ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › mahesha ರವರ ಬ್ಲಾಗ್

ತರ ತರ ತರ ತರ ಒನ್ ತರ

April 6, 2008 - 9:36am — mahesha


ಈ ಸಂದೆಯಿಂದ ಈ ಹಾಡನ್ನೇ ಒಂದೇ ಸಮ ಕೇಳ್ತಾ ನೋಡ್ತಿದ್ದೀನಿ... ಎಂತಾ ಹಾಡು.. ಅದ್ಬುತ...

ಪುನೀತ್ ರಾಜಕುಮಾರ್‍ ಸಕ್ಕತ್ ಆಗಿ ಕುಣಿದ್ದಾರೆ.. ಇಶ್ಟು ಚನ್ನಾಗಿ ಕುಣಿಯೋರು ನನ್ ಪ್ರಕಾರ ನಮ್ ಇಂಡಿಯಾ ದೇಶದಾಗೆ ಬರೀ ಬೆರಳೆಣಿಕೆಯಶ್ಟು....

ಈ ಹಾಡು ಕೇಳ್ತಾ ಇದ್ರೆ, ಕುಣಿಬೇಕು ಅನ್ಸಲ್ವ? Smiling ಬಿಂದಾಸ್ ಹಾಡು.. ಗುರುಕಿರಣ್ ಸೂಪರ್‍!!

...
ತರ ತರ ತರ ತರ ಒನ್ ತರ
ಇಲ್ಲಿ ಯಾರು ಇಲ್ಲ ಕಾಣೆ ನನ್ ತರ
ತರ ತರ ತರ ತರ ಒನ್ ತರ
ನಮಗೆ ಯಾಕೆ ಯಾಕೆ ಈ ಅಂತರ
ಬೆಡಗಿ ಇನ್ನೂ ಹತ್ತಿರ ಬಾ ಬಾಱೇ

ಎಲೆ ಹುಡುಗಿ ಒಮ್ಮೆ ತಿರುಗಿ ನೋಡೇ ನನ್ನನೇ
ನಿನ್ನಾಣೆ ನೀನೆಂದೂ ನಂಗೆ ನಂಗೆ ನಂಗೇನೇ

ನಗುವಾಗಲು ಸಿಡಿದಾಗಲು ನಿನ ಚಂದ ಚಂದಾನೇ
ನಡೆವಾಗಲು ನುಡಿವಾಗಲು ನಿನ ಅಂದ ಅಂದಾನೇ
ಪ್ರತಿಹೆಣ್ಣನೂ ಪ್ರತಿಗಂಡನೂ ಬೆಸೆಯೋದು ಬ್ರಮ್ಹಾನೇ
ಅವನಾಣೆಗೂ ಎಂದೆಂದಿಗೂ ನಿನ ಜೋಡಿ ನಾನೇನೇ

ಮಳೆ ಬಂದರೆ ಕೂಡೆಯಾಗುವೆ ನಾನಿನ್ನೂ ನಿನಗೆಂದೇ
ಬಿಸಿಲಾದರೇ ನೆರಳಾಗುವೆ ಇರ್ತೀನಿ ನಿನ್ ಹಿಂದೇ
ನಿನ್ ಕಂಗಳ ಬೆಳದಿಂಗಳ ಕೊಳದಲ್ಲಿ ನಾ ಬಿದ್ದೆ
ಪ್ರತಿ ತಿಂಗಳ ನನ ಸಂಬಳ ನಿನದೇನೇ ಇನ್ ಮುಂದೆ

  • ಸಿನಿಮ
~.~
  • mahesha ರವರ ಬ್ಲಾಗ್
  • Login or register to post comments
  • 275 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 7, 2008 - 11:15pm — ವೈಭವ

ಉ: ತರ ತರ ತರ ತರ ಒನ್ ತರ

ವೈಭವ's picture

ಮಾಯ್ಸ,
ನೆನ್ನೆ ಈ ಸಿನಿಮಾಗೆ ಹೋಗಿದ್ದೆ. ಬರೀ ಹಾಡ್ ಮತ್ತು ಕುಣಿತ ಸಂದಾಕ್ ಅಯ್ತೆ. ಸಿನಿಮಾ ಅಶ್ಟಕಶ್ಟೆ.
ಈ ವಾಡ್ ನಂಗೊ ಇಶ್ಟ.

--
ಕನ್ನಡಕ್ಕೆ ಬೇಕು ಕನ್ನಡದೇ ಸೊಬಗು,ಸೊಗಡು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಏ ಆರ್‍ ರೆಹಮಾನ್ ಹಾಡಿರುವ ಕನ್ನಡ ಹಾಡು - ಗಬ್ಬಾಗಿದೆ.
  • ಕನ್ನಡದ ಸತ್ಯನ ಲವ್ವು ತಮಿಳುನಾಡು, ಆಂದ್ರ, ಮಾರಾಶ್ಟ್ರ, ಡೆಲ್ಲಿಯಾಗೆ
  • ಪತ್ರ ಬರೆಯಲಾ?ಇಲ್ಲ ಚಿತ್ರ ಬಿಡಿಸಲಾ? - ಅರಮನೆ
  • ಇಂಚರ
  • ಗಾಳಿಪಟ
Syndicate content

ಲೇಖಕರು

mahesha's picture

ಪೂರ್ಣ ಹೆಸರು
ಮಹೇಶ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಗಡು ತುತ್ತೂರಿಯ ನಾ. ಕಸ್ತೂರಿ, ಜಿ.ಪಿ. ರಾಜರತ್ನಂ, ಕುವೆಂಪು
  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: ಇಂದು ಓದಿದ ವಚನ: ಸಕಲೇಶ ಮಾದರಸ: ದೊರಕೊಂಡಂತೆ ತಣಿದಿಹ
    December 2, 2008 - 10:08am
  • sathvik N V
    ಉ: ನನ್ನ ತಪ್ಪೇ ಅಥವಾ ಸಿನಿಕತನವೇ?
    December 2, 2008 - 10:04am
  • Rakesh Shetty
    ಉ: ತುಳು ಭಾಷೆ
    December 2, 2008 - 9:36am
  • anil.ramesh
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:30am
  • palachandra
    ಉ: bird_at_waterfall.jpg
    December 2, 2008 - 9:23am
  • palachandra
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:21am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:18am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:12am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:08am
  • harshavardhan v...
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 9:04am
ಇನ್ನಷ್ಟು
ಈಗಿನಂತೆ 12 ಸದಸ್ಯರು ಮತ್ತು 290 ಅತಿಥಿಗಳು ಆನ್ಲೈನ್ ಇರುವರು.


ಶೋಧನ ಭೋಧನ ಮೋಧನ ಮಾರ್ಗದಿ
ಓದುಗ ಮನದಾರಾಧನಕೆ
ಪ್ರಾದುರ್ ಭವಿಸುತ ಕವಿವಾಕ್ ನಡೆವುದು
ನಾದ ಬ್ರಹ್ಮ ನಿಕೇತನಕೆ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator