ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › anil.ramesh ರವರ ಬ್ಲಾಗ್

ನಾಗರಹೊಳೆ ಪ್ರವಾಸ... ಚಿತ್ರಪುಟಗಳು... (೨೬.೦೯.೦೮ ಇಂದ ೨೮.೦೯.೦೮)

September 30, 2008 - 7:03pm — anil.ramesh

View Album

Get your own

ನಾವು ಎಂಟು ಜನ ಸ್ನೇಹಿತರು ಎರಡು ಫೋರ್ಡ್ ಐಕಾನ್ ಕಾರುಗಳಲ್ಲಿ ೨೬.೦೯.೦೮ ರಂದು ರಾತ್ರಿ ೧೨ ಘಂಟೆಗೆ ಬೆಂಗಳೂರಿನಿಂದ ಮೈಸೂರು ಮಾರ್ಗವಾಗಿ ಹೆಗ್ಗಡದೇವನಕೋಟೆ ಮೂಲಕ ನಾಗರಹೊಳೆಗೆ ಹೊರಟೆವು...
ನಾಗರಹೊಳೆಯ "ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ"ದ ದಾರಿಯ ಮುಖಾಂತರ ನಾವು ಇದ್ದ Mountain Mist Home Stay ಎಂಬ ಜಾಗಕ್ಕೆ ಹೋಗುವಾಗ ದಾರಿಯಲ್ಲಿ ಕ್ಲಿಕ್ಕಿಸಿದ ಕೆಲವು ಚಿತ್ರಪುಟಗಳನ್ನು ಇಲ್ಲಿ ಅಪ್ಲೋಡ್ ಮಾಡಲಾಗಿವೆ...

ಇದರ ಪ್ರವಾಸ ಕಥನವನ್ನು ಶೀಘ್ರದಲ್ಲಿ ಬರೆಯಲಾಗುವುದು...

~.~
  • anil.ramesh ರವರ ಬ್ಲಾಗ್
  • Login or register to post comments
  • 243 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
October 1, 2008 - 3:36pm — palachandra

ಉ: ನಾಗರಹೊಳೆ ಪ್ರವಾಸ... ಚಿತ್ರಪುಟಗಳು... (೨೬.೦೯.೦೮ ಇಂದ ೨೮.೦೯.೦೮)

palachandra's picture

ಒಂಟಿ ಸಲಗ ಅಷ್ಟು ಹತ್ರದಿಂದ ಕಾಣಿಸ್ತಾ? ಎನೂ ಮಾಡ್ಲಿಲ್ವ?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 1, 2008 - 5:42pm — anil.ramesh

ಉ: ನಾಗರಹೊಳೆ ಪ್ರವಾಸ... ಚಿತ್ರಪುಟಗಳು... (೨೬.೦೯.೦೮ ಇಂದ ೨೮.೦೯.೦೮)

anil.ramesh's picture

ನಾವು ಈ ಆನೆಯನ್ನು ಕಂಡ ಕ್ಷಣವೇ ರಸ್ತೆಯಲ್ಲಿ ಕಾರನ್ನು ನಿಲ್ಲಿಸಿದ್ದೆವು... ರಸ್ತೆಯ ಪಕ್ಕದಲ್ಲೇ, ಸುಮಾರು ೬-೮ ಅಡಿ ದೂರದಲ್ಲಿ ಇತ್ತು ಈ ಒಂಟಿ ಸಲಗ.
ನಾವುಗಳು ಕಾರನ್ನು ನಿಲ್ಲಿಸಿ ಅದರ ಪಾಪೆಯನ್ನು ಚಿಟುಕಿಸಲು ಕ್ಯಾಮೆರವನ್ನು ತೆಗೆಯುತ್ತಿರುವಾಗಲೇ ಈ ಸಲಗವು ಎರಡು ಹೆಜ್ಜೆ ಮುಂದೆ ಹಾಕಿ ನಮ್ಮತ್ತ ಬರುವಂತೆ ಹೆದರಿಸಿತು...
ನಾವು ಕ್ಯಾಮೆರಾದಿಂದ ಫೋಟೊ ಕ್ಲಿಕ್ಕಿಸಿ ಅಲ್ಲಿಂದ ಹೊರಟೆವು...
ತುಂಬಾ ಭಯ ಆಗಿತ್ತು ನಮಗೆಲ್ಲ...

ಇಂತಿ ನಿಮ್ಮ ಪ್ರೀತಿಯ,
ಅನಿಲ್ ರಮೇಶ್.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಶಿವಮೊಗ್ಗ ಪ್ರವಾಸ - ಚಿತ್ರಪುಟಗಳು.
  • ಗ್ನು/ಲಿನಕ್ಸ್ ಹಬ್ಬ ಮೈಸೂರು - ಚಿತ್ರಪಟಗಳು
  • ನನ್ನ ಮೊತ್ತ ಮೊದಲ ರೈಲು ಪ್ರಯಾಣ
  • ನೀನು ನಾನು ಜೋಡಿ
  • ಕನ್ನಡ ಬಳಸಿ, ಉಳಿಸಿ, ಕಲಿಸಿ
Syndicate content

ಲೇಖಕರು

anil.ramesh's picture

ಪೂರ್ಣ ಹೆಸರು
ಅನಿಲ್ ರಮೇಶ್

ಪರಿಚಯ

ಬಿಡುವಿನ ವೇಳೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಂಡಿದ್ದೇನೆ...
ತ. ರಾ. ಸು. ಹಾಗು ಕೆ. ಪಿ. ಪೂರ್ಣಚಂದ್ರ ತೇಜಸ್ವಿ ಅವರ ಅಭಿಮಾನಿ...
ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಗೂ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಇಷ್ಟ...
ಪ್ರವಾಸ ನನ್ನ ಅಚ್ಚುಮೆಚ್ಚಿನ ಹವ್ಯಾಸ...
ಕರ್ನಾಟಕದಲ್ಲಿರುವ ಎಲ್ಲಾ ಸುಂದರ ತಾಣಗಳನ್ನು ನೋಡುವ ಆಸೆ...
ಮ್ಯಾಂಡೊಲಿನ್ ನುಡಿಸುವುದನ್ನು ಕಲಿಯುತ್ತಿದ್ದೇನೆ.


ನನ್ನ ಬ್ಲಾಗ್ ಗೆ ಭೇಟಿ ಕೊಡಿ


ನನ್ನ ಫೋಟೋ ಆಲ್ಬಮ್

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
  • ಲಿನಕ್ಸಾಯಣ - ೩೦ - ಸ್ಟೆಲ್ಲೇರಿಯಂ - ಖಗೋಳಕ್ಕೊಂದು ಕಿಟಕಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hamsanandi
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 6:31am
  • pinkzangel
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 2, 2008 - 2:57am
  • kalpana
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 1:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:08am
  • kannadakanda
    ಉ: ತುಳು ಭಾಷೆ
    December 2, 2008 - 12:08am
  • hamsanandi
    ಉ: ನನ್ನ ಮೃದಂಗಾಭ್ಯಾಸ
    December 1, 2008 - 11:52pm
  • kannadakanda
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 1, 2008 - 11:44pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 114 ಅತಿಥಿಗಳು ಆನ್ಲೈನ್ ಇರುವರು.


ಕೈನಿಂದ ಕೆಲಸವಾಗಲಿ ಮತ್ತು ಹೃದಯದಲ್ಲಿ ಭಕ್ತಿ ಇರಲಿ

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator