ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › hamsanandi ರವರ ಬ್ಲಾಗ್

ಹಂಸ ನಾದ

ಹಂಸ ನುಡಿದರೆ, ಹಂಸನಾದ!

ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ... (ಕಥೆ)

August 29, 2008 - 11:27pm — hamsanandi

ಇವತ್ತು ಶಿಕಾಗೋದಲ್ಲಿ ಅಕ್ಕ ಕನ್ನಡ ಸಮ್ಮೇಳನ ಶುರುವಾಗ್ತಿದೆ.

ಶಿಕಾಗೋ ಇಲ್ಲಿಂದ ದೂರ, ಬಿಡಿ. ಹೋಗೋದು ಕಷ್ಟ. ಆದ್ರೆ ಅಲ್ಲಿ ಬಿಡುಗಡೆ ಆಗೋ ಸ್ಮರಣಸಂಚಿಕೆಗೆ ಅಂತ ಒಂದು ಕಥೆ ಕಳಿಸಿದ್ದೆ ಕೆಲವು ತಿಂಗಳ ಹಿಂದೆ.

ಕೆಲವು ವಾರಗಳ ಹಿಂದೆ ಸಾಹಿತ್ಯ ಸಂಚಿಕೆಯ ಸಂಚಾಲಕರು  ಫೋನ್ ಮಾಡಿ, ನಾನು ಕಳಿಸಿದ್ದ ಕಥೆ ಪ್ರಕಟವಾಗುತ್ತೆ ಈ ಸಂಚಿಕೇಲಿ ಅಂತ ಹೇಳಿದರು. Smiling

ಹೇಗಿದ್ರೂ ಅದು ಇವತ್ತು ಪ್ರಕಟ ಆಗ್ತಾ ಇರೋದರಿಂದ, ನಾನು ಅದನ್ನ ಬೇರೆಯವರ ಜೊತೆ ಹಂಚಿಕೊಂಡರೂ ತಪ್ಪಿಲ್ಲ ಅನ್ನಿಸಿತು.

ಅದಕ್ಕೆ ಕಥೆಯನ್ನ ಕೆಳಗಿನ ಕೊಂಡಿಯಲ್ಲಿ ಹಾಕಿದೀನಿ.

ಓದಿ. ಏನನ್ನಿಸ್ತೋ ದಯವಿಟ್ಟು ಮರೀದೆ ಹೇಳಿ.

ಕಥೆ ಇಲ್ಲಿದೆ : ತಂಬೂರಿ ಮೀಟಿದವ..ಭವಾಬ್ದಿ ದಾಟಿದವ.... 

-ಹಂಸಾನಂದಿ 

 

 

  • ಅಕ್ಕ ಕನ್ನಡ ಸಮ್ಮೇಳನ
  • ಕಥೆ
  • ಕನ್ನಡ
  • ದಾಸ
  • ದಿನ-ಪ್ರತಿದಿನ
  • ಪುರಂದರದಾಸರು
~.~
  • hamsanandi ರವರ ಬ್ಲಾಗ್
  • Login or register to post comments
  • 271 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 30, 2008 - 3:45am — shilpaam

ಉ: ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...

shilpaam's picture

ಅಜ್ಜಿ ಹೇಳೊ ಏಲ್ಲಾ ಕಥೆಗಳಲ್ಲಿ ತರ್ಕ, ಕಾರಣ ಹುಡುಕುವ ಇಂದಿನ ಪೀಳಿಗೆಗೆ ಪುರುಂದರದಾಸರ ಕಥೆಯನ್ನ ತುಂಬಾ ತರ್ಕಬದ್ದವಾಗಿ ಬಿಡಿಸಿಟ್ಟಿದ್ದೀರಿ.

ಶಿಲ್ಪ
ಭವಿಶ್ಯ ನಮ್ಮ ಕೈಯಲ್ಲಿಯೆ ಇದೆ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 30, 2008 - 1:34pm — srinivasps

ಉ: ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...

srinivasps's picture

ಹಂಸಾನಂದಿಯವರೆ,

ಚಿತ್ರಕಥೆ ಬಹಳ ಚೆನ್ನಾಗಿದೆ...!
ನನ್ನನ್ನು ಪುರಂದರ ದಾಸರ ಮನೆಗೆ ಕರೆದೊಯ್ದಿದ್ದಕ್ಕೆ ಧನ್ಯವಾದಗಳು!

--ಶ್ರೀ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 31, 2008 - 8:38am — hamsanandi

ಉ: ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...

hamsanandi's picture

ಶ್ರೀನಿವಾಸ್, ಶಿಲ್ಪಾ ಅವರೆ
ಕಥೆ ಹಿಡಿಸಿದ್ದು ಕೇಳಿ ಸಂತೋಷವಾಯಿತು Smiling

-ಹಂಸಾನಂದಿ
ಹರಿದಾಸ ಸಂಪದ:- http://haridasa.in/

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 31, 2008 - 9:40pm — ಗಣೇಶ

ಉ: ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...

ಗಣೇಶ's picture

ಹಂಸಾನಂದಿಯವರೆ,

ಇದು ಕತೆ ಅಲ್ಲವೇ ಅಲ್ಲ.

ನಾನು ಹಳೇ ಕತೆಯನ್ನು ಈವತ್ತಿಗೆ ಮರೆತೇ ಬಿಡುವೆನು.
ನೀವು ಬರೆದಿದ್ದೇ ನಿಜವಾಗಿ ನಡೆದಿರಬೇಕು.
ಸೂಪರ್ ಸರ್.
-ಗಣೇಶ.

ನಿಮ್ಮ ಲೇಖನ ಅಕ್ಕ (ಸ್ಮರಣ ಸಂಚಿಕೆಯ)ನ ಮೂಗುತಿ-೧೦೦%.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 1, 2008 - 1:06pm — ASHMYA

ಉ: ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ... (ಕಥೆ)

ASHMYA's picture

ಕತೆ ತುಂಬಾನೆ ಸೊಗಸಾಗಿದೆ Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ತರವಲ್ಲ ತಗಿ ನಿನ್ನ ತಂಬೂರಿ
  • ಹನ್ನೊಂದು ಅಡಿ ಎತ್ತರದ ತಂಬೂರಿ!
  • ಹತ್ತು ಮುತ್ತುಗಳು: ರಾಗ ಕಲ್ಯಾಣಿ - ಭಾಗ ೨
  • ’ಅವಧಿ’ಯಲ್ಲಿ ಆಡಿದ ಉಯ್ಯಾಲೆ
  • ಓದಿದ್ದು ಕೇಳಿದ್ದು ನೋಡಿದ್ದು-55 ಸಂಧಾನಕಾರನಿಗೆ ಪುರಸ್ಕಾರ
Syndicate content

ಲೇಖಕರು

hamsanandi's picture

ಪೂರ್ಣ ಹೆಸರು
ಹಂಸಾನಂದಿ

ಪರಿಚಯ

ಹೆಸರಲ್ಲೇನಿದೇ ರೀ? ನೀಲಾಂಜನ .. ರಾಮಕ್ರಿಯ .... ಹಂಸಾನಂದಿ ಯಾವ್ದೋ ಒಂದು!
ಒಬ್ಬ ಸಂಪದಿಗ - ಇನ್ನೂ ಹೆಚ್ಚಿಗೆ ಹೇಳ್ಬೇಕಾದ್ರೆ ಒಬ್ಬ ಕನ್ನಡಿಗ ಅಂದ್ರೆ ಸಾಕು. ಅಲ್ವಾ?

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಗಡು ತುತ್ತೂರಿಯ ನಾ. ಕಸ್ತೂರಿ, ಜಿ.ಪಿ. ರಾಜರತ್ನಂ, ಕುವೆಂಪು
  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Rakesh Shetty
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 2, 2008 - 10:19am
  • kannadakanda
    ಉ: ಇಂದು ಓದಿದ ವಚನ: ಸಕಲೇಶ ಮಾದರಸ: ದೊರಕೊಂಡಂತೆ ತಣಿದಿಹ
    December 2, 2008 - 10:08am
  • sathvik N V
    ಉ: ನನ್ನ ತಪ್ಪೇ ಅಥವಾ ಸಿನಿಕತನವೇ?
    December 2, 2008 - 10:04am
  • Rakesh Shetty
    ಉ: ತುಳು ಭಾಷೆ
    December 2, 2008 - 9:36am
  • anil.ramesh
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:30am
  • palachandra
    ಉ: bird_at_waterfall.jpg
    December 2, 2008 - 9:23am
  • palachandra
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:21am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:18am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:12am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:08am
ಇನ್ನಷ್ಟು
ಈಗಿನಂತೆ 14 ಸದಸ್ಯರು ಮತ್ತು 130 ಅತಿಥಿಗಳು ಆನ್ಲೈನ್ ಇರುವರು.


ಮನುಷ್ಯನ ಉತ್ತಮ ಅಭ್ಯಾಸವೆಂದರೆ ತಮ್ಮ ಅತ್ಮಸಾಕ್ಷಿಯೊಡನೆ ಪ್ರಾಮಾಣಿಕತೆ.

— ಸಿಗ್ಮಂಡ್ ಫ್ರಾಯ್ಡ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator