ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › roopablrao ರವರ ಬ್ಲಾಗ್

ಹೃದಯದ ಭಾವನೆಗಳ ಕನ್ನಡಿ

ಮನಸಿನ ಮಾತು ಹೊರಗೆ ಬಂದರೆ ಮನದ ದುಗುಡ ಕಡಿಮೆಯಾಗುತ್ತದೆ. ಸಂತೋಷ ಹೆಚ್ಚಾಗುತ್ತದೆ ಎಂದು ನಂಬಿರುವಳು ನಾನು ಹಾಗಾಗಿ ನನ್ನ ಮನದಲ್ಲಿ ಮೂಡಿದ ಭಾವನೆಗಳು ನನ್ನ ತೆರೆದ ಮನದಲ್ಲಿ ಪ್ರತ್ಯಕ್ಷವಾಗುತ್ತವೆ

ನರಳುವಿಕೆ-ಒಂದು ಸ್ವಗತ

July 1, 2008 - 12:43pm — roopablrao

ಪ್ರತಿ ದಿನ ಪ್ರತಿ ಕ್ಷಣ ನರಳುವಿಕೆ ಈ ಜೀವನ
ಬಾಳಬೇಕೆಂಬಾಸೆ ಚಿವುಟುತಿರುವಾ ಮನ

ಹುಡುಕಲೆಲ್ಲಿ ನೆಮ್ಮದಿ ಮನದಲಿ ಅರಿಯದ ಬೇಗುದಿ
ಕಂಡ ಕನಸಳಿಯುತಿದೆ ಎಲೆ ಉದುರುವ ತೆರದಿ

ಹಾರಾಡಿ ನಲಿದಾಡಿ ಕುಣಿವಾ ಹಂಬಲ
ಮೌನವಾಗಿದೆ ಕಾಣದೆ ಬೆಂಬಲ

ಬೆಳಕೆಂದು ಭ್ರಮಿಸಿ ತೆರೆದೆ ಬಾಗಿಲ
ಮಿಂಚಂತೆ ಬಂದು ಸೇರಿದೆ ಬಯಲ

ಪೂಜೆಗೆಂದು ತಂದ ಹೂವು ಕಂಡಿತೇಕಿಂತಹ ಸಾವು
ಚೂರು ಚೂರಾದರೂ ಹೃದಯ ಮಾಗದಾ ನೋವು

ಕಾಯಲೇ ನಾ ಚಂದ್ರನಿಗಾಗಿ ? ಬೇಡಲೇ ನಾ ಬೆಳಕಿಗಾಗಿ?
ಬದುಕಲೆಬೇಕಿದೆಯೇ ಈ ಮುಗಿಯದ ಬದುಕಿಗಾಗಿ ?

  • ಕವನ
~.~
  • roopablrao ರವರ ಬ್ಲಾಗ್
  • Login or register to post comments
  • 250 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
July 1, 2008 - 10:12pm — lgnandan

ಉ: ನರಳುವಿಕೆ-ಒಂದು ಸ್ವಗತ

lgnandan's picture

ಸೂಪರ್...

- ನಂದನ್

ನಮ್ಮ ತಾಣ - http://www.satyakagyann.blogspot.com

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 2, 2008 - 1:04pm — roopablrao

ಉ: ನರಳುವಿಕೆ-ಒಂದು ಸ್ವಗತ

roopablrao's picture

ಥ್ಯಾಂಕ್ಸ್ ನಂದನ್

http://thereda-mana.blogspot.com/

ರೂಪ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 2, 2008 - 6:44am — ರೇಖಾ

ಉ: ನರಳುವಿಕೆ-ಒಂದು ಸ್ವಗತ

ರೇಖಾ's picture

ಪ್ರೀತಿಯ ರೂಪಾ ಅವರೇ,

ಎಲ್ಲರದೂ ಮುಗಿಯುವ ಬದುಕೇ, ಆದರೆ ಅದು ಮುಗಿಯಲು ನಾವು ಕಾಯುವುದಿಲ್ಲ. ಅದರ ಪಾಡಿಗೆ ಅದು ಶುರುವಾಗಿರುತ್ತದೆ. ಅದರ ಲೆಕ್ಕದಂತೆ ಮುಗಿಯುತ್ತದೆ. ಇವೆರಡೂ ಕೊನೆಗಳ ನಡುವೆ ಹರಡಿಕೊಂಡಿರುವ ಬದುಕು ನಮ್ಮದು. ಅದನ್ನು ಬದುಕುವುದೊಂದೇ ನಮ್ಮ ಆಯ್ಕೆ. ಹೀಗಾಗಿ, ಅದನ್ನು ಸಮೃದ್ಧವಾಗಿಸಿಕೊಂಡು ಬದುಕೋಣ. ಏನಂತೀರಿ?

ಕವಿತೆ ಚೆನ್ನಾಗಿದೆ. ಅದರಲ್ಲಿದ್ದ ಭಾವನೆಗಳು ಗಂಭೀರವಾಗಿದ್ದರಿಂದ ಕೊಂಚ ಗಂಭೀರವಾಗಿಯೇ ಪ್ರತಿಕ್ರಿಯೆ ನೀಡಿದೆ.

- ರೇಖಾ ಚಾಮರಾಜ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 2, 2008 - 1:23pm — roopablrao

ಉ: ನರಳುವಿಕೆ-ಒಂದು ಸ್ವಗತ

roopablrao's picture

ರೇಖಾ
ಸುಮ್ಮನೆ ಮನಸಿಗೆ ಬೇಸರವಾದ ಹೊತ್ನಲ್ಲಿ ಬರೆದದ್ದು
ಈಗ ನೋಡಿದರೆ ಅರೆ ಇಷ್ಟೊಂದು ಬೇಜಾರಾಗಿತ್ತಾ ಅಂತ ಆಶ್ಚರ್ಯ ಆಗುತ್ತೆ

http://thereda-mana.blogspot.com/

ರೂಪ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 2, 2008 - 11:57am — Khavi

ಉ: ನರಳುವಿಕೆ-ಒಂದು ಸ್ವಗತ

Khavi's picture

Quote:
ಬೆಳಕೆಂದು ಭ್ರಮಿಸಿ ತೆರೆದೆ ಬಾಗಿಲ
ಮಿಂಚಂತೆ ಬಂದು ಸೇರಿದೆ ಬಯಲ

Quote:
ಕಾಯಲೇ ನಾ ಚಂದ್ರನಿಗಾಗಿ ? ಬೇಡಲೇ ನಾ ಬೆಳಕಿಗಾಗಿ?
ಬದುಕಲೆಬೇಕಿದೆಯೇ ಈ ಮುಗಿಯದ ಬದುಕಿಗಾಗಿ ?

ರೂಪಕ್ಕ ತುಂಬಾ ಚೆನ್ನಾಗಿ ಬರೆದಿದ್ದೀರಿ...

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 2, 2008 - 2:26pm — roopablrao

ಉ: ನರಳುವಿಕೆ-ಒಂದು ಸ್ವಗತ

roopablrao's picture

ವಂದನೆಗಳು ವಿನಾಯಕರವರೆ
http://thereda-mana.blogspot.com/

ರೂಪ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬಾಳ ದಾರಿಯ ಹೂವು
  • ಮಾಯೆ
  • ಬದುಕಿಗಾಗಿ...
  • ನೆಟ್ ನೆಂಟಸ್ಥಿಕೆ
  • ನನ್ನವಳು
Syndicate content

ಲೇಖಕರು

roopablrao's picture

ಪೂರ್ಣ ಹೆಸರು
ರೂಪ

ಪರಿಚಯ

ಹಾಯ್
ನಾನು ಬೆಂಗಳೂರಿನಲ್ಲಿ ವಾಸವಾಗಿದ್ದೇನೆ. ಹತ್ತು ಜನರ ಮಧ್ಯೆ ನನ್ನ ಸ್ವಂತಿಕೆ ಎದ್ದು ಕಾಣಬೇಕೆಂಬ ಹಂಬಲದಲ್ಲಿ ಇದ್ದ ಕೆಲಸ ಬಿಟ್ಟು ವಿದ್ಯೆ ನೀಡುವ ಸೇವಾ ಕ್ಶೇತ್ರವೊಂದನ್ನು ಉದ್ಯಮವನ್ನಾಗಿ ಆರಿಸಿದ್ದೇನೆ. ಕತೆ ಕವನ ಲೇಖನ ಇವುಗಳು ನನ್ನ ಹವ್ಯಾಸಗಳು
ನನ್ನ ಗುರಿ
ಸಮಾಜದಲ್ಲಿ ಅಗುವ ಅನ್ಯಾಯದ ವಿರುದ್ದ ಹೋರಾಡಬೇಕೆಂಬ ಛಲವಿದ್ದರೂ ಜೋಡಿಸುವ ಕೈಗಳಿಲ್ಲದೇ ಮೂಕ ಪ್ರೇಕ್ಶಕಳಾಗಿದ್ದೇನೆ. ಆದರೂ ಆಗೊಮ್ಮೆ ಈಗೊಮ್ಮೆ ಎತ್ತುವ ದನಿ ಪರಿಸ್ಥಿತಿಯ ಗುಡುಗಿನ ನಡುವೆ ಕೇಳಿಸುವುದೇ ಇಲ್ಲ.
ಕನ್ನಡ ಎಂದರೆ ನನಗೆ ಅಚ್ಹ್ಚುಮೆಚ್ಹು.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಜೋಯೀಸರ ಮಗಳು
  • 1700 11th AVE NE ಅಪಾರ್ಟ್ ಮೆಂಟ್ - 6
  • ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
  • ಓದಿದ್ದು ಕೇಳಿದ್ದು ನೋಡಿದ್ದು-11
  • ಶಿವರಾಜ್ ಕುಮಾರ ಅಭಿಮಾನಿಗಳಿಗೆ ಮತ್ತೇರಿಸುವ ಚಿತ್ರ " ಮಾದೇಶ "
  • ಹಬ್ಬ ತಂದ ನೆನಪು...
  • ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
  • ಆಧುನಿಕ "ಬೇಡರ ಕಣ್ಣಪ್ಪ"..
  • ವೃತ್ತಿಜೀವನದ ಹಂತಗಳು...
  • ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • cmariejoseph
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 7, 2008 - 1:16pm
  • Sunil Jayaprakash
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 1:07pm
  • ಶ್ರೀನಿಧಿ
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 1:02pm
  • cmariejoseph
    ಉ: Splendours of Royal Mysore
    September 7, 2008 - 12:59pm
  • ASHOKKUMAR
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 7, 2008 - 12:27pm
  • Chamaraj
    ಉ: ಜೀವ ಕಾಯುವುದೇತಕೆ?
    September 7, 2008 - 10:27am
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 138 ಅತಿಥಿಗಳು ಆನ್ಲೈನ್ ಇರುವರು.


ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು ।
ಕಲ್ಲಾಗು ಕಷ್ಟಗಳ ವಿಧಿ ಮಳೆ ಸುರಿಯೆ ।।
ಬೆಲ್ಲ ಸಕ್ಕರೆಯಾಗು ದೀನ ದುರ್ಬಲರಿಂಗೆ ।
ಎಲ್ಲರೊಳಗೊಂದಾಗು -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator