ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › hpn ರವರ ಬ್ಲಾಗ್

ಪರಿವೇಶಣ

'ಸಂಪದ'ದಲ್ಲಿ ಹರಿ ಪ್ರಸಾದ್ ನಾಡಿಗ್ ಬರೆಯುವ ಬ್ಲಾಗ್.

ಮುರಳಿ

October 5, 2008 - 3:47pm — hpn

'ಟೆಕ್ ಸಂಪದ'ದ ಒಟ್ಟಾರೆ ವಿಶನ್ನಿನ ಹಿಂದಿರುವ ಮನಸ್ಸು ಹಾಗೂ ಯೋಜನೆಯ ಟೀಮ್ ಲೀಡರ್ ಸಂಪದದ ಗೆಳೆಯ ಮುರಳಿ. ನಿತ್ಯ "ಲೇ, ಬೇಗ ರೆಡಿ ಮಾಡೋ - ಇದು ಇಂಪಾರ್ಟೆಂಟು" ಅನ್ನುತ್ತ ಕೆಲಸವನ್ನು push ಮಾಡುವವ ಇವನೆ. ಟೆಕ್ ಸಂಪದಕ್ಕಾಗಿ ಕಳೆದ ಹಲವು ತಿಂಗಳುಗಳಿಂದ ಸತತ ಸಕ್ರಿಯನಾಗಿರುವವನೂ ಕೂಡ ಇವನೇ. ತಂತ್ರಜ್ಞಾನದ ಹಲವು ವಿಷಯಗಳಿಂದ ಗ್ರಾಸ್ ರೂಟ್‌ ಟಚ್ ಮಾಡುವ ನಿಜವಾದ ಕಾಳಜಿ ಉಳ್ಳವ. ಸಂಪದದ ಐದನೇ ಸದಸ್ಯ.

ನಿನ್ನೆ ಮುರಳಿ ಅವನ ಡಿ ಎಸ್ ಎಲ್ ಆರ್ ಕ್ಯಾಮೆರಾ ಹಿಡಿದು ಮನೆಗೆ ಬಂದಿದ್ದ. ಅವನ ಕ್ಯಾಮೆರಾದಲ್ಲಿಯೇ ಅವನ ಫೋಟೋ ಬಂದದ್ದು ಹೀಗೆ:

Murali H R

Murali H R

Murali H R

Murali H R

  • ಟೆಕ್ ಸಂಪದ
  • ಮುರಳಿ
~.~
  • hpn ರವರ ಬ್ಲಾಗ್
  • Login or register to post comments
  • 632 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
October 5, 2008 - 5:33pm — ASHOKKUMAR

ಉ: ಮುರಳಿ

ASHOKKUMAR's picture

ಟೆಕ್ ಸಂಪದ ಆರಂಭಕ್ಕೆ ಮುಹೂರ್ತ ಹುಡುಕ್ತಿಲ್ಲ ತಾನೇ? Smiling
*ಅಶೋಕ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 5, 2008 - 6:34pm — hpn

ಉ: ಮುರಳಿ

hpn's picture

ಖಂಡಿತ ಇಲ್ಲ!
ರೆಡಿಯಾಗೋದು ಬೇಡವೋ?

- HPN
ನನ್ನ ಬ್ಲಾಗುಗಳು: ಪರಿವೇಶಣ | PariveshaNa

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 5, 2008 - 7:39pm — Chamaraj

ಉ: ಮುರಳಿ

Chamaraj's picture

ನನಗ್ಯಾಕೋ ಇದು ವಿವಾಹ ಮುಹೂರ್ತಕ್ಕೆ ’ಟೆಕ್‌’ನಿಕ್‌ ಅಂತ ಅನಿಸತೊಡಗಿದೆ. ಫೋಟೊ ಹಾಗೂ ರೂಪದರ್ಶಿ- ಚೆನ್ನಾಗಿ ಕಾಣುತ್ತಿದ್ದಾರೆ.

- ಚಾಮರಾಜ ಸವಡಿ
http://chamarajsavadi.blogspot.com

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 5, 2008 - 9:39pm — Sunil Jayaprakash

ಉ: ಮುರಳಿ

Sunil Jayaprakash's picture

ನಿಮ್ಮ ಊಹೆಯಂತೆ ನನಗೂ ಅನುಮಾನ ಕಾಡುತ್ತಿದೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 5, 2008 - 11:02pm — hpn

ಉ: ಮುರಳಿ

hpn's picture

ಟೆಕ್ ಸಂಪದದ ಲಾಂಚ್ ಮಹೂರ್ತಕ್ಕೆ 'ಟೆಕ್'ನಿಕ್ ಎಂಬುದಂತೂ ನಿಜ Smiling
- HPN
ನನ್ನ ಬ್ಲಾಗುಗಳು: ಪರಿವೇಶಣ | PariveshaNa

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 5, 2008 - 11:36pm — kalpana

ಉ: ಮುರಳಿ

kalpana's picture

ಟೆಕ್ ಸಂಪದದ ಜೊತೆಗೆ ಒಂದು "ಮ್ಯಾಟ್ರಿಮೋನಿಯಲ್" ಸಂಪದ ಸಹ ಸಧ್ಯದಲ್ಲೇ ಸೇರಿಸಿ. ಕನ್ನಡ ಯುವಜನತೆಗೆ ಸಹಾಯವಾಗುತ್ತೆ.
~ಕಲ್ಪನ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 5, 2008 - 10:53pm — kalpana

ಉ: ಮುರಳಿ

kalpana's picture

"muralihr" ಅಂದ್ರೆ ಇವರೇನಾ?

~ಕಲ್ಪನ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 5, 2008 - 11:05pm — hpn

ಉ: ಮುರಳಿ

hpn's picture

ಹೌದ್ರಿ.
- HPN
ನನ್ನ ಬ್ಲಾಗುಗಳು: ಪರಿವೇಶಣ | PariveshaNa

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 9, 2008 - 10:38pm — omshivaprakash

ಉ: ಮುರಳಿ

omshivaprakash's picture

ವಾವ್! ನಾನು ಈ ಪೊಸ್ಟನ್ನ ಓದದೆ ಮಿಸ್ ಮಾಡ್ಕೊಂಡಿದ್ ಹ್ಯಾಂಗೆ ಅಂತ?
ಧನ್ಯವಾದಗಳೊಂದಿಗೆ,
ನಿಮ್ಮ, ಓಂ ಶಿವಪ್ರಕಾಶ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 10, 2008 - 1:32am — anivaasi

ಉ: ಮುರಳಿ

anivaasi's picture

ಹರಿ,
ಎರಡನೇ ಫೋಟೋದ ಮೊಮೆಂಟ್ ತುಂಬಾ ಚೆನ್ನಾಗಿದೆ.
ಯಾವುದರ ಮೇಲೋ ಎಚ್ಚರದ ನಿಗಾ, ಅದರ ಬಗ್ಗೆ ತನ್ನ ಯೋಚನೆ, ಏನೋ ಇನ್ನೊಂದು ಚೂರು ಹೇಳೋದಿದೆ, ಹೇಳುವವರು ಮಾತು ಮುಗಿಸಲಿ ಎಂದು ಕಾದಿರುವ ಮುರುಳಿ.
ಇವೆಲ್ಲಾ ತುಸುವೇ ಒಡನಾಡಿ ನನಗೆ ಗೊತ್ತಿರುವ ಮುರುಳಿಯ ಒಳಗಿನಂಶಗಳು - ಈ ಫೋಟೋದಲ್ಲಿ ಹೊರಗಿಣುಕುತ್ತಿದೆ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಏನಿದೇನಿದು
  • ಕಲ್ಲೊಳಡಗಿದ ಜೀವ
  • ಲಾಲ್ ಬಾಗ್
  • 'ಕಾಶ್ಮೀರ್ ಟು ಕನ್ಯಾಕುಮಾರಿ' - ನೀರಿನ ಸೆಲೆ ಹಿಡಿದು
  • ಪೂರ್ಣ ಚಂದ್ರ ತೇಜಸ್ವಿಯವರೊಂದಿಗೆ ಕಳೆದ ಕೆಲವು ಘಳಿಗೆಗಳು
Syndicate content

ಲೇಖಕರು

hpn's picture

ಪೂರ್ಣ ಹೆಸರು
ಹರಿ ಪ್ರಸಾದ್ ನಾಡಿಗ್

ಪರಿಚಯ

ಹುಟ್ಟಿದ್ದು ದಾವಣಗೆರೆಯಲ್ಲಿ, ಬೆಳೆದಿದ್ದು ಚಿತ್ರದುರ್ಗ, ಮೈಸೂರು ಹಾಗೂ ಶಿವಮೊಗ್ಗದಲ್ಲಿ.
ವಿಕಿಪೀಡಿಯದ ಹುಚ್ಚು ಹಿಡಿದಾಗ ಕನ್ನಡ ವಿಕಿಪೀಡಿಯದ ಹುಚ್ಚು ಹಿಡಿಸಿಕೊಂಡು ಪ್ರಾರಂಭ ಹಂತದಿಂದ ಹೊರಡಿಸಿ ಸುಮಾರು ವರ್ಷ ಅದರಲ್ಲಿ ಬರೆಯುತ್ತಿದ್ದೆ, ನೋಡಿಕೊಳ್ಳುತ್ತಿದ್ದೆ. ಹೀಗೇ ಒಮ್ಮೆ ೨೦೦೫ರಲ್ಲಿ ಸಂಪದ ಪ್ರಾರಂಭಸಿದ್ದು. ತದನಂತರ ಸಂಪದಿಗರ ಒಡನಾಟ ಖುಷಿ ಕೊಟ್ಟಿದೆ.
ನನ್ನ ಇಷ್ಟದ ವಿಷಯಗಳು ಹಾಗು ಪ್ರಸ್ತುತ ಯೋಜನೆಗಳ ಬಗ್ಗೆ ಅಲ್ಲೊಂದಿಷ್ಟು ಇಲ್ಲೊಂದಿಷ್ಟು ಬರೆಯುತ್ತಿರುತ್ತೇನೆ. ಭೇಟಿ ಕೊಡಿ: ನನ್ನ ಅಂತರ್ಜಾಲ ಪುಟ, ಸಂಪದದಲ್ಲಿ ನನ್ನ ಬ್ಲಾಗ್: ಪರಿವೇಶಣ ಹಾಗು ಇಂಗ್ಲಿಷಿನಲ್ಲಿ ಬರೆಯುವ ಬ್ಲಾಗ್.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಗಡು ತುತ್ತೂರಿಯ ನಾ. ಕಸ್ತೂರಿ, ಜಿ.ಪಿ. ರಾಜರತ್ನಂ, ಕುವೆಂಪು
  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Rakesh Shetty
    ಉ: ತುಳು ಭಾಷೆ
    December 2, 2008 - 9:36am
  • anil.ramesh
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:30am
  • palachandra
    ಉ: bird_at_waterfall.jpg
    December 2, 2008 - 9:23am
  • palachandra
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:21am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:18am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:12am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:08am
  • harshavardhan v...
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 9:04am
  • savithasr
    ಉ: ನನ್ನ ಮೃದಂಗಾಭ್ಯಾಸ
    December 2, 2008 - 8:44am
  • karihaida
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 8:38am
ಇನ್ನಷ್ಟು
ಈಗಿನಂತೆ 13 ಸದಸ್ಯರು ಮತ್ತು 448 ಅತಿಥಿಗಳು ಆನ್ಲೈನ್ ಇರುವರು.


ಜೀವನ ಒಂದು ನಾಟಕವಿದ್ದಂತೆ. ಆದರಿಲ್ಲಿ ವಿಶ್ರಮಿಸಲು ಸೈಡ್ ವಿಂಗ್ ಗಳಿಲ್ಲ

— --- ಟಿ.ಪಿ.ಕೈಲಾಸಂ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator