ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › anil.ramesh ರವರ ಬ್ಲಾಗ್

೧ ಜಿಬಿ ಮೆಮೊರಿ ಅಂದು-ಇಂದು

September 17, 2008 - 8:47pm — anil.ramesh
೨೦ ವರ್ಷಗಳ ಹಿಂದೆ ೧ ಜಿಬಿ ಡಿಸ್ಕ್, ಮತ್ತು ಈಗಿರುವ ೧ ಜಿಬಿ ಮೆಮೊರಿ ಕಾರ್ಡ್

ಈ ಚಿತ್ರ ನನಗೆ ಈ-ಮೇಲ್ ಮೂಲಕ ಬಂದದ್ದು...

ಈ ಚಿತ್ರದಲ್ಲಿರುವುದು ಇಪ್ಪತ್ತು ವರ್ಷಗಳ ಹಿಂದೆ ಉಪಯೋಗಿಸುತ್ತಿದ್ದ ೧ ಜಿಬಿ ಡಿಸ್ಕ್ ಮತ್ತು ಈಗ ಚಾಲ್ತಿಯಲ್ಲಿರುವ ೧ ಜಿಬಿ ಮೆಮೊರಿ ಕಾರ್ಡ್...

ಇದರ ಬಗ್ಗೆ ಹೆಚ್ಚು ಮಾಹಿತಿ ಇಲ್ಲದ ಕಾರಣ ಮುಂದೆ ಏನು ಬರೆಯಬೇಕು ಅಂತ ಗೊತ್ತಾಗಲಿಲ್ಲ...
ನಿಮಗೆ ಏನಾದರೂ ತಿಳಿದಿದ್ದರೆ ಪ್ರತಿಕ್ರಿಯೆ ಮೂಲಕ ಪ್ರಕಟಿಸಿ...

  • ಮೆಮೊರಿ ಕಾರ್ಡ್
~.~
  • anil.ramesh ರವರ ಬ್ಲಾಗ್
  • Login or register to post comments
  • 235 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
September 17, 2008 - 10:24pm — ASHOKKUMAR

ಉ: ೧ ಜಿಬಿ ಮೆಮೊರಿ ಅಂದು-ಇಂದು

ASHOKKUMAR's picture

ಆಗೆಲ್ಲಾ ಒಂದು ಜಿಬಿ ಅಂದರೆ ಸಾಕಷ್ಟಾಯಿತು ಅನ್ನೋ ಕಾಲ. ಈಗಿನ ವಿಡಿಯೋ, ಆಡಿಯೋ ಇವೆಲ್ಲ ಇರಲಿಲ್ಲ. ಈಗ ಹತ್ತು ಜಿಬಿ ಯಾತಕ್ಕೂ ಸಾಲದು.
ಒಂದು ರುಪಾಯಿಗೆ ಒಂದು ಗೋಣಿ ಅಕ್ಕಿ ಸಿಗುತ್ತಿದ್ದ ಕಾಲಕ್ಕೂ, ಈಗಿನ ಕೇಜಿ ಅಕ್ಕಿಗೆ ಇಪ್ಪತ್ತೈದು ರುಪಾಯಿ ತೆರಬೇಕಾದ ಕಾಲಕ್ಕೂ ಇರುವ ಅಂತರದ ಹಾಗೆ.
ಅಷ್ಟು ದೊಡ್ಡ ಹಾರ್ಡ್ ಡಿಸ್ಕ್ ಇದ್ದ ಕಂಪ್ಯೂಟರ್ ಗಾತ್ರ ಎಷ್ಟಿತ್ತೋ?
*ಅಶೋಕ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 18, 2008 - 11:08am — anil.ramesh

ಉ: ೧ ಜಿಬಿ ಮೆಮೊರಿ ಅಂದು-ಇಂದು

anil.ramesh's picture

ಹೌದು,
ಈಗ ೧೬೦ ಜಿಬಿ ಹಾರ್ಡ್ ಡಿಸ್ಕ್ ಇದ್ದರೂ ಸಾಲೋದಿಲ್ಲ...

ಇಂತಿ ನಿಮ್ಮ ಪ್ರೀತಿಯ,
ಅನಿಲ್ ರಮೇಶ್.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 18, 2008 - 12:26pm — vinayak.mdesai

ಉ: ೧ ಜಿಬಿ ಮೆಮೊರಿ ಅಂದು-ಇಂದು

vinayak.mdesai's picture

ನಂದೂ ಅದೇ ಗೋಳು... ೧೬೦ ಜಿಬಿ disk ಇದ್ದರೂ ಸಾಕಾಕ್ತಿಲ್ಲ, ಬರಿ ೮-೧೦ ಜಿಬಿ ಮಾತ್ರ ಬಾಕಿ ಉಳಿದಿದೆ....

ವಿನಾಯಕ ಮುತಾಲಿಕ ದೇಸಾಯಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ೨೦ ವರ್ಷಗಳ ಹಿಂದೆ ೧ ಜಿಬಿ ಡಿಸ್ಕ್, ಮತ್ತು ಈಗಿರುವ ೧ ಜಿಬಿ ಮೆಮೊರಿ ಕಾರ್ಡ್
  • ಪಿ.ಸಿ. ಹಾರ್ಡ್ ದಿಸ್ಕನ್ನು ಲ್ಯಾಪ್ಟ್ ಟಾಪಿನ USB ಮೂಲಕ External Drive ಎಂದು ಜೋಡಿಸಬಹುದೇ?
  • ಒಬಾಮ ಅಂದು
  • ಏನಿದು?
  • ಕಂಪ್ಯೂಟರ್ ಉವಾಚ
Syndicate content

ಲೇಖಕರು

anil.ramesh's picture

ಪೂರ್ಣ ಹೆಸರು
ಅನಿಲ್ ರಮೇಶ್

ಪರಿಚಯ

ಬಿಡುವಿನ ವೇಳೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಂಡಿದ್ದೇನೆ...
ತ. ರಾ. ಸು. ಹಾಗು ಕೆ. ಪಿ. ಪೂರ್ಣಚಂದ್ರ ತೇಜಸ್ವಿ ಅವರ ಅಭಿಮಾನಿ...
ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಗೂ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಇಷ್ಟ...
ಪ್ರವಾಸ ನನ್ನ ಅಚ್ಚುಮೆಚ್ಚಿನ ಹವ್ಯಾಸ...
ಕರ್ನಾಟಕದಲ್ಲಿರುವ ಎಲ್ಲಾ ಸುಂದರ ತಾಣಗಳನ್ನು ನೋಡುವ ಆಸೆ...
ಮ್ಯಾಂಡೊಲಿನ್ ನುಡಿಸುವುದನ್ನು ಕಲಿಯುತ್ತಿದ್ದೇನೆ.


ನನ್ನ ಬ್ಲಾಗ್ ಗೆ ಭೇಟಿ ಕೊಡಿ


ನನ್ನ ಫೋಟೋ ಆಲ್ಬಮ್

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
  • ಲಿನಕ್ಸಾಯಣ - ೩೦ - ಸ್ಟೆಲ್ಲೇರಿಯಂ - ಖಗೋಳಕ್ಕೊಂದು ಕಿಟಕಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • venkatesh
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 7:24am
  • hamsanandi
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 6:31am
  • pinkzangel
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 2, 2008 - 2:57am
  • kalpana
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 1:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:08am
  • kannadakanda
    ಉ: ತುಳು ಭಾಷೆ
    December 2, 2008 - 12:08am
  • hamsanandi
    ಉ: ನನ್ನ ಮೃದಂಗಾಭ್ಯಾಸ
    December 1, 2008 - 11:52pm
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 87 ಅತಿಥಿಗಳು ಆನ್ಲೈನ್ ಇರುವರು.


ನುಡಿಯೊಳು ಹೊಳೆವುದು ನಾಡಿನ ನಡವಳಿ.
ನುಡಿಯೊಳು ಕ೦ಪಿಡುವುದು ಬದುಕು
ನುಡಿಯಿರದವನಿಗೆ ಇಲ್ಲವು ನಾಡೂ
ನುಡಿಯಲಿ ಸಲ್ಲನದಾವುದಕೂ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator