ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ › Sampada Blogs › hpn ರವರ ಬ್ಲಾಗ್

ಪರಿವೇಶಣ

'ಸಂಪದ'ದಲ್ಲಿ ಹರಿ ಪ್ರಸಾದ್ ನಾಡಿಗ್ ಬರೆಯುವ ಬ್ಲಾಗ್.

ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು

May 16, 2008 - 6:27am — hpn

ಇತ್ತೀಚೆಗೆ ಹೆಚ್ಚು ಹೆಚ್ಚು ಮಂದಿ ನಿತ್ಯ ಬ್ಲಾಗ್ ಮಾಡುವವರ ಪಟ್ಟಿಗೆ ಸೇರುತ್ತಿದ್ದಾರೆ, ಈ ಪಟ್ಟಿಗೆ ಸಿನಿಮಾ ತಾರೆಗಳೂ, ದಿಗ್ಗಜರೂ ಸೇರುತ್ತಿರುವುದರಲ್ಲಿ ಏನೂ ಆಶ್ಚರ್ಯವಿಲ್ಲ.

ಈಗೀಗ ಬ್ಲಾಗ್ ಮಂಡಲಕ್ಕೆ ಪಾದಾರ್ಪಣೆ ಮಾಡಿರುವ ಕೆಲವು ಸಿನಿಮಾ ದಿಗ್ಗಜರು:

ಅಮಿತಾಭ್ ಬಚ್ಚನ್:
http://blogs.bigadda.com/ab/

ಆಮೀರ್ ಖಾನ್:
http://www.aamirkhan.com/blog.htm

(ಶಾರುಖ್ ಖಾನ್ ಜೊತೆ ನಡೆದಿರುವ ವಾಗ್ವಾದವನ್ನು ಇವರು ಬ್ಲಾಗಿಗೂ ಎಳೆದು ಬೈಸಿಕೊಂಡಿದ್ದಾರೆ. ನಿನ್ನೆ ಪೋಸ್ಟಾಗಿರುವ ಬ್ಲಾಗ್ ಪುಟಕ್ಕೆ ಸುಮಾರು ಎರಡೂವರೆ ಸಾವಿರ ಕಾಮೆಂಟ್ಸು!)

ಶೇಖರ್ ಕಪೂರ್:
http://www.shekharkapur.com/blog/

ನಮ್ಮ ಕನ್ನಡ ಸಿನಿಮಾ ಮಂದೀನೂ ಹೀಗೇ ಬ್ಲಾಗ್ ಮಾಡಿದರೆ ಚೆಂದ ಇರುತ್ತೆ, ಅಲ್ವ? ಹೀಗೆ ಕನ್ನಡದಲ್ಲಿ ಕನ್ನಡ ಸಿನಿಮಾದವರು ಯಾರು ಮೊದಲು ಬ್ಲಾಗ್ ಮಾಡಬಹುದು? ನಿಮಗೇನನ್ನಿಸುತ್ತೆ? Smiling

  • ಕನ್ನಡ
  • ಬ್ಲಾಗುಗಳು
  • ಸಿನಿಮಾ
  • ಹಿಂದಿ
~.~
  • hpn ರವರ ಬ್ಲಾಗ್
  • Login or register to post comments
  • 721 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 16, 2008 - 12:29pm — ಶ್ರೀನಿವಾಸ ವೀ. ಬ೦ಗೋಡಿ

ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು

ಶ್ರೀನಿವಾಸ ವೀ. ಬ೦ಗೋಡಿ's picture

hpn wrote:
ಹೀಗೆ ಕನ್ನಡದಲ್ಲಿ ಕನ್ನಡ ಸಿನಿಮಾದವರು ಯಾರು ಮೊದಲು ಬ್ಲಾಗ್ ಮಾಡಬಹುದು?

ರಮೇಶ್!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
May 16, 2008 - 1:59pm — harshab

ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು

harshab's picture

ಯೋಚ್ನೆ ಮಾಡೋದೆ ಬೇಡ... ರಮೇಶ್, ಇಲ್ಲಾ ಅಂದ್ರೆ ನಾಗತಿಹಳ್ಳಿ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
May 16, 2008 - 11:37pm — uniquesupri

ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು

uniquesupri's picture

ಸಿನಿಮಾದವರು ಎಂದರೆ ಕೇವಲ ನಾಯಕ ನಟರು ಯಾಕಾಗಬೇಕು? ಈಗಾಗಲೇ ಯುವ ನಿರ್ದೇಶಕ ಅಭಯಸಿಂಹ ‘ಶಟರ್ ಬಗ್’ ( http://abhaya.wordpress.com/) ಎಂಬ ಬ್ಲಾಗು ತೆರೆದಿದ್ದಾರೆ...
_______________________
ಅಸಾಮಾನ್ಯವಾದ ಕೆಲಸಗಳನ್ನು ನಾವು ಮಾಡೋಕಾಗಲ್ಲ. ನಾವೇನಿದ್ದರೂ ಸಾಮಾನ್ಯ ಕೆಲಸವನ್ನು ಅಸಾಮಾನ್ಯ ಪ್ರೀತಿಯಿಂದ ಮಾಡಬಹುದು.
http://uniquesupri.wordpress.com
http://kalaravapatrike.wordpress.com
http://ekshanadasatya.wordpress.com

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
May 28, 2008 - 1:02pm — veenadsouza

ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು

veenadsouza's picture

http://pressreleasesinone.wordpress.com/

press releases available in both kannada/english language

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
May 28, 2008 - 1:05pm — roopablrao

ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು

roopablrao's picture

ರಮೇಶ್ ಮತ್ತೆ ಇನ್ಯಾರಿಗೂ ತಂತ್ರಗ್ನಾನದ ಬಗ್ಗೆ ಅಷ್ಟೊಂದು ಒಲವಿಲ್ಲ
ನನ್ನ ತೆರೆದ ಮನಕೊಮ್ಮೆ ಭೇಟಿ ಕೊಡಿ
http://thereda-mana.blogspot.com/

ರೂಪ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬ್ಲಾಗ್ .... ಬ್ಲಾಗ್ ......ಎಲ್ನೋಡಿ ಬ್ಲಾಗ್.
  • ಮತ್ತೊಂದು ಬ್ಲಾಗ್
  • ಕನ್ನಡ ಬ್ಲಾಗ್ ಪಟ್ಟಿ: ನಿಮ್ಮ ಬ್ಲಾಗ್ ಸೇರಿಸಿ
  • ಮೊದಲನೆಯ ಬ್ಲಾಗ್
  • ಹೀಗೆ ನನ್ನದೂ ಒಂದು ಬ್ಲಾಗ್!
Syndicate content

ಲೇಖಕರು

hpn's picture

ಪೂರ್ಣ ಹೆಸರು
ಹರಿ ಪ್ರಸಾದ್ ನಾಡಿಗ್

ಪರಿಚಯ

ಕನ್ನಡ ವಿಕಿಪೀಡಿಯದ ನಿರ್ವಾಹಕ, ಸಂಪದ ಪ್ರಾರಂಭಿಸಿದವ.

ಭೇಟಿ ಕೊಡಿ: ನನ್ನ ಹೋಮ್ ಪೇಜ್, ನಾನು ಬರೆಯುವ ಇಂಗ್ಲಿಷ್ ಬ್ಲಾಗ್, ಸಂಪದದಲ್ಲಿ ನನ್ನ ಬ್ಲಾಗ್

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಮಾ(ನವ) ಜೀ(ವನ)ದ ಕಥೆ:
  • ಕನಸಿನ ಮಾತುಗಳು
  • ಅರುಂಧತಿ ರಾಯ್: ಕಾಶ್ಮೀರಕ್ಕೆ ಭಾರತದಿಂದ ಸ್ವಾತಂತ್ರ್ಯ ಬೇಕು!!!
  • ಜಾತ್ಯತೀತರೆಂಬ ಕೋಮುವಾದಿಗಳು (ಭಾಗ-೨)
  • ಹಣೆಯಲ್ಲಿ ಬರೆದದ್ದು
  • ಬೆಚ್ಚಗೆ ನಿನ್ನ ನೆನಪು
  • ಲಿಂಬಿಹಣ್ಣು -೨
  • ಲಿಂಬಿಹಣ್ಣು
  • ಮತ್ತೆ ನಿಲ್ಲುವೆ, ನೀ ಬರುವ ದಾರಿಯಲಿ, ಹೂ ಚೆಲ್ಲಿ ಕಾಯುತ್ತ.
  • ನನ್ನ ಲೌಕಿಕ ಕರ್ಮಠ ಧರ್ಮ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: Typical ನಲ್ಲನ ಒಲುಮೆಯಳಲು
    August 20, 2008 - 2:06pm
  • ಮನಹ್ಪಠಲ
    ಉ: ಅರುಂಧತಿ ರಾಯ್: ಕಾಶ್ಮೀರಕ್ಕೆ ಭಾರತದಿಂದ ಸ್ವಾತಂತ್ರ್ಯ ಬೇಕು!!!
    August 20, 2008 - 1:52pm
  • ಮನಹ್ಪಠಲ
    ಉ: ಅರುಂಧತಿ ರಾಯ್: ಕಾಶ್ಮೀರಕ್ಕೆ ಭಾರತದಿಂದ ಸ್ವಾತಂತ್ರ್ಯ ಬೇಕು!!!
    August 20, 2008 - 1:47pm
  • mahesha
    ಉ: ಜಮ್ಮು,ಕಾಶ್ಮೀರ ಮತ್ತು ಲಡಾಖ್:ಜನಮತಗಣನೆ ಮಾಡಬೇಕೇ?
    August 20, 2008 - 1:16pm
  • harshab
    ಉ: ಓದಬೇಕು & ಓದಿಕೊಳ್ಳಬೇಕು
    August 20, 2008 - 1:13pm
  • ASHOKKUMAR
    ಉ: ಜಮ್ಮು,ಕಾಶ್ಮೀರ ಮತ್ತು ಲಡಾಖ್:ಜನಮತಗಣನೆ ಮಾಡಬೇಕೇ?
    August 20, 2008 - 1:12pm
  • harshab
    ಉ: ಓದಬೇಕು & ಓದಿಕೊಳ್ಳಬೇಕು
    August 20, 2008 - 1:12pm
  • ASHOKKUMAR
    ಉ: ಜಮ್ಮು,ಕಾಶ್ಮೀರ ಮತ್ತು ಲಡಾಖ್:ಜನಮತಗಣನೆ ಮಾಡಬೇಕೇ?
    August 20, 2008 - 1:11pm
  • harshab
    ಉ: ಮತ್ತೆ ನಿಲ್ಲುವೆ, ನೀ ಬರುವ ದಾರಿಯಲಿ, ಹೂ ಚೆಲ್ಲಿ ಕಾಯುತ್ತ.
    August 20, 2008 - 1:11pm
  • mahesha
    ಉ: ಅರುಂಧತಿ ರಾಯ್: ಕಾಶ್ಮೀರಕ್ಕೆ ಭಾರತದಿಂದ ಸ್ವಾತಂತ್ರ್ಯ ಬೇಕು!!!
    August 20, 2008 - 1:07pm
ಇನ್ನಷ್ಟು
ಈಗಿನಂತೆ 8 ಸದಸ್ಯರು ಮತ್ತು 50 ಅತಿಥಿಗಳು ಆನ್ಲೈನ್ ಇರುವರು.


ಸತ್ಯವೆಂಬುದೆಲ್ಲಿ? ನಿನ್ನಂತರಂಗದೊಳೊ|
ಸುತ್ತ ನೀನನುಭವಿಪ ಬಾಹ್ಯಚಿತ್ರದೊಳೋ ||
ಯುಕ್ತಿಯಿಂದೊಂದನೊಂದಕೆ ತೊಡಿಸಿ ಸರಿನೋಡೆ |
ತತ್ತ್ವದರ್ಶನವಹುದು -- ಮಂಕುತಿಮ್ಮ ||

— ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator