ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಸುಧಾ ಮ್ಯಾಗಜೀನ್ ಓದಲು ಒಂದು ಫೈರ್ಫಾಕ್ಸ್ ಪ್ಲಗಿನ್

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › Sampada Blogs › nithyagiri ರವರ ಬ್ಲಾಗ್

ಪಯಣ ಚಿತ್ರದ ಗೀತೆ

September 17, 2008 - 8:35pm — nithyagiri

ಮೋಡದ ಒಳಗೆ ಹನಿಗಳ ಬಳಗ
ಒಂಟಿ ಕಾಲಲ್ಲಿ ಕಾದು ನಿಂತಿವೆ ಭೊಮಿಗೆ ಬರಲು
ನನ್ನ ಒಳಗೊಳಗೆ ಒಲವಿನ ಯೋಗ
ತುದಿಗಾಲಲ್ಲಿ ನಿಂತು ಕಾದಿದೆ ಚಿಮ್ಮುತ ಬರಲು
ಕಾವ್ಯ ಕುಸುರಿ ಗೊತ್ತಿಲ್ಲ,ಹಾಡುಗಾರ ನಾನಲ್ಲ
ನಿನ್ನೆ ಪ್ರೀತಿ ಮಾಡುವೆ ನಾನು ಇಷ್ಟೇ ಹಂಬಲ
ನಿನ್ನೆ ಪ್ರೀತಿ ಮಾಡುವೆ ನಾನು ಇಷ್ಟೇ ಹಂಬಲ

ನಿಂತಲ್ಲಿ ನಾ ನಿಲ್ಲಲಾರೆ,ಎಲ್ಲರು ಹಿಂಗತಾರೆ
ಏತಕೋ ನಾ ಕಾಣೆನು ಈ ತಳಮಳ ಹೇ ಹೇ ......
ಪ್ರೀತಿ ನನ್ನ ಬಲೆಯೋಳಗೋ,ನಾನೇ ಪ್ರೀತಿ ಬಲೆಯೋಳಗೋ
ಕಾಡಿದೆ ಕಂಗೆಡಿಸಿದೆ ಸವಿ ಕಳವಳ ಅ ಅ .......
ಖಾಲಿ ಜೇಬಿನ ಮಜ್ನು,ಪ್ರೀತಿ ಒಡೆಯನಾಗುವೆನು
ನಿನ್ನ ಬಿಟ್ಟು ಹೇಗಿರಬೇಕು ಹೇಳೇ ಪ್ರಾಣವೇ.............
ನಿನ್ನ ಬಿಟ್ಟು ಹೇಗಿರಬೇಕು ಹೇಳೇ ಪ್ರಾಣವೇ.............

ಮೋಡದ ಒಳಗೆ ಹನಿಗಳ ಬಳಗ
ಒಂಟಿ ಕಾಲಲ್ಲಿ ಕಾದು ನಿಂತಿವೆ ಭೊಮಿಗೆ ಬರಲು..

ನಾನು ನಿನ್ನ ಕಣ್ಣು ಒಳಗೆ ಮಾಯೆ ಕನ್ನಡಿ ನೋಡಿರುವೆ
ನನ್ನನು ಬರಸೆಳೆಯುವ ಕಲೆ ನಿನ್ನದು....ಹೇ ಹೇ
ಯಾವ ಜನುಮದ ಸಂಗಾತಿ,ಈಗಲೂ ಸಹ ಜೊತೆಗಾತಿ
ಅದ್ಭುತ,ಈ ಅತಿಶಯ ನಾ ತಾಳೆನು
ನಾನು ಬಡವ ಬದುಕಿನಲ್ಲಿ,ಸಾಹುಕಾರ ಪ್ರೀತಿಯಲ್ಲಿ
ನೀನೆ ನನ್ನ ನಾಡಿಯಲ್ಲಿ ಜೀವ ಎಂದಿಗೂ
ನೀನೆ ನನ್ನ ನಾಡಿಯಲ್ಲಿ ಜೀವ ಎಂದಿಗೂ..

ಮೋಡದ ಒಳಗೆ ಹನಿಗಳ ಬಳಗ
ಒಂಟಿ ಕಾಲಲ್ಲಿ ಕಾದು ನಿಂತಿವೆ ಭೊಮಿಗೆ ಬರಲು
ನನ್ನ ಒಳಗೊಳಗೆ ಒಲವಿನ ಯೋಗ
ತುದಿಗಾಲಲ್ಲಿ ನಿಂತು ಕಾದಿದೆ ಚಿಮ್ಮುತ ಬರಲು
ಕಾವ್ಯ ಕುಸುರಿ ಗೊತ್ತಿಲ್ಲ,ಹಾಡುಗಾರ ನಾನಲ್ಲ
ನಿನ್ನೆ ಪ್ರೀತಿ ಮಾಡುವೆ ನಾನು ಇಷ್ಟೇ ಹಂಬಲ
ನಿನ್ನೆ ಪ್ರೀತಿ ಮಾಡುವೆ ನಾನು ಇಷ್ಟೇ ಹಂಬಲ

  • ಚಿತ್ರ ಗೀತೆ
~.~
  • nithyagiri ರವರ ಬ್ಲಾಗ್
  • Login or register to post comments
  • 162 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮು೦ಗಾರು ಮಳೆ -- ಮು೦ಗಾರು ಮಳೆಯೇ...
  • ನಿನ್ನ ಸಾಲು...
  • "ನಾನು-ನೀನು
  • ಕಾವ್ಯ ಪ್ರೀತಿ
  • ಮನದ ಹನಿಗಳು
Syndicate content

ಲೇಖಕರು

nithyagiri's picture

ಪೂರ್ಣ ಹೆಸರು
Girish KR

ಪರಿಚಯ

Hi...This is Girish
Simply Bindas with friendly Nature,Staying in Banglore

ಕವಿತೆ ಬರೆಯೋಕೆ ಸ್ಪೂರ್ತಿ ಬೇಕು ಅಂತಾರೆ,ಓದುಗರೇ ನನ್ನ ಕವನಗಳ ಸಾಲು ನಿಮಗೆ ಇಷ್ಟ ಆದ್ರೆ,ಯಾಕೆ ಇಷ್ಟ ಆಯ್ತು?,ಇಷ್ಟ ಆಗ್ಲಿಲ್ಲ ಅಂದ್ರೆ ಯಾಕೆ? ಮತ್ತು ಅದರಲ್ಲಿ ತಿದ್ದುಬಹುದಾದ ಅಂಥ ಅಂಶಗಳನ್ನ ದಯವಿಟ್ಟು ತಿಳಿಸಿ....
ಇಂತಿ ನಿಮ್ಮ ಅನಿಸಿಕೆಗಳಿಗೆ ಕಾಯ್ತಿರೋ..

"ನಿಮ್ಮ ಅಭಿಪ್ರಾಯದ ಗೆಳೆಯ
ಕಲಾಸಿ ಗಿರಿ..."

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಮಳೆನೀರು ಹಿಡಿದ ಎಲೆಗಳು

(ಫೋಟೋ: Girish M G)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಸೀಗೇಗುಡ್ಡದಲ್ಲೊಂದು ಕರಡಿ ಸಂಸಾರ - ಭಾಗ ೨
  • ಹೇ ನೀರೆ
  • ಸಂಗಾತಿ
  • ಮೌನ
  • 'ರೀ’ ಅನ್ನುವ ಒಂದೇ ಸ್ವರ
  • ಓದಿದ್ದು ಕೇಳಿದ್ದು ನೋಡಿದ್ದು-86 ನಗೆಪತ್ರಿಕೆ "ವಾರೆಕೋರೆ" ಓದಿ; ಇನ್ನು ನೀವೂ 32 ಹಲ್ಲುಗಳನ್ನು ತೂರಿಸಿ ನಗಬಲ್ಲಿರಿ!
  • ನವಗ್ರಹ ಚಿತ್ರದ ಬಗ್ಗೆ ನನ್ನ ವಿಮರ್ಶೆ/ಅನಿಸಿಕೆ.
  • ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
  • ಕದ್ದ ಹಾಸ್ಯ ಚಟಾಕಿಗಳು
  • ಧ್ವನಿ ಮತ್ತು ವೀಡಿಯೊ ಚಾಟ್
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • uniquesupri
    ಉ: ನವೆಂಬರ್ ೧೮
    November 21, 2008 - 1:09am
  • uniquesupri
    ಉ: ಸದಾ ಅಮರುವ ಕರಡಿ ಅಕಾಲ ಮೃತ್ಯುವಿಗೆ ಈಡಾಗಿ ‘ಅಮರ’ವಾದಾಗ..
    November 21, 2008 - 1:05am
  • uniquesupri
    ಉ: ಚಪ್ಪಲಿ ಎಂಬ ದೊರೆಯೇ, ನಿನಗಾರು ಸರಿಯೇ...!
    November 21, 2008 - 12:43am
  • manjunath s reddy
    ಉ: ನವೆಂಬರ್ ೧೮
    November 21, 2008 - 12:09am
  • manjunath s reddy
    ಉ: ನವೆಂಬರ್ ೧೮
    November 21, 2008 - 12:06am
  • manjunath s reddy
    ಉ: ಈರುಳ್ಳಿ ಆಲುಗೆಡ್ಡೆ ಹುಳಿ ಮತ್ತು ನನ್ನ ಧರ್ಮಪತ್ನಿ
    November 20, 2008 - 11:41pm
  • kalpana
    ಉ: 'ರೀ’ ಅನ್ನುವ ಒಂದೇ ಸ್ವರ
    November 20, 2008 - 11:19pm
  • kalpana
    ಉ: ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
    November 20, 2008 - 11:11pm
  • hamsanandi
    ಉ: ಕನ್ನಡೀಕರಿಸಿದ ಶ್ಲೋಕಗಳು - ೧
    November 20, 2008 - 11:04pm
  • palachandra
    ಉ: ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
    November 20, 2008 - 11:02pm
ಇನ್ನಷ್ಟು
ಈಗಿನಂತೆ 6 ಸದಸ್ಯರು ಮತ್ತು 178 ಅತಿಥಿಗಳು ಆನ್ಲೈನ್ ಇರುವರು.


ಆ ದೇವ ಈ ದೇವ | ಮಾದೇವನೆನಬೇಡ |
ಆ ದೇವರ ದೇವ ಭುವನದ ಪ್ರಾಣಿಗಳಿ - |
ಗಾದವನೆ ದೇವ ಸರ್ವಜ್ಞ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator