ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › csomsekraiah ರವರ ಬ್ಲಾಗ್

ಹಿರಿಯ ಬ್ಲಾ’ಗಿಣಿ’ ಗೆ ಪ್ರೀತಿಯ ವಿದಾಯ

July 16, 2008 - 7:25am — csomsekraiah

ಜಗತ್ತಿನ ಆತ್ಯಂತ ಹಿರಿಯ ಬ್ಲಾಗಜ್ಜಮ್ಮ ನಮ್ಮನ್ನಗಲಿದ್ದಾರೆ . ೧೦೮ ವರ್ಷದ ಉತ್ಸಾಹ ತುಂಬಿದ ಈ ಹಿರಿಯ ಜೀವ , ಓಲೇ ಪರಿಲೇ ಈಗ ನಮ್ಮೊಡನಿಲ್ಲ; ಆದರೆ ಅವರು ಕೊನೆಯವರೆಗೆ ಬ್ಲಾಗಿಸಿದ ಬ್ಲಾಗುಗಳು ನಮ್ಮೊಡನಿವೆ . ಆಕೆಯ ಪುಟಿಯುವ ಜೀವನೋತ್ಸಾಹ ಅಲ್ಲಿ ಹೊಡೆದು ಕಾಣಿಸುತ್ತದೆ .೨೦೦೭ ರ ಪ್ರೆಬ್ರವರಿಯಿಂದ ೨೦೦೮ ಜೂನ್ ವರೆಗೆ ಅವರ ಕೊನೆಯ ದಿನಗಳ ವರಗೆ ಅವರು ಬ್ಲಾಗಿಸುತ್ತಲೇ ಇದ್ದರು . ಬ್ಲಾಗಿಗರಿಗೆ ಅವರು ನೀಡಿರುವ ಸಂದೇಶ ’ ಬ್ಲಾಗಿಸುತ್ತಲೇ ಜೀವಿಸುತ್ತಿರಿ’ ಎಂಬುದು . ಬಲು ದೀರ್ಘ ಕಾಲ ಬಾಳಿ ಅನಂತದಲ್ಲಿ ಲೀನವಾಗಿರುವ ಆ ಹಿರಿಯ ಆತ್ಮಕ್ಕೆ ಪ್ರೀತಿಯ ವಿದಾಯ ಕೋರೋಣ .

  • ಗೌರವ ನಮನ
~.~
  • csomsekraiah ರವರ ಬ್ಲಾಗ್
  • Login or register to post comments
  • 235 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹಿರಿಯ ಸಾಹಿತಿ ವ್ಯಾಸರಾಯ ಬಲ್ಲಾಳ ಇನ್ನಿಲ್ಲ
  • ಹಿರಿಯ ನಾಗರಿಕರಿಗಾಗಿ....
  • ಅವಮಾನ ಮಾಡಿದ್ದು ಸರಿಯಲ್ಲ
  • ವಿದಾಯ
  • ಆಮ್ಲೆಟ್ ಸಿಗುವುದು ಹೇಗೆ?
Syndicate content

ಲೇಖಕರು

csomsekraiah's picture

ಪೂರ್ಣ ಹೆಸರು
ಸಿ ಸೋಮಶೇಖರಯ್ಯ

ಪರಿಚಯ

ಕನ್ನಡ ಪುಸ್ತಕಗಳನ್ನು ಓದುವುದು, ಕನ್ನಡದಲ್ಲಿ ಬರೆಯುವುದು, ನನ್ನ ಪುಸ್ತಕಗಳನ್ನು ನನ್ನದೇ ’ಅರಿವು ಪ್ರಕಾಶನ' ದಲ್ಲಿ ಪ್ರಕಟಿಸಿದ್ದೇನೆ .

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಗಡು ತುತ್ತೂರಿಯ ನಾ. ಕಸ್ತೂರಿ, ಜಿ.ಪಿ. ರಾಜರತ್ನಂ, ಕುವೆಂಪು
  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • palachandra
    ಉ: bird_at_waterfall.jpg
    December 2, 2008 - 9:23am
  • palachandra
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:21am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:18am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:12am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:08am
  • harshavardhan v...
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 9:04am
  • savithasr
    ಉ: ನನ್ನ ಮೃದಂಗಾಭ್ಯಾಸ
    December 2, 2008 - 8:44am
  • karihaida
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 8:38am
  • mahesha
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 8:20am
  • mahesha
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 8:18am
ಇನ್ನಷ್ಟು
ಈಗಿನಂತೆ 9 ಸದಸ್ಯರು ಮತ್ತು 407 ಅತಿಥಿಗಳು ಆನ್ಲೈನ್ ಇರುವರು.


ಅಪ್ರಿಯವಾದ ಮಾತುಗಳು, ಸುಳ್ಳು, ಚಾಡಿ, ಅಸಂಗತವಾದ ಹರಟೆ ಇವು ನಾಲ್ಕು ಮಾತಿನಿಂದಾಗುವ ಪಾಪಕರ್ಮಗಳು.

— ಮನುಸ್ಮೃತಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator