ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › mahesha ರವರ ಬ್ಲಾಗ್

ನಾನು ಈಗ ಪ್ರೀತಿಯಲ್ಲಿ ಬೀಳಬೇಕು. ನನಗೆ ಒಬ್ಬ ಗೆಳೆಯಬೇಕು - ಮೊಗ್ಗಿನ ಮನಸು

July 30, 2008 - 3:36pm — mahesha

ಯಾರಿಗೊ ಏನೇನೋ ನೀಡುವ ದೇವರೇ
ನನ್ನಯ ಮನವಿ ಸಲ್ಲಿಸಲೇನು?

ಬೆಚ್ಚನೆ ಬಾವ ಮೂಡಿಸುತಿರುವ
ಮನಸಿನ ಆಸೆ ಕೇಳುವೆ ಏನು

ನಾನು ಈಗ ಪ್ರೀತಿಯಲ್ಲಿ ಬೀಳಬೇಕು
ನನಗೂ ಒಬ್ಬ ಗೆಳೆಯ ಬೇಕು

ಇದ್ದಲ್ಲಿ ಇದ್ದಹಾಗೆ ಸದ್ದೇನೇ ಆಗದಂತೆ
ಹ್ರುದಯ ಕದ್ದು ಹೋಗಬೇಕು || ನಾನು ||

ನೆನೆದಾಗೆಲ್ಲ ಹಾಗೇನೆ ಓಡಿಬರಬೇಕು
ಕಾದಗೆಲ್ಲ ಮುತ್ತೀನ ದಂಡ ತೆರಬೇಕು

ಮತ್ತೆ ಮತ್ತೆ ಬರಬೇಕು ಹುಚ್ಚು ಸಂದೇಶ
ಕದ್ದು ಮುಚ್ಚಿ ಓದೋಕೆ ಹೆಚ್ಚೇ ಸಂತೋಶ

ಮುನಿಸು ಬಂದಾಗೆಲ್ಲ ಅವನೇ ಕ್ಶಮಿಸು ಅನಬೇಕು
ಚಂದಿರನ ತಟ್ಟಿಯಲ್ಲಿ ಸೇರಿ ತಿನಬೇಕು

ಎಲ್ಲಾರು ಜಾತ್ರೆಯಲ್ಲಿ ತೇರನ್ನು ನೋಡುವಾಗ
ಅವನು ನನ್ನೇ ನೋಡಬೇಕು

ಕಾಡುವಂತ ಗೆಳೆಯಬೇಕು
ಎಂದು ನನ್ನ
ಹಿಂದೆ ಮುಂದೆ ಸುಳಿಯಬೇಕು ||ನಾನು ಪ್ರೀತಿಯಲ್ಲಿ ಬೇಳಬೇಕು||

ಇದ್ದ ಹಾಗೆ ನೀ ನನಗೆ ಚಂದ ಅನಬೇಕು
ಯಾಕೋ ಬೇಜಾರಾದಾಗ ಸುಮ್ಮನಿರಬೇಕು

ಮುದ್ದುನಗೆಯ ಹೂವನ್ನು ಮುಡಿಸಬರಬೇಕು
ಎಲ್ಲೋ ಮರೆತ ಹಾಡನ್ನು ಹೆಕ್ಕಿ ತರಬೇಕು

ಮಳೆಯ ತೀರದಲ್ಲಿ ಅವನು ನನಗೆ ಕಾದಂತೆ
ಕನ್ನಡಿಯಲ್ಲಿ ಬೆನ್ನ ಹಿಂದೆ ಅವನೇ ನಿಂತಂತೆ

ಗುಟ್ಟಾಗಿ ಹ್ರುದಯದಲ್ಲಿ ಪ್ರೀತೀಯ
ಕಾತೆಯೊಂದ ಜಂಟಿಯಾಗಿ ತೆರಯಬೇಖು

ದೇವರಂತ ಗೆಳಯಬೇಕು
ಹೇಳದೇನೇ
ಅವನಿಗೆಲ್ಲ ತಿಳಿಯಬೇಕು

- ಸಕ್ಕತ್ ಹಾಡು

  • ಸಿನಿಮ ಹಾಡು
~.~
  • mahesha ರವರ ಬ್ಲಾಗ್
  • Login or register to post comments
  • 226 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹುಡುಗಿಯರ ಹಾಡುಗಳ ಪಾಡು
  • ಬದುಕು ------ ಬವಣೆ
  • ನಾ ಸೊತಾಗಲೆಲ್ಲಾ
  • ನಾನು ತಾಳಿ ಕಟ್ಟಿಸಿಕೊಳ್ಳೊವರೆಗಾದರ್ರೂ ಎಲ್ಲಾದರೂ ಹಾಳಾಗಿ ಹೋಗೋ
  • ಮದುವೆಗೆ ಮುಂಚೆ ಮತ್ತು ಮದುವೆಯ ನಂತರ...
Syndicate content

ಲೇಖಕರು

mahesha's picture

ಪೂರ್ಣ ಹೆಸರು
ಮಹೇಶ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಗಡು ತುತ್ತೂರಿಯ ನಾ. ಕಸ್ತೂರಿ, ಜಿ.ಪಿ. ರಾಜರತ್ನಂ, ಕುವೆಂಪು
  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Rakesh Shetty
    ಉ: ತುಳು ಭಾಷೆ
    December 2, 2008 - 9:36am
  • anil.ramesh
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:30am
  • palachandra
    ಉ: bird_at_waterfall.jpg
    December 2, 2008 - 9:23am
  • palachandra
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:21am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:18am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:12am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:08am
  • harshavardhan v...
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 9:04am
  • savithasr
    ಉ: ನನ್ನ ಮೃದಂಗಾಭ್ಯಾಸ
    December 2, 2008 - 8:44am
  • karihaida
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 8:38am
ಇನ್ನಷ್ಟು
ಈಗಿನಂತೆ 12 ಸದಸ್ಯರು ಮತ್ತು 429 ಅತಿಥಿಗಳು ಆನ್ಲೈನ್ ಇರುವರು.


ಸನ್ಮಾನ ಮತ್ತು ಪುರಸ್ಕಾರಗಳು ನೀರ್ಗುಳ್ಳೆಯಂತೆ.

— ಜಾನ್ ಡ್ರೈಡನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator