ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › ಸೋಮು ರವರ ಬ್ಲಾಗ್

ಗೆಳೆಯರೆ ಇದು ನನ್ನ ಮೊದಲ ಕನ್ನಡ ಬ್ಲಾಗಿಂಗ ಪ್ರಯತ್ನ,

September 29, 2006 - 12:35am — ಸೋಮು

ಗೆಳೆಯರೆ ಇದು ನನ್ನ ಮೊದಲ ಕನ್ನಡ ಬ್ಲಾಗಿಂಗ ಪ್ರಯತ್ನ,

ಕನ್ನಡದ ಅಗಣಿತ ಅಭಿಮಾನಿಗಳಿಗೆ ಈ ಬ್ಲಾಗನ್ನು ಸಮರ್ಪಿಸುತ್ತ,

ನಮ್ಮ ಕನ್ನಡ ಪ್ರೇಮವನ್ನು ಕನ್ನಡದಲ್ಲಿ ಬರೆದು ಮಾತನಾಡಿ ಆಚರಿಸುವ ಬನ್ನಿ. ”ಸಿರಿಗನ್ನಡಂ ಗೆಲ್ಗೆ”

ಕನ್ನಡ ಎಂದ ತಕ್ಶಣ ನೆನಪಿಗೆ ಬರುವದು ನನ್ನ ತಾಯಿ (ಅನಸೂಯ), ಈ ಕೆಳಗಿನ ಸಾಲುಗಳು ನನ್ನ ತಾಯಿಯ ಕುರಿತು,

ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕನವರಾದ '''ಅನಸೂಯಾ ಸಿದ್ಧರಾಮ''' ಅವರು ಕನ್ನಡದ ಹೆಸರಾಂತ ಲೇಖಕಿ.
ಸಧ್ಯಕ್ಕೆ ಬೆಂಗಳೂರಿನಲ್ಲಿ ವಾಸಿಸುತ್ತಿರುವ ಅವರು ಕಳೆದ ಮೂರು ದಶಕಗಳಿಂದ ಸಾಹಿತ್ಯ ಕ್ರುಷಿಯಲ್ಲಿ ತೊಡಗಿದ್ದಾರೆ.

ಇವರು ಗಂಭೀರ ಹಾಗು ವಿನೋದ ಈ ಎರಡೂ ಬಗೆಯ ಬರವಣಿಗೆಯಲ್ಲಿ ಇವರು ಸಿದ್ಧಹಸ್ತರು.

ಇವರ ಅಗಣಿತ ಲೇಖನಗಳು ತರಂಗ, ತುಶಾರ,ಕರ್ಮವೀರ ಮುಂತಾದ ಕನ್ನಡದ ವಾರ ಮತ್ತು ಮಾಸಿಕ ಪತ್ರಿಕೆಗಳಲ್ಲಿ ಪ್ರಕತಟಗೊಂಡಿವೆ.

ಇವರು ಹೊರತಂದ ಕೃತಿಗಳು ಈ ಕೆಳಗಿನಂತಿವೆ,

ಲಘು ಬರಹ ಸಂಕಲನ
• ಸ್ವಪ್ನಲೋಕದ ಸ್ವಾರಸ್ಯಗಳು
• ಸುಂದ್ರಿ

ಕಥಾಸಂಕಲನ
• ತಾನು ಎಂಬ ತೊಡಕು

ಪುರಸ್ಕಾರ
ಇವರಿಗೆ ದೊರೆತ ಪುರಸ್ಕಾರಗಳು,
ಇವರ ತಾನು ಎಂಬ ತೊಡಕು ಕಥಾಸಂಕಲನಕ್ಕೆ ಈ ಪ್ರಶಸ್ತಿಗಳು ದೊರೆತಿವೆ:
• ಹುನಗುಂದ ತಾಲೂಕಿನ ಮೃತ್ಯುಂಜಯ ಸಾರಂಗಮಠ ಪ್ರಶಸ್ತಿ
• ಬೆಳಗಾವಿ ಜಿಲ್ಲೆಯ ಸಾಹಿತ್ಯ ಪ್ರತಿಷ್ಠಾನದ ಸಿರಿಗನ್ನಡ ಪ್ರಶಸ್ತಿ
• ಕನ್ನಡ ಲೇಖಕಿಯರ ಪರಿಷತ್ತಿನ ಅತ್ತಿಮಬ್ಬೆ ಪ್ರತಿಷ್ಠಾನದ ಪ್ರಶಸ್ತಿ

ನಿಮ್ಮ ವಿಮರ್ಶೆಗಳನ್ನು ಮರೆಯದೆ ಕಳಿಸಿ,
ಸೋಮು

somu.sk@gmail.com

~.~
  • ಸೋಮು ರವರ ಬ್ಲಾಗ್
  • Login or register to post comments
  • 751 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹೊಸ ಬ್ಲಾಗ್ ಇಂದಿನಿಂದ
  • ರಾಘವೇಂದ್ರಪಾಟೀಲರ "ತೇರು" ಕಾದಂಬರಿಗೆ ಕೇಂದ್ರಸಾಹಿತ್ಯ ಅಕಾಡೆಮಿ ಬಹುಮಾನ
  • ಕನ್ನಡ ರಣಧೀರರ ಕೆಲಸ ಬೆಳಗಾವಿಗೆ ಕುತ್ತು
  • ಮರಾಠಿಗರಿಗೆ ಜೀವ ತುಂಬಿದ ಕನ್ನಡ ರಣಧೀರ ಪಡೆ
  • ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಡಾ|| ಗುರುಲಿಂಗ ಕಾಪ್ಸೆ ಅವರ ಸಂದರ್ಶನ (ವೀಡಿಯೊ)
Syndicate content

ಲೇಖಕರು

ಸೋಮು's picture

ಪರಿಚಯ

I am basically from Gokak (Belgaum District) currently in Bangalore.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಗಡು ತುತ್ತೂರಿಯ ನಾ. ಕಸ್ತೂರಿ, ಜಿ.ಪಿ. ರಾಜರತ್ನಂ, ಕುವೆಂಪು
  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • savithasr
    ಉ: ನನ್ನ ಮೃದಂಗಾಭ್ಯಾಸ
    December 2, 2008 - 8:44am
  • karihaida
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 8:38am
  • mahesha
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 8:20am
  • mahesha
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 8:18am
  • venkatesh
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 7:24am
  • hamsanandi
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 6:31am
  • pinkzangel
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 2, 2008 - 2:57am
  • kalpana
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 1:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
ಇನ್ನಷ್ಟು
ಈಗಿನಂತೆ 6 ಸದಸ್ಯರು ಮತ್ತು 237 ಅತಿಥಿಗಳು ಆನ್ಲೈನ್ ಇರುವರು.


ಅನುಭವದ ಪಾಲೊಳು ವಿಚಾರ ಮಂಥನವಾಗೆ |
ಜನಯಿಕುಂ ಜ್ಞಾನನವನೀತವೆ ಸುಖದಂ ||
ಗಿಣಿಯೋದು ಪುಸ್ತಕಜ್ಞಾನ; ನಿನ್ನನುಭವವೆ |
ನಿನಗೆ ಧರುಮದ ದೀಪ -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator