ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › mahesha ರವರ ಬ್ಲಾಗ್

ನನ್ನಿ ಬಳಕೆ ಹೆಚ್ಚಾಗಿದೆ :)

August 28, 2008 - 5:13pm — mahesha

’ನನ್ನಿ’ ಒರೆಯನ್ನು ಬಳಸೋ ಮಂದಿ ಹೆಚ್ಚಾಗಿದ್ದಾರೆ.. ನನಗೆ ಎಶ್ಟು ನಲಿವು.

ಇದರ ಬಳಕೆಯ ಹುಟ್ಟನ್ನು ನೆನೆಸಿಕೊಂಡರೆ...

ನಾನು, ಸುನಿಲ, ಸಂಗನಗವ್ಡರು ಮೂರು ಮಂದಿ ಧನ್ಯವಾದ ಅನ್ನೋ ಸಂಸ್ಕ್ರತದ ಬದಲು ಕನ್ನಡದಲ್ಲೇ ಒಂದು ಒರೆವುಟ್ಟಿಸಿಕೊಳ್ಳಬೇಕೆಂದು ಸವಿಯೊದಗು, ನಲ್ನೆರವು, ಸವಿನೆರವು ಹೀಗೆಲ್ಲ ಒರೆಗಳನ್ನು ಬಳಸ ಹತ್ತಿದ್ದೆವು..

ಆಗ ನನ್ನಿ ಅನ್ನೋ ಒರೆ ನಮಗೆ ಬರೋ ಒರೆಗಂಟಲ್ಲಿ ಸಿಕ್ಕಿತು.. ಅದು ತಮಿಳು ನನ್ಱಿಗೆ ಹತ್ತಿರವಿದೆ.. ಎಂದು ತಿಳಿಯಿತು. ತಮಿಳಲ್ಲಿ ನನ್ಱಿ ಎಂದು ದನ್ಯವಾದಕ್ಕೆ ಬಳಸ್ತಾರೆ.. ಹಂಗೆ ನನ್ನಿ ಎಂಬ ಕನ್ನಡದ ಒರೆಯ ಅರಿತ ಎಶ್ಟು ಚನ್ನಾಗಿದೆ...

ಅದಕ್ಕೆ ನಾವೆಲ್ಲ ಬಳಸಕ್ಕೆ ಸುರು ಮಾಡಿದ್ವು. ಇದಕ್ಕೆ ಎಶ್ಟು ಪ್ರಶ್ನೆಗಳು ವಿರೋದ ಬಂತು..

ಆದರೆ ಈಗ ’ನನ್ನಿ’ಯನ್ನು ಮಂದಿ ಸಂಪದ, ಏನ್ಗುರು, ದಟ್ಸ್‌ಕನ್ನಡದಲ್ಲಿ ಬಳಸಿದ್ದನ್ನು ಕಂಡಿದ್ದೀನಿ...

ನನ್ನಿಗೆ ನನ್ನಿ! Smiling

  • ಕನ್ನಡದ ಒರೆ
~.~
  • mahesha ರವರ ಬ್ಲಾಗ್
  • Login or register to post comments
  • 227 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 28, 2008 - 5:25pm — anil.ramesh

ಉ: ನನ್ನಿ ಬಳಕೆ ಹೆಚ್ಚಾಗಿದೆ :)

anil.ramesh's picture

ಮಹೇಶ,
’ನನ್ನಿ’ ಪದದ ಬಳಕೆ ಹೆಚ್ಚಾಗಿರುವುದನ್ನು ತಿಳಿದು ತುಂಬಾ ಖುಷಿ ಆಯ್ತು...

ನನ್ನಿಗೆ ಹೆನ್ನನ್ನಿ...

ಇಂತಿ ನಿಮ್ಮ ಪ್ರೀತಿಯ,
ಅನಿಲ್ ರಮೇಶ್.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 28, 2008 - 5:27pm — mahesha

ಉ: ನನ್ನಿ ಬಳಕೆ ಹೆಚ್ಚಾಗಿದೆ :)

mahesha's picture

ನನ್ನಿ ಎ ಲಾಟ್ Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 29, 2008 - 3:19pm — girish.rajanal

ಉ: ನನ್ನಿ ಬಳಕೆ ಹೆಚ್ಚಾಗಿದೆ :)

girish.rajanal's picture

ನನ್ನಿ ಚೆನ್ನಾದ ಒರೆ,
ಪರಿಚಯಿಸಿದ್ದಕ್ಕೆ ಹೆನ್ನನ್ನಿ...

ನಿಮ್ಮವ,
ಗಿರೀಶ ರಾಜನಾಳ
ಉಡಾಳ ಓಣಿ ಕೆಡಸಿದರ...ಸಂಭಾವಿತ ಊರನ್ನೇ ಕೆಡಸಿದನಂತೆ....!!!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನನ್ನಿ
  • 'ನನ್ನಿ'ಯ ಮೂಲ???
  • ಡಾಕ್ಟರ್ಸ್ ಡೇ
  • ತಿಂಡ್ಲಿನಲ್ಲಿ ಕೊನೆಯ ನಾಳ್ಗಳು
  • ಇಶ್ಟ
Syndicate content

ಲೇಖಕರು

mahesha's picture

ಪೂರ್ಣ ಹೆಸರು
ಮಹೇಶ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಗಡು ತುತ್ತೂರಿಯ ನಾ. ಕಸ್ತೂರಿ, ಜಿ.ಪಿ. ರಾಜರತ್ನಂ, ಕುವೆಂಪು
  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • palachandra
    ಉ: bird_at_waterfall.jpg
    December 2, 2008 - 9:23am
  • palachandra
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:21am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:18am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:12am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:08am
  • harshavardhan v...
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 9:04am
  • savithasr
    ಉ: ನನ್ನ ಮೃದಂಗಾಭ್ಯಾಸ
    December 2, 2008 - 8:44am
  • karihaida
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 8:38am
  • mahesha
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 8:20am
  • mahesha
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 8:18am
ಇನ್ನಷ್ಟು
ಈಗಿನಂತೆ 9 ಸದಸ್ಯರು ಮತ್ತು 400 ಅತಿಥಿಗಳು ಆನ್ಲೈನ್ ಇರುವರು.


ಶೋಧನ ಭೋಧನ ಮೋಧನ ಮಾರ್ಗದಿ
ಓದುಗ ಮನದಾರಾಧನಕೆ
ಪ್ರಾದುರ್ ಭವಿಸುತ ಕವಿವಾಕ್ ನಡೆವುದು
ನಾದ ಬ್ರಹ್ಮ ನಿಕೇತನಕೆ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator