ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ › Sampada Blogs › roopablrao ರವರ ಬ್ಲಾಗ್

ಹೃದಯದ ಭಾವನೆಗಳ ಕನ್ನಡಿ

ಮನಸಿನ ಮಾತು ಹೊರಗೆ ಬಂದರೆ ಮನದ ದುಗುಡ ಕಡಿಮೆಯಾಗುತ್ತದೆ. ಸಂತೋಷ ಹೆಚ್ಚಾಗುತ್ತದೆ ಎಂದು ನಂಬಿರುವಳು ನಾನು ಹಾಗಾಗಿ ನನ್ನ ಮನದಲ್ಲಿ ಮೂಡಿದ ಭಾವನೆಗಳು ನನ್ನ ತೆರೆದ ಮನದಲ್ಲಿ ಪ್ರತ್ಯಕ್ಷವಾಗುತ್ತವೆ

ರಾಜ ಮುದ್ದು ರಾಜ

May 10, 2008 - 11:24am — roopablrao

ನನ್ನ ಬಹುದಿನದ ಕನಸು ಇಂದು ನನಸಾಗುವುದರಲ್ಲಿತ್ತು.

ಎಷ್ಟೊ ದಿನದಿಂದ ರಾಜನ ಬಗ್ಗೆ ಕನಸು ಕಂಡಿದ್ದೆ. ಅವನ ಉದ್ದಾದ ಕೂದಲು ಅವನ ಕಣ್ಣು , ಎಲ್ಲಾ ನನ್ನ ಸೆಳೆದಿತ್ತು.

ಅವನ ಮನೆಗೆ ನಾನು ಹೋದಂತೆ , ಅವನನ್ನು ಮುದ್ದಾಡಿದಂತೆ, ನನ್ನ ಮಡಿಲಲಿ ಅವನು ಮಗುವಾದಂತೆ.
ನನ್ನನ್ನು ನೋಡಿದರೆ ಅವನಿಗೂ ಬಹಳ ಇಷ್ಟವಿತ್ತೇನೊ ನಾನು ಅವನ ಮನೆ ಮುಂದೆ ಹೋದಾಗಲೆಲ್ಲಾ ಕಿಟಕಿಯಿಂದ ಲುಕ್ ಕೊಡ್ ತ್ತಿದ್ದ. ಕಣ್ನಲ್ಲಿ ಪ್ರೀತಿ ತೋರಿಸುತ್ತಿದ್ದ

ಆದರೆ ನಮ್ಮ ಮನೆಯಲ್ಲಿದ್ದಾನಲ್ಲ ಶಿವು ಅವನಿಗೆ ನಮ್ಮ ಪ್ರೀತಿಯ ಬಗ್ಗೆ ಮತ್ಸರ . ನಾನು ರಾಜನ ಬಗ್ಗೆ ಹೇಳಿದಾಗಲೆಲ್ಲಾ ಕೋಪಿಸಿಕೊಂಡು ರಾಜನ ಮೇಲೆ ಜಗಳಕ್ಕೆ ಹೋಗ್ತಿದ್ದ.

ಅಮ್ಮನಿಗೂ ಅವನನ್ನು ನೋಡಿದರೆ ಆಗುತ್ತಿರಲಿಲ್ಲ ಯಾವಜಾತೀನೊ ನೀನು ಅವನ ಹತ್ತಿರ ಹೋಗಬೇಡ ಅಂತ ಹೇಳುತ್ತಿದ್ದರು

ಇವತ್ತು ಅಮ್ಮ ಎಲ್ಲರೂ ಎಲ್ಲೋ ಹೊರಗಡೆ ಹೋಗಿದ್ದಾರೆ. ಶಿವು ಪಕ್ಕದ ರೂಮಿನಲ್ಲಿ ಮಲಗಿದ್ದ . ಮೆಲ್ಲನೆ ರೂಮಿನ ಬಾಗಿಲು ಹಾಕಿಕೊಂಡು ಹೊರಗೆ ಬಂದೆ .

ರಾಜ ಪಕ್ಕದ (ಅವನ ) ಮನೆಯ ಹೊರಗಡೆ ಕುಳಿತಿದ್ದ ಅಬ್ಬ ಏನು ಠೀವಿಯಿಂದ ಕುಳಿತಿದ್ದ, ಅವನ ಗಂಭೀರತೆ ಕಂಡು ಮನಸು ತುಂಬಿ ಬಂತು. ಅವನನ್ನು ಸನ್ನೆ ಮಾಡಿ ಕರೆದೆ. ಅವನು ಬರುವುದಿಲ್ಲ ಎನ್ನುವಂತ್ತೆ ಮೂತಿ ಆ ಕಡೆ ತಿರುಗಿಸಿದ .

ನನಗೆ ಗೊತ್ತು ಅವನನ್ನು ಹ್ಯಾಗೆ ಸೆಳೆಯಬೇಕೆಂದು . -------------------------------

ನಂತರ ನಮ್ಮ ಮನೆಗೆ ಬಂದ . ಮನೆಯಲ್ಲಿ ಯಾರೂ ಇರಲಿಲ್ಲ ನನ್ನ ಪ್ರೀತಿಯನ್ನು ಅವನಿಗೆ ತೋರ್ಪಡಿಸಿದೆ. ಅವನೂ ಅಷ್ಟೆ ನನ್ನ ಮಡಿಲ ಮೇಲೆ ಬಂದು ಮಲಗಿದ ನನಗೆ ಮುತ್ತು ಕೊಟ್ಟ . ನಂತರ ಅವನಿಗಾಗೆ ಇಟ್ಟಿದ್ದ ಚಪಾತಿಯನ್ನು ಕೊಟ್ಟೆ .

ನಾನು ಮಾತಾಡುತಿದ್ದ ಶಬ್ದ ಕೇಳಿದ ತಕ್ಷಣ ಅಲ್ಸೇಶಿಯನ ಜಾತಿಯ ಶಿವು ರೂಮಿನ ಒಳಗಿನಿಂದಲೇ ಗುರ್ ಗುರ್ ಎಂದ

ರಾಜನಿಗೆ ಕೋಪ ಬಂತೇನೊ ಬೌ ಬೌ ಎಂದು ಬೊಗಳಿ ಕೂಡಲೆ ಅವನ ಮನೆ ಸೇರಿಕೊಂಡ .

~.~
  • roopablrao ರವರ ಬ್ಲಾಗ್
  • Login or register to post comments
  • 326 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡದ ಕಂದ
  • O L Nagabhushanaswami and Yeats
  • ಝೆನ ಕಥೆ ೩೬: ಛತ್ರ
  • ನನ್ನ ಭಾರತಾನುಭವ -ರೂಥ್ ಪ್ರವೇರ್ ಝಾಬ್‍ವಾಲಾರ An Experience of India ನೀಳ್ಗತೆಯ ಕನ್ನಡಾನುವಾದ
  • ಹೊಸ ಅಂಗಿ
Syndicate content

ಲೇಖಕರು

roopablrao's picture

ಪೂರ್ಣ ಹೆಸರು
ರೂಪ

ಪರಿಚಯ

ಹಾಯ್
ನಾನು ಬೆಂಗಳೂರಿನಲ್ಲಿ ವಾಸವಾಗಿದ್ದೇನೆ. ಹತ್ತು ಜನರ ಮಧ್ಯೆ ನನ್ನ ಸ್ವಂತಿಕೆ ಎದ್ದು ಕಾಣಬೇಕೆಂಬ ಹಂಬಲದಲ್ಲಿ ಇದ್ದ ಕೆಲಸ ಬಿಟ್ಟು ವಿದ್ಯೆ ನೀಡುವ ಸೇವಾ ಕ್ಶೇತ್ರವೊಂದನ್ನು ಉದ್ಯಮವನ್ನಾಗಿ ಆರಿಸಿದ್ದೇನೆ. ಕತೆ ಕವನ ಲೇಖನ ಇವುಗಳು ನನ್ನ ಹವ್ಯಾಸಗಳು
ನನ್ನ ಗುರಿ
ಸಮಾಜದಲ್ಲಿ ಅಗುವ ಅನ್ಯಾಯದ ವಿರುದ್ದ ಹೋರಾಡಬೇಕೆಂಬ ಛಲವಿದ್ದರೂ ಜೋಡಿಸುವ ಕೈಗಳಿಲ್ಲದೇ ಮೂಕ ಪ್ರೇಕ್ಶಕಳಾಗಿದ್ದೇನೆ. ಆದರೂ ಆಗೊಮ್ಮೆ ಈಗೊಮ್ಮೆ ಎತ್ತುವ ದನಿ ಪರಿಸ್ಥಿತಿಯ ಗುಡುಗಿನ ನಡುವೆ ಕೇಳಿಸುವುದೇ ಇಲ್ಲ.
ಕನ್ನಡ ಎಂದರೆ ನನಗೆ ಅಚ್ಹ್ಚುಮೆಚ್ಹು.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಮಾ(ನವ) ಜೀ(ವನ)ದ ಕಥೆ:
  • ಕನಸಿನ ಮಾತುಗಳು
  • ಅರುಂಧತಿ ರಾಯ್: ಕಾಶ್ಮೀರಕ್ಕೆ ಭಾರತದಿಂದ ಸ್ವಾತಂತ್ರ್ಯ ಬೇಕು!!!
  • ಜಾತ್ಯತೀತರೆಂಬ ಕೋಮುವಾದಿಗಳು (ಭಾಗ-೨)
  • ಹಣೆಯಲ್ಲಿ ಬರೆದದ್ದು
  • ಬೆಚ್ಚಗೆ ನಿನ್ನ ನೆನಪು
  • ಲಿಂಬಿಹಣ್ಣು -೨
  • ಲಿಂಬಿಹಣ್ಣು
  • ಮತ್ತೆ ನಿಲ್ಲುವೆ, ನೀ ಬರುವ ದಾರಿಯಲಿ, ಹೂ ಚೆಲ್ಲಿ ಕಾಯುತ್ತ.
  • ನನ್ನ ಲೌಕಿಕ ಕರ್ಮಠ ಧರ್ಮ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ಜಮ್ಮು,ಕಾಶ್ಮೀರ ಮತ್ತು ಲಡಾಖ್:ಜನಮತಗಣನೆ ಮಾಡಬೇಕೇ?
    August 20, 2008 - 1:16pm
  • harshab
    ಉ: ಓದಬೇಕು & ಓದಿಕೊಳ್ಳಬೇಕು
    August 20, 2008 - 1:13pm
  • ASHOKKUMAR
    ಉ: ಜಮ್ಮು,ಕಾಶ್ಮೀರ ಮತ್ತು ಲಡಾಖ್:ಜನಮತಗಣನೆ ಮಾಡಬೇಕೇ?
    August 20, 2008 - 1:12pm
  • harshab
    ಉ: ಓದಬೇಕು & ಓದಿಕೊಳ್ಳಬೇಕು
    August 20, 2008 - 1:12pm
  • ASHOKKUMAR
    ಉ: ಜಮ್ಮು,ಕಾಶ್ಮೀರ ಮತ್ತು ಲಡಾಖ್:ಜನಮತಗಣನೆ ಮಾಡಬೇಕೇ?
    August 20, 2008 - 1:11pm
  • harshab
    ಉ: ಮತ್ತೆ ನಿಲ್ಲುವೆ, ನೀ ಬರುವ ದಾರಿಯಲಿ, ಹೂ ಚೆಲ್ಲಿ ಕಾಯುತ್ತ.
    August 20, 2008 - 1:11pm
  • mahesha
    ಉ: ಅರುಂಧತಿ ರಾಯ್: ಕಾಶ್ಮೀರಕ್ಕೆ ಭಾರತದಿಂದ ಸ್ವಾತಂತ್ರ್ಯ ಬೇಕು!!!
    August 20, 2008 - 1:07pm
  • mahesha
    ಉ: ಅರುಂಧತಿ ರಾಯ್: ಕಾಶ್ಮೀರಕ್ಕೆ ಭಾರತದಿಂದ ಸ್ವಾತಂತ್ರ್ಯ ಬೇಕು!!!
    August 20, 2008 - 1:06pm
  • uniquesupri
    ಉ: ಅರುಂಧತಿ ರಾಯ್: ಕಾಶ್ಮೀರಕ್ಕೆ ಭಾರತದಿಂದ ಸ್ವಾತಂತ್ರ್ಯ ಬೇಕು!!!
    August 20, 2008 - 1:01pm
  • mahesha
    ಉ: ಜಮ್ಮು,ಕಾಶ್ಮೀರ ಮತ್ತು ಲಡಾಖ್:ಜನಮತಗಣನೆ ಮಾಡಬೇಕೇ?
    August 20, 2008 - 1:01pm
ಇನ್ನಷ್ಟು
ಈಗಿನಂತೆ 12 ಸದಸ್ಯರು ಮತ್ತು 42 ಅತಿಥಿಗಳು ಆನ್ಲೈನ್ ಇರುವರು.


ಶೋಧನ ಭೋಧನ ಮೋಧನ ಮಾರ್ಗದಿ
ಓದುಗ ಮನದಾರಾಧನಕೆ
ಪ್ರಾದುರ್ ಭವಿಸುತ ಕವಿವಾಕ್ ನಡೆವುದು
ನಾದ ಬ್ರಹ್ಮ ನಿಕೇತನಕೆ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator