ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › anil.ramesh ರವರ ಬ್ಲಾಗ್

ನಾಗರಹೊಳೆಯಲ್ಲಿ ಒಂಟಿ ಸಲಗ...

September 30, 2008 - 5:08pm — anil.ramesh
DSC_0138.JPG

೨೭.೦೯.೦೮ ರಂದು ನಾವು ಬೆಂಗಳೂರಿನಿಂದ ಹೆಗ್ಗಡದೇವನಕೋಟೆ ಮೂಲಕ ನಾಗರಹೊಳೆಗೆ ಪ್ರಯಾಣ ಬೆಳೆಸುತ್ತಿದ್ದಾಗ ರಾಜೀವ್ ಗಾಂಧಿ ನ್ಯಾಷನಲ್ ಪಾರ್ಕ್ ನಲ್ಲಿ ಕಂಡ ಒಂಟಿ ಸಲಗ...

  • ಪ್ರವಾಸ ಕಥನ ಚಿತ್ರಗಳು...
~.~
  • anil.ramesh ರವರ ಬ್ಲಾಗ್
  • Login or register to post comments
  • 250 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
September 30, 2008 - 5:23pm — ASHOKKUMAR

ಉ: ನಾಗರಹೊಳೆಯಲ್ಲಿ ಒಂಟಿ ಸಲಗ...

ASHOKKUMAR's picture

ಎಷ್ಟು ದೂರದಿಂದ ಚಿತ್ರ ತೆಗೆದಿರಿ?
*ಅಶೋಕ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 30, 2008 - 5:48pm — anil.ramesh

ಉ: ನಾಗರಹೊಳೆಯಲ್ಲಿ ಒಂಟಿ ಸಲಗ...

anil.ramesh's picture

ನಾವು ಈ ಆನೆಯನ್ನು ಕಂಡ ಕ್ಷಣವೇ ರಸ್ತೆಯಲ್ಲಿ ಕಾರನ್ನು ನಿಲ್ಲಿಸಿದ್ದೆವು... ರಸ್ತೆಯ ಪಕ್ಕದಲ್ಲೇ ಇತ್ತು ಈ ಒಂಟಿ ಸಲಗ... ಸುಮಾರು ೬-೮ ಅಡಿ ದೂರದಲ್ಲಿ...
ನಾವುಗಳು ಕಾರನ್ನು ನಿಲ್ಲಿಸಿ ಅದರ ಪಾಪೆಯನ್ನು ಚಿಟುಕಿಸಲು ಕ್ಯಾಮೆರವನ್ನು ತೆಗೆಯುತ್ತಿರುವಾಗಲೇ ಈ ಸಲಗವು ಎರಡು ಹೆಜ್ಜೆ ಮುಂದೆ ಹಾಕಿ ನಮ್ಮತ್ತ ಬರುವಂತೆ ಹೆದರಿಸಿತು...
ನಾವು ಕ್ಯಾಮೆರಾದಿಂದ ಫೋಟೊ ಕ್ಲಿಕ್ಕಿಸಿ ಅಲ್ಲಿಂದ ಹೊರಟೆವು...
ತುಂಬಾ ಭಯ ಆಗಿತ್ತು ನಮಗೆಲ್ಲ...

ಇಂತಿ ನಿಮ್ಮ ಪ್ರೀತಿಯ,
ಅನಿಲ್ ರಮೇಶ್.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 30, 2008 - 7:15pm — hpn

ಉ: ನಾಗರಹೊಳೆಯಲ್ಲಿ ಒಂಟಿ ಸಲಗ...

hpn's picture

ನಿಮಗೆ ಭಯ ಆದದ್ದು ಈ ಫೋಟೋದಲ್ಲಿ ಕಂಡುಬರಲಿಲ್ಲ Smiling
ಫೋಟೋ ಚೆನ್ನಾಗಿ ಬಂದಿದೆ. ಉಳಿದವೂ ಕೂಡ. ಆದರೆ 'ಲೇಖನ' ವರ್ಗಕ್ಕೆ ಸೇರಿಸಿದ್ರಿ. ಅದನ್ನು ಬ್ಲಾಗಿಗೆ ಸೇರಿಸಿರುವೆ.
- HPN
ನನ್ನ ಬ್ಲಾಗುಗಳು: ಪರಿವೇಶಣ | PariveshaNa

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 30, 2008 - 8:22pm — anil.ramesh

ಉ: ನಾಗರಹೊಳೆಯಲ್ಲಿ ಒಂಟಿ ಸಲಗ...

anil.ramesh's picture

ಓಹ್,
ಸರಿ...
ಥ್ಯಾಂಕ್ಸ್ ಹರಿ...

ಇಂತಿ ನಿಮ್ಮ ಪ್ರೀತಿಯ,
ಅನಿಲ್ ರಮೇಶ್.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 30, 2008 - 9:22pm — hpn

ಉ: ನಾಗರಹೊಳೆಯಲ್ಲಿ ಒಂಟಿ ಸಲಗ...

hpn's picture

ಮತ್ತೊಮ್ಮೆ ಪಿಕಾಸ ಆಲ್ಬಮ್ಮಿಗೇ ಹೋಗಿ ಫುಲ್ ರೆಸಲ್ಯೂಶನ್ನಿನಲ್ಲಿ ಫೋಟೋಗಳನ್ನು ನೋಡಿದೆ. ತುಂಬ ಚೆನ್ನಾಗಿವೆ!
ಅಲ್ಲಿಯ ಹೋಮ್ ಸ್ಟೇ ಬಗ್ಗೆ ಮಾಹಿತಿ ಮೇಯ್ಲ್ ಮಾಡ್ರೀ! ನೋಡೋಕೆ ಬಹಳ ಚೆಂದ ಉಂಟು ಆ ಜಾಗ.

- HPN
ನನ್ನ ಬ್ಲಾಗುಗಳು: ಪರಿವೇಶಣ | PariveshaNa

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನಾಗರಹೊಳೆಯಲ್ಲಿ ಒಂಟಿ ಸಲಗ...
  • ನಾಗರಹೊಳೆಯಲ್ಲಿ ಒಂಟಿ ಸಲಗ...
  • ನಾಗರಹೊಳೆ ಪ್ರವಾಸ... ಚಿತ್ರಪುಟಗಳು... (೨೬.೦೯.೦೮ ಇಂದ ೨೮.೦೯.೦೮)
  • ಒಂಟಿ ಹಕ್ಕಿ ಹಾಡು...
  • ಮಡೆನೂರು ಮಾಡಿದ ಮೋಡಿ (೧)
Syndicate content

ಲೇಖಕರು

anil.ramesh's picture

ಪೂರ್ಣ ಹೆಸರು
ಅನಿಲ್ ರಮೇಶ್

ಪರಿಚಯ

ಬಿಡುವಿನ ವೇಳೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಂಡಿದ್ದೇನೆ...
ತ. ರಾ. ಸು. ಹಾಗು ಕೆ. ಪಿ. ಪೂರ್ಣಚಂದ್ರ ತೇಜಸ್ವಿ ಅವರ ಅಭಿಮಾನಿ...
ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಗೂ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಇಷ್ಟ...
ಪ್ರವಾಸ ನನ್ನ ಅಚ್ಚುಮೆಚ್ಚಿನ ಹವ್ಯಾಸ...
ಕರ್ನಾಟಕದಲ್ಲಿರುವ ಎಲ್ಲಾ ಸುಂದರ ತಾಣಗಳನ್ನು ನೋಡುವ ಆಸೆ...
ಮ್ಯಾಂಡೊಲಿನ್ ನುಡಿಸುವುದನ್ನು ಕಲಿಯುತ್ತಿದ್ದೇನೆ.


ನನ್ನ ಬ್ಲಾಗ್ ಗೆ ಭೇಟಿ ಕೊಡಿ


ನನ್ನ ಫೋಟೋ ಆಲ್ಬಮ್

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಗಡು ತುತ್ತೂರಿಯ ನಾ. ಕಸ್ತೂರಿ, ಜಿ.ಪಿ. ರಾಜರತ್ನಂ, ಕುವೆಂಪು
  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • savithasr
    ಉ: ನನ್ನ ಮೃದಂಗಾಭ್ಯಾಸ
    December 2, 2008 - 8:44am
  • karihaida
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 8:38am
  • mahesha
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 8:20am
  • mahesha
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 8:18am
  • venkatesh
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 7:24am
  • hamsanandi
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 6:31am
  • pinkzangel
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 2, 2008 - 2:57am
  • kalpana
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 1:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 338 ಅತಿಥಿಗಳು ಆನ್ಲೈನ್ ಇರುವರು.


"ಕನ್ನಡ ಭಾಷೆ ಮಾತನಾಡುವ ಜನರ ನಡುವೆಯೇ ಬಾಳಿ ಬದುಕಿ ಅನ್ನ ಸಂಪಾದನೆ ಮಾಡುತ್ತಾ ಜ್ಞಾನ, ಆಲೋಚನೆ, ವಿಚಾರಗಳನ್ನೆಲ್ಲಾ ಬೇರೊಂದು ಭಾಷೆಯಲ್ಲೇ ಇಡಲೆತ್ನಿಸುವವನು ನೀಗ್ರೋ ಗುಲಾಮರಿಂದ ದುಡಿಸಿಕೊಂಡು ದೊಡ್ಡವರಾದ ಅಮೆರಿಕನ್ ಶೋಷಕರಿಗಿಂತ ಕೆಟ್ಟ ಹಾಗೂ ಅತಿ ಸೂಕ್ಷ್ಮ ಶೋಷಕ"

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator