ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಕಲ್ಪನಾಲೋಕ

ದೂರದಿಂದ ಬಂದವರೆ, ಬಾಗಿಲಲಿ ನಿಂದವರೆ,
ಸ್ವಾಗತ, ಸುಸ್ವಾಗತ...

kalpana ರವರ ಬ್ಲಾಗ್

ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!

September 5, 2008 - 9:33pm — kalpana

ಜಾಸ್ತಿ ಬರೆಯಲು ಸಮಯವಿಲ್ಲ. ಆದರೂ ಮೊನ್ನೆ ನಡೆದ ತಮಾಷೆ ಪ್ರಸಂಗ ಹಂಚಿಕೊಳ್ಳಬೇಕೆನ್ನಿಸಿತು. ಅಮೆರಿಕೆಗೆ ಮಗಳ ಬಾಣಂತನಕ್ಕೆ ಬಂದಿರುವ ಹಿರಿಯ ಮಹಿಳೆಯೊಬ್ಬರು ಸಿಕ್ಕಿದ್ದರು. ಅಪ್ಪಟ ಕನ್ನಡಿಗರೆ. ಆದ್ರೆ, ನಾನು ಕನ್ನಡದಲ್ಲಿ ಕೇಳಿದ್ದಕ್ಕೆಲ್ಲ ಇಂಗ್ಲೀಷಿನಲ್ಲಿ ಉತ್ತರಿಸುತ್ತಿದ್ದರು. ಅದೂ ಹರಕು ಮುರಕು ಇಂಗ್ಲೀಷು Smiling ಯಾಕೆ ಹೀಗೇಂತ ಯೋಚಿಸಿದೆ.  ಮುಂದೆ ಓದಿ »

  • ಕನ್ನಡ ಭಾಷೆ
  • ಹಿರಿಯ ಕನ್ನಡಿಗರು
~.~
  • ೧ ಪ್ರತಿಕ್ರಿಯೆ
  • 91 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಇವಳಿಗೆ ಓಟು ಕೊಡಿ ಪ್ಲೀಸ್!

August 13, 2008 - 9:31pm — kalpana

ಮೊನ್ನೆ ಸ್ಟಾರ್ ಪ್ಲಸ್ ನಲ್ಲಿ ಬರುವ ವಾಯ್ಸ್ ಆಫ್ ಇಂಡಿಯಾ ಕಾರ್ಯಕ್ರಮ ನೋಡುತ್ತ ಕುಳಿತಿದ್ದೆ. ಹಾಡು ಹಾಡಿದ ನಂತರ ಪ್ರತಿ ಸ್ಪರ್ಧಿಯೂ ತನ್ನ ಭಾಷಯಲ್ಲಿ ಓಟು ಕೇಳುತ್ತಿದ್ದ/ದ್ದಳು. ನಾನು "ನಮ್ಮ ಕನ್ನಡದವರು ಒಬ್ಬರೂ ಇಲ್ಲಿ ಬಂದಿಲ್ಲ. ಕನ್ನಡದಲ್ಲಿ ಓಟು ಕೇಳಿಲ್ಲ.." ಅಂತ ಗೊಣಗುತ್ತ ಎದ್ದು ಹೋದೆ.  ಮುಂದೆ ಓದಿ »

  • ಪ್ರಚಲಿತ
~.~
  • 20 ಪ್ರತಿಕ್ರಿಯೆಗಳು
  • 463 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?

June 30, 2008 - 9:06pm — kalpana

ಮೊನ್ನೆ, ಪಲ್ಲವಿಯವರ ಲೇಖನಕ್ಕೆ ಪ್ರತಿಕ್ರಿಯೆ ನೀಡಿದಾಗ ಮೂಡಿದ ಪ್ರಶ್ನೆ ಇದು.  ಮುಂದೆ ಓದಿ »

  • ಅಡುಗೆ
  • ಕುಟುಂಬ
  • ತಂತ್ರಜ್ಞಾನ
  • ಮಹಿಳಾ ಲೇಖಕಿ
  • ಮಹಿಳಾ ಸಾಹಿತ್ಯ
  • ರಾಜಕೀಯ
  • ಸಂಸಾರ
~.~
  • 6 ಪ್ರತಿಕ್ರಿಯೆಗಳು
  • 255 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ನೀನೆ ನೀನೆ

June 9, 2008 - 3:56am — kalpana

ನನಗೆಲ್ಲಾ ನೀನೆ - ಅಲ್ಲಾ!!! ನಾನು ಬರೆಯ ಹೊರಟಿರುವುದು ಈ ಹಾಡಿನ ಬಗ್ಗೆ ಖಂಡಿತ ಅಲ್ಲ! ಬರೆಯುತ್ತಿರುವುದು, ಭಾರತ ಮತ್ತು ವಿದೇಶದಲ್ಲಿ ಏಕಕಾಲದಲ್ಲಿ ಬಿಡುಗಡೆಯಾದ "ನೀನೆ ನೀನೆ" ಚಿತ್ರದ ಬಗ್ಗೆ. ಚಿತ್ರಕಥೆ ಕೇಳಲಿಕ್ಕೆ ಇಷ್ಟವಿಲ್ಲಾಂದ್ರೆ ದಯವಿಟ್ಟು ಮುಂದೆ ಓದಬೇಡಿ.  ಮುಂದೆ ಓದಿ »

  • ಚಲನ ಚಿತ್ರ
  • ಚಿತ್ರ ವಿಮರ್ಶೆ
  • ನೀನೆ ನೀನೆ
~.~
  • ೧ ಪ್ರತಿಕ್ರಿಯೆ
  • 319 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಯಾರಿವಳು ಯಾರಿವಳು ಸೂಜಿಮಲ್ಲಿ ಕಣ್ಣವಳು..

June 5, 2008 - 10:13pm — kalpana

ಮನಸೆಳೆಯುವ ಶ್ರೀಯಳ ಒಂದು ಚಿಕ್ಕ ಫೋಟೋ ಹಾಕಿಕೊಂಡೊಡನೆ, ಯಪ್ಪಾ, ಯಪ್ಪಾ, ಹೆಂಗೆಂಗೋ ಆಡುವ ನಮ್ಮ ಸಂಪದದ ಹುಡುಗರು ಇದನ್ನು ನೋಡಿ ಯಾವ ಪ್ರತಿಕ್ರಿಯೆ ನೀಡುತ್ತಾರೋ ನೋಡುವ ಹಂಬಲ.  ಮುಂದೆ ಓದಿ »

  • ಮತ್ತಿತರರು
  • ಮಾಯ್ಸ
  • ಶ್ರೀಯ
  • ಸಂಗಣ್ಣ
  • ಸಂಪದದ ಹುಡುಗರು
  • ಸುನೀಲ
~.~
  • 15 ಪ್ರತಿಕ್ರಿಯೆಗಳು
  • 495 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
123ಮುಂದಿನ ›ಕೊನೆಯ »
Syndicate content

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ನೀನು ನಾನು ಜೋಡಿ
  • ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
  • ಜೋಯೀಸರ ಮಗಳು
  • 1700 11th AVE NE ಅಪಾರ್ಟ್ ಮೆಂಟ್ - 6
  • ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
  • ಓದಿದ್ದು ಕೇಳಿದ್ದು ನೋಡಿದ್ದು-11
  • ಶಿವರಾಜ್ ಕುಮಾರ ಅಭಿಮಾನಿಗಳಿಗೆ ಮತ್ತೇರಿಸುವ ಚಿತ್ರ " ಮಾದೇಶ "
  • ಹಬ್ಬ ತಂದ ನೆನಪು...
  • ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
  • ಆಧುನಿಕ "ಬೇಡರ ಕಣ್ಣಪ್ಪ"..
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • srivathsajoshi
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 7, 2008 - 8:09pm
  • agilenag
    ಉ: ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
    September 7, 2008 - 7:51pm
  • ಸಂಗನಗೌಡ
    ಉ: ಮೊದಲ ಚಿತ್ರ
    September 7, 2008 - 5:34pm
  • cmariejoseph
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 7, 2008 - 1:16pm
  • Sunil Jayaprakash
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 1:07pm
  • ಶ್ರೀನಿಧಿ
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 1:02pm
  • cmariejoseph
    ಉ: Splendours of Royal Mysore
    September 7, 2008 - 12:59pm
  • ASHOKKUMAR
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 7, 2008 - 12:27pm
  • Chamaraj
    ಉ: ಜೀವ ಕಾಯುವುದೇತಕೆ?
    September 7, 2008 - 10:27am
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 71 ಅತಿಥಿಗಳು ಆನ್ಲೈನ್ ಇರುವರು.


ಅಖಂಡ ಕರ್ನಾಟಕ:
ಅಲ್ತೊ ನಮ್ಮ ಬೂಟಾಟದ ರಾಜಕೀಯ ನಾಟಕ!

ಇಂದು ಬಂದು ನಾಳೆ ಸಂದು
ಹೋಹ ಸಚಿವ ಮಂಡಲ
ರಚಿಸುವುದು ಕೃತಕವಲ್ತೊ
ಸಿರಿಗನ್ನಡ ಸರಸ್ವತಿಯ
ವಜ್ರ ಕರ್ಣಕುಂಡಲ!

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator