ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ › Sampada Blogs › anupkumart ರವರ ಬ್ಲಾಗ್

MNC ಅಲ್ಲಿ "ಕನ್ನಡ ಕಲಿ" ಕಾರ್ಯಕ್ರಮ .....

April 19, 2007 - 3:30pm — anupkumart

ನಮ್ಮ "Cisco Systems, Bengalooru" ಸಂಸ್ಥೆಯಲ್ಲಿ ಸುಸಂಸ್ಕೃತ ಕನ್ನಡ ಸಂಘ ಒಂದಿದೆ. ಅದರ ಹೆಸರು "ಸಂಭ್ರಮ". ಅದರ ಕಾರ್ಯಕರ್ತರ ಸಣ್ಣ ತಂಡ "ಅನಾವರಣ". ವಯಸ್ಸು ೬ ತಿಂಗಳು. ಕನ್ನಡ ಸಂಬಂಧಿ "ಸುಸಂಸ್ಕೃತ ಕೆಲಸ ಕಾರ್ಯ" ಗಳಲ್ಲಿ ತೊಡಗಿರುವೆವು.

ಇಂದಿನಿಂದ ಸಾಗುವ "ಕನ್ನಡ ಕಲಿ" ಕಾರ್ಯಕ್ರಮಕ್ಕೆ ಸಂಜೆ ೫ ಕ್ಕೆ "ಕಸ್ತೂರಿ ಕನ್ನಡ ಅಕ್ಷರಗಳ ಉಚ್ಚಾರಣೆ" ಮೂಲಕ ನಾಂದಿ ಹಾಡಲಿದ್ದೇವೆ.

ಇತರೆ MNC ಗಳಲ್ಲೂ ಇಂತು ಆಗಲಿ ಎಂಬುದು ನಮ್ಮ ಸವಿನಯ ಕೋರಿಕೆ.

 

~.~
  • anupkumart ರವರ ಬ್ಲಾಗ್
  • Login or register to post comments
  • 871 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 19, 2007 - 4:09pm — mahesha

Re: MNC ಅಲ್ಲಿ "ಕನ್ನಡ ಕಲಿ" ಕಾರ್ಯಕ್ರಮ .....

mahesha's picture

ಇಲ್ಲಿ "ಸುಸಂಸ್ಕ್ರುತ ಕನ್ನಡ ಸಂಗ", "ಸುಸಂಸ್ಕ್ರುತ ಕೆಲಸ ಕಾರ್ಯ" ಅಂದರೆ ಏನ್ ಸಾರ್‍?

ಅದ್ಸರಿ.. ಹಿಂದೆ ಇಲ್ಯಾರೋ, ಸಾಪ್ಟವೇರ್‍ ಮಂದಿಗ್ಯಾಕೆ ಕಂನಡದ ಉಸಬಾರಿ? AC ರೂಮಲ್ಲಿ ಕುಂತುಕೊಂಡು ಕಂನಡ ಕಂನಡ ಅಂತೀರ? ಅಂದ ಕೇಳ್ತಿದ್ರು.

ಇವೆಲ್ಲ ಗೊಡವೆ ಏನೇ ಇದ್ರು. ನಿಂಮೀ ಕೆಲಸದ ಸುದ್ದಿ ಕೇಳಿ ತುಂಬ ಕುಸಿ ಆಯ್ತು.
ಇಂತದ್ನ ಮಾಡಕ್ಕೆ ಮುಂದಾದಕ್ಕೆ ನನ್ನಿ!

ಕಂನಡ ಕಲಿಸಿ, ಪುಣ್ಯಬರುತ್ತೆ Smiling
======================================

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
April 19, 2007 - 4:15pm — anupkumart

Re: MNC ಅಲ್ಲಿ "ಕನ್ನಡ ಕಲಿ" ಕಾರ್ಯಕ್ರಮ .....

anupkumart's picture

ನೋಡಿ... ಅದಕ್ಕೆ ನಾನು "ಸುಸಂಸ್ಕೃತ" ಅಂತ ಪದ ಬಳಿಸಿದ್ದು.

ಜನ ೧೦೦ ಮಾತು ಆಡ್ತಾರೆ. ಆದರೆ ಕೆಲಸ ಮಾಡಲ್ಲ. ನಮ್ಮದು ಹಾಗಲ್ಲ.

ನಿಮ್ಮ ಪ್ರೋತ್ಸಾಹ ಹೆಚ್ಚಿನ ಹುಮ್ಮಸ್ಸು ತಂದಿದೆ.  

 

 

Anup MalenaaDu

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
April 19, 2007 - 4:24pm — mahesha

Re: MNC ಅಲ್ಲಿ "ಕನ್ನಡ ಕಲಿ" ಕಾರ್ಯಕ್ರಮ .....

mahesha's picture

ನಾನು ನಿಂಮ ಸಿಸ್ಕೊ ಸೇರೋಣ ಅಂತ ಇದೀನಿ, ನಿಂಮ ಜೊತೆ ಕಂನಡ ಕಲಿಸಕ್ಕೆ. Smiling

ನೋಡೂಮ... ಅದಕ್ಕೆ ಕಾಲ, ಮುಊರ್ತ, ಒಳ್ವೊತ್ತು ಕೂಡಬೇಕು.

ನನ್ ಬೆಂಮಲ ಇದ್ದೇ ಇರ್ತ್ದೆ. ನಂಗೆ ಒಂದು ಮಿಂಚೋಲೆ(ಈ-ಮಯ್ಲು ) ಹಾಕಿ...

ನಂಗೆ ಗೊತ್ತಿರೋ ಹಲವು ಮಂದಿ ನಿಂಮಂಗೆ ಬೇರೆಡೆ ಕಂನಡ ಕಲಿಸ್ತವ್ರೆ.
ನಿಮಗೆ ಬೇಕಾದ ಕಲಿಸೋ ಸರಕು(material) ಕೊಡಕ್ಕೆ ನೋಡ್ತೀನಿ.
======================================

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
April 19, 2007 - 5:56pm — Sunil Jayaprakash

ಚಪ್ಪಾಳೆ: MNC ಅಲ್ಲಿ "ಕನ್ನಡ ಕಲಿ" ಕಾರ್ಯಕ್ರಮ .....

Sunil Jayaprakash's picture

ಅನೂಪ್ ಕುಮಾರ್ ನಿಮ್ಮ ಜತುನಕ್ಕೆ ನನ್ನಿ. ನಿಮ್ಮ ಜತುನ ಕೈಗೂಡಲಿ, ಕನ್ನಡದ ತಿಳಿವು ಮತ್ತು ಸರಳತೆ "ಸಂಭ್ರಮದಿಂದ" ಸಿಸ್ಕೋ ತುಂಬಾ ಪಸರಿಸಲಿ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ದೇವರಿಗೊಂದು ಮನವಿ
  • ಜಾನಪದಶೈಲಿಯ ಗೀತೆ
  • ಅಲ್ಲಮನ ವಚನವನ್ನು ಬಿಡಿಸಿ
  • ಈ ಕನ್ನಡ ಪದಗಳ ಅರ್ಥ ಸರಳ ಕನ್ನಡ ಭಾಷೆಯಲ್ಲಿ ತಿಳಿಸಿ.
  • ವಚನ + ಟಿಪ್ಪಣಿ
Syndicate content

ಲೇಖಕರು

anupkumart's picture

ಪೂರ್ಣ ಹೆಸರು
ಆನುಪ್ ಮಲೆನಾಡು

ಪರಿಚಯ

"ಸಿಸ್ಕೋ ಸಿಸ್ಟಮ್ಸ್" ಸಂಸ್ಥೆಯಲ್ಲಿ ಸಾಫ್ಟವೇರ್ ಕೆಲಸ. ಬೆಂಗಳೂರಿನ ಜೆ.ಪಿ. ನಗರ ಬಡಾವಣೆಯಲ್ಲಿ ನಿವಾಸ. ಕನ್ನಡ ಸಂಸ್ಕೃತಿ ಬಗ್ಗೆ ಗೌರವ ಮತ್ತು ಕಾಳಜಿ. ಕುವೆಂಪು, ಕಾರಾಂತರ ಕೃತಿಗಳಲ್ಲಿ ಹೆಚ್ಚಿನ ಆಸಕ್ತಿ. ಮಲೆನಾಡಿನಲ್ಲಿ ಒಲವು. ಪ್ರಕೃತಿ ಆರಾಧನೆಯಲ್ಲಿ ನಂಬಿಕೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಸಾಂಗರ್, ರಾಜಸ್ಥಾನ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
  • ದೊಡ್ಡವರ ದೊಡ್ಡತನ
  • ಕೈ ಕೊಟ್ಟ ಜೆಟ್ ಏರ್
  • ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
  • ಈ ರೀತಿ ನಿಮ್ಮ ಮನೇಲಿ ಆದರೆ ನೀವು ಏನು ಮಾಡ್ತೀರಿ?
  • ನೂರು ಕನ್ನಡಿಗಳ ದೇಗುಲ
  • ಇವತ್ತು ಕೈ ತೊಳೆಯುವ ದಿನವಂತೇ...!!!
  • ನಿಮ್ಮ ಬ್ರೌಸರ್‌ನಲ್ಲಿಯೇ ಬಿಸಿ ಬಿಸಿ ಸುದ್ದಿ
  • ನಾನು ಯಾವ ಕಾಲದಲ್ಲಿ ಇದ್ದೇನೆ...!?
  • ಓದಿದ್ದು ಕೇಳಿದ್ದು ನೋಡಿದ್ದು-50 ವಿಮರ್ಶೆಯ ಬಗ್ಗೆ ವಿಮರ್ಶೆ:"ಪ್ರಕರಣ"ಕ್ಕೆ ತೆರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:12am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:06am
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:56pm
  • ಹಿರಣ್ಯಾಕ್ಷ
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:56pm
  • srinivasps
    ಉ: 'ಸಂಪದಿಗ' ಪುಲ್ಲಿಂಗ ಆದರೆ..ಸ್ತ್ರೀಲಿಂಗ ಏನಾಗುತ್ತೆ?
    October 15, 2008 - 11:48pm
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:47pm
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:42pm
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:29pm
  • pradeep_adiga
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 15, 2008 - 11:15pm
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:12pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 506 ಅತಿಥಿಗಳು ಆನ್ಲೈನ್ ಇರುವರು.


ಕರ್ಮ ಮಾರ್ಗ ಪ್ರಕೃತಿ ಪರಾಯಣ, ಜ್ಞಾನಮಾರ್ಗ ಆತ್ಮ ಪರಾಯಣ ಮತ್ತು ಭಕ್ತಿಮಾರ್ಗ ಪ್ರಭು ಪರಾಯಣವಾಗಿರುತ್ತದೆ.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator