದೆ ಕನಸಿನ ಬಣ್ಣ

ಎದೆಯ ಜೋಪಡಿಯ ಒಳಗೆ
ಕಾಲಿಡದೇ ಕೊಲ್ಲುತಿದೆ ಒಲವು
ಮನದ ಕಾರ್ಮುಗಿಲಿನ ತುದಿಗೆ
ಮಳೆ ಬಿಲ್ಲಿನಂತೆ ನೋವು..

ಕೊನೆ ಇರದ ಏಕಾಂತವೇ ಒಲವೇ..?

ಒಂದೇ ಸಮನೇ ನಿಟ್ಟುಸಿರು
ಪಿಸುಗುಡುವ ತೀರದ ಮೌನ
ತುಂಬಿ ತುಳುಕೋ ಕಂಗಳಲಿ
ಕರಗುತಿದೆ ಕನಸಿನ ಬಣ್ಣ......

ಜೀವ ಕಳೆವ ಅಮೃತಕೆ
ಒಲವೆಂದು ಹೆಸರಿಡಬಹುದೇ
ಪ್ರಾಣ ಉಳಿಸೋ ಕಾಯಿಲೆಗೆ
ಪ್ರೀತಿ ಎಂದೆನ್ನಬಹುದೇ?

ಹೊಂಗನಸ ಚಾದರದಲ್ಲಿ
ಮುಳ್ಳಿನ ಹಾಸಿಗೆಯಲಿ ಮಲಗಿ
ಯಾತನೆಗೆ ಮುಗುಳ್ನಗು ಬರಲು
ಕಣ್ಣ ಹನಿ ಸುಮ್ಮನೆ ಒಣಗಿ
ಅವಳನ್ನೇ ಜಪಿಸುವುದೇ ಒಲವೇ..?

ಜೀವ ಕಳೆವ ಅಮೃತಕೆ
ಒಲವೆಂದು ಹೆಸರಿಡಬಹುದೇ
ಪ್ರಾಣ ಉಳಿಸೋ ಕಾಯಿಲೆಗೆ
ಪ್ರೀತಿ ಎಂದೆನ್ನಬಹುದೇ?

ನಾಲ್ಕು ಪದದ ಗೀತೆಯಲಿ
ಮಿಡಿತಗಳ ಬಣ್ಣಿಸಬಹುದೇ..?
ಮೂರು ಸ್ವರದ ಹಾಡಿನಲಿ
ಹೃದಯವನು ಹರಿ ಬಿಡಬಹುದೇ?

ಉಕ್ಕಿ ಬರುವ ಕಂಠದಲಿ
ನರಳುತಿದೆ ನಲುಮೆಯ ಗಾನ
ಬಿಕ್ಕಳಿಸುವ ಎದೆಯೊಳಗೆ
ನಗುತಲಿದೆ ಮಡಿದ ಕವನ

ಒಂಟಿತನದ ಗುರುವೇ ಒಲವೇ..?

~.~
  • ಹರೀಶ್ ರವರ ಬ್ಲಾಗ್
  • Login or register to post comments
  • 298 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮು೦ಗಾರು ಮಳೆ -- ಕುಣಿದು ಕುಣಿದು ಬಾರೆ...
  • ಪ್ರೀತಿ...
  • ನನ್ನೊಲವ ಸಖಿ
  • ಒಲವೇ ಜೀವನ ಸಾಕ್ಷಾತ್ಕಾರ -ಮಾನಸಿ ಪ್ರಸಾದ್
  • ನಿನ್ನ ಸಾಲು...
Syndicate content

ಲೇಖಕರು

ಹರೀಶ್'s picture

ಪೂರ್ಣ ಹೆಸರು
ಹರೀಶ್ ಡಿ.ಪಿ

ಪರಿಚಯ

ಎಲ್ಲೇ ಇರು ಹೇಗೆ ಇರು ಎಂದೆಂದಿಗೂ ನೀ ಕನ್ನಡವಾಗಿರು
ನಾನು ವೃತ್ತಿಯಲ್ಲಿ ಮಾಹಿತಿ ತಂತ್ರಜ್ಞ ...ಸದ್ಯಕ್ಕೆ ಪರದೇಶದಲ್ಲಿ ಇದ್ದೀನಿ (UK)
ಹೆಚ್ಚಿಗೆ ನನ್ನ ಬಗ್ಗೆ ಹೇಳಿ ಕೊಳ್ಳುವಂತಹುದು ಏನು ಇಲ್ಲ ..ಸ್ವಲ್ಪ ಹೆಚ್ಚು ಅನಿಸುವಷ್ಟು ಭಾವುಕತನ , ಸ್ವಲ್ಪ ಚೇಷ್ಟೆ ,ಸ್ವಲ್ಪ ಆತುರ ,ತುಂಬಾ ತುಂಬಾ ಎಡವಟ್ಟುತನ Smiling :) ಇವೆಲ್ಲದರ ಮಿಶ್ರಣವೇ ನಾ ಎಂದು ಹೇಳಬಹುದು ..

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
  • ಲಿನಕ್ಸಾಯಣ - ೩೦ - ಸ್ಟೆಲ್ಲೇರಿಯಂ - ಖಗೋಳಕ್ಕೊಂದು ಕಿಟಕಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • venkatesh
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 7:24am
  • hamsanandi
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 6:31am
  • pinkzangel
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 2, 2008 - 2:57am
  • kalpana
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 1:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:08am
  • kannadakanda
    ಉ: ತುಳು ಭಾಷೆ
    December 2, 2008 - 12:08am
  • hamsanandi
    ಉ: ನನ್ನ ಮೃದಂಗಾಭ್ಯಾಸ
    December 1, 2008 - 11:52pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 301 ಅತಿಥಿಗಳು ಆನ್ಲೈನ್ ಇರುವರು.


ನಾನು ಸೋತಿಲ್ಲ. ಪ್ರಯೋಗ ಸಾಧ್ಯವಗದಂತಹ 10000 ದಾರಿಗಳನ್ನು ಕಂಡು ಕೊಂಡಿದ್ದೇನೆ.

— ಥಾಮಸ್ ಅಲ್ವಾ ಎಡಿಸನ್ (ತಮ್ಮ ವಿದ್ಯುತ್ ಬಲ್ಪ್ ಪ್ರಯೋಗ 10000 ನೇ ಪ್ರಯತ್ನದಲ್ಲಿ ಸಫಲವಾದಾಗ)

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator