ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › mahesha ರವರ ಬ್ಲಾಗ್

ಇಶ್ಟ

September 2, 2008 - 9:05am — mahesha

http://sampada.net/article/11360

ಅಶ್ವಿನಿಯ ಈ ಬರಹವನ್ನು ಕಂಡು ನನಗೆ ನನ್ನ ಹಿಂದಿನ ಒಂದು ಉಂಕು ನೆನೆಪಿಗೆ ಬಂತು, ಅದನ್ನ ಪಾಯಿಂಟ್ಗಳಲ್ಲಿ ಬರೆದಿಟ್ಟುಕೊಳ್ಳುತ್ತೀನಿ.

ಇಶ್ಟ ಅನ್ನೋದಕ್ಕ ಕಾರಣ ಇಲ್ಲ.. ನಾನು ಯಾಕೆ ಇವರನ್ನು ಇಶ್ಟ ಪಡ್ತೀನಿ ಅನ್ನೋ ಯೋಚನೆ ಬಲು ಸಂಕಟಕೊಡುವಂತಹದ್ದು.

ಇಶ್ಟ ಪಟ್ಟಿದ್ದೀನಿ, ಅವರು ಇಶ್ಟ ಪಡ್ತಾರ? ಇದೊಂದು.. ಆಮೇಲೆ ಅವರು ಎಶ್ಟು ಇಶ್ಟ ಪಡ್ತಾರೆ.. ನಾನು ಇಶ್ಟೊಂದು ಇಶ್ಟಪಡಬೇಕು?

ನಮಗೆ ನಲಿವಾಗೋ ಹಂಗೆ ಸಂಗತಿಗಳು ನಡೆಯದೇ ಇದ್ದರೆ ಹೀಗೆಲ್ಲ ಯೋಚನೆ ಹತ್ತಿಕೊಳ್ಳತ್ತೆ.............

ಅದಕ್ಕೆ.. ಏನು ಮಾಡಬೇಕು ಅನ್ನೋ ಪ್ರಶ್ನೇ ಬರತ್ತೆ....

ನನ್ ಸಮಾದಾನ ಅಂದರೆ ಅದಕ್ಕೆ ಏನೂ ಮಾಡದೇ ಇರೋದು.. ಇದ್ದಹಾಗೇ ಸುಮ್ನೆ ಇರಬೇಕು.. ಯೋಚನೆ ಬರುತ್ತಾ ಯೋಚಿಸಬೇಕು.. ಅದನ್ನು ಬಿಟ್ಟು ಅದಕ್ಕೆ ’ಸಮಾದಾನ’, ’ಕೊನೆ’ ಅಂತ ಏನೋ ಮಾಡಲು ಹೋಗಬಾರದು.. ನಮಗೇ ಯೋಚಿಸಿ ಯೋಚಿಸಿ ಬೇಜಾರಾಗಿ.. ಅದಕ್ಕೆ ನಮ್ಮ ಬಾಳಲ್ಲಿ ಒತ್ತು ಕಡಮೆಯಾಗಿ ಹೋಗತ್ತೆ..!

  • ಅನಿಸಿಕೆ
~.~
  • mahesha ರವರ ಬ್ಲಾಗ್
  • Login or register to post comments
  • 187 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • IPL ಎಂಬ ಅತಿ ಕ್ರಿಕೇಟು
  • ಕಶ್ಟ-ಇಶ್ಟ
  • ಸ್ವಲ್ಪ ಸಂಸ್ಕ್ರುತದಲ್ಲಿ ಮಾತಾಡಿ ಪ್ಲೀಸ್...
  • ನನ್ನಿ ಬಳಕೆ ಹೆಚ್ಚಾಗಿದೆ :)
  • ಗುಂಪೊಡೆಯನ ನೋಂಪು
Syndicate content

ಲೇಖಕರು

mahesha's picture

ಪೂರ್ಣ ಹೆಸರು
ಮಹೇಶ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಗಡು ತುತ್ತೂರಿಯ ನಾ. ಕಸ್ತೂರಿ, ಜಿ.ಪಿ. ರಾಜರತ್ನಂ, ಕುವೆಂಪು
  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Rakesh Shetty
    ಉ: ತುಳು ಭಾಷೆ
    December 2, 2008 - 9:36am
  • anil.ramesh
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:30am
  • palachandra
    ಉ: bird_at_waterfall.jpg
    December 2, 2008 - 9:23am
  • palachandra
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:21am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:18am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:12am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:08am
  • harshavardhan v...
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 9:04am
  • savithasr
    ಉ: ನನ್ನ ಮೃದಂಗಾಭ್ಯಾಸ
    December 2, 2008 - 8:44am
  • karihaida
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 8:38am
ಇನ್ನಷ್ಟು
ಈಗಿನಂತೆ 16 ಸದಸ್ಯರು ಮತ್ತು 457 ಅತಿಥಿಗಳು ಆನ್ಲೈನ್ ಇರುವರು.


ಅರಿವನರಿಯದ ಗುರುವು | ಪರಿವನರಿಯದ ಶಿಷ್ಯ |
ಸಂದೆರಡು ವರ್ಗವರಿಯದಿರ್ದುಪದೇಶ |
ಕೊಂದುಕೊಂಡಂತೆ ಸರ್ವಜ್ಞ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator