ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › shreekant.mishrikoti ರವರ ಬ್ಲಾಗ್

ಒಳ್ಳೆಯ ಓದು

ನಾನು ಓದಿದ ಒಳ್ಳೆಯ ವಿಷಯ ನಿಮಗೆ ತಿಳಿಸುವೆ .

ಪುಸ್ತಕ ನಿಧಿ - ಮಾಸ್ತಿ ವೆಂಕಟೇಶ ಅಯ್ಯಂಗಾರರ ಅದ್ಭುತ ಕತೆಗಳು

April 26, 2007 - 5:56pm — shreekant.mishrikoti

ಈ ಪುಸ್ತಕದಲ್ಲಿ ನೀವು ಸ್ವಲ್ಪ ಮೋಸ ಹೋಗುವ ಸಾಧ್ಯತೆಗಳಿವೆ . ಇದು ನಿಜಕ್ಕೂ ಅನೇಕ ಕಥಾಸಂಕಲನಗಳ ಸಂಕಲನ . ಒಂದು ಪುಸ್ತಕ ಮುಗಿಯಿತು ಎಂದು ತಿಳಿಯಬಹುದು . ನಂತರ ಒಂದೆರಡು ಖಾಲಿ ಪುಟಗಳ ನಂತರ ಇನ್ನೊಂದು ಶುರುವಾಗುತ್ತದೆ ಆಯಾ ಭಾಗದ ಪರಿವಿಡಿಗಳೂ ಬೇರೆ. ಒಟ್ಟು ೫೬೭ ಪುಟಗಳ ಪುಸ್ತಕ ಎಂಬುದನ್ನು ಮರೆಯಬೇಡಿ.

ಮಾಸ್ತಿಯವರ ಬರವಣಿಗೆಯೇ ಸುಖಕರ . ಏನು ತಿಳಿವಳಿಕೆ , ಏನು ವಿಶಾಲಹೃದಯ , ಏನು ಕರುಣೆ? . ನಾನು ಎಂದೂ ಮರೆಯದ ಅನೇಕ ಕತೆಗಳು ಇಲ್ಲಿವೆ . ಪರಿವಿಡಿಗಳು ೧೨ , ೧೮೦ , ೨೬೪ , ೩೨೭ , ೪೨೬ ಪುಟಗಳಲ್ಲಿವೆ ಎಂಬುದನ್ನು ಮರೆಯದಿರಿ.

ನನ್ನ ಮೆಚ್ಚಿನ ಕತೆಗಳು ಇವು .

೧. ರಂಗಸ್ವಾಮಿಯ ಅವಿವೇಕ

೨. ಬಾದಷಹನ ದಂಡನೆ

೩. ಮಸುಮತ್ತಿ

೪. ಸಾರಿಪುತ್ರನ ಕಡೆಯ ದಿನಗಳು

೫. ಜೋಗ್ಯೊರ ಅಂಜಪ್ಪನ ಕೋಳಿ ಕತೆ

೬. ಮಲೆನಾಡಿನ ಒಂದು ಪಿಶಾಚ - ನಿಮ್ಮ ಗುಂಡಿಗೆ ಗಟ್ಟಿ ಇದ್ದರೆ ಓದಿ

೭ ಹೇಮಕೂಟದಿಂದ ಬಂದ ಮೇಲೆ

ಎಲ್ಲ ಕತೆಗಳನ್ನು ಓದಿದರೆ ಒಳ್ಳೇದು . ಆದರೆ ಇವನ್ನು ಮಾತ್ರ ಓದಲೇಬೇಕು ಎಂದು ನನ್ನ ಶಿಫಾರ್ಸು! ಈ ಪುಸ್ತಕ ಇಲ್ಲಿದೆ.

  • ಮಾಸ್ತಿ
~.~
  • shreekant.mishrikoti ರವರ ಬ್ಲಾಗ್
  • Login or register to post comments
  • 575 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 26, 2007 - 11:14pm — hamsanandi

ಉ: ಪುಸ್ತಕ ನಿಧಿ - ಮಾಸ್ತಿ ವೆಂಕಟೇಶ ಅಯ್ಯಂಗಾರರ ಅದ್ಭುತ ಕತೆಗಳು

hamsanandi's picture

ಹೌದು, ಈ ಎಲ್ಲ ಕಥೆಗಳೂ ಖಂಡಿತ ಓದಬೇಕಾದವೇ. ಮಾಸ್ತಿ ನನಗೆ ಇಷ್ಟವಾಗುವುದು ಅವರ ದೂರದಿಂದ ನಿಂತು ನೋಡಿ ಹೇಳುವಂತಹ, ಸಂತೋಷವಾಗಲೀ ಕಷ್ಟವಾಗಲೀ ಯಾವುದನ್ನೂ ವೈಭವೀಕರಿಸದೆ ಹೇಳುವ ಗುಣ. ಯಾವ ಪಾತ್ರವನ್ನೂ ಅವರು ಅಳೆದು-ಸುರಿದು ಇವರು ತಪ್ಪು ಇವರು ಸರಿ ಎಂಬ ಮಾತೇ ಇಲ್ಲದಂತೆ, ಚಿತ್ರಿಸುತ್ತಾರೆ. ಅವರ ಕಾದಂಬರಿಗಳು ಎರಡೂ (ಚೆನ್ನಬಸವನಾಯಕ, ಚಿಕವೀರರಾಜೇಂದ್ರ) ಇದಕ್ಕೆ ದೃಷ್ಟಾಂತ.

ಇವುಗಳ ಜೊತೆಗೆ ನನಗೆ ನೆನಪಾದ ಇನ್ನೊಂದೆರಡು ಉತ್ತಮ ಕಥೆಗಳು - ರಂಗನಹಳ್ಳಿ ರಾಮ, ಪಂಡಿತನ ಮರಣಶಾಸನ ( ಹೆಸರು ತಪ್ಪಿರಬಹುದು, ಮೈಸೂರು ರಾಜರ ಕಾಲದ ಕಥೆ), ಪೆನುಕೊಂಡೆಯ ಕೃಷ್ಣಮೂರ್ತಿ, ಚೆಟ್ಟೆಕಾರನ ಹೆಂಡತಿ ಮೊದಲಾದವು.

ಇಡೀ ಪುಸ್ತಕವನ್ನು ಓದಿ ಎನ್ನುವುದು ನನ್ನ ಶಿಫಾರಸು. Smiling

-ಹಂಸಾನಂದಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪುಸ್ತಕ ನಿಧಿ :- ಕೊನಷ್ಟೈ ಕತೆಗಳು ಒಳ್ಳೇಯ ಹಾಸ್ಯ ಓದಿ ಎಂಜಾಯ್ ಮಾಡಿ
  • ಪ್ರೇಮದ ಓಲೆ
  • ಪುಸ್ತಕ ನಿಧಿ - ಭಜನೆಗಳು ಕೀರ್ತನೆಗಳು ಇತ್ಯಾದಿ (ವಿವರಣೆ ಸಹಿತ)
  • ಪುಸ್ತಕ ನಿಧಿ : ಲೂಯಿ ಫಿಷರ್ ರವರ 'ಮಹಾತ್ಮಾಗಾಂಧಿ' ಮತ್ತು ದೇವುಡುರವರ 'ಮಹಾಬ್ರಾಹ್ಮಣ'
  • ನನ್ನ ಕಾವ್ಯ
Syndicate content

ಲೇಖಕರು

shreekant.mishrikoti's picture

ಪರಿಚಯ

ನನಗೆ ತಿಳಿದು ಬಂದ ಒಳ್ಳೆಯ ವಿಷಯ ನಿಮಗೂ ತಿಳಿಸುವೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಜೋಯೀಸರ ಮಗಳು
  • 1700 11th AVE NE ಅಪಾರ್ಟ್ ಮೆಂಟ್ - 6
  • ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
  • ಓದಿದ್ದು ಕೇಳಿದ್ದು ನೋಡಿದ್ದು-11
  • ಶಿವರಾಜ್ ಕುಮಾರ ಅಭಿಮಾನಿಗಳಿಗೆ ಮತ್ತೇರಿಸುವ ಚಿತ್ರ " ಮಾದೇಶ "
  • ಹಬ್ಬ ತಂದ ನೆನಪು...
  • ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
  • ಆಧುನಿಕ "ಬೇಡರ ಕಣ್ಣಪ್ಪ"..
  • ವೃತ್ತಿಜೀವನದ ಹಂತಗಳು...
  • ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • cmariejoseph
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 7, 2008 - 1:16pm
  • Sunil Jayaprakash
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 1:07pm
  • ಶ್ರೀನಿಧಿ
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 1:02pm
  • cmariejoseph
    ಉ: Splendours of Royal Mysore
    September 7, 2008 - 12:59pm
  • ASHOKKUMAR
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 7, 2008 - 12:27pm
  • Chamaraj
    ಉ: ಜೀವ ಕಾಯುವುದೇತಕೆ?
    September 7, 2008 - 10:27am
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 146 ಅತಿಥಿಗಳು ಆನ್ಲೈನ್ ಇರುವರು.


ಎಲ್ಲ ರೀತಿಯ ಕೆಚ್ಚೆದೆಯ ಎದೆಗಾರಿಕೆಯು ಆತಂಕದ ಮುಖವಾಡವಾಗಿರುತ್ತದೆ.

— ಜಾನ್ ಡ್ರೈಡನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator