ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಸುಧಾ ಮ್ಯಾಗಜೀನ್ ಓದಲು ಒಂದು ಫೈರ್ಫಾಕ್ಸ್ ಪ್ಲಗಿನ್

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › Sampada Blogs › Nagaraj.G ರವರ ಬ್ಲಾಗ್

ಸ್ವಲ್ಪನಗಿ

October 10, 2008 - 6:07pm — Nagaraj.G

ಗುಂಡ: ಪಕ್ಕದ್ಮನೆ ರಾಣಿಗೆ ಇಂಗ್ಲಿಷ್ ಬರಲ್ಲ..... ಕಣೋ ರಾಜೇಶ.
ರಾಜೇಶ: ನಿನಗೆ ಹೇಗೆ ಗೊತ್ತಾಯ್ತ?
ಗುಂಡ: ರಾಣಿಗೆ 1 ಕಿಸ್ ಕೊಡು ಅಂದೆ.....ಅದಕ್ಕೆ ಕೆನ್ನೆಗೆ ಹೊಡೆದ್ಲೂ ..... Smiling

ಜಿಪುಣ ಗುಂಡ ಒಮ್ಮೆ ಹಣ್ಣಿನ ಅಂಗಡಿಗೆ ಹೋಗಿ ಬಾಳೆಹಣ್ಣಿನ ಬೆಲೆ ವಿಚಾರಿಸಿದ. ಅಂಗಡಿ ಮಾಲೀಕ ಒಂದು ಬಾಳೆ ಹಣ್ಣಿಗೆ ಒಂದು ರೂಪಾಯಿ ಅಂದ.
ಗುಂಡ: 60 ಪೈಸೆಗೆ ಕೊಡ್ತಿಯಾ?
ಅಂಗಡಿ ಮಾಲೀಕ: 60 ಪೈಸೆಗೆ ಬಾಳೆ ಹಣ್ಣಿನ ಸಿಪ್ಪೆ ಮಾತ್ರ ಬರತ್ತೆ .......ಎಂದ
ಗುಂಡ ಒಂದು ನಿಮಿಷ ಯೋಚಿಸಿ
ಗುಂಡ: ಸರಿ 40 ಪೈಸೆ ಕೊಡ್ತೀನಿ, ಹಣ್ಣು ಕೊಟ್ಟು ಸಿಪ್ಪೆ ನೀನೆ ಇಟ್ಟುಕೋ ಅಂದ. Smiling

ಹೊಸದಾಗಿ ಪಡೆದುಕೊಂಡಿದ್ದ ಬೈಕ್ ಗೆ ಪೆಟ್ರೋಲ್ ಹಾಕಿಸಲು ಗುಂಡ ಪೆಟ್ರೋಲ್ ಬಂಕ್ ಗೆ ಹೋದ.
ಅಲ್ಲಿ ಹೀಗೆ ಬರೆದಿತ್ತು, "ಇಲ್ಲಿ ಮೊಬೈಲ್ ಉಪಯೋಗಿಸುವುದನ್ನು ನಿಷೇದಿಸಲಾಗಿದೆ" ಎಂಬ ಬೋರ್ಡ್ ಹಾಕಲಾಗಿತ್ತು.
ತಕ್ಷಣ ಅಲ್ಲೇ ತನ್ನ ಮೊಬೈಲ್ ತೆಗೆದು ತನ್ನ ಪರಿಚಿತರೆಲ್ಲರಿಗೂ ಪೋನ್ ಮಾಡಿ ಹೇಳಿದ- 'ನಾನೀಗ ಪೆಟ್ರೋಲ್ ಬಂಕ್ ನಲ್ಲಿ ಇದ್ದೇನೆ ಯಾರು ನನಗೆ ಪೋನ್ ಮಾಡಬೇಡಿ' Smiling

ರೈಲು ಬಂದು ನಿಂತಿತ್ತು. ಗುಂಡ ಪ್ಲಾಟ್ ಪಾರಂ ನಲ್ಲಿ ಆಚೀಚೆ ಸುತ್ತಾಡ್ತಾ ಇದ್ದ. ಅಷ್ಟರಲ್ಲಿ ಟ್ರೈನ್ ಕಿಟಕಿಯಿಂದ ವ್ಯಕ್ತಿಯೊಬ್ಬರು ಕೈಮಾಡಿ ಕರೆದಿದ್ದನ್ನು ನೋಡಿದ.
ಗುಂಡ ಅ ವ್ಯಕ್ತಿಯ ಬಳಿ ಹೋಗಿ ಏನೆಂದು ಕೇಳಿದ.
ವ್ಯಕ್ತಿ: ಸಾರ್ ಇದು ಯಾವ ಸ್ಟೇಷನ್ ಹೇಳ್ತಿರಾ?
ಗುಂಡ: ರೈಲ್ವೆ ಸ್ಟೇಷನ್ ಅಷ್ಟು ಗೊತ್ತಾಗಿಲ್ವೇನ್ರಿ... Smiling

  • ಕಿರುನಗೆ
  • ಜೋಕ್ಸ್
  • ನಗು
  • ನಗೆಹೊನಲು
  • ಸ್ವಲ್ಪನಗಿ
~.~
  • Nagaraj.G ರವರ ಬ್ಲಾಗ್
  • Login or register to post comments
  • 243 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
October 13, 2008 - 12:42pm — vinayak.mdesai

ಉ: ಸ್ವಲ್ಪನಗಿ

vinayak.mdesai's picture

ಮೊದಲ ಹನಿ ಇಷ್ಟವಾಯ್ತು.....

ವಿನಾಯಕ ಮುತಾಲಿಕ ದೇಸಾಯಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕೀಟಲೆ
  • ಸ್ವಲ್ಪ ನಗಿ
  • ಟ್ರಾಪಿಕ್ ಸಿಗ್ನಲ್
  • ಸ್ವಲ್ಪನಗಿ
  • ಗಾದೆಗಳು-ಅರಿವು!
Syndicate content

ಲೇಖಕರು

Nagaraj.G's picture

ಪೂರ್ಣ ಹೆಸರು
Nagaraj

ಪರಿಚಯ

ಹಾಯ್
ನನ್ನ ಹೆಸರು ನಾಗರಾಜ್ ನನ್ನ ಸ್ವಂತ ಊರು ಬೂದಿಕೋಟೆ ಇದು ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನಲ್ಲಿದೆ ಇದು ಚಾರಿತ್ರಿಕವಾಗಿ ಪ್ರಸಿದ್ದಿಯಾದ ಸ್ಥಳ. ಇದು ಮೈಸೂರು ಹುಲಿ ಟಿಪ್ಪುವಿನ ತಂದೆ ನವಾಬ್ ಹೈದರಾಲಿ ಖಾನ್ ಜನಿಸಿದ ಸ್ಥಳ. ಇತ್ತೇಚೆಗೆ ನಾನು ಮತ್ತು ನನ್ನ ಸ್ನೇಹಿತರು ಸೇರಿ ಬೆಂಗಳೂರಿನಲ್ಲಿ ಮರ ಅನ್ನುವ ಒಂದು ಮಾಧ್ಯಮ ಸಂಸ್ಥೆಯನ್ನು ಪ್ರಾರಂಭ ಮಾಡಿದ್ದೇವೆ. ಮರ ಸಂಸ್ಥೆಯು ಸಮುದಾಯ ಮಾದ್ಯಮದೊಟ್ಟಿಗೆ ಕೆಲಸ ಮಾಡುತ್ತಿದೆ. ಅವುಗಳಲ್ಲಿ ಸಮುದಾಯ ರೇಡಿಯೋ, ರಂಗಭೂಮಿ, ಇಂಟರ್ನೆಟ್, ಡ್ಯಾಕ್ಯುಮೆಂಟರಿ ಪಿಲ್ಮ್ ಇತ್ಯಾದಿಗಳು. ಸಂಸ್ಥೆಯು ಭಾರತದ 6 ರಾಜ್ಯಗಳಲ್ಲಿ ಕೆಲಸ ಮಾಡುತ್ತಿದ್ದೇವೆ. ನಮ್ಮ ಸಂಸ್ಥೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಇಲ್ಲಿ ಪಡೆಯಿರಿ www.maraa.in

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಮಳೆನೀರು ಹಿಡಿದ ಎಲೆಗಳು

(ಫೋಟೋ: Girish M G)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಸೀಗೇಗುಡ್ಡದಲ್ಲೊಂದು ಕರಡಿ ಸಂಸಾರ - ಭಾಗ ೨
  • ಹೇ ನೀರೆ
  • ಸಂಗಾತಿ
  • ಮೌನ
  • 'ರೀ’ ಅನ್ನುವ ಒಂದೇ ಸ್ವರ
  • ಓದಿದ್ದು ಕೇಳಿದ್ದು ನೋಡಿದ್ದು-86 ನಗೆಪತ್ರಿಕೆ "ವಾರೆಕೋರೆ" ಓದಿ; ಇನ್ನು ನೀವೂ 32 ಹಲ್ಲುಗಳನ್ನು ತೂರಿಸಿ ನಗಬಲ್ಲಿರಿ!
  • ನವಗ್ರಹ ಚಿತ್ರದ ಬಗ್ಗೆ ನನ್ನ ವಿಮರ್ಶೆ/ಅನಿಸಿಕೆ.
  • ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
  • ಕದ್ದ ಹಾಸ್ಯ ಚಟಾಕಿಗಳು
  • ಧ್ವನಿ ಮತ್ತು ವೀಡಿಯೊ ಚಾಟ್
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • uniquesupri
    ಉ: ನವೆಂಬರ್ ೧೮
    November 21, 2008 - 1:09am
  • uniquesupri
    ಉ: ಸದಾ ಅಮರುವ ಕರಡಿ ಅಕಾಲ ಮೃತ್ಯುವಿಗೆ ಈಡಾಗಿ ‘ಅಮರ’ವಾದಾಗ..
    November 21, 2008 - 1:05am
  • uniquesupri
    ಉ: ಚಪ್ಪಲಿ ಎಂಬ ದೊರೆಯೇ, ನಿನಗಾರು ಸರಿಯೇ...!
    November 21, 2008 - 12:43am
  • manjunath s reddy
    ಉ: ನವೆಂಬರ್ ೧೮
    November 21, 2008 - 12:09am
  • manjunath s reddy
    ಉ: ನವೆಂಬರ್ ೧೮
    November 21, 2008 - 12:06am
  • manjunath s reddy
    ಉ: ಈರುಳ್ಳಿ ಆಲುಗೆಡ್ಡೆ ಹುಳಿ ಮತ್ತು ನನ್ನ ಧರ್ಮಪತ್ನಿ
    November 20, 2008 - 11:41pm
  • kalpana
    ಉ: 'ರೀ’ ಅನ್ನುವ ಒಂದೇ ಸ್ವರ
    November 20, 2008 - 11:19pm
  • kalpana
    ಉ: ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
    November 20, 2008 - 11:11pm
  • hamsanandi
    ಉ: ಕನ್ನಡೀಕರಿಸಿದ ಶ್ಲೋಕಗಳು - ೧
    November 20, 2008 - 11:04pm
  • palachandra
    ಉ: ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
    November 20, 2008 - 11:02pm
ಇನ್ನಷ್ಟು
ಈಗಿನಂತೆ 6 ಸದಸ್ಯರು ಮತ್ತು 189 ಅತಿಥಿಗಳು ಆನ್ಲೈನ್ ಇರುವರು.


ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು ।
ಕಲ್ಲಾಗು ಕಷ್ಟಗಳ ವಿಧಿ ಮಳೆ ಸುರಿಯೆ ।।
ಬೆಲ್ಲ ಸಕ್ಕರೆಯಾಗು ದೀನ ದುರ್ಬಲರಿಂಗೆ ।
ಎಲ್ಲರೊಳಗೊಂದಾಗು -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator