ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › omshivaprakash ರವರ ಬ್ಲಾಗ್

ಲಿನಕ್ಸಾಯಣ

ಲಿನಕ್ಸನ್ನು ಕನ್ನಡಿಗರಿಗೆ ವಿವರಿಸುವ ಸಣ್ಣ ಪ್ರಯತ್ನ

ಲಿನಕ್ಸಾಯಣ - ೭ - ಚಿತ್ರಪುಟಗಳ ಲೋಕಕ್ಕೊಂದು ಚೊಕ್ಕ ಕೊಡುಗೆ ಗಿಂಪ್

May 14, 2008 - 5:24pm — omshivaprakash

ಎಲ್ಲರಿಗೂ ಫೋಟೋ ತಗೀಬೇಕು, ಅದನ್ನ ಎಡಿಟ್ ಮಾಡಿ ಎಲ್ಲ ಗೆಳೆಯರೊಂದಿಗೆ ಹಂಚಿಕೊಳ್ಳಬೇಕು ಅಂತ ಆಸೆ ಅಲ್ವಾ? 

ನಿಮ್ಮ ಕೆಲಸ ಸುಲಭ ಮಾಡ್ಲಿಕ್ಕೆ ಇಲ್ಲಿದೆ ನೋಡಿ GIMP (Gnu Image Manipulation Program) . ವಿಂಡೋಸ್ ನಲ್ಲಿ ಫೋಟೋ ಶಾಫ್ ನಲ್ಲಿ ಇದೆಯಲ್ಲಾ ಅಂದ್ರ? ಇದೆ ನಿಜ, ಆದ್ರೆ ಅದನ್ನ ಉಪಯೋಗಿಸ್ಲಿಕ್ಕೆ ನಿಮಗೆ ಲೈಸೆನ್ಸ್ ಇರಬೇಕು, ಅದನ್ನ  ಕೊಳ್ಳಲಿಕ್ಕೆ ಬಾರಿ ಹಣ ಬೇಕು. GIMP ಮುಕ್ತ ತಂತ್ರಾಂಶ, ನಿಮ್ಮ ಲಿನಕ್ಸ್ ನಲ್ಲಾಗಲೇ ಇನ್ಸ್ಟಾಲ್ ಆಗಿದೆ ನೋಡಿ. ಉಬುಂಟು ಇನ್ಸ್ತಾಲ್ ಮಾಡಿ ಕೊಂಡವರು, Applications - > Graphics -> GIMP Image Editor ಈ ಮೆನು ಆಫ್ಚನ್ ಉಪಯೋಗಿಸುವುದರಿಂದ GIMP ಉಪಯೋಗ ಪ್ರಾರಂಭಿಸ ಬಹುದು.

ನಿಮ್ಮ ಚಿತ್ರಗಳನ್ನ jpeg, png, gif ಮತ್ತಿತರ ಫಾರ್ಮ್ಯಾಟ್ ಗಳಿಗೆ ಕನ್ವರ್ಟ್ ಮಾಡಿಕೊಳ್ಳಲಿಕ್ಕೆ ನಾನಿದನ್ನ ತುಂಬಾನೇ ಉಪಯೋಗಿಸ್ತೇನೆ. ಮೊದಲ ಕೆಲಸ ಅದೇನೆ. 

ನೋಡಿ ಗಿಂಪ್ ಎಷ್ಟು ಚೆನ್ನಾಗಿದೆ, ಅದರಲ್ಲಿರುವ ಕೆಲ ಸಲಕರಣೆಗಳನ್ನ ಕೆಳಗಿನ ಚಿತ್ರ ದಲ್ಲಿ ತೋರಿಸಲಾಗಿದೆ.   ನಿಮಗೆ ಫೋಟೋಶಾಫ್ ಅನ್ನ ತಂದು ಮುಂದೆ ಇಟ್ಟಿರುವಂತಿದೆ ಅಲ್ವೇ? 

(ಚಿತ್ರ ಹಿರಿದಾಗಿಸಲು ಅದರ ಮೇಲೆ ಕ್ಲಿಕ್ಕಿಸಿ)

ಫೋಟೋ ಸ್ಟುಡಿಯೋದವರು, ಪ್ರಿಂಟಿಂಗ್ ಪ್ರೆಸ್ ನವರು ಮತ್ತಿತರರು ಈ ತಂತ್ರಾಂಶದ ಸ್ಯ್ವಾತಂತ್ರ್ಯವನ್ನ ಅರಾಮಾಗಿ, ಮುಕ್ತವಾಗಿ  ಸವಿಯಬಹುದು. ವಿಂಡೋಸ್ ನಲ್ಲಿ ಮತ್ತೊಂದು ಸಾಫ್ತ್ವೇರ್ ನ ಪೈರಸಿ ಮಾಡಿ ನಡೆಸೋದ್ಯಾಕೆ? ಲಿನಕ್ಸ್ ಬಳಸ್ರಲ್ಲ ಮತ್ತೆ. 

  • ಲಿನಕ್ಸ್
~.~
  • omshivaprakash ರವರ ಬ್ಲಾಗ್
  • Login or register to post comments
  • 1090 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 14, 2008 - 8:13pm — smurthygr

ಉ: ಲಿನಕ್ಸಾಯಣ - ೭ - ಚಿತ್ರಪುಟಗಳ ಲೋಕಕ್ಕೊಂದು ಚೊಕ್ಕ ಕೊಡುಗೆ ಗಿಂಪ್

smurthygr's picture

ಉಚಿತವಾಗಿ ಸಿಕ್ಕಿದ್ದಕ್ಕೆ ಬೆಲೆ ಕಡಿಮೆ ? ನಿಜವಾಗಿ ಎಲ್ಲರೂ ಬಳಸಬಹುದಾದ ತಂತ್ರಾಂಶ. ಫೊಟೋಶಾಪ್ ಪರಿಚಯವಿದ್ದವರಿಗೆ ತುಂಬಾ ಸುಲಭ. ಪೈರಸಿಯ ಹಂಗಿಲ್ಲದೆ ಬಳಸಬಹುದು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
May 14, 2008 - 8:39pm — omshivaprakash

ಉ: ಲಿನಕ್ಸಾಯಣ - ೭ - ಚಿತ್ರಪುಟಗಳ ಲೋಕಕ್ಕೊಂದು ಚೊಕ್ಕ ಕೊಡುಗೆ ಗಿಂಪ್

omshivaprakash's picture

ಮುಕ್ತ ತಂತ್ರಾಂಶ ಉಪಯೋಗಿಸಿದ ಮೇಲೇನೆ ಅದರ ಬೆಲೆ ತಿಳಿಯೋದು Smiling

ಧನ್ಯವಾದಗಳೊಂದಿಗೆ,
ನಿಮ್ಮ, ಓಂ ಶಿವಪ್ರಕಾಶ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
May 15, 2008 - 11:32am — sprasad

ಉ: ಲಿನಕ್ಸಾಯಣ - ೭ - ಚಿತ್ರಪುಟಗಳ ಲೋಕಕ್ಕೊಂದು ಚೊಕ್ಕ ಕೊಡುಗೆ ಗಿಂಪ್

sprasad's picture

ಶಿವು,
ಬಹಳ ಚೆನ್ನಾಗಿದೆ!!
ನಿಮ್ಮ ಪ್ರಯತ್ನ ಹಾಗು ಜಿಂಪ್ ಎರಡೂ!! Smiling
ನಾನು ಸುಮಾರು ಒಂದು ವರುಷದಿಂದ ಇದನ್ನು ಹಾಗು ಇಂಕ್‍ಸ್ಕೇಪ್ ಅನ್ನು ಬಳಸ್ತಾ ಇದ್ದೀನಿ. ಅದಕ್ಕೂ ಮೊದಲು ನಾನು ಫೋಟೋಶಾಪ್‍ಗೆ ಹೊಂದಿಕೊಂಡಿದ್ದರೂ ಸಹ ಇವನ್ನು ಬಳಸೋಕೆ ಯಾವ ತೊಂದರೆನೂ ಆಗ್ಲಿಲ್ಲ... ಎರಡೂ ತುಂಬಾನೆ ಚೆನ್ನಾಗಿವೆ..
ಓಪನ್ ಸೋರ್ಸ್ ಎಂಬ ಅಗಾಧ ಸಾಗರದಿಂದ ಇನ್ನಷ್ಟು ಇಂತಹ ಮುತ್ತುಗಳ ನಮ್ಮ ಕನ್ನಡಿಗರಿಗೆ ಕನ್ನಡದಲ್ಲೇ ಪರಿಚಯವಾಗಲಿ...!!
ನಿಮ್ಮ ಪರಿಶ್ರಮಕ್ಕೆ ಹ್ಯಾಟ್ಸ್‍ ಆಫ್!!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
May 15, 2008 - 12:49pm — prasannasp

ಉ: ಲಿನಕ್ಸಾಯಣ - ೭ - ಚಿತ್ರಪುಟಗಳ ಲೋಕಕ್ಕೊಂದು ಚೊಕ್ಕ ಕೊಡುಗೆ ಗಿಂಪ್

prasannasp's picture

GIMPನ ವಿಂಡೋಸ್ ಆವೃತ್ತಿ ಇಲ್ಲಿ ಪಡೆಯಬಹುದು.. http://sourceforge.net/project/downloading.php?groupname=gimp-win&filena...

"ಕನ್ನಡಿಗರಿಗೊಬ್ಬನೇ ಕೃಷ್ಣ:ಡಿ.ವಿ.ಜಿ::ಕನ್ನಡಕ್ಕೊಂದೇ ಭಗವದ್ಗೀತೆ:ಮಂಕುತಿಮ್ಮನ ಕಗ್ಗ"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಲಿನಕ್ಸಾಯಣ - ೬- ಪ್ರೊಗ್ರಾಮ್ ಇನ್ಸ್ಟಾಲೇಶನ್
  • ಸ್ಕೈಪ್ - ಇಂಟರ್ನೆಟ್ ನಲ್ಲಿ ದೃಶ್ಯ ಮತ್ತು ಶ್ರಾವ್ಯ ಸಂವಾದ
  • ಗೂಗಲ್ ಕಡತಗಳು (Docs) ಕನ್ನಡದಲ್ಲಿ
  • ಲಿನಕ್ಸಾಯಣ - ೧೦ - ಲಿನಕ್ಸ್ ನಲ್ಲಿ ಇಂಟರ್ನೆಟ್ ಎಕ್ಸ್ ಪ್ಲೋರರ್
  • ಲಿನಕ್ಸಾಯಣ - ೮ - ಲಿನಕ್ಸ್ ನೆಟ್ವರ್ಕಿಂಗ್ ಕಷ್ಟ ಅಲ್ಲ
Syndicate content

ಲೇಖಕರು

omshivaprakash's picture

ಪೂರ್ಣ ಹೆಸರು
ಓಂಶಿವಪ್ರಕಾಶ ಎಚ್ ಎಲ್

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • 3 thingalu
  • ಬೆಂಗಳೂರಲ್ಲಿ ಏಳು ಕಡೆ ಬಾಂಬ್ ಬ್ಲಾಸ್ಟ್ !!!!!!!!!!!
  • ಸಾರ್ಥಕತೆ
  • ಓ ಪ್ರಕೃತಿ ತಾಯಿಯೇ ಇದೊ ನಿನಗೆ ನಮನ....
  • ಕೊಲ್ಲೆ ನಂನಂನೇ - ಅಪ್ಪಟ ಕನ್ನಡ ಅಪ್ಪಟ ಸವಿಗಂಪಿನ ಇಂಪು
  • ಅವಳು ಕಥೆಯಾಗಿಯೇ ಉಳಿದಳು!
  • ಮೊಗ್ಗಿನ ಮನಸು.. ಉತ್ತಮವಾದ ಸಂದೇಶ
  • ವಿಶ್ವಾಸಮತ: ಆನೆಗೆ ಅನ್ಯಾಯ!
  • ಪ್ರೌಢಲೇಖನಗಳ ರಹಸ್ಯ
  • ವಿಪಿನಸಂವಾದ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • shreekant.mishrikoti
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 4:52pm
  • shreekant.mishrikoti
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 4:49pm
  • shreekant.mishrikoti
    ಉ: ಪ್ರೌಢಲೇಖನಗಳ ರಹಸ್ಯ
    July 25, 2008 - 4:42pm
  • Aravind M.S
    ಉ: ವಿಘ್ನಸಂತೋಷಿಗಳ ವಿಕೃತಿಗೆ ಪ್ರಾಣತೆತ್ತ ನಿರುಪದ್ರವಿ ಪ್ಯಾಂಗೋಲಿನ್.
    July 25, 2008 - 4:40pm
  • veenadsouza
    ಉ: ಬೆಂಗಳೂರಲ್ಲಿ ಏಳು ಕಡೆ ಬಾಂಬ್ ಬ್ಲಾಸ್ಟ್ !!!!!!!!!!!
    July 25, 2008 - 4:29pm
  • ASHMYA
    ಉ: ಬೆಂಗಳೂರಲ್ಲಿ ಏಳು ಕಡೆ ಬಾಂಬ್ ಬ್ಲಾಸ್ಟ್ !!!!!!!!!!!
    July 25, 2008 - 3:55pm
  • srinivasps
    ಉ: ಬೆಂಗಳೂರಲ್ಲಿ ಏಳು ಕಡೆ ಬಾಂಬ್ ಬ್ಲಾಸ್ಟ್ !!!!!!!!!!!
    July 25, 2008 - 3:30pm
  • vikashegde
    ಉ: ವಿಘ್ನಸಂತೋಷಿಗಳ ವಿಕೃತಿಗೆ ಪ್ರಾಣತೆತ್ತ ನಿರುಪದ್ರವಿ ಪ್ಯಾಂಗೋಲಿನ್.
    July 25, 2008 - 3:28pm
  • vikashegde
    ಉ: ಬೆಂಗಳೂರಲ್ಲಿ ಬಾಂಬ್ ಬ್ಲಾಸ್ಟ್ *ಅಂತೆ*
    July 25, 2008 - 3:26pm
  • mahesha
    ಉ: ಬೆಂಗಳೂರಲ್ಲಿ ಏಳು ಕಡೆ ಬಾಂಬ್ ಬ್ಲಾಸ್ಟ್ !!!!!!!!!!!
    July 25, 2008 - 3:25pm
ಇನ್ನಷ್ಟು
ಈಗಿನಂತೆ 13 ಸದಸ್ಯರು ಮತ್ತು 29 ಅತಿಥಿಗಳು ಆನ್ಲೈನ್ ಇರುವರು.


ಮೊಗ ನಾಲ್ಕು ನರನಿಗಂತೆಯೆ ನಾರಿಗಂ ಬಗೆಯೆ ।
ಜಗಕೆ ಕಾಣಿಪುದೊಂದು, ಮನೆಯ ಜನಕೊಂದು ।।
ಸೊಗಸಿನೆಳಸಿಕೆಗೊಂದು, ತನ್ನಾತ್ಮಕ್ಕಿನ್ನೊಂದು ।
ಬಗೆಯೆಷ್ಟೊ ಮೊಗವಷ್ಟು -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator