ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › Sunil Jayaprakash ರವರ ಬ್ಲಾಗ್

ಯೂಹೂ ಮ್ಯಾಪ್ ಕನ್ನಡದಲ್ಲಿ

May 22, 2008 - 2:48pm — Sunil Jayaprakash

ಗೆಳೆಯರೇ, ಕೆಲವೊಂದು ಸನ್ನಿವೇಶಗಳನ್ನು ಕಲ್ಪಿಸಿಕೊಳ್ಳಿ.

೧. ನಾನು ಬೆಂಗಳೂರಲ್ಲಿ ರೂಮು ಮಾಡಿಕೊಂಡು ಇದ್ದೀನಿ. ತಂದೆತಾಯಿ ದೂರದ ಬಾಗಲಕೋಟೆಯಲ್ಲಿದ್ದಾರೆ. ಅಪ್ಪಅಮ್ಮ ಬೆಂಗಳೂರಿಗೆ ಬಂದಾಗ ನನ್ನ ಮನೆ ಹುಡುಕಲು ಸುಲಭವಾಗುವಂತೆ ಕನ್ನಡದಲ್ಲಿಯೇ ಮ್ಯಾಪ್ ಇದ್ದಿದ್ರೆ ಚೆನ್ನಾಗಿರ್ತಿತ್ತು. ಅಲ್ವಾ!!!<ಮೇಣ್>
೨. ನನ್ನ ಮನೆ ಇರುವದು ಬಸವನಗುಡಿಯಲ್ಲಿ, ನಾನು ಆಫೀಸಿಗೆ ಹೋಗ್ತೀನಿ. ನಮ್ಮ ಅಮ್ಮ ಮತ್ತಿಕೆರೆಗೋ ಎಲ್ಲಿಗೋ ಒಂದು ಫಂಕ್ಶನ್ನಿಗೆ ಹೋಗಬೇಕು. ತಾಯಿಗೆ ಹೇಗೆ ವಿಳಾಸ ಕೊಡೋದು. ಅವರಿಗೆ ಇಂಗ್ಲೀಶ್ ಬರಲ್ಲ. <ಮೇಣ್>
೩. ನಾನೇ ಎಲ್ಲಿಗಾದರೂ ಹೋಗಬೇಕು. ನನಗೆ ಇಂಗ್ಲೀಶ್ ಗೊತ್ತು. ಆದರೆ ಕನ್ನಡದಲ್ಲಿಯೇ ವಿಳಾಸಗಳು, ಮ್ಯಾಪುಗಳು ಇದ್ದಿದ್ರೆ ಚೆನ್ನಾಗಿರ್ತಿತ್ತು ಅಂತ ಅನ್ನಿಸ್ತಾ ಇರತ್ತೆ.

ಈ ರೀತಿಯ ಸನ್ನಿವೇಶಗಳು ನಮ್ಮ ಕಣ್ಣಿಗೆ ಅನೇಕ ಬಾರಿ ಬಂದಿರುತ್ತದೆಯಷ್ಟೇ. ಅದಕ್ಕೆ ಉತ್ತರ. ಇನ್ನು ಮುಂದೆ ನಾವು ಕನ್ನಡದಲ್ಲಿಯೇ ಮಾಪುಗಳನ್ನು ನೋಡಬಹುದು. ಹಂಚಿಕೊಳ್ಳಬಹುದು. ಯಾಹೂನವರು ಈ ಸೇವೆ ಮುಂದೆ ತಂದಿದ್ದಾರೆ. ಯಾಹೂನಲ್ಲಿ ಸಿಗುವ ಬಸವನಗುಡಿಯ ಮ್ಯಾಪನ್ನು ಕನ್ನಡದಲ್ಲಿ ಹೇಗಿದೆ ಅಂತ ನೋಡಕ್ಕೆ ಇಲ್ಲಿ ಚಿಟುಕಿ

ಇನ್ನುಮುಂದೆ ನಮಗೆ ಮ್ಯಾಪೇನಾದರೂ ಬೇಕಿದ್ದರೆ, ಈ ರೀತಿ ಕನ್ನಡದಲ್ಲಿರುವ ಮ್ಯಾಪುಗಳನ್ನೇ ಬಳಸೋಣ.

~.~
  • Sunil Jayaprakash ರವರ ಬ್ಲಾಗ್
  • Login or register to post comments
  • 771 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 22, 2008 - 3:39pm — Vinod Pattanshetti

ಉ: ಯೂಹೂ ಮ್ಯಾಪ್ ಕನ್ನಡದಲ್ಲಿ

Vinod Pattanshetti's picture

ತುಂಬಾ ಸಂತೋಷದ ಸುದ್ದಿ.ಹೀಗೆ ಎಲ್ಲವೂ ಕನ್ನಡದಲ್ಲೇ ಆಗಲಿ..

-ವಿನೋದ್.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
May 22, 2008 - 11:10pm — Sunil Jayaprakash

ಉ: ಯೂಹೂ ಮ್ಯಾಪ್ ಕನ್ನಡದಲ್ಲಿ

Sunil Jayaprakash's picture

ಹೀಗೆ ಎಲ್ಲವೂ ಕನ್ನಡದಲ್ಲೇ ಆಗಲಿ..

ಚಿನ್ನದಂತಹ ಮಾತು. ಇದನ್ನು ನಾವು ಸಾಕಾರಗೊಳಿಸಬೇಕಾದರೆ ಕನ್ನಡದ ಬಗ್ಗೆ ಬರೀ ಭಾವುಕವಾಗಿ ಯೋಚಿಸದೆ ಬೇಬೇರೆ ಆಯಾಮಗಳ ಸಾಧ್ಯತೆಯನ್ನೂ ಮನಗಾಣಬೇಕು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
May 22, 2008 - 5:02pm — vikashegde

ಉ: ಯೂಹೂ ಮ್ಯಾಪ್ ಕನ್ನಡದಲ್ಲಿ

vikashegde's picture

super

*****************
......ನಾದವಂತೆ ವೇದವಂತೆ
ಒಂದು ತಿಳಿಯೇ ನಾ.........
*****************

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನಮ್ಮ ಮಗು ಇಂಗ್ಲೀಶ್ ಮೀಡಿಯಮ್ಮಲ್ಲೇ ಸಂಸ್ಕ್ರುತ ಪಸ್ಟ್ ಲ್ಯಾಂಗ್ವೇಜ್ ತಗೊಂಡೇ ಓದೋದು
  • ಕನ್ನಡದಲ್ಲಿ ವೆರಿಲಾಗ್
  • (ಏ)ನೆ, (ಏ)ನೊ ಇವು ಕನ್ನಡದಲ್ಲಿ ಹೆಣ್, ಗಂಡು ತೋರುಗಗಳು ??
  • ನಾನು ಹೂ?
  • ಯಾರ ಹತ್ರನಾದ್ರು ಟೈಂ ಮೆಷಿನ್ ಇದೀಯಾ ???
Syndicate content

ಲೇಖಕರು

Sunil Jayaprakash's picture

ಪೂರ್ಣ ಹೆಸರು
ನನ್ನಿ ಸುನಿಲ

ಪರಿಚಯ

ಸಹೃದಯಿ ಕನ್ನಡ ಗೆಳೆಯರಿಗೆ ನನ್ನ ನಮನಗಳು. "ನನ್ನಿ ಸುನಿಲ" ಎಂಬುದು ನನಗೂ ಇಷ್ಟವಾದ ಹೆಸರು. ಇರೋದು "ನಮ್ಮ ಬೆಂಗಳೂರಲ್ಲಿ". ಸೀಸಾ Eye-wink ಇಂಜಿನಿಯರ್ ಆಗಿ ಕೆಲಸ. ವಯೋಲೀನ್ ಕಲೆ ರೂಢಿಸಿಕೊಳ್ಳಬೇಕೆಂಬುದು ನನ್ನ ಒಂದು ಕಣಸು (ಧ್ಯೇಯ). ಇವುಗಳ ಮಧ್ಯೆ ಆಸೆಗಳು ಚಿಗುರೊಡೆಯುತ್ತಲೇ ಇರುತ್ತವೆ...

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಬೆಂಗಳೂರಲ್ಲಿ ಏಳು ಕಡೆ ಬಾಂಬ್ ಬ್ಲಾಸ್ಟ್ !!!!!!!!!!!
  • ಸಾರ್ಥಕತೆ
  • ಓ ಪ್ರಕೃತಿ ತಾಯಿಯೇ ಇದೊ ನಿನಗೆ ನಮನ....
  • ಕೊಲ್ಲೆ ನಂನಂನೇ - ಅಪ್ಪಟ ಕನ್ನಡ ಅಪ್ಪಟ ಸವಿಗಂಪಿನ ಇಂಪು
  • ಅವಳು ಕಥೆಯಾಗಿಯೇ ಉಳಿದಳು!
  • ಮೊಗ್ಗಿನ ಮನಸು.. ಉತ್ತಮವಾದ ಸಂದೇಶ
  • ವಿಶ್ವಾಸಮತ: ಆನೆಗೆ ಅನ್ಯಾಯ!
  • ಪ್ರೌಢಲೇಖನಗಳ ರಹಸ್ಯ
  • ವಿಪಿನಸಂವಾದ
  • ನನ್ನ ಅನುನಾಯಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ASHMYA
    ಉ: ಬೆಂಗಳೂರಲ್ಲಿ ಏಳು ಕಡೆ ಬಾಂಬ್ ಬ್ಲಾಸ್ಟ್ !!!!!!!!!!!
    July 25, 2008 - 3:55pm
  • srinivasps
    ಉ: ಬೆಂಗಳೂರಲ್ಲಿ ಏಳು ಕಡೆ ಬಾಂಬ್ ಬ್ಲಾಸ್ಟ್ !!!!!!!!!!!
    July 25, 2008 - 3:30pm
  • vikashegde
    ಉ: ವಿಘ್ನಸಂತೋಷಿಗಳ ವಿಕೃತಿಗೆ ಪ್ರಾಣತೆತ್ತ ನಿರುಪದ್ರವಿ ಪ್ಯಾಂಗೋಲಿನ್.
    July 25, 2008 - 3:28pm
  • vikashegde
    ಉ: ಬೆಂಗಳೂರಲ್ಲಿ ಬಾಂಬ್ ಬ್ಲಾಸ್ಟ್ *ಅಂತೆ*
    July 25, 2008 - 3:26pm
  • mahesha
    ಉ: ಬೆಂಗಳೂರಲ್ಲಿ ಏಳು ಕಡೆ ಬಾಂಬ್ ಬ್ಲಾಸ್ಟ್ !!!!!!!!!!!
    July 25, 2008 - 3:25pm
  • mahesha
    ಉ: ಬೆಂಗಳೂರಲ್ಲಿ ಬಾಂಬ್ ಬ್ಲಾಸ್ಟ್ *ಅಂತೆ*
    July 25, 2008 - 3:23pm
  • rashmi_pai
    ಉ: ಮೌನ
    July 25, 2008 - 3:13pm
  • roshan_netla
    ಉ: ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
    July 25, 2008 - 3:08pm
  • kannadakanda
    ಉ: ಕನಸು, ಕಣಸು
    July 25, 2008 - 2:57pm
  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 2:41pm
ಇನ್ನಷ್ಟು
ಈಗಿನಂತೆ 11 ಸದಸ್ಯರು ಮತ್ತು 24 ಅತಿಥಿಗಳು ಆನ್ಲೈನ್ ಇರುವರು.


ಕೈನಿಂದ ಕೆಲಸವಾಗಲಿ ಮತ್ತು ಹೃದಯದಲ್ಲಿ ಭಕ್ತಿ ಇರಲಿ

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator