ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › makrumanju ರವರ ಬ್ಲಾಗ್

ಮಾ.ಕೃ.ಮಂಜು

ನನ್ನ ಮನದಲ್ಲಿನ ಭಾವನೆಗಳ ಸುತ್ತ ನನ್ನ ಬರವಣಿಗೆಯ ಪಯಣ

ಮೌಲ್ಯ

September 25, 2008 - 9:20am — makrumanju

ಮೌಲ್ಯ 

ಒಬ್ಬ ಪ್ರೇಮಿ ತನ್ನ ಪ್ರಿಯತಮೆಗೆ,

 ನೀ ಇಲ್ಲದ ನನ್ನ ಬಾಳು

 ಪಲ್ಲವಿ ಇಲ್ಲದ ಚರಣದಂತೆ

ಚಂದ್ರನಿಲ್ಲದ ಭೂಮಿಯಂತೆ

ಉಸಿರಿಲ್ಲದ ದೇಹದಂತೆ

ಎಂದು ವರ್ಣಿಸಿದರೆ,

 

ಆ ಪ್ರಿಯತಮೆ ಈತನಿಗೆ,

ನೀ ಇಲ್ಲದ ನನ್ನ ಬಾಳು

ಹಣವಿಲ್ಲದ ಕಿಸೆಯಂತೆ

ಬ್ಯಾಲೆನ್ಸ್ ಇಲ್ಲದ ಎ.ಟಿ.ಎಮ್ ಕಾರ್ಡ್ ನಂತೆ

ಕರೆನ್ಸಿ ಇಲ್ಲದ ಮೊಬೈಲ್ ನಂತೆ

ಎನ್ನುತ್ತಾಳೆ,.

ಇಲ್ಲಿ ಗಂಡು ಮತ್ತು ಹೆಣ್ಣು ತಾವು ನೋಡುವ ದೃಷ್ಟಿಯಲ್ಲಿ ಅಜಗಜಾಂತರ ವ್ಯತ್ಯಾಸ ಕಾಣಬಹುದು. ಗಂಡು ಭ್ರಮ ಲೋಕದಲ್ಲಿ ನಿಂತು ನೋಡಿದರೆ, ಹೆಣ್ಣು ವಾಸ್ತವ ಜಗತ್ತಿನಲ್ಲಿ ನಿಂತು ಹೇಳುತ್ತಾಳೆ, ಆದರೆ ಇವರಿಬ್ಬರಲ್ಲಿ ಮೌಲ್ಯ ಯಾರಿಗೆ ಹೆಚ್ಚು ನೀವೇ ನಿರ್ಧರಿಸಿ, ಪ್ರೀತಿಗೆ ಕೊಡುವ ಅರ್ಥವೇ ಬೇರೆ ಬೇರೆಯಾಗಿರುತ್ತದೆ.

-ಮಾಕೃಮ-

 

  • ನಾನು ಕಂಡಂತೆ
~.~
  • makrumanju ರವರ ಬ್ಲಾಗ್
  • Login or register to post comments
  • 159 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
November 1, 2008 - 4:51pm — chandu123

ಉ: ಮೌಲ್ಯ

chandu123's picture

ನಿಮ್ಮ ಮಾತು ಶುದ್ಧ ಸುಳ್ಳು.. ಎಲ್ಲ ಹುಡುಗಿಯರನ್ನು ಒಂದೇ ಭಾವನೆಯಿಂದಲೇ ನೋಡುವುದು ತಪ್ಪು.

ಪ್ರೀತಿನ ಪ್ರೀತಿಯಿಂದ ಪ್ರೀತ್ಸಿ
ತುಂಬು ಹೃದಯದ ಹಾರೈಕೆಯೊಂದಿಗೆ
ರಮ್ಯ***

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
November 1, 2008 - 5:04pm — makrumanju

ಉ: ಮೌಲ್ಯ

makrumanju's picture

ನಾನು ಎಲ್ಲರ ಬಗ್ಗೆ ಹೇಳಿಲ್ಲವಲ್ಲ ಒಬ್ಬ ಪ್ರೇಮಿ ಬಗ್ಗೆ ಹೇಳಿದ್ದೇನೆ ಅಷ್ಟೇ...

ಪ್ರೀತಿಯಿಂದ ನಿಮ್ಮವ,
ಮಾ.ಕೃ.ಮಂಜು
http://makrumanju.blogspot.com/

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಗುಣ - ಮೌಲ್ಯ
  • ಹೆಣ್ಣು
  • ಕನಸ್ಸು
  • ಕೈ ಕೊಟ್ಟ ಸಖಿ
  • ಭಾವನೆಯ ಹಕ್ಕಿ
Syndicate content

ಲೇಖಕರು

makrumanju's picture

ಪೂರ್ಣ ಹೆಸರು
ಮಾ.ಕೃ.ಮಂಜು

ಪರಿಚಯ

ನನ್ನ ಹೆಸರು ಮಂಜು. ನನ್ನ ನೆಲೆ ಚನ್ನಪಟ್ಟಣ ತಾಲ್ಲೂಕಿನ ಮಾಕಳಿ ಗ್ರಾಮವಾದರು ಪ್ರಸ್ತುತ ಬೆಂಗಳೂರಿನಲ್ಲಿದ್ದೇನೆ. ನಿಸರ್ಗದ ಮಡಿಲಿನಲ್ಲಿ ಏಕಾಂಗಿಯಾಗಿ ಸುತ್ತುವುದು, ನನಗೆ ಕವನ ಗೀಚುವುದು, ಸ್ನೇಹಿತರ ಜೊತೆ ಹರಟೆ ಹೊಡೆಯುವುದು, ಕಥೆ-ಕಾದಂಬರಿ ಓದುವುದು(ಸಮಯ ಸಿಕ್ಕಾಗ) ನನ್ನ ನೆಚ್ಚಿನ ಹವ್ಯಾಸ. ನಾನು ಕನ್ನಡದಲ್ಲಿ ಸ್ನಾತಕೋತರ ಪದವಿ ಮುಗಿಸಿದ್ದೇನೆ. ಸದ್ಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದೇನೆ. ನಿಸರ್ಗದ ನಿಗೂಢತೆಯಲ್ಲಿ ಹೊಸತನವನ್ನು ಕಾಣುವುದು ನನ್ನ ದಿನನಿತ್ಯದ ಕಾಯಕ. ನಾನು ಕನ್ನಡೇತರೊಂದಿಗೆ ಕನ್ನಡದಲ್ಲೇ ಮಾತನಾಡಿಸಿ ಅವರಿಗೂ ಕನ್ನಡ ಕಲಿಸುವ ಪ್ರಯತ್ನ ಮಾಡಿ ಯಶಸ್ಸನ್ನು ಕಂಡಿದ್ದೇನೆ. ನಿಮ್ಮ ಮನದ ಮಾತುಗಳನ್ನು ನನ್ನೊಂದಿಗೆ ಹಂಚಿಕೊಳ್ಳುವ ಬಯಕೆ ನಿಮ್ಮದಾದರೆ ನನ್ನ ದೂರವಾಣಿ ಸಂಖ್ಯೆ. 9844362698.
http://makrumakannadaloka.blogspot.com & http://makrumanju.blogspot.com

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಗಡು ತುತ್ತೂರಿಯ ನಾ. ಕಸ್ತೂರಿ, ಜಿ.ಪಿ. ರಾಜರತ್ನಂ, ಕುವೆಂಪು
  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Rakesh Shetty
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 2, 2008 - 10:19am
  • kannadakanda
    ಉ: ಇಂದು ಓದಿದ ವಚನ: ಸಕಲೇಶ ಮಾದರಸ: ದೊರಕೊಂಡಂತೆ ತಣಿದಿಹ
    December 2, 2008 - 10:08am
  • sathvik N V
    ಉ: ನನ್ನ ತಪ್ಪೇ ಅಥವಾ ಸಿನಿಕತನವೇ?
    December 2, 2008 - 10:04am
  • Rakesh Shetty
    ಉ: ತುಳು ಭಾಷೆ
    December 2, 2008 - 9:36am
  • anil.ramesh
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:30am
  • palachandra
    ಉ: bird_at_waterfall.jpg
    December 2, 2008 - 9:23am
  • palachandra
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:21am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:18am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:12am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:08am
ಇನ್ನಷ್ಟು
ಈಗಿನಂತೆ 11 ಸದಸ್ಯರು ಮತ್ತು 121 ಅತಿಥಿಗಳು ಆನ್ಲೈನ್ ಇರುವರು.


ಕರ್ಮ ಮಾರ್ಗ ಪ್ರಕೃತಿ ಪರಾಯಣ, ಜ್ಞಾನಮಾರ್ಗ ಆತ್ಮ ಪರಾಯಣ ಮತ್ತು ಭಕ್ತಿಮಾರ್ಗ ಪ್ರಭು ಪರಾಯಣವಾಗಿರುತ್ತದೆ.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator