ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಸುಧಾ ಮ್ಯಾಗಜೀನ್ ಓದಲು ಒಂದು ಫೈರ್ಫಾಕ್ಸ್ ಪ್ಲಗಿನ್

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › Sampada Blogs › nagenagaari ರವರ ಬ್ಲಾಗ್

ನಗೆ ನಗಾರಿ

ನಕ್ಕು ಬಿಡು ಒಮ್ಮೆ ಹಾಗೇ ಸುಮ್ಮನೆ.. ಕಳೆಯಲಿ ಜಗದ ದುಃಖ ಆ ಕ್ಷಣ ಮಾತ್ರಕ್ಕಾದರೂ!

ಸಾಮ್ರಾಟರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ!

September 18, 2008 - 9:43am — nagenagaari

ಇದೀಗ ಬಂದ ವರದಿಯ ಪ್ರಕಾರ ಮುಂಜಾನೆ ೯ ಗಂಟೆಯ ವೇಳೆಗೆ ನಮ್ಮೆಲ್ಲರ ನೆಚ್ಚಿನ ನಗೆ ಸಾಮ್ರಾಟರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಮೇಜಿನ ಮೇಲೆ ಈ ಟಿಪ್ಪಣಿ ಸಿಕ್ಕಿದೆ:

“ಇದ್ಯಾವುದೂ ಇಲ್ಲದೆ ಬದುಕಬಲ್ಲೆನಾ ಅನ್ನಿಸುತ್ತಿದೆ. ಯಾಕೋ ಬ್ಲಾಗು, ಅಂತರ್ಜಾಲ, ಬರವಣಿಗೆ ಮುಂತಾದುವನ್ನು ವಿಪರೀತ ಹಚ್ಚಿಕೊಂಡ ಭಯವಾಗುತ್ತಿದೆ. ಹೊಸತನ್ನು ಕಲಿಯುವುದಕ್ಕೆ, ಹೊಸ ಅನುಭವವನ್ನು ಪಡೆಯುವುದಕ್ಕೆ, ಹೊಸ ಪುಸ್ತಕ ಓದುವುದಕ್ಕೆ, ಹೊಸ ಹಾಡು ಕೇಳುವುದಕ್ಕೆ, ಹೊಸ ವ್ಯಕ್ತಿಯೊಂದಿಗೆ ಮಾತಾಡುವುದಕ್ಕೆ ಸಾಧ್ಯವೇ ಆಗುತ್ತಿಲ್ಲ ಅನ್ನಿಸುತ್ತಿದೆ.
ಮಾಹಿತಿಯ ರಭಸದಲ್ಲಿ ಸಿಕ್ಕು ಎಲ್ಲೆಲ್ಲಿಗೂ ಕೊಚ್ಚಿ ಹೋಗಿ, ಅದನ್ನೇ ಸಾಧನೆ ಅಂದುಕೊಂಡು ಒಳಗೆ ಇಣುಕಿ ನೋಡಿಕೊಂಡರೆ ಒಂದು ಹನಿಯೂ ಇಳಿದಿಲ್ಲ ಎಂಬುದು ತಿಳಿಯಿತು. ಇನ್ನು ಸಾಕು, ಈ ರೇಸು ಎಂದು ತೀರ್ಮಾನಿಸಿದ್ದೇನೆ. ಇದನ್ನು ಬರ್ನ್ ಔಟ್ ಅನ್ನಬಹುದಾ, ಸ್ಯಾಚುರೇಶನ್ ಅನ್ನಬಹುದಾ ಗೊತ್ತಿಲ್ಲ. ಊಹುಂ, ಇನ್ನು ಮುಂದೆ ಇದು ನನ್ನ ಕೈಲಿ ಸಾಧ್ಯವಾಗುವುದಿಲ್ಲ. ಅಂಗಡಿ ಇಲ್ಲಿಗೆ ಮುಚ್ಚುತ್ತಿದ್ದೇನೆ. ”

ನಮ್ಮೊಡನೆ ಯಾವಾಗಲೂ ನಗು ನಗುತ್ತಾ ಇದ್ದ ಸಾಮ್ರಾಟರು ನಮ್ಮನ್ನಗಲಿರುವ ದುಃಖ ತೀವ್ರವಾಗಿ ಬಾಧಿಸುತ್ತಿದೆ. ಇನ್ನು ಮುಂದೆ ನಗಾರಿ ಸದ್ದು ಮಾಡುವುದಿಲ್ಲ ಎಂದು ತಿಳಿಸಲು ವಿಷಾದಿಸುತ್ತೇವೆ.

  • saavu
~.~
  • nagenagaari ರವರ ಬ್ಲಾಗ್
  • Login or register to post comments
  • 274 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
September 18, 2008 - 9:47am — ASHOKKUMAR

ಉ: ಸಾಮ್ರಾಟರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ!

ASHOKKUMAR's picture

ನಕ್ಕು ನಕ್ಕು ಸುಸ್ತಾಯಿತು .. ಮುಂದಿನ ಅಂಕಣಕ್ಕಾಗಿ ಕಾಯುತ್ತಿರುವೆ
Smiling Smiling
*ಅಶೋಕ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 18, 2008 - 10:31am — savithasr

ಉ: ಸಾಮ್ರಾಟರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ!

savithasr's picture

ಸಾಮ್ರಾಟರೆ,
ನೀವು "ಸಾಮ್ರಾಟರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ!" ಲೇಖನವನ್ನ ಆತ್ಮಹತ್ಯೆ ಮಾಡಿಕೊಂಡರೂ...ಬದುಕುಳಿದ ಮೇಲೆ ಬರೆದ್ರಾ? ಇಲ್ಲಾ ಬದುಕುಳಿಯದೇ ನಮ್ಮನ್ನೆಲ್ಲಾ ಅಗಲಿದ ಮೇಲೆ...ಬರೆದದ್ದಾ...?!!!Sad Shocked
ಈಗ ತಾವಿರೋದು ಸ್ವರ್ಗದಲ್ಲೋ?ನರಕದಲ್ಲೋ?
ಇಲ್ಲಾ ನಮ್ಮ ಸುತ್ತಾನೆ ಆವಿಯಾವಿ ಸುತ್ತುತ್ತಿದ್ದೀರೋ?
ಯಾವುದಕ್ಕೂ ಪ್ರತಿಕ್ರಿಯಿಸಿ Laughing out loud
-ಸವಿತ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 18, 2008 - 10:40am — honnung

ಉ: ಸಾಮ್ರಾಟರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ!

honnung's picture

ನಗೆ ಸಾಮ್ರಾಟರು ಮರಳಿ ಜನ್ಮ ಪಡೆದು ಬರಲಿ ಎಂದು ಬಯಸುವೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 18, 2008 - 11:06am — anil.ramesh

ಉ: ಸಾಮ್ರಾಟರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ!

anil.ramesh's picture

ಸಕ್ಕತಾಗಿದೆ...

ಯಮರಾಜನನ್ನು convince ಮಾಡಿ ಮತ್ತೆ ಭೂಮಿಗೆ ಬಂದ್ಬಿಡಿ...
Convince ಮಾಡೋ ನೆಪದಲ್ಲಿ ಯಮರಾಜನ ಸಂದರ್ಶನ ಮಾಡಿ...
ಭೂಮಿಗೆ ಬಂದು ಯಮರಾಜನ ಜೊತೆ ನೀವು ಸಂದರ್ಶನ ಮಾಡಿದ್ದನ್ನು ಸಂಪದದಲ್ಲಿ ಪ್ರಕಟಿಸಿ... Eye-wink

ಇಂತಿ ನಿಮ್ಮ ಪ್ರೀತಿಯ,
ಅನಿಲ್ ರಮೇಶ್.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 18, 2008 - 11:51am — ASHOKKUMAR

ಉ: ಸಾಮ್ರಾಟರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ!

ASHOKKUMAR's picture

ನಗೆ ಸಾಮ್ರಾಟರು ಎಲ್ಲರನ್ನು ನಗಿಸಿ ಹೊಟ್ಟೆ ಹುಣ್ಣಾಗಿಸಿದ್ದರಿಂದ ಅವರ ಪಾಪದ ಖಾತೆ ತುಂಬಿ ನರಕಕ್ಕೆ ಹೋಗಿರೋದು ಗ್ಯಾರಂಟಿ Smiling
*ಅಶೋಕ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 18, 2008 - 11:53am — anil.ramesh

ಉ: ಸಾಮ್ರಾಟರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ!

anil.ramesh's picture

ಹಾಗಂತೀರಾ??? ಅಯ್ಯೋ ಪಾಪಾ!!!

ಇಂತಿ ನಿಮ್ಮ ಪ್ರೀತಿಯ,
ಅನಿಲ್ ರಮೇಶ್.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸಾಮ್ರಾಟರ ಪುನರ್ಜನ್ಮ!
  • ರೈತ ಆತ್ಮಹತ್ಯೆ ಮಾಡಿಕೊಂಡರೆ ನಾನೇನು ಮಾಡುವೆ?
  • ನಗಲಿಕ್ಕೊಂದು ಚಿತ್ರ
  • ‘ನಗು’ ಪತ್ತೆಗೆ ವಿಶೇಷ ತನಿಖಾದಳದ ರಚನೆಗೆ ಆಗ್ರಹ
  • ಇನ್ನೊಂದು ಒಳೆಯ ಝೆನ್ ಕಥೆ :- ಒಮ್ಮೊಮ್ಮೆ ಹಾಗಾಗುತ್ತದೆ!
Syndicate content

ಲೇಖಕರು

nagenagaari's picture

ಪೂರ್ಣ ಹೆಸರು
ನಗೆ ಸಾಮ್ರಾಟ್

ಪರಿಚಯ

ನಗೆಯ ಹೊನಲು ಹರಿಸುವುದರಲ್ಲೇ ತೃಪ್ತಿ. ಅದಕ್ಕಾಗೇ ಈ ತಾಣ ತೆರೆದಿರುವೆ:
http://nagenagaaridotcom.wordpress.com/

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಮಳೆನೀರು ಹಿಡಿದ ಎಲೆಗಳು

(ಫೋಟೋ: Girish M G)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಹೇ ನೀರೆ
  • ಸಂಗಾತಿ
  • ಮೌನ
  • 'ರೀ’ ಅನ್ನುವ ಒಂದೇ ಸ್ವರ
  • ಓದಿದ್ದು ಕೇಳಿದ್ದು ನೋಡಿದ್ದು-86 ನಗೆಪತ್ರಿಕೆ "ವಾರೆಕೋರೆ" ಓದಿ; ಇನ್ನು ನೀವೂ 32 ಹಲ್ಲುಗಳನ್ನು ತೂರಿಸಿ ನಗಬಲ್ಲಿರಿ!
  • ನವಗ್ರಹ ಚಿತ್ರದ ಬಗ್ಗೆ ನನ್ನ ವಿಮರ್ಶೆ/ಅನಿಸಿಕೆ.
  • ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
  • ಕದ್ದ ಹಾಸ್ಯ ಚಟಾಕಿಗಳು
  • ಧ್ವನಿ ಮತ್ತು ವೀಡಿಯೊ ಚಾಟ್
  • ನಾನು ಈರುಳ್ಳಿ ಆಲುಗೆಡ್ಡೆ ಹುಳಿ ಮಾಡುವ ವಿಧಾನ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • uniquesupri
    ಉ: ನವೆಂಬರ್ ೧೮
    November 21, 2008 - 1:09am
  • uniquesupri
    ಉ: ಸದಾ ಅಮರುವ ಕರಡಿ ಅಕಾಲ ಮೃತ್ಯುವಿಗೆ ಈಡಾಗಿ ‘ಅಮರ’ವಾದಾಗ..
    November 21, 2008 - 1:05am
  • uniquesupri
    ಉ: ಚಪ್ಪಲಿ ಎಂಬ ದೊರೆಯೇ, ನಿನಗಾರು ಸರಿಯೇ...!
    November 21, 2008 - 12:43am
  • manjunath s reddy
    ಉ: ನವೆಂಬರ್ ೧೮
    November 21, 2008 - 12:09am
  • manjunath s reddy
    ಉ: ನವೆಂಬರ್ ೧೮
    November 21, 2008 - 12:06am
  • manjunath s reddy
    ಉ: ಈರುಳ್ಳಿ ಆಲುಗೆಡ್ಡೆ ಹುಳಿ ಮತ್ತು ನನ್ನ ಧರ್ಮಪತ್ನಿ
    November 20, 2008 - 11:41pm
  • kalpana
    ಉ: 'ರೀ’ ಅನ್ನುವ ಒಂದೇ ಸ್ವರ
    November 20, 2008 - 11:19pm
  • kalpana
    ಉ: ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
    November 20, 2008 - 11:11pm
  • hamsanandi
    ಉ: ಕನ್ನಡೀಕರಿಸಿದ ಶ್ಲೋಕಗಳು - ೧
    November 20, 2008 - 11:04pm
  • palachandra
    ಉ: ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
    November 20, 2008 - 11:02pm
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 187 ಅತಿಥಿಗಳು ಆನ್ಲೈನ್ ಇರುವರು.


ಜಗತ್ತಿನಲ್ಲಿ ಗ್ರಹಿಸಲು ಅತ್ಯಂತ ಕಷ್ಟಕರವಾದ ವಿಷಯವೆಂದರೆ ಆದಾಯ ತೆರಿಗೆ!

- ಆಲ್ಬರ್ಟ್ ಐನ್‍ಸ್ಟೈನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator