ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › ASHOKKUMAR ರವರ ಬ್ಲಾಗ್

ಓದಿದ್ದು ಕೇಳಿದ್ದು ನೋಡಿದ್ದು 47 ವಿದ್ಯುತ್ ಉಳಿಸಲು ಕೆಲವು ಸೂತ್ರಗಳು

October 12, 2008 - 6:44am — ASHOKKUMAR


ಮೊದಲನೆಯದ್ದು!

ಮೊಹನ್

-------------------------------------------------

ಗದ್ದೆಯಲ್ಲಿ ಬೆಳೆದ ಕಬ್ಬನ್ನು ಅಪರಿಚಿತರಿಗೆ ಕೇಳದೆಯೇ ತಂದು ಕೊಡುವ ರೈತ ಈಗ ಅಪರೂಪವಾಗುತ್ತಿದ್ದಾನೆಯೇ?

----------------------------------------------------

ಮಂಗಗಳಿಗೆ ತೂಗು ಸೇತುವೆ

halliyimda

ಕಿನ್ಯಾದ ಮಂಗಗಳಿಗೆ ರಸ್ತೆ ದಾಟಲು ತೂಗು ಸೇತುವೆ ಲಭ್ಯವೆಂದು ಗೋವಿಂದ ಭಟ್ ಬರೆಯುತ್ತಾರೆ.

--------------------------------------------------------

ದಸರಾ ಮುಗಿಯಿತು

ಹರಿಣಿ

--------------------------------------------------------

french cartoon

--------------------------------------

ರಸಪ್ರಶ್ನೆ---ಇದು ಯಾರು ಬಿಡಿಸಿದ ಚಿತ್ರ ?

ಪ್ರಭಾಕರ

----------------------------------------------------------

ಇತ್ತೀಚೆಗೆ ಮಣ್ಣ್ಣು ಹೊತ್ತ ,ರಾಹುಲ್ ಮಣ್ಣಿನ ಮಗ

ಬವು ಪತ್ತರ್ ದೇವೇಗೌಡರೀಗ "ಮಣ್ಣಿನ ಅಜ್ಜ"

------------------------------------------------------

ಪಾಂಡುರಂಗರಾವ್ ವ್ಯಂಗ್ಯಚಿತ್ರಕ್ಕೆ ಗೌರವ

 

  • ಸುತ್ತಮುತ್ತ
~.~
  • ASHOKKUMAR ರವರ ಬ್ಲಾಗ್
  • Login or register to post comments
  • 274 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
October 12, 2008 - 6:54am — Chamaraj

ಉ: ಓದಿದ್ದು ಕೇಳಿದ್ದು ನೋಡಿದ್ದು 47 ಮಂಗಗಳಿಗೆ ರಸ್ತೆ ದಾಟಲು ಸೇತುವೆ!

Chamaraj's picture

ಸಕತ್ತಾಗಿವೆ ಅಶೋಕ್‌.

ಅಪರಿಚಿತರಿಗೆ ಸಹಾಯ ಮಾಡುವ ಬುದ್ಧಿ ಗ್ರಾಮೀಣ ಪ್ರದೇಶದಲ್ಲಿ ಸಹಜ. ನಾನೂ ಎಷ್ಟೋ ಸಂದರ್ಭಗಳಲ್ಲಿ ಈ ರೀತಿ ಸಹಾಯ ಮಾಡಿದ್ದೇನೆ ಹಾಗೂ ಪಡೆದಿದ್ದೇನೆ. ನಗರವಾಸಿಗಳಿಗೆ ಇದು ಅಪರಿಚಿತ ಹಾಗೂ ಅಚ್ಚರಿ ಅನಿಸಬಹುದು. ನಮಗೆ ಅದು ಸಹಜ.

ಆದರೆ, ಇತ್ತೀಚಿನ ದಿನಗಳಲ್ಲಿ ಇಂಥ ಮನಃಸ್ಥಿತಿ ಕಡಿಮೆಯಾಗುತ್ತಿದೆ ಎಂಬುದೂ ನನ್ನ ಅನುಭವ.

- ಚಾಮರಾಜ ಸವಡಿ
http://chamarajsavadi.blogspot.com

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 12, 2008 - 7:21am — ASHOKKUMAR

ಉ: ಓದಿದ್ದು ಕೇಳಿದ್ದು ನೋಡಿದ್ದು 47 ಮಂಗಗಳಿಗೆ ರಸ್ತೆ ದಾಟಲು ಸೇತುವೆ!

ASHOKKUMAR's picture

ಆದರೆ ಇಂತಹ ಮನಸ್ಥಿತಿ ಇರುವವರು ಅಂತರ್ಜಾಲದಲ್ಲಿ ಹೆಚ್ಚೆಚ್ಚು ಸಿಗುತ್ತಿದ್ದಾರೆ!
*ಅಶೋಕ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 12, 2008 - 11:27pm — anil.ramesh

ಉ: ಓದಿದ್ದು ಕೇಳಿದ್ದು ನೋಡಿದ್ದು 47 ವಿದ್ಯುತ್ ಉಳಿಸಲು ಕೆಲವು ಸೂತ್ರಗಳು

anil.ramesh's picture

>>ರಸಪ್ರಶ್ನೆ---ಇದು ಯಾರು ಬಿಡಿಸಿದ ಚಿತ್ರ ?
ಉ: ಅಶೋಕ್ ಕುಮಾರ್ ???

ಅನಿಲ್ ರಮೇಶ್.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 12, 2008 - 11:50pm — ಗಣೇಶ

ಉ: ಓದಿದ್ದು ಕೇಳಿದ್ದು ನೋಡಿದ್ದು 47 ವಿದ್ಯುತ್ ಉಳಿಸಲು ಕೆಲವು ಸೂತ್ರಗಳು

ಗಣೇಶ's picture

ಅಶೋಕ್ ಕುಮಾರ್???
ಇರಬಹುದು.

ಮೊದಲನೆದ್ದು ನಾನೇ!!
ಕಾರ್ಟೂನ್ ಬಿಡಿಸಿದ್ದಲ್ಲ. ಟಿ.ವಿ. ಒಡೆದಾಕಿದ್ದು Smiling
-ಗಣೇಶ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 13, 2008 - 5:28am — ASHOKKUMAR

ಉ: ಓದಿದ್ದು ಕೇಳಿದ್ದು ನೋಡಿದ್ದು 47 ವಿದ್ಯುತ್ ಉಳಿಸಲು ಕೆಲವು ಸೂತ್ರಗಳು

ASHOKKUMAR's picture

ಗಣೇಶ್,
ಟಿವಿ ಒಡೆದಿರಾ? ಛೆ..ಸಲಹೆಯನು ಅಷ್ಟು ಗಂಭೀರವಾಗಿ ತೆಗೆದುಕೊಂಡಿರಾ Smiling
ರಸಪ್ರಶ್ನೆಗೆ ಉತ್ತರ: ರಾವ್ ಬೈಲ್ ಅವರು ರಚಿಸಿದ್ದು.
ಧನ್ಯವಾದಗಳು ಅನಿಲ್.ಗಣೇಶ್.
*ಅಶೋಕ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಓದಿದ್ದು ಕೇಳಿದ್ದು ನೋಡಿದ್ದು-38 ಸರ್ವಜ್ಞನ ವಚನ ಮತ್ತು ಬ್ರೂನೈಯ ಸುಲ್ತಾನಗಿರಿ
  • ಓದಿದ್ದು ಕೇಳಿದ್ದು ನೋಡಿದ್ದು-55 ಸಂಧಾನಕಾರನಿಗೆ ಪುರಸ್ಕಾರ
  • ಓದಿದ್ದು ಕೇಳಿದ್ದು ನೋಡಿದ್ದು-73 ಶಾಸ್ತ್ರೀಯ ಅನ್ನುವುದಕ್ಕಿಂತ ಪಾರಂಪರಿಕ ಅನ್ನುವುದು ಸೂಕ್ತ?
  • ಓದಿದ್ದು ಕೇಳಿದ್ದು ನೋಡಿದ್ದು-61 ದಿವಾಳಿ ಅನ್ನದಿರಿ..ದೀಪಾವಳಿ ಎನ್ನಿ
  • ಓದಿದ್ದು ಕೇಳಿದ್ದು ನೋಡಿದ್ದು-57 ಚಂದ್ರನಲ್ಲಿಗೆ ಹೋಗಿ ತರುವುದೇನು?
Syndicate content

ಲೇಖಕರು

ASHOKKUMAR's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಗಡು ತುತ್ತೂರಿಯ ನಾ. ಕಸ್ತೂರಿ, ಜಿ.ಪಿ. ರಾಜರತ್ನಂ, ಕುವೆಂಪು
  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • savithasr
    ಉ: ನನ್ನ ಮೃದಂಗಾಭ್ಯಾಸ
    December 2, 2008 - 8:44am
  • karihaida
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 8:38am
  • mahesha
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 8:20am
  • mahesha
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 8:18am
  • venkatesh
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 7:24am
  • hamsanandi
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 6:31am
  • pinkzangel
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 2, 2008 - 2:57am
  • kalpana
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 1:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 173 ಅತಿಥಿಗಳು ಆನ್ಲೈನ್ ಇರುವರು.


ಕ್ರಾಂತಿಕಾರಿಯಾಗುವುದಕ್ಕಿಂದ ಮೊದಲು ನೀನು ಒಬ್ಬ ಮನುಷ್ಯನಾಗಬೇಕು, ದುರ್ಬಲರು ಯಾರೇ ಅಗಲಿ ಅವರಿಗಾಗಿ ಶ್ರಮಿಸಬೇಕು.

— ಜೇನ್ ಫೊಂಡಾ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator