ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › hamsanandi ರವರ ಬ್ಲಾಗ್

ಹಂಸ ನಾದ

ಹಂಸ ನುಡಿದರೆ, ಹಂಸನಾದ!

ಕತ್ತೆಯನು ಹತ್ತಿದವರು

August 13, 2008 - 2:45am — hamsanandi

ಕತ್ತೆಯನು ಏರುವ ಹೀನಾಯಕಿಂತ
ಲೇಸು ಕುದುರೆಯಿಂದೊಂದು ಒದೆತ!
ಮರುವರೊಡನೆ ಕೀಳು ಗೆಳೆತನಕಿಂತ
ಲೇಸು ಅರಿತವರೊಡನೆ ಸೆಣಸಾಟ!!

ಮೂಲ ಸಂಸ್ಕೃತ ಪದ್ಯ ಹೀಗಿದೆ:

ಹರೇ: ಪಾದಾಹತಿ: ಶ್ಲಾಘ್ಯಾ ನ ಶ್ಲಾಘ್ಯಾ ಖರಾರೋಹಣಂ |
ಸ್ಪರ್ಧಾಪಿ ವಿದುಷಾ ಯುಕ್ತಾ ನ ಯುಕ್ತಾ ಮೂರ್ಖ ಮಿತ್ರತಾ ||

-ಹಂಸಾನಂದಿ

  • ಅನುವಾದ
  • ಕತ್ತೆ
  • ಕವನ
  • ಕುದುರೆ
  • ಸುಭಾಷಿತ
~.~
  • hamsanandi ರವರ ಬ್ಲಾಗ್
  • Login or register to post comments
  • 349 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 13, 2008 - 9:00am — Sunil Jayaprakash

ಉ: ಕತ್ತೆಯನು ಹತ್ತಿದವರು

Sunil Jayaprakash's picture

ಹಂಸಾನಂದಿ, ಒಂದು ಡೌಟು. ಈಗ ಈ ಪದ್ಯಗಳ ನುಡಿಪಲ್ಲಟಮಾಡುವಾಗ, ಕನ್ನಡದ ನುಡಿಗಟ್ಟುಗಳನ್ನು ಸೇರಿಸದರೆ ಹೇಗೆ. "ಸಗಣಿ ಜೊತೆ ಸರಸಕ್ಕಿಂತ ಗಂಧದ ಜೊತೆ ಗುದ್ದಾಟವೇ ಮೇಲು".

ಸಗಣಿಯೊಡಸರಸಕಿಂತ
ಗಂಧದೊಡಗುದ್ದಾಡುವಂತೆ
ಮಡೆಯನೊಡನಾಟಕಿಂತ
ಅಱಿತವನೊಡಸೆಣಸು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 13, 2008 - 9:35am — srinivasps

ಉ: ಕತ್ತೆಯನು ಹತ್ತಿದವರು

srinivasps's picture

ಚೆನ್ನಿದೆ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 13, 2008 - 10:23am — hamsanandi

ಉ: ಕತ್ತೆಯನು ಹತ್ತಿದವರು

hamsanandi's picture

ಚೆನ್ನಾಗಿರುತ್ತೆ ಹಾಗೆ ಮಾಡಿದರೂ ಕೂಡ Smiling

ಬಲ್ಲವರ ಸಂಗವದು ಬೆಲ್ಲವನು ಮೆದ್ದಂತೆ ಅಂತ ಸರ್ವಜ್ಞ ಕೂಡ ಹೇಳಿದಾನಲ್ಲ..

-ಹಂಸಾನಂದಿ
ಹರಿದಾಸ ಸಂಪದ:- http://haridasa.in/

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 13, 2008 - 9:13am — mahesha

ಉ: ಕತ್ತೆಯನು ಹತ್ತಿದವರು

mahesha's picture

ಚನ್ನಾಗಿದೆ ರೀ..

ವಿಶಯವಾಗಿ..

ಗುರಿಗೆ ಕತ್ತೆಯೋ ಕುದುರೆಯೋ
ತಲುಪು ತಾನೇ ಬೇಕಾದುದು
ತಲುಪದೇ ಕುದುರೆ ಮೇಲಣ ಅಲೆತ
ಅಂದೇನು ತೆವಲು ಮಾಯ್ಸಣ್ಣ!

ಮೇಲುಕೀಳಿದು ಬರೀ ಮನದ ಕೊರತೆ
ಮೇಲಿಲ್ಲ ಕೀಳಿಲ್ಲ ಇರುವುದೆಲ್ಲ ಸಮತೆ
ಗೆಳೆತನಕೆ ಬೇಕು ನಲುಮೆಯ ಒಲುಮೆ
ಹೇಸಿಗೆಯೀ ಮೇಲುಕೀಳೆಂಬ ಹೊಲಮೆ
-ಮಾಯ್ಸಣ್ಣ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 13, 2008 - 1:51pm — ಮನಹ್ಪಠಲ

ಉ: ಕತ್ತೆಯನು ಹತ್ತಿದವರು

ಮನಹ್ಪಠಲ's picture

ಸಕತ್ ಆಗಿದೇರಿ ಮಹೇಶರೆ!! Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 13, 2008 - 2:44pm — mahesha

ಉ: ಕತ್ತೆಯನು ಹತ್ತಿದವರು

mahesha's picture

ನಂನಿ!

ನೋಡಿ.. ನಾನಂತು ಗೆಳೆತನ ಮಾಡೋ ಮುನ್ನ ಅವನ್ ಪೆದ್ದನೋ, ಜಾಣನೋ ಎಂದು ಎಣಿಸೋದೇ ಇಲ್ಲ...

ಗೆಳೆಯ ಅಂದ್ರೆ ಗೆಳೆಯ. ಅಶ್ಟೆ.. ಅದೂ ಒಂತರ ಲವ್ ಅಲ್ವ! Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 13, 2008 - 5:23pm — ಮನಹ್ಪಠಲ

ಉ: ಕತ್ತೆಯನು ಹತ್ತಿದವರು

ಮನಹ್ಪಠಲ's picture

ಹೌದ್ರಿ!!!! Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 13, 2008 - 9:33am — srinivasps

ಉ: ಕತ್ತೆಯನು ಹತ್ತಿದವರು

srinivasps's picture

ಹಲವಾರು ದೇಶಗಳಲ್ಲಿ ಕತ್ತೆ ಮೇಲೆ ಸವಾರಿ ಮಾಡುತ್ತಾರೆ...
ನಿಧಾನವಿದ್ದರೂ ಹುಚ್ಚು ಕುದುರೆ ಸವಾರಿಗಿಂಥ ಎಷ್ಟೋ ಮೇಲು ಅಲ್ಲವೇ? Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 13, 2008 - 9:35am — srinivasps

ಉ: ಕತ್ತೆಯನು ಹತ್ತಿದವರು

srinivasps's picture

> ಲೇಸು ಕುದುರೆಯಿಂದೊಂದು ಒದೆತ!
ಇದು ಹೇಗೆ Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 13, 2008 - 6:36pm — shas3n

ಉ: ಕತ್ತೆಯನು ಹತ್ತಿದವರು

shas3n's picture

ಬಹಳ ವರ್ಷಗಳ ಹಿಂದೆ ಈ ಸರ್ವಜ್ಞನ ವಚನ ಕೇಳಿದ ನೆನಪು.
"ಸಜ್ಜನರ ಸಂಗವದು ಹೆಜ್ಜೇನು ಸವಿದಂತೆ
ದುರ್ಜನರ ಒಟ್ಟಿನೊಡನಾಟ (?)
ಬಚ್ಚಲಿನ ರೊಚ್ಚು ಮೆದ್ದಂತೆ ಸರ್ವಜ್ಞ"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಲೇಸು ಶುನಕದ ಜನ್ಮ
  • ಹಣೆಯಲ್ಲಿ ಬರೆದದ್ದು
  • ಜಗದೊಳಿರದಿರೆ ಹಸಿದ ಕೂಸು, ಜಗಕೆ ಹಬ್ಬವದಾವುದಿದಕಿಂತ ಲೇಸು?
  • ನುಡಿಮುತ್ತು
  • ನುಡಿಮುತ್ತು
Syndicate content

ಲೇಖಕರು

hamsanandi's picture

ಪೂರ್ಣ ಹೆಸರು
ಹಂಸಾನಂದಿ

ಪರಿಚಯ

ಹೆಸರಲ್ಲೇನಿದೇ ರೀ? ನೀಲಾಂಜನ .. ರಾಮಕ್ರಿಯ .... ಹಂಸಾನಂದಿ ಯಾವ್ದೋ ಒಂದು!
ಒಬ್ಬ ಸಂಪದಿಗ - ಇನ್ನೂ ಹೆಚ್ಚಿಗೆ ಹೇಳ್ಬೇಕಾದ್ರೆ ಒಬ್ಬ ಕನ್ನಡಿಗ ಅಂದ್ರೆ ಸಾಕು. ಅಲ್ವಾ?

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಗಡು ತುತ್ತೂರಿಯ ನಾ. ಕಸ್ತೂರಿ, ಜಿ.ಪಿ. ರಾಜರತ್ನಂ, ಕುವೆಂಪು
  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:08am
  • harshavardhan v...
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 9:04am
  • savithasr
    ಉ: ನನ್ನ ಮೃದಂಗಾಭ್ಯಾಸ
    December 2, 2008 - 8:44am
  • karihaida
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 8:38am
  • mahesha
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 8:20am
  • mahesha
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 8:18am
  • venkatesh
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 7:24am
  • hamsanandi
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 6:31am
  • pinkzangel
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 2, 2008 - 2:57am
  • kalpana
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 1:25am
ಇನ್ನಷ್ಟು
ಈಗಿನಂತೆ 10 ಸದಸ್ಯರು ಮತ್ತು 355 ಅತಿಥಿಗಳು ಆನ್ಲೈನ್ ಇರುವರು.


ಪರಸ್ಥಳದಲ್ಲಿ ವಿದ್ಯೆಯೇ ಧನ, ವಿಪತ್ಕಾಲದಲ್ಲಿ ಬುಧ್ಧಿಯೇ ಧನ, ಪರಲೋಕದಲ್ಲಿ ಧರ್ಮವೇ ಧನ, ಒಳ್ಳೆಯ ನೆಡೆತೆಯಾದರೋ ಎಲ್ಲೆಡೆಯಲ್ಲಿಯೂ ಅಖಂಡ ಧನ.

— ಭಾರತ ಮಂಜರೀ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator