ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸ್ವಚ್ಛಂದ ಬಂಧ

ಎಷ್ಟೇ ಸ್ವಚ್ಚಂದವಾಗಿ ಹರಿದರೂ, ನದಿಗೆ ತನ್ನದೇ ಲಯವಿದೆ..

ಸ್ವಚ್ಛಂದ ಬಂಧ ರವರ ಬ್ಲಾಗ್

ಎಲೆ ತಾವರೆ, ಹೂದಾವರೆ...

June 15, 2007 - 12:37pm — ಸ್ವಚ್ಛಂದ ಬಂಧ

ಈಗಿನ್ನೂ ಮುಂಗಾರುಮಳೆ ಪ್ರಾರಂಭವಾಗಿದೆ. ಹೆಚ್ಚಾಗಿ ಎಲ್ಲಾ ಕೆರೆ-ಕಟ್ಟೆಗಳು ಬತ್ತಿಹೋಗಿವೆ. ಆದರೆ ಈ ಒಂದು ಕೆರೆ ಮಾತ್ರ ನೋಡಿ ಅದು ಹೇಗೆ ಮಳೆಯ ಹಂಗಿಲ್ಲ ಎಂಬಂತೆ ನೀರುತುಂಬಿ ತಾವರೆತುಂಬಿ ಕಂಗೊಳಿಸುತ್ತಿದೆ. ಶಿಕಾರಿಪುರ ತಾಲೂಕಿನ ಕಲ್ಮನೆ ಯ ಸಮೀಪದ ಈ ‘ತಾವರೆಕೆರೆ’ ತುಂಬ ಸಾವಿರಾರು ತಾವರೆಗಳು.  ಮುಂದೆ ಓದಿ »

  • ಬ್ಲಾಗ್
~.~
  • Login or register to post comments
  • 380 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಎಲ್ಲಿದೆ ಮುಕ್ತಿ

June 9, 2007 - 3:43pm — ಸ್ವಚ್ಛಂದ ಬಂಧ

ಎಲ್ಲಿದೆ ಮುಕ್ತಿ
ಬೆಟ್ಟದ ತಪ್ಪಲಲ್ಲೋ,
ಹೆಣ್ಣಿನ ನಿತಂಬಗಳಲ್ಲೋ?
ಯವ್ವನ ಪೂರ್ತಿ ಇದನ್ನೇ ಕೇಳುತ್ತದೆ!
(ಮುಪ್ಪಿಗೆ ಉತ್ತರಿಸುವ ಶಕ್ತಿಯೇ ಇಲ್ಲ!!)

ಬೆಟ್ಟವಲೆದರೂ, ಕಾಡು-ಮೇಡು
ಸುತ್ತಿದರೂ ಭಗವಂತನ ಪತ್ತೆಯಿಲ್ಲ.

ಜೀವ ಕೇಳುವುದಿಲ್ಲ,
ಹುಲ್ಲುಕಡ್ಡಿ ಜೀವ ತಳೆದು ಹೆಣ್ಣಾಗುವುದಾದರೆ
ಈ ಹುಲ್ಲು ಕಡ್ಡಿಯ ಮೇಲಿನ ಪ್ರೇಮ
ಅದೆಂತು ಆಗಸಕ್ಕೇರಬಹುದು!  ಮುಂದೆ ಓದಿ »

  • ಬ್ಲಾಗು
~.~
  • Login or register to post comments
  • 365 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೋಡವಾಗಿಯೇ ಉಳಿಯುವುದು ಯಾರ ತಪ್ಪು?

June 5, 2007 - 12:42am — ಸ್ವಚ್ಛಂದ ಬಂಧ

ಮತ್ತೆ ಮತ್ತೆ ನಿನ್ನ ನೆನಪಿನೆಡೆಗೆ ಸಾಗಲು ನನಗೆ
ನೋಯಿಸಿರುವೆ ನಿನ್ನ ಎಂಬುದೊಂದೇ ಕಾರಣವೇ,
ನೋವಾಯಿತೇ ಮೊದಲು ಬಡಿದುದೆಂದು ಕೇಳಲು
ಮತ್ತೆ ಮತ್ತೆ ತೀರದೆಡೆಗೆ ಅಲೆಯು ಬರುವಂತೆ?

ಮಿಡಿವ ಶರಧಿಯ ಮನಸು ಅಲೆಯಲ್ಲಿ ತೋರುವುದು,
ಆಳವೆಷ್ಟೇ ಇದ್ದರೂ ಅದು ಮೇಲಷ್ಟೇ ತೇಲುವುದು.
ಅಲೆಗಳು ಹೊತ್ತು ತರುವುದು ಕಸ, ಕಪ್ಪೆಚಿಪ್ಪು,  ಮುಂದೆ ಓದಿ »

  • ಕಾವ್ಯ ಮತ್ತು ಕವನ
~.~
  • Login or register to post comments
  • 399 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಹೂಗಳಂತೆ ಮರಳುವುದಿಲ್ಲ..

May 22, 2007 - 9:04pm — ಸ್ವಚ್ಛಂದ ಬಂಧ

ಮಾಗಿ ಹೆಜ್ಜೆ ಹೆಜ್ಜೆಗೆ ಎಲೆಯುದುರಿಸುತ್ತ ಬರುತ್ತದೆ
ಜೊತೆ ಬರುವ ಗಾಳಿ ರಭಸಕ್ಕೆ
ಮೇಲ್ಪದರುಗಳೆಲ್ಲ ಸವೆದು, ಆಳದ
ನೆನಪುಗಳು ಮೇಲೇಳುತ್ತವೆ.
ಎಷ್ಟು ನೆನಪುಗಳಿಲ್ಲ, ಎಲೆಯುದುರಿ
ಸುರಿವ ಕಾಡುಗಳಲ್ಲಿ ಅಲೆದದ್ದು,
ಅಂಗಳ ತುಂಬ ಮಾಗಿ ಮಲ್ಲಿಗೆ ಸುರಿದದ್ದು,
ಮಂಜು ಮುಂಜಾನೆಯಲ್ಲಿ ದೇವಾಲಯದಲ್ಲಿ
ದೀಪವುರಿಯುತ್ತ ಗಂಟೆ ಮೊಳಗಿದ್ದು...  ಮುಂದೆ ಓದಿ »

  • ಕವನ
~.~
  • Login or register to post comments
  • 360 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಜೀವ ಛಂದವಿದೆ..

May 18, 2007 - 7:42pm — ಸ್ವಚ್ಛಂದ ಬಂಧ

ಶಿಲಾಬಾಲಿಕೆಯಿವಳೆಂದೇ
ಪ್ರಾಸಬದ್ಧ ಕವನ ರಚಿಸತೊಡಗುತ್ತೇನೆ
ಅವಳಂತೆಯೇ ಒಪ್ಪ, ಓರಣ, ಚಂದ- ಈ ಛಂದ ಎಂದು.

ಕಟ್ಟುಗಳಿಗೆ, ಬೇಲಿಗಳಿಗೆ ಒಗ್ಗಿ ನಿಲ್ಲುವುದಿಲ್ಲ
ಉಕ್ಕಿ, ರೆಕ್ಕೆ ಚಿಮ್ಮಿ ಆಗಸದೆಡೆ,
ಬೆರಗುಗೊಳ್ಳುವಂತೆ ನೋಡುತ್ತಿರೆ
ಹರಿಯುತ್ತದೆ ಇವಳ ಹೃದಯ

ಹಕ್ಕಿಭಾವದಲಿ ಹಾರಿ, ನೀರಭಾವದಲಿ ಹರಿದು,
ಸುಮಭಾವ ಅರಳಿ, ಹಿಮಭಾವ ಕರಗಿ,
ಘಮಭಾವ ಘಮಿಸಿ, ಶಿವಭಾವ ನಮಿಸಿ,  ಮುಂದೆ ಓದಿ »

  • ಕಾವ್ಯ ಮತ್ತು ಕವನ
~.~
  • 3 ಪ್ರತಿಕ್ರಿಯೆಗಳು
  • 446 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಗಡು ತುತ್ತೂರಿಯ ನಾ. ಕಸ್ತೂರಿ, ಜಿ.ಪಿ. ರಾಜರತ್ನಂ, ಕುವೆಂಪು
  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • karihaida
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 8:38am
  • mahesha
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 8:20am
  • mahesha
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 8:18am
  • venkatesh
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 7:24am
  • hamsanandi
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 6:31am
  • pinkzangel
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 2, 2008 - 2:57am
  • kalpana
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 1:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 111 ಅತಿಥಿಗಳು ಆನ್ಲೈನ್ ಇರುವರು.


ನಿನ್ನ ದೊಡ್ಡ ನೆರಳನ್ನು ನೋಡಿ ಹೆದರುವ ಅಥವಾ ಭಯ ಪಡುವ ಕಾರಣವಿಲ್ಲ. ಅದು ನಿನ್ನ ಗುಲಾಮ. ನಿನ್ನ ಆಜ್ಞೆಯಂತೆ ನಡೆಯುತ್ತದೆ. ನೀನು ನಿಂತರೆ ಅದೂ ನಿಲ್ಲುವುದು, ನೀನು ಕುಳಿತರೆ ಅದೂ ಕುಳಿತುಕೊಳ್ಳುವುದು.

— --- ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator