ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!
hk ರವರ ಬ್ಲಾಗ್
ಕೈ ಕೊಟ್ಟ ಜೆಟ್ ಏರ್
October 16, 2008 - 12:35am — hkಒಂದಾದ ಮೇಲೆ ಒಂದು ದೇಶೀಯ ಖಾಸಗಿ ಹಾಗು MNC ಗಳ ಬಣ್ಣ ಬಯಲಾಗೊ ಕಾಲ ಈಗ ಬರ್ತಾ ಇದೆ.
ಮೊದಲನೇ ಕಂತು ಜೆಟ್ ಏರ್ !!
೧೯೦೦ ಜನರನ್ನ ಮನೆಗೆ ಕಳಿಸಿ ಕೈ ತೊಳೆದುಕೊಂಡು ಕೂತಿದೆ.
ಜೆಟ್ ನ ಕತೆ ಏನೇ ಇರಲಿ...ದೂರಾಲೋಚನೆ ಇಲ್ಲದೆ ಸಾವಿರಾರು ಜನರನ್ನ ಕೆಲಸಕ್ಕೆ ತೆಗೆದುಕೊಂಡು ಈಗ ಒಂದು ದಿನದ ನೋಟೀಸೂ ಕೊಡದೆ ಹೀನಾಯವಾಗಿ ತೆಗೆದಿದ್ದು ಬೇಜವಾಬ್ದಾರಿಯ ಪರಮಾವಧಿ. ಮುಂದೆ ಓದಿ »

ಸಿಹಿ ಕಹಿ
September 20, 2008 - 1:31am — hkನಮ್ಮ ರಾಜ್ಯ , ಸಂಸ್ಕೃತಿ ಇವೆರಡನ್ನು ನೋಡಿದರೂ ತುಂಬಾ ಖುಷಿಯಾಗುತ್ತೆ , ನಾವು ಕನ್ನಡಿಗರು ಅಂತ ಹೇಳಿಕೊಳ್ಳಕ್ಕೆ ಹೆಮ್ಮೇನೂ ಆಗುತ್ತೆ. ಆದರೆ ಇದನ್ನ ಇನ್ನೊಂದು ರೀತಿಯಿಂದ ನೋಡಿದರೆ ಸ್ವಲ್ಪ
ಬೇಜಾರೂ ಆಗೋದು ಅಷ್ಟೇ ನಿಜ. ಹೇಳುವುದಕ್ಕೆ ಬಹಳಷ್ಟಿದೆ ಆದರೆ ಸದ್ಯಕ್ಕೆ ಮನಸ್ಸಿಗೆ ಹೊಳೆದಿದ್ದನ್ನ ಬರೆಯುತ್ತಾ ಇದ್ದೀನಿ -
೧. ನಮ್ಮ ಹೊಂದಾಣಿಕೆ: ಮುಂದೆ ಓದಿ »








RSS: