ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › yuvapremi ರವರ ಬ್ಲಾಗ್

ಇಂದೇಕೆ ಹೀಗಿದೆ ?

July 11, 2008 - 10:25pm — yuvapremi

ಇಂದೇಕೆ ಹೀಗಿದೆ ?
ಇಂದು ಹಿಂದಿನ ದಿನದಂತೆ ಕಾಣುತ್ತಿಲ್ಲ ಏಕೆ ?
ಯಾವುದೋ ಭಯ ಆಗಸದಲ್ಲಿ ಕವಿದ ಮೋಡದಂತೆ ನನ್ನ ಮನಸನ್ನು ಕವಿದು ಒಂದು ಮಾತನ್ನು ಕೊಡ ಆಡದಂತಹ ಅನುಭವ ತಂದಿಕ್ಕಿದೆ ಏಕೆ ?
ಕೆಲವೊಂದು ಬಾರಿ ಸುಖ ಹೆಚ್ಚಾದಾಗ ಈ ರೀತಿಯ ಅನುಭವ ಆಗುತ್ತದೆಯೇ ? ನಾಳೆ ಯಾರಾದರು ನನಗೆ ಕೊಡಬೇಕಿದ್ದದದನ್ನು ಕೊಡದಿದ್ದರೆ ಏನು ಗತಿ ಅನ್ನುವ ಭಯವೆ ?

"ಯಾವುದಿದು ಹೊಸ ಅನುಭವ ನನ್ನ ಅಂತರಂಗದಿಂ ಅರಳಿ ನನ್ನ ಕೊರಳ ಮಿಸುಕಿದೆ....!!" ?

ಹೌದು ಈ ರೀತಿಯ ಪ್ರಶ್ನೆಗಳು ಇಂದು ನನ್ನನ್ನು ಕಾಡಿ ಕಾಡಿ ನನ್ನ ತಲೆ ಕೊದಲನ್ನು ಕದಡಿಟ್ಟಿದೆ.....!!

ಹಲವು ವರ್ಷಗಳ ಹಿಂದೆ ನಡೆದ ಪ್ರತಿ ಸನ್ನಿವೇಶವು ನನ್ನ ಕಣ್ಣುಗಳ ಮುಂದೆ ಬಿಡದಂತೆ ಬಂದು ಹೋಗುತ್ತಿದೆ ಏಕೆ ?
ಅಲ್ಲದೆ ನನಗಿರುವುದು ಎರಡೇ ಕಣ್ಣು, ಆ ಸಹಸ್ರ ಸನ್ನಿವೇಶಗಳನ್ನು ಮೆಲುಕುಹಾಕಲು ಈ ದಿನ ಸಾಕಾದೀತೆ ?
ವರ್ಷಗಳ ಹಿಂದೆ ನಡೆದಿರುವ ಸಾವಿರಾರು ವಿಷಯಗಳು, ಸ್ನೇಹಿತರೊಡನೆ ಕಳೆದ ದಿನಗಳು, ಸಹುದ್ಯೋಗಿಗಳ ಜೊತೆ ಜರುಗಿದ ದಿನಗಳು ಎಲ್ಲವು ಈ ದಿನ ನನ್ನ ಮನಸಿನ ಹಂಡೆಯ ತಳದಿಂದ ಮೇಲೆದ್ದಿದೆ ಏಕೆ ?

ನಾನು ಅಂದು ತಪ್ಪು ಮಾಡಿದೆನೆ ? ಅಂದು ನಾನು ಅವಳ ಮನಸಿಗೆ ನೋವುಟುಮಾಡಿದೆನೆ ?
ಎನ್ನುವ ಪ್ರಶ್ನೆಗಳು ಈಗ ಮುಗಿಲೇಳಲು ಕಾರಣವಾದರೊ ಏನು ?

ಭಯವೆಂಬುದು ಒಂದು ಪಿಶಾಚಿಯೇ ಸರಿ, ಈ ಭಯವನ್ನು ದೊರ ಮಾಡಲು ನನ್ನೆಲ್ಲ ಪ್ರಶ್ನೆಗಳಿಗೆ ನನ್ನಲ್ಲೆ ಉತ್ತರವನ್ನು ಕಂಡುಕೊಳ್ಳುವ ಪ್ರಯತ್ನ ಮಾಡಬೇಕಿದೆ...!!

ನಿಮ್ಮಲ್ಲಿ ಕೆಲವರಿಗೆ ಈ ರೀತಿಯ ಅನುಭವಗಳು ಆಗಿದ್ದುಂಟೆ ??

  • ಅನುಭವ ಕಥನ
~.~
  • yuvapremi ರವರ ಬ್ಲಾಗ್
  • Login or register to post comments
  • 159 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪ್ರೇಮದ ಓಲೆ
  • "ಪ್ರೀತಿಯ ಗೆಳೆಯ"
  • ಉತ್ತಮ ವರನೆನ್ನಲು ಬ್ಯಾಂಕ್ ಚೀಟಿ ಬೇಕೆ ? ಬದುಕುವ ಛಲ ಸಾಕೆ ?
  • ನನ್ನ ಕಾವ್ಯ
  • ರಾಜಕೀಯ
Syndicate content

ಲೇಖಕರು

yuvapremi's picture

ಪೂರ್ಣ ಹೆಸರು
ಯುವಪ್ರೇಮಿ

ಪರಿಚಯ

ನನಗೆ ಕನ್ನಡ ಅಂದ್ರೆ ಅಚ್ಚು ಮೆಚ್ಚು.ಆದ್ರೆ ನಮ್ಮ ಮಕ್ಕಳೆಲ್ಲ ಇಂಗ್ಲಿಷ್ ನಲ್ಲಿ ವಿದ್ಯಾಭ್ಯಾಸ ಮಾಡ್ತಾಯಿರೋದ್ರಿಂದ ಅವರು ಮುಂದೆ ನನ್ನ ಲೇಖನಗಳನ್ನು ನೋಡಿ ಕನ್ನಡ ಓದೋದಕ್ಕೆ ಬರದೆ ಕಣ್ಣು ಕಣ್ಣು ಬಿಡುವುದನ್ನು ನಾನು ನೋಡೋದಕ್ಕೆ ಆಗುವುದಿಲ್ಲ. ಆದ ಕಾರಣ ಇನ್ನುಮುಂದೆ ನಾನು ಕನ್ನಡಕಿಂತ ಹೆಚ್ಚು ಇಂಗ್ಲಿಷನಲ್ಲಿ ಲೇಖನಗಳನ್ನು ಬರೆಯೋದಕ್ಕೆ ಇಷ್ಟ ಪಡ್ತೇನೆ. ಅದೂ ಅಲ್ಲದೆ ಕನ್ನಡಕ್ಕೆ ಶಾಸ್ತ್ರೀಯ ಸ್ತಾನ ಮಾನ ಸಿಗುವ ಎಲ್ಲ ಯೋಗ್ಯತೆ ಇದ್ದರು ಅದನ್ನು ಪಡೆದು ಕುತ್ತಿಗೆಗೆ ಹಾಕೊಳ್ಳೊದಕ್ಕೆ ನಮ್ಮ ಕನ್ನಡ ಬಹಳ ಕಷ್ಟ ಪಡ್ತಾಯಿದೆ.ಸುಮ್ನೆ ಕನ್ನಡ ಕನ್ನಡ ಅಂತ ಕರುಳು ನೋವು ಬರುವವರೆಗು ಕುಣಿಯೋದು ಬಹಳಾನೇ ವ್ಯರ್ಥ...!!

Thanking you all very much...!! Eye-wink

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಜೋಯೀಸರ ಮಗಳು
  • 1700 11th AVE NE ಅಪಾರ್ಟ್ ಮೆಂಟ್ - 6
  • ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
  • ಓದಿದ್ದು ಕೇಳಿದ್ದು ನೋಡಿದ್ದು-11
  • ಶಿವರಾಜ್ ಕುಮಾರ ಅಭಿಮಾನಿಗಳಿಗೆ ಮತ್ತೇರಿಸುವ ಚಿತ್ರ " ಮಾದೇಶ "
  • ಹಬ್ಬ ತಂದ ನೆನಪು...
  • ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
  • ಆಧುನಿಕ "ಬೇಡರ ಕಣ್ಣಪ್ಪ"..
  • ವೃತ್ತಿಜೀವನದ ಹಂತಗಳು...
  • ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • cmariejoseph
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 7, 2008 - 1:16pm
  • Sunil Jayaprakash
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 1:07pm
  • ಶ್ರೀನಿಧಿ
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 1:02pm
  • cmariejoseph
    ಉ: Splendours of Royal Mysore
    September 7, 2008 - 12:59pm
  • ASHOKKUMAR
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 7, 2008 - 12:27pm
  • Chamaraj
    ಉ: ಜೀವ ಕಾಯುವುದೇತಕೆ?
    September 7, 2008 - 10:27am
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 147 ಅತಿಥಿಗಳು ಆನ್ಲೈನ್ ಇರುವರು.


ದುರ್ಬಲರಿಗೆ ಕ್ಷಮಿಸುವ ಹಕ್ಕಿಲ್ಲ, ಕ್ಷಮಿಸುವ ಶಕ್ತಿ ಮತ್ತು ಹಕ್ಕಿರುವುದು ಬಲಿಷ್ಠರಿಗೆ ಮಾತ್ರ.

— ಮಹಾತ್ಮ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator