ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › masa ರವರ ಬ್ಲಾಗ್

ನಿಮ್ಮ ಸ್ನೇಹ

October 14, 2008 - 6:40am — masa

ಈ ಕವನವನ್ನು ನಾನು ಬಿ.ಇ. ಪದವಿ ಮಾಡುವಾಗ ಬರೆದಿದ್ದು. ಈ ಕವನ ನನೆಲ್ಲ ಬಿ.ಇ. ಮಿತ್ರರ ನೆನಪಿಗಾಗಿ

ಮನದ ಮೂಲೆಯಲ್ಲಿ ಮನೆ ಮಾಡಿಹುದು ನಿಮ್ಮ ಸ್ನೇಹ
ಹರ್ಷೋದ್ಗಾರಗಳ ನಾದಸ್ವರವನ್ನು ಹೊರಹೊಮ್ಮಿಸಿಹುದು ನಿಮ್ಮ ಸ್ನೇಹ
ಆನ೦ದದ ಚಿಲುಮೆಯನ್ನು ಹರಿಸಿಹುದು ನಿಮ್ಮ ಸ್ನೇಹ
ಜೀವನದ ದಾರಿಗೆ ದಾರಿ ದೀಪವಾಗಿಹುದು ನಿಮ್ಮ ಸ್ನೇಹ
ಸ೦ತೋಷದ ಅಲೆಯನ್ನು ತೇಲಿಸಿಹುದು ನಿಮ್ಮ ಸ್ನೇಹ
ಸ೦ಗೀತದ ಸವಿಯನ್ನು ಉಣಿಸಿಹುದು ನಿಮ್ಮ ಸ್ನೇಹ
ಮನದಲ್ಲಿ ಪ್ರೀತಿ ಆದರಗಳನ್ನು ತು೦ಬಿಹುದು ನಿಮ್ಮ ಸ್ನೇಹ
ಪಾವನ ಮಾಡಿಹುದು ನನ್ನ ಜೀವನವನ್ನು ನಿಮ್ಮ ಈ ಸ್ನೇಹ

  • ಸ್ನೇಹ
~.~
  • masa ರವರ ಬ್ಲಾಗ್
  • Login or register to post comments
  • 177 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸ್ನೇಹ ನಿನಾದ
  • ಸ್ನೇಹ
  • ಸ್ನೇಹ
  • ಸ್ನೇಹ
  • ಸ್ನೇಹ
Syndicate content

ಲೇಖಕರು

masa's picture

ಪೂರ್ಣ ಹೆಸರು
masa

ಪರಿಚಯ

ನಾನು ಇಲ್ಲಿ ಬ೦ದಿರೋದು ಕನ್ನಡದಲ್ಲಿ ಏನಾದರು ಬರೆಯಬೇಕು ಅನ್ನೋ ಉದ್ದೇಶದಿ೦ದ. ಆದ್ದರಿ೦ದ ನನ್ನ ಬಗ್ಗೆ ಪರಿಚಯ ನಾನು ಬರೆಯುವ ಲೇಖನಗಳ ಮುಖಾ೦ತರ ಆಗಲಿ ಅನ್ನೋದು ನನ್ನ ಇಚ್ಚೆ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಗಡು ತುತ್ತೂರಿಯ ನಾ. ಕಸ್ತೂರಿ, ಜಿ.ಪಿ. ರಾಜರತ್ನಂ, ಕುವೆಂಪು
  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Rakesh Shetty
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 2, 2008 - 10:19am
  • kannadakanda
    ಉ: ಇಂದು ಓದಿದ ವಚನ: ಸಕಲೇಶ ಮಾದರಸ: ದೊರಕೊಂಡಂತೆ ತಣಿದಿಹ
    December 2, 2008 - 10:08am
  • sathvik N V
    ಉ: ನನ್ನ ತಪ್ಪೇ ಅಥವಾ ಸಿನಿಕತನವೇ?
    December 2, 2008 - 10:04am
  • Rakesh Shetty
    ಉ: ತುಳು ಭಾಷೆ
    December 2, 2008 - 9:36am
  • anil.ramesh
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:30am
  • palachandra
    ಉ: bird_at_waterfall.jpg
    December 2, 2008 - 9:23am
  • palachandra
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:21am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:18am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:12am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:08am
ಇನ್ನಷ್ಟು
ಈಗಿನಂತೆ 13 ಸದಸ್ಯರು ಮತ್ತು 108 ಅತಿಥಿಗಳು ಆನ್ಲೈನ್ ಇರುವರು.


ಮಾಡುವುದರಿಂದಲೇ ಏನಾದರೂ ಆಗುತ್ತದೆ. ಆದುದರಿಂದ ಕರ್ಮ ಮಾಡಲೇಬೇಕು. ಪ್ರಯತ್ನವನ್ನೇ ಪರಮೇಶ್ವರನೆಂದು ತಿಳಿಯಬೇಕು.

— ಸಮರ್ಥ ರಾಮದಾಸ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator