ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › hpn ರವರ ಬ್ಲಾಗ್

ಪರಿವೇಶಣ

'ಸಂಪದ'ದಲ್ಲಿ ಹರಿ ಪ್ರಸಾದ್ ನಾಡಿಗ್ ಬರೆಯುವ ಬ್ಲಾಗ್.

ಮತ್ತೊಂದು ಭಾನುವಾರ

September 28, 2008 - 2:12pm — hpn
ಬೆಂಗಳೂರಲ್ಲಿ ಎಂತಹ ಒಳ್ಳೇ ಹೋಟೆಲಿನಲ್ಲಿ ಚ್ಯಾಟ್ಸ್ ತಿಂದರೂ ಸ್ವಲ್ಪ ದಿನಗಳಲ್ಲೇ sore throat ಗ್ಯಾರಂಟಿ. ಈ ವಾರ ಎರಡು ಮೂರು ಬಾರಿ ಸ್ನೇಹಿತರೊಂದಿಗೆ ಚ್ಯಾಟ್ಸ್ ಪ್ರೋಗ್ರಾಮ್ ಇಟ್ಟುಕೊಂಡದ್ದರಿಂದ ವಾರಾಂತ್ಯ ಬರುವಷ್ಟರಲ್ಲೇ ನೆಗಡಿ, ಜ್ವರ ಶುರು. ಮೊನ್ನೆ ರಾತ್ರಿಯೇ ಅನಿಸಿತ್ತು... ಮುಂದೆರಡು ದಿನ ಕಷ್ಟ ಆಗಬಹುದೆಂದು.

ಎಂದೂ ಬೇಗ ಏಳದವ ಇವತ್ತು ಮುಂಜಾನೆ ಎದ್ದು ಅತ್ತ ದೆಹಲಿಯಲ್ಲಾದ ಬಾಂಬ್ ಸ್ಪೋಟದ ಬಗ್ಗೆ ವಿವಿಧ ಸುದ್ದಿ ಮಾಧ್ಯಮಗಳ ವರದಿ ಓದುತ್ತಿದ್ದೆ. ನಡುನಡುವೆ ಉಪ್ಪುನೀರು gargle ಮಾಡೋದು, pillsಉ ಟಾನಿಕ್ಕು ಪಕ್ಕದಲ್ಲಿಟ್ಟುಕೊಂಡ ಕಂಪ್ಯೂಟರಿನ ಮುಂದೆ ಕುಳಿತುಕೊಳ್ಳಲು ಬೇಸರವಾದಾಗ ಸ್ವತಃ ಧೂಳು ಹಿಡಿದುಕೊಂಡಿದ್ದ ವ್ಯಾಕ್ಯೂಮ್ ಹಿಡಿದು ಕಸ ಹೊಡೆದದ್ದು. ಹೊರಗೆ ಹೋಟೆಲಿನಲ್ಲಿ ತಿಂದದ್ದಕ್ಕೆ ಇವೆಲ್ಲದರ ನಡುವೆ ನನಗೇ ನಾನೇ ಬೈದುಕೊಂಡದ್ದು.
ಕಳೆದ ವಾರ ಯವುದೋ ಮೀಟಿಂಗ್ ಅಟೆಂಡ್ ಮಾಡೋದಕ್ಕೆಂದು ಹೋಗುವಾಗ ದಾರೀಲಿ ಸೂಪರ್ ಮಾರ್ಕೆಟ್ಟೊಂದರ ಬಳಿ ಗಾಡಿ ನಿಲ್ಲಿಸಿ ಪೆನ್ನು ತಗೊಂಡು ಹೊರಬರುತ್ತಿರುವ ನನಗೆ ಪಕ್ಕದ ಹೋಟೆಲಿನ ಚ್ಯಾಟ್ ಅಂಗಡಿಯ ಗುರುತು ಹಿಡಿದು ಮಾತನಾಡಿಸಿದ. ಸುಮಾರು ದಿನಗಳಿಂದ ಅತ್ತ ಕಡೆ ಹೋಗಿರಲಿಲ್ಲ.  ಅವನ ಜೊತೆ ಮಾತುಕತೆ ಹೀಗಿತ್ತು:
"ಸಾಬ್ಜೀ, ಚ್ಯಾಟ್ಸ್ ಖಾನಾ ಚೋಡ್ ದಿಯಾ?"
"ನಹೀ ಗುರೂ,  ಚೋಡ್ನೇ ಕೆ ಲಿಯೆ ಏಕ್ ಬಾರ್ ಶಾಯದ್ ಬನಾರಸ್ ಜಾನ ಪಡೇಗಾ"

ಈಗ ಇದೊಂದು ಭಾನುವಾರವೆ ಸಾಕು ಅನ್ನಿಸುತ್ತಿದೆ Sticking out tongue

  • ಚ್ಯಾಟ್ಸ್
  • ಫ್ಲೂ
  • ಬೆಂಗಳೂರು
~.~
  • hpn ರವರ ಬ್ಲಾಗ್
  • Login or register to post comments
  • 508 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
September 28, 2008 - 7:22pm — rameshbalaganchi

ಉ: ಮತ್ತೊಂದು ಭಾನುವಾರ

rameshbalaganchi's picture

ಬರಹ ಚೆನ್ನಾಗಿದೆ ಹರಿ, ಇದು ನಿಜ ಕೂಡ. ಆದ್ರೆ ಸಿಟಿಯ ಜನ ಈ ’ಚಾಟ್ ಸೆಂಟರ್’ಗಳಿಗೆ ಹೇಗೆ ಮುಕುರುತ್ತಾರೆ ಅಂದ್ರೆ ಹೇಳೋ ಹಾಗಿಲ್ಲ. ಹೆಚ್ಚಿನ ಗಾಡಿಗಳು ಅದೇಕೋ Eye-wink) ದೊಡ್ಡ ಮೋರಿಯ ಪಕ್ಕಾನೇ ಇರತ್ವೆ. ಅವರು ಪ್ಲೇಟ್‌ಗಳನ್ನ ತೊಳೆಯೋ ಚಂದ ನೋಡಿದ್ರೆ, ಅಬ್ಬಾ,.... ಬೇಡ ಬಿಡಿ, ನನ್ನ ವರ್ಣನಾ ವೈಖರಿ ಮುಂದುವರೆದರೆ ಪಾಪದ ಗಾಡಿ ಅಂಗಡಿಯವರು ಬಾಗಿಲು ಮುಚ್ಕೊಂಡು ಮನೆಗೆ ಹೋಗ್ಬೇಕಷ್ಟೆ!! ನಾನು ಮಸಾಲಾ ಪೂರಿ ಅಂತ ಕರೆಯೋದಿಲ್ಲ. "ಮೋರಿ ಪೂರಿ" ಅಂತಾನೇ ಕರೆಯೋದು. Smiling). ಇದ್ದಿದ್ದರಲ್ಲಿ ಸಣ್ಣ ಸಣ್ಣ ಹೋಟೆಲ್‌ಗಳಲ್ಲಿ ಸ್ವಲ್ಪ ವಾಸಿ. ಆದ್ರೆ ಬೀದಿ ಗಾಡಿಯ ತಿಂಡೀನೇ ಭಾಳ ರುಚಿ ಅಂತ ಯುವಕರ ಅಂಬೋಣ. ತಿಂಡಿತಿಂದ್ರೆ ಮಾತ್ರ ಅಲ್ಲ. ಅವರು ಕೊಡೋ ಹಳೆಯ ನೋಟುಗಳನ್ನು ಕೈಲಿ ಮುಟ್ಟಿದ್ರೆ ಸಾಕು ಯಾವ ಯಾವ ಕಾಯಿಲೆ ಬರತ್ತೋ ಅಂತ ಹೆದ್ರಿಕೆ ಆಗತ್ತೆ.

"ಏರಿದವನು ಚಿಕ್ಕವನಿರಬೇಕು"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 28, 2008 - 9:15pm — hpn

ಉ: ಮತ್ತೊಂದು ಭಾನುವಾರ

hpn's picture

ಹೌದು, ಗಾಡಿಗಳಿಗೇ ಜನ ಮುತ್ತೋದು ಹೆಚ್ಚು. ಆದರೆ ಬೆಂಗಳೂರಲ್ಲಿ ಅದು ultimate riskಉ. ಸ್ವಲ್ಪ ರೋಗಾಣುಗಳು ಹೋದ್ರೆ ದೇಹ ತಡ್ಕೊಳ್ಳತ್ತೆ, ಆದರೆ ಗಾಳೀಲಿರೋ ಆ ಪಾಟಿ ಕಾರ್ಬನ್ (ಮತ್ತಿನ್ನೇನೇನೋ) ಹೊಟೋದ್ರೆ ಏನ್ ಗತಿ, ಒಂದು ರೌಂಡು ಹೋಗಿಬಂದು ಮುಖ ಒರೆಸಿಕೊಂಡ್ರೆ ಕಪ್ಪಗೆ ಸೂಟ್ ಬಂದ ಹಾಗೆ ಬರತ್ತೆ!

ಶಿವಮೊಗ್ಗದಲ್ಲಿ ಹಂದಿಗಳ ಕಾಟ ಇರುತ್ತಿತ್ತು. ಹಂದಿಗಳು ಬಂದು ಪ್ಲೇಟುಗಳ ಸ್ವಲ್ಪ ದೂರದಲ್ಲೆ ಗಲಾಟೆ ಮಾಡುತ್ತ ಬಿದ್ದಿದ್ದರೂ ಲೆಕ್ಕಿಸದೆ ಅಲ್ಲಿ ಜನ ಪಾನಿಪುರಿ ತಿನ್ನುತ್ತಿದ್ದದ್ದು ನೆನಪಿದೆ. ಕೆಲವೊಮ್ಮೆ ಪ್ಲೇಟುಗಳನ್ನು ನಾಯಿಗಳು ಟೇಸ್ಟ್ ಮಾಡಿರಲಿಕ್ಕೂ ಸಾಕು Eye-wink

- HPN
ನನ್ನ ಬ್ಲಾಗುಗಳು: ಪರಿವೇಶಣ | PariveshaNa

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 30, 2008 - 10:46am — nityapralaya

ಉ: ಮತ್ತೊಂದು ಭಾನುವಾರ

nityapralaya's picture

saadhyavaadre corporationnige buddibandre ee chat goodangaligalanna mucchisi, sarakara kaisaala needi arogyakaravada sannagdigalannu shurumaadabahudalla, sarakaaradde franchise maadikollabahudalla?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 28, 2008 - 7:26pm — ASHOKKUMAR

ಉ: ಮತ್ತೊಂದು ಭಾನುವಾರ

ASHOKKUMAR's picture

ಗುರ್ವಿಂದರ್ ಮಂಗಳೂರಿನವನ ಹಾಗೆ ಬಿಡಿಸಿದ್ದೀರಿ...ಮುಂಡು ಸುತ್ತಿಕೊಂಡು Smiling
ಕಾರ್ಟೂನ್ ಚೆನ್ನಾಗಿ ಬಂದಿದೆ.
*ಅಶೋಕ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 28, 2008 - 9:16pm — hpn

ಉ: ಮತ್ತೊಂದು ಭಾನುವಾರ

hpn's picture

Smiling

- HPN
ನನ್ನ ಬ್ಲಾಗುಗಳು: ಪರಿವೇಶಣ | PariveshaNa

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 30, 2008 - 10:44am — nityapralaya

ಉ: ಮತ್ತೊಂದು ಭಾನುವಾರ

nityapralaya's picture

beega hushaaragappa tamma...Smiling noorentu salahe kelodide ..;p

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮೊದಲ ಚಿತ್ರ
  • ಮತ್ತೆ ಕೈಜೋಡಿಸಲು ಸಂಪದ ಬಳಗ
  • ಲಾಲ್ ಬಾಗ್
  • ಲಿನಕ್ಸಾಯಣ - ೯ - ಸ್ಮೈಲ್ ಪ್ಲೀಸ್
  • ಇಂಡಿಯ-ಆಸ್ಟ್ರೇಲಿಯ ಗೆಳೆತನ ಜಾತ್ರೆ
Syndicate content

ಲೇಖಕರು

hpn's picture

ಪೂರ್ಣ ಹೆಸರು
ಹರಿ ಪ್ರಸಾದ್ ನಾಡಿಗ್

ಪರಿಚಯ

ಹುಟ್ಟಿದ್ದು ದಾವಣಗೆರೆಯಲ್ಲಿ, ಬೆಳೆದಿದ್ದು ಚಿತ್ರದುರ್ಗ, ಮೈಸೂರು ಹಾಗೂ ಶಿವಮೊಗ್ಗದಲ್ಲಿ.
ವಿಕಿಪೀಡಿಯದ ಹುಚ್ಚು ಹಿಡಿದಾಗ ಕನ್ನಡ ವಿಕಿಪೀಡಿಯದ ಹುಚ್ಚು ಹಿಡಿಸಿಕೊಂಡು ಪ್ರಾರಂಭ ಹಂತದಿಂದ ಹೊರಡಿಸಿ ಸುಮಾರು ವರ್ಷ ಅದರಲ್ಲಿ ಬರೆಯುತ್ತಿದ್ದೆ, ನೋಡಿಕೊಳ್ಳುತ್ತಿದ್ದೆ. ಹೀಗೇ ಒಮ್ಮೆ ೨೦೦೫ರಲ್ಲಿ ಸಂಪದ ಪ್ರಾರಂಭಸಿದ್ದು. ತದನಂತರ ಸಂಪದಿಗರ ಒಡನಾಟ ಖುಷಿ ಕೊಟ್ಟಿದೆ.
ನನ್ನ ಇಷ್ಟದ ವಿಷಯಗಳು ಹಾಗು ಪ್ರಸ್ತುತ ಯೋಜನೆಗಳ ಬಗ್ಗೆ ಅಲ್ಲೊಂದಿಷ್ಟು ಇಲ್ಲೊಂದಿಷ್ಟು ಬರೆಯುತ್ತಿರುತ್ತೇನೆ. ಭೇಟಿ ಕೊಡಿ: ನನ್ನ ಅಂತರ್ಜಾಲ ಪುಟ, ಸಂಪದದಲ್ಲಿ ನನ್ನ ಬ್ಲಾಗ್: ಪರಿವೇಶಣ ಹಾಗು ಇಂಗ್ಲಿಷಿನಲ್ಲಿ ಬರೆಯುವ ಬ್ಲಾಗ್.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಗಡು ತುತ್ತೂರಿಯ ನಾ. ಕಸ್ತೂರಿ, ಜಿ.ಪಿ. ರಾಜರತ್ನಂ, ಕುವೆಂಪು
  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • sathvik N V
    ಉ: ನನ್ನ ತಪ್ಪೇ ಅಥವಾ ಸಿನಿಕತನವೇ?
    December 2, 2008 - 10:04am
  • Rakesh Shetty
    ಉ: ತುಳು ಭಾಷೆ
    December 2, 2008 - 9:36am
  • anil.ramesh
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:30am
  • palachandra
    ಉ: bird_at_waterfall.jpg
    December 2, 2008 - 9:23am
  • palachandra
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:21am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:18am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:12am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:08am
  • harshavardhan v...
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 9:04am
  • savithasr
    ಉ: ನನ್ನ ಮೃದಂಗಾಭ್ಯಾಸ
    December 2, 2008 - 8:44am
ಇನ್ನಷ್ಟು
ಈಗಿನಂತೆ 11 ಸದಸ್ಯರು ಮತ್ತು 325 ಅತಿಥಿಗಳು ಆನ್ಲೈನ್ ಇರುವರು.


ಹೊಗೆ-ಎಂಜಿನ್ ಪೋಪೊಪೆಡೆ,
ಹಿಟ್ಲರ್ ಪಡೆ ಹಾಕಿದರೂ ಮಟ್ಟ.
ಧೃತಿಗೆಡದೆ ಹೊಗೆಯುಗುಳುತಿದೆ
ಚರ್ಚಿಲನ ಚುಟ್ಟ.

— ಬಿಳಿಗಿರಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator