ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › ವೈಭವ ರವರ ಬ್ಲಾಗ್

ಸೊಬಗಿನ ಬಳ್ಳಿ

ಸೊಬಗಿನ ಬಳ್ಳಿಯಂತೆ ಈ ಬಿಲಾಗು ಹೊಸತನದಿಂದ ದಿನವೂ ಬೆಳೆಯಲಿ

ಆ ಕಡೆ - ಈ ಕಡೆ ...

February 28, 2007 - 10:57pm — ವೈಭವ

ಆ ಕಡೆ - ಈ ಕಡೆ

ನಮ್ಮ ನುಡಿಯ ವೈವಿಧ್ಯತೆ ಬಗ್ಗೆ ಯೋಚಿಸುತ್ತಿದ್ದೆ. ಆಗ ನನ್ನ ಅನುಭವಕ್ಕೆ ಬಂದ, ಒಂದೇ ಅರ್ಥ ಕೊಡುವ(ಹೆಚ್ಚು-ಕಡಿಮೆ) ಬೇರೆ ಬೇರೆ ಪ್ರದೇಶಗಳಲ್ಲ್ಲಿ ಬಳಕೆಯಲ್ಲಿರುವ ಪದಗಳನ್ನು ಪಟ್ಟಿ ಮಾಡಿದ್ದೆ. 

ಆ ಕಡೆ - ಈ ಕಡೆ ( ಸಾಮಾನ್ಯವಾಗಿ ಉಪಯೋಗಿಸುವ ಪದ)
ಆ ಕಡಿ - ಈ ಕಡಿ (ಉತ್ತರ ಕರ್ನಾಟಕದ ಕಡೆ ಬಳಕೆಯಲ್ಲಿದೆ)
ಆ ಚೊರಿ - ಈ ಚೊರಿ (ನಂಜನಗೂಡು ತಾಲ್ಲೂಕಿನ ಹಳ್ಳಿಗಳಲ್ಲಿ ಬಳಕೆಯಿದೆ!!)
ಆ ತಪು  - ಈ ತಪು (ಚಾಮರಾಜನಗರ ಮತ್ತು ಗುಂಡ್ಲುಪೇಟೆಯ ತಾಲ್ಲೂಕಿನ ಹಳ್ಳಿಗಳಲ್ಲಿ ಬಳಕೆಯಿದೆ!!)
ಅಂಗಾಣ - ಇಂಗಾಣ (ಮಂಡ್ಯ ಜಿಲ್ಲೆಯ ಹಳ್ಳಿಗಳಲ್ಲಿ ಬಳಕೆಯಿಲ್ಲದೆ)
ಅಂಗಾಸು - ಇಂಗಾಸು (ಹಳ್ಳಿ ಕಡೆ ಬಳಸುತ್ತಾರೆ ..ಎಲ್ಲಿ ಅಂತ ಸರಿಯಾಗಿ ಗೊತ್ತಿಲ್ಲ)

ನಿಮಗೆ ತಿಳಿದಿರುವ ಇದಕ್ಕೆ ಸಮಾನಾರ್ಥ ಪದಗಳು ಇದ್ದರೆ ದಯವಿಟ್ಟು ತಿಳಿಸಿ

-ಜೈ ಕರ್ನಾಟಕ

~.~
  • ವೈಭವ ರವರ ಬ್ಲಾಗ್
  • Login or register to post comments
  • 456 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
March 1, 2007 - 1:54am — Shyam Kishore

ಉ: ಆ ಕಡೆ - ಈ ಕಡೆ ...

Shyam Kishore's picture

ನೀವು ಜೋಡಿ ಪದಗಳ ಬಗ್ಗೆ ಕೇಳುತ್ತಿದ್ದೀರಾ ಅಥವಾ ಒಂದೇ ಪದ ಬೇರೆ ಬೇರೆ ಪ್ರದೇಶಗಳಲ್ಲಿ ಹೇಗೆ ಬೇರೆಯದೇ ಆದ ಅರ್ಥದಲ್ಲಿ ಬಳಕೆಯಾಗುತ್ತದೆ ಅಂತ ಕೇಳುತ್ತಿದ್ದೀರಾ?

ಒಂದೇ ಪದ ಬೇರೆ ಅರ್ಥವನ್ನು ಕೊಡುವುದರ ಬಗ್ಗೆ ಒಂದು ಸೊಗಸಾದ ಸಿನೆಮಾ ಹಾಡಿದೆ, "ಸಾಮ್ರಾಟ್" ಚಿತ್ರದ್ದು. "ನಮ್ ಕಡಿ ಶಿರಾ ಅಂದ್ರೆ...". ಕೇಳಿದ್ದೀರಾ? ಅದರಲ್ಲಿ ಈ ರೀತಿಯ ಸುಮಾರು ಪದಗಳು ಸಿಗುತ್ತೆ.

ಬಂಗುಡೆ (ಎಳನೀರು ಮತ್ತು ಮೀನು ಎನ್ನುವ ಎರಡು ಅರ್ಥ)

ಶಿರಾ (ಸಿಹಿ ಮತ್ತು ಊರಿನ ಹೆಸರು)

ಅಂಗಾಸು - ಇಂಗಾಸು ಪದಗಳನ್ನು "ಆಕಡೆ - ಈಕಡೆ" ಅನ್ನುವ ಅರ್ಥದಲ್ಲಿ ನಮ್ಮೂರಿನ ಕಡೆಯ ಹಳ್ಳಿಗಳಲ್ಲಿ ಬಳಸುತ್ತಿದ್ದರು.

- ಶ್ಯಾಮ್ ಕಿಶೋರ್ (ಒಲವೆ ಜೀವನ ಸಾಕ್ಷಾತ್ಕಾರ)

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 11, 2007 - 5:15pm — mahesha

ಉ: ಆ ಕಡೆ - ಈ ಕಡೆ ...

mahesha's picture

ಅತ್ಲಾಗೆ ಇತ್ಲಾಗೆ ಎತ್ಲಾಗೆ ( ಅ ಪಕ್ಷ? )

ಅಂಗಾಸೆ ಇಂಗಾಸೆ ಎಂಗಾಸೆ ( ಅದರ ಮೂಲಕ )

ಅತ್ತತ್ತಾ ಇತ್ತತ್ತಾ ಎತ್ತತ್ತಾ ( to that side; ಅತ್ತತ್ತ ಸರಿ )

======================================

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮಂಡ್ಯ ಜಿಲ್ಲೆಯ ಹಳ್ಳಿಗಳಲ್ಲಿ ಕೇಳ ಸಿಗುವ ಮಾತುಗಳು ...ಕೇಳಕ್ಕೆ ಕಿವಿಗೆ ತಂಪಾಗಿವೆ.
  • ವಿಜಯ ಕರ್ನಾಟಕದ ಅಂತರ್ಜಾಲ ಆವೃತ್ತಿ
  • ಸರಿಯಾದ ಕನ್ನಡ ಪದ
  • ಕನ್ನಡದ ನುಡಿದಾಟಿ ಎಂತದು?
  • ಹರಿಹರಪುರ ಸಿಡಿ ಜಾತ್ರೆ
Syndicate content

ಲೇಖಕರು

ವೈಭವ's picture

ಪೂರ್ಣ ಹೆಸರು
ಬರತ್ ಕುಮಾರ್

ಪರಿಚಯ

ನಾನು ಮಿನ್ಕೆ ಎಂಜಿನಿಯರ್ ಆಗಿ ಬೆಂಗಳೂರಿನಲ್ಲಿ ಕೆಲಸ ಮಾಡುತಿದ್ದೇನೆ. ಕನ್ನಡದ ಬಗ್ಗೆ ತುಂಬ ಹುರುಪಿದೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
  • ಲಿನಕ್ಸಾಯಣ - ೩೦ - ಸ್ಟೆಲ್ಲೇರಿಯಂ - ಖಗೋಳಕ್ಕೊಂದು ಕಿಟಕಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hamsanandi
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 6:31am
  • pinkzangel
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 2, 2008 - 2:57am
  • kalpana
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 1:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:08am
  • kannadakanda
    ಉ: ತುಳು ಭಾಷೆ
    December 2, 2008 - 12:08am
  • hamsanandi
    ಉ: ನನ್ನ ಮೃದಂಗಾಭ್ಯಾಸ
    December 1, 2008 - 11:52pm
  • kannadakanda
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 1, 2008 - 11:44pm
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 83 ಅತಿಥಿಗಳು ಆನ್ಲೈನ್ ಇರುವರು.


ಅರಿವನರಿಯದ ಗುರುವು | ಪರಿವನರಿಯದ ಶಿಷ್ಯ |
ಸಂದೆರಡು ವರ್ಗವರಿಯದಿರ್ದುಪದೇಶ |
ಕೊಂದುಕೊಂಡಂತೆ ಸರ್ವಜ್ಞ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator