ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!!

August 2, 2007 - 1:46am — ಸಂಗನಗೌಡ

ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!!

ಸಂಗನಗೌಡ's picture

Quote:
ನಿನಗೆ ಕನ್ನಡ (ಮೂಲವಾಗಿ ದ್ರಾವಿಡ) ಪದಗಳು ಸಿಗದಿದ್ದರೆ, ಬೇಕಿದ್ದರೆ ಇಂಗ್ಲೀಷ್ ಪದಗಳನ್ನು ಧಾರಾಳವಾಗಿ ಬಳಸು ಆದರೆ ಸಂಸ್ಕೃತ ಮಾತ್ರ ಎಳ್ಳಷ್ಟೂ ಬಳಸಲೇಬೇಡ.

ಎರಡೂ ಅಸ್ಟೇ, ಕನ್ನಡಿಗರಿಗೆ ಆಡೋಕೆ ತೊಡಕು ತೊಡಕು. ಅಯ್ಯೋ ಸಾರ್, ಹಿಂದೊಮ್ಮೆ ಕುಕ್ಕಟ ಸಾಕಾಣಿಕಾ ಕೇಂದ್ರ, ಮುಂತಾದವುಗಳ ಬಗ್ಗೆ ನೀವೇ ನೊಂದಿದ್ದಿರಲ್ಲವಾ? ಆಡು ಮಾತಲ್ಲೇ ಬೇಕಾದಸ್ಟಿರುವ ಕನ್ನಡ ಪದಗಳನ್ನು ಬಿಟ್ಟು, ಬರವಣಿಗೆಯಲ್ಲಿ ನಾವು ಸಂಸ್ಕ್ರುತ ಪದಗಳನ್ನು ಸುಮ್ಮಸುಮ್ಮನೆ ಬಳಸುತ್ತಾ ಇದೀವಲ್ಲಾ, ಇದು ದಿಟವಾಗಿ ಬೇಸರದ ಸಂಗತಿ.

ನನ್ನ ಮಟ್ಟಿಗೆ ಹೇಳೋದಾದರೆ ಸಕ್ಕದದ ಬಗ್ಗೆ ನನಗ್ಯಾವ ಬೇಸರಾನೂ ಇಲ್ಲಾ. ನನಗೆ ಬೇಸರವಿರುವದು ಇಂಗ್ಲೀಸಿಂದ ಏನನ್ನಾದರು ಕನ್ನಡಕ್ಕೆ ಇಳಿಸುವಾಗ, ಮಂದಿಗೆ ತೊಡಕಿಲ್ಲದೆ ಆಡಲು ಆಗುತ್ತಾ ಅಂತ ನೋಡದೆ, ಹಂಗಗೆ ಸಂಸ್ಕ್ರುತದಿಂದ ಕಡ ತರೋದರ ಬಗ್ಗೆ. ಇದಕ್ಕೆ ಮಾದರಿ ಬೇಕಾದಸ್ಟು ಸಿಗುತ್ತವೆ, ಕುಕ್ಕುಟ ಪಾಲನಾ ಕೇಂದ್ರ , ಮುಖ್ಯ ಅಬಿಯಂತರರು, ದೂರವಾಣಿ, ಇಂತವು.

ಇಂತ ಕನ್ನಡವಲ್ಲದ ಕನ್ನಡ ತಂದು, ತುಗೊಳ್ರಪಾ ಕನ್ನಡ ಪದ ಅಂತ ಕೊಟ್ರೆ ಮಂದಿ ತಗೊಳ್ಳೊಲ್ಲಾ, ಕನ್ನಡದ್ದೇ ಪದ ಕನ್ನಡದಲ್ಲಿ ಚೆನ್ನಾಗಿ ಕೂಡಿಕೊಳ್ಳುತ್ತೆ, ಅದನ್ನು ಮಂದಿ ತಗೋತಾರೆ, ಅದಕ್ಕೆ ಅಪ್ಪಟ ಕನ್ನಡ ಪದವನ್ನೇ ಗುರುತು ಮಾಡಬೇಕು ಇಲ್ಲಾ ಕನ್ನಡ ಗ್ರಾಮರ್ ಬಳಸಿಕೊಂಡು ಪದವನ್ನು ಹುಟ್ಟಿಸಬೇಕು. ಅಂತ ಪದಗಳನ್ನು ಮಂದಿ ಬಳಕೆ ಮಾಡೇ ಮಾಡುತ್ತಾರೆ.

ನನ್ನಿ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: benaka (41 replies) August 1, 2007 - 7:36pm
  • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: ಕೇವೆಂ (Jul 10 2008 - 3:03am)
  • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: Sunil Jayaprakash (Aug 3 2007 - 4:04pm)
    • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: hamsanandi (Aug 3 2007 - 10:47pm)
      • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: mahesha (Aug 3 2007 - 11:07pm)
        • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: Sunil Jayaprakash (Aug 4 2007 - 12:17pm)
      • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: Sunil Jayaprakash (Aug 3 2007 - 11:01pm)
        • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: hamsanandi (Aug 3 2007 - 11:09pm)
          • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: mahesha (Aug 3 2007 - 11:32pm)
            • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: hamsanandi (Aug 4 2007 - 12:00am)
        • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: mahesha (Aug 3 2007 - 11:09pm)
    • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: mahesha (Aug 3 2007 - 10:26pm)
      • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: ಕೇವೆಂ (Jul 10 2008 - 4:02am)
    • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: ವೈಭವ (Aug 3 2007 - 10:16pm)
  • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: ಸಂಗನಗೌಡ (Aug 2 2007 - 12:35am)
  • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: mahesha (Aug 1 2007 - 11:13pm)
    • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: mahesha (Aug 1 2007 - 11:17pm)
      • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: hamsanandi (Aug 1 2007 - 11:36pm)
        • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: mahesha (Aug 1 2007 - 11:48pm)
  • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: gc (Aug 1 2007 - 9:12pm)
    • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: mahesha (Aug 1 2007 - 11:31pm)
    • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: hamsanandi (Aug 1 2007 - 9:41pm)
      • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: gc (Aug 2 2007 - 10:41am)
      • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: hamsanandi (Aug 1 2007 - 9:42pm)
  • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: Sunil Jayaprakash (Aug 1 2007 - 8:24pm)
    • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: ವೈಭವ (Aug 2 2007 - 12:01pm)
    • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: ಸಂಗನಗೌಡ (Aug 2 2007 - 1:46am)
      • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: Sunil Jayaprakash (Aug 2 2007 - 4:33pm)
        • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: ವೈಭವ (Aug 2 2007 - 8:33pm)
          • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: Sunil Jayaprakash (Aug 3 2007 - 10:09am)
        • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: ಸಂಗನಗೌಡ (Aug 2 2007 - 5:41pm)
        • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: mahesha (Aug 2 2007 - 5:20pm)
          • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: Sunil Jayaprakash (Aug 2 2007 - 6:11pm)
            • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: mahesha (Aug 2 2007 - 6:23pm)
            • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: mahesha (Aug 2 2007 - 6:19pm)
              • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: Sunil Jayaprakash (Aug 3 2007 - 4:16pm)
                • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: mahesha (Aug 3 2007 - 10:08pm)
                  • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: Sunil Jayaprakash (Aug 3 2007 - 10:23pm)
                    • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: mahesha (Aug 3 2007 - 10:29pm)
    • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: benaka (Aug 2 2007 - 12:36am)
      • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: mahesha (Aug 2 2007 - 8:39am)
    • ಉ: ಕಾಲ್ಡ್‌ವೆಲ್ ಕಾಲು ಜಾರಿದನೇ?!!! By: hamsanandi (Aug 1 2007 - 9:46pm)

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 8, 2008 - 3:10pm
  • Deeparavishankar
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 8, 2008 - 3:01pm
  • savithasr
    ಉ: ಸ್ವಾತಂತ್ರ್ಯ ಮತ್ತು ಸ್ವರಾಜ್ಯ
    October 8, 2008 - 2:51pm
  • mahesha
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 8, 2008 - 2:37pm
  • venkatesh
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 8, 2008 - 2:17pm
  • girish.rajanal
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 8, 2008 - 2:08pm
  • Deeparavishankar
    ಉ: ಮರೆಯಲಾಗುವುದೇ ಈ ಅಸಾಧಾರಣ ವ್ಯಕ್ತಿಯನ್ನು!
    October 8, 2008 - 1:59pm
  • venkatesh
    ಉ: ವಿಮಾನದಿಂದ ಕೆಳಗೆ ಕಾಣುವ ಚಿತ್ರ !
    October 8, 2008 - 1:55pm
  • Deeparavishankar
    ಉ: ನನ್ನ ಮನಸ್ಸಿನ ಅಜ್ಞಾನ
    October 8, 2008 - 1:55pm
  • Deeparavishankar
    ಉ: ಮಲೆನಾಡಿನ ಹಾಸನ ಬೇಲೂರಿನ ನೆನಪುಗಳು
    October 8, 2008 - 1:50pm
ಇನ್ನಷ್ಟು


ಅವಸರದ ಜೀವನ ಮತ್ತು ಕವಲಾಗಿರುವ ಗುರಿ, ನವ-ನಾಗರೀಕತೆಗೆ ಹಿಡಿದಿರುವ ಎರಡು ದೊಡ್ಡ ರೋಗಗಳು.

— ಮ್ಯಾಥ್ಯೂ ಅರ್ನಾಲ್ಡ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator