ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › hpn ರವರ ಬ್ಲಾಗ್

ಪರಿವೇಶಣ

'ಸಂಪದ'ದಲ್ಲಿ ಹರಿ ಪ್ರಸಾದ್ ನಾಡಿಗ್ ಬರೆಯುವ ಬ್ಲಾಗ್.

ಕಂಪ್ಯೂಟರ್ ಮೇಲಿನ ಪ್ಲಾನೆಟೇರಿಯಂ - ಸ್ಟೆಲ್ಲೇರಿಯಮ್

October 13, 2008 - 11:19pm — hpn

stellarium

ಸ್ಕೂಲಿನಲ್ಲಿ, ಕಾಲೇಜಿನಲ್ಲಿ ಓದುತ್ತಿದ್ದಾಗ ಘಂಟೆಗಟ್ಟಲೆ ಕರೆಂಟು ಹೋದರೆ ಅದು ತನ್ನದೇ ರೀತಿಯಲ್ಲಿ ಒಂದು ಒಳ್ಳೆಯ ಕೆಲಸ ಮಾಡುತ್ತಿತ್ತು. ನಮ್ಮೆನ್ನೆಲ್ಲ ಮಹಡಿಗೆ ಓಡಿಸಿ ನಕ್ಷತ್ರಗಳನ್ನು ಗುರುತಿಸುತ್ತ ಕೂರುವ ಕೆಲಸಕ್ಕೆ ಹಚ್ಚುತ್ತಿತ್ತು!

ಆದರೆ ಬೆಂಗಳೂರಿನಲ್ಲಿ ನಕ್ಷತ್ರಗಳನ್ನು ಗುರುತಿರುಸುವುದಿರಲಿ, ಕಾಣುವುದೇ ಕಷ್ಟ! ಅತ್ತ ಸಿಟಿ ಕಡೆಯಿಂದ ಬೆಳಕು ಇಡೀ ಆಕಾಶವನ್ನೇ ಆವರಿಸಿದಂತಿರುತ್ತದೆ. ಕರೆಂಟು ಹೋಗಿದ್ದರೂ ಕಾಣದು - ಬೇರೆಲ್ಲ ಕಡೆ ಇರುತ್ತದಲ್ಲ!

ಆದರೆ ಇಲ್ಲೊಂದು ಚೆಂದದ ತಂತ್ರಾಂಶ ಇದೆ ನೋಡಿ. ಇದರ ಹೆಸರು ಸ್ಟೆಲ್ಲೇರಿಯಮ್. ನಿಮ್ಮ ಕಂಪ್ಯೂಟರ್ ಮೇಲೇ ಒಂದು ಪ್ಲಾನೆಟೇರಿಯಂ ಇದ್ದ ಹಾಗೆ!‌

ಅಷ್ಟೇ ಅಲ್ಲ, ಈ ತಂತ್ರಾಂಶ ಸ್ವತಂತ್ರ ತಂತ್ರಾಂಶ ಕೂಡ ಹೌದು! ನೀವು ಈ ತಂತ್ರಾಂಶವನ್ನು ಬದಲಾಯಿಸಬಹುದು, ಹಂಚಬಹುದು, ಬೇರೆಯವರಿಗೂ‌ ಹಾಕಿಕೊಡಬಹುದು.

ಡೆಬಿಯನ್ ಅಥವ ಡೆಬಿಯನ್ ರೀತಿಯ (ಉಬುಂಟು ಇತ್ಯಾದಿ) ಗ್ನು/ಲಿನಕ್ಸ್ ಸಿಸ್ಟಮುಗಳಲ್ಲಿ ಈ ತಂತ್ರಾಂಶವನ್ನು ಹಾಕಿಕೊಳ್ಳಲು ಮಾಡಬೇಕಾದುದು ಇಷ್ಟೇ:
$apt-get install stellarium

ಗಮನಿಸಿ: ಈ ತಂತ್ರಾಂಶ ವಿಂಡೋಸ್ ಹಾಗು ಮ್ಯಾಕ್ ಬಳಸುವವರಿಗೂ ಲಭ್ಯವುಂಟು!

  • ಗ್ನು/ಲಿನಕ್ಸ್
  • ನಕ್ಷತ್ರಗಳು
  • ಪ್ಲಾನೆಟೇರಿಯಮ್
  • ಸ್ಟೆಲ್ಲೇರಿಯಮ್
  • ಸ್ವತಂತ್ರ ತಂತ್ರಾಂಶ
~.~
  • hpn ರವರ ಬ್ಲಾಗ್
  • Login or register to post comments
  • 770 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
October 14, 2008 - 12:20am — hamsanandi

ಉ: ಕಂಪ್ಯೂಟರ್ ಮೇಲಿನ ಪ್ಲಾನೆಟೇರಿಯಂ - ಸ್ಟೆಲ್ಲೇರಿಯಮ್

hamsanandi's picture

ಹರಿ,
ಇದರ ವಿಷಯ ಬರೆದು ಒಳ್ಳೇದು ಮಾಡಿದ್ರಿ Smiling

ಹಿಂದೆ ಒಂದೆರಡು ಸಲ ಆಕಾಶದ ವಿಷಯ ಬರೆದಾಗ ನಾನೂ ಸ್ಟೆಲ್ಲೇರಿಯಂ ಬಳಸಿ ಚಿತ್ರ ಹಾಕಿದೀನಿ.

-ಹಂಸಾನಂದಿ
ಹರಿದಾಸ ಸಂಪದ:- http://haridasa.in/

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 14, 2008 - 8:17am — savithasr

ಉ: ಕಂಪ್ಯೂಟರ್ ಮೇಲಿನ ಪ್ಲಾನೆಟೇರಿಯಂ - ಸ್ಟೆಲ್ಲೇರಿಯಮ್

savithasr's picture

ಆಗ...ಕರೆಂಟ್ ಹೋದರೆ ಆಕಾಶ...!
ಈಗ...ಕರೆಂಟ್ ಇದ್ದರೆ ಆಕಾಶ!!! Smiling

-ಸವಿತ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 14, 2008 - 9:13am — ASHOKKUMAR

ಉ: ಕಂಪ್ಯೂಟರ್ ಮೇಲಿನ ಪ್ಲಾನೆಟೇರಿಯಂ - ಸ್ಟೆಲ್ಲೇರಿಯಮ್

ASHOKKUMAR's picture

Quote:
ಆಗ...ಕರೆಂಟ್ ಹೋದರೆ ಆಕಾಶ...!
ಈಗ...ಕರೆಂಟ್ ಇದ್ದರೆ ಆಕಾಶ!!!

Laughing out loud
ಬರಹ, ಈ ಪ್ರತಿಕ್ರಿಯೆ ಎರಡೂ ಚೆನ್ನ.

*ಅಶೋಕ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 14, 2008 - 9:33am — savithasr

ಉ: ಕಂಪ್ಯೂಟರ್ ಮೇಲಿನ ಪ್ಲಾನೆಟೇರಿಯಂ - ಸ್ಟೆಲ್ಲೇರಿಯಮ್

savithasr's picture

Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 14, 2008 - 3:50pm — shreekant.mishrikoti

ಉ: ಕಂಪ್ಯೂಟರ್ ಮೇಲಿನ ಪ್ಲಾನೆಟೇರಿಯಂ - ಸ್ಟೆಲ್ಲೇರಿಯಮ್

shreekant.mishrikoti's picture

ಎಂದು ಬರುವದೋ ನನ್ನ ಮನೆಗೆ ಬ್ರಾಡುಬ್ಯಾಂಡ್ ?
ಎಂದು ಮಾಡುವೆನೋ ಲೀನಕ್ಸ್ ಕಾನ್ಫಿಗರ್
ಎಂದು ಹಾಕ್ಕೊಳ್ಳುವೆನೋ ಇವನ್ನೆಲ್ಲವ

ಅಂತ ಎಂದಿಗಾಹುದೋ ನಿನ್ನ ದರುಷನ ಹಾಡಿನಂತೆ
ಅಂತ ಹಾಡ್ಕೊಳ್ತಾ ಇದೀನಿ.

"ಕನ್ನಡದ ಪುಲ್ಲೆನಗೆ ಪರಮ ಪಾವನ ತುಳಸಿ"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 14, 2008 - 6:01pm — hpn

ಉ: ಕಂಪ್ಯೂಟರ್ ಮೇಲಿನ ಪ್ಲಾನೆಟೇರಿಯಂ - ಸ್ಟೆಲ್ಲೇರಿಯಮ್

hpn's picture

ಶ್ರೀಕಾಂತ್, ಕೊನೆಯ ವಾಕ್ಯ ಗಮನಿಸಿ:
>> ಗಮನಿಸಿ: ಈ ತಂತ್ರಾಂಶ ವಿಂಡೋಸ್ ಹಾಗು ಮ್ಯಾಕ್ ಬಳಸುವವರಿಗೂ ಲಭ್ಯವುಂಟು!

Smiling

- HPN
ನನ್ನ ಬ್ಲಾಗುಗಳು: ಪರಿವೇಶಣ | PariveshaNa

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 15, 2008 - 8:29pm — smurthygr

ಉ: ಕಂಪ್ಯೂಟರ್ ಮೇಲಿನ ಪ್ಲಾನೆಟೇರಿಯಂ - ಸ್ಟೆಲ್ಲೇರಿಯಮ್

smurthygr's picture

ಉಬುಂಟು (ಕುಬುಂಟು) ಲಿನಕ್ಸನಲ್ಲಿ KStars ಅಂತ ಒಂದು ಇದೇ ರೀತಿಯ ಪ್ರೊಗ್ರಾಂ ಇದೆ. ಅದರಲ್ಲಿ ತುಂಬಾ options ಇವೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 22, 2008 - 12:40pm — palachandra

ಉ: ಕಂಪ್ಯೂಟರ್ ಮೇಲಿನ ಪ್ಲಾನೆಟೇರಿಯಂ - ಸ್ಟೆಲ್ಲೇರಿಯಮ್

palachandra's picture

ಚೆನ್ನಾಗಿದೆ, ಸಮಯ ಕೊಲ್ಲಲು ಉತ್ತಮ ಸಾಧನ..

--
PaLa

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಲಿನಕ್ಸಾಯಣ - ೩೦ - ಸ್ಟೆಲ್ಲೇರಿಯಂ - ಖಗೋಳಕ್ಕೊಂದು ಕಿಟಕಿ
  • ಲಿನಕ್ಸ್ ಗೆ ೧೭ ವರ್ಷದ ಹರೆಯ
  • ಮೈಸೂರಿನಲ್ಲಿ ಗ್ನು/ಲಿನಕ್ಸ್ ಹಬ್ಬ - ಈ ಭಾನುವಾರ, ಮೈಸೂರು ವಿಶ್ವವಿದ್ಯಾಲಯದಲ್ಲಿ
  • ಬರಲಿದೆ, ಮಗದೊಂದು ಕನ್ನಡ ತಂತ್ರಾಂಶ...
  • ಲಿನಕ್ಸಾಯಣ - ೧೪ - ಜಿಪಾರ್ಟೆಡ್ - ಪಾರ್ಟೀಷನ್ ಮಾಡಿ ನೋಡು
Syndicate content

ಲೇಖಕರು

hpn's picture

ಪೂರ್ಣ ಹೆಸರು
ಹರಿ ಪ್ರಸಾದ್ ನಾಡಿಗ್

ಪರಿಚಯ

ಹುಟ್ಟಿದ್ದು ದಾವಣಗೆರೆಯಲ್ಲಿ, ಬೆಳೆದಿದ್ದು ಚಿತ್ರದುರ್ಗ, ಮೈಸೂರು ಹಾಗೂ ಶಿವಮೊಗ್ಗದಲ್ಲಿ.
ವಿಕಿಪೀಡಿಯದ ಹುಚ್ಚು ಹಿಡಿದಾಗ ಕನ್ನಡ ವಿಕಿಪೀಡಿಯದ ಹುಚ್ಚು ಹಿಡಿಸಿಕೊಂಡು ಪ್ರಾರಂಭ ಹಂತದಿಂದ ಹೊರಡಿಸಿ ಸುಮಾರು ವರ್ಷ ಅದರಲ್ಲಿ ಬರೆಯುತ್ತಿದ್ದೆ, ನೋಡಿಕೊಳ್ಳುತ್ತಿದ್ದೆ. ಹೀಗೇ ಒಮ್ಮೆ ೨೦೦೫ರಲ್ಲಿ ಸಂಪದ ಪ್ರಾರಂಭಸಿದ್ದು. ತದನಂತರ ಸಂಪದಿಗರ ಒಡನಾಟ ಖುಷಿ ಕೊಟ್ಟಿದೆ.
ನನ್ನ ಇಷ್ಟದ ವಿಷಯಗಳು ಹಾಗು ಪ್ರಸ್ತುತ ಯೋಜನೆಗಳ ಬಗ್ಗೆ ಅಲ್ಲೊಂದಿಷ್ಟು ಇಲ್ಲೊಂದಿಷ್ಟು ಬರೆಯುತ್ತಿರುತ್ತೇನೆ. ಭೇಟಿ ಕೊಡಿ: ನನ್ನ ಅಂತರ್ಜಾಲ ಪುಟ, ಸಂಪದದಲ್ಲಿ ನನ್ನ ಬ್ಲಾಗ್: ಪರಿವೇಶಣ ಹಾಗು ಇಂಗ್ಲಿಷಿನಲ್ಲಿ ಬರೆಯುವ ಬ್ಲಾಗ್.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಗಡು ತುತ್ತೂರಿಯ ನಾ. ಕಸ್ತೂರಿ, ಜಿ.ಪಿ. ರಾಜರತ್ನಂ, ಕುವೆಂಪು
  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Rakesh Shetty
    ಉ: ತುಳು ಭಾಷೆ
    December 2, 2008 - 9:36am
  • anil.ramesh
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:30am
  • palachandra
    ಉ: bird_at_waterfall.jpg
    December 2, 2008 - 9:23am
  • palachandra
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:21am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:18am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:12am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:08am
  • harshavardhan v...
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 9:04am
  • savithasr
    ಉ: ನನ್ನ ಮೃದಂಗಾಭ್ಯಾಸ
    December 2, 2008 - 8:44am
  • karihaida
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 8:38am
ಇನ್ನಷ್ಟು
ಈಗಿನಂತೆ 15 ಸದಸ್ಯರು ಮತ್ತು 452 ಅತಿಥಿಗಳು ಆನ್ಲೈನ್ ಇರುವರು.


ಸರಳತೆಯು ನಿಸರ್ಗದ ಮೊದಲ ಹೆಜ್ಜೆ ಮತ್ತು ಕಲೆಯ ಕೊನೆಯ ಹೆಜ್ಜೆ.

— ಫಿಲಿಪ್ ಜೇಮ್ಸ್ ಬೈಲಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator