ಬರಹಗಳು: ಇಂದು ಓದಿದ ವಚನ
ನೂರ್ನೂರ್ಮರಿಮಗು......... ಐತಲಕಡಿ ಐಸಾ
ಕುಡಿಯುವ ನೀರು? (ಫೋಟೋ: Kedarnath, Dharwad)
ಅರಿತೆನೆಂದರಿತವನು ಶ್ರೇಷ್ಠ! ಅವನ ಹಿಂಬಾಲಿಸು. ಅರಿತೆನೆಂದರಿಯದವ ಸುಪ್ತ! ಅವನ ಮೇಲೆಬ್ಬಿಸು. ಅರಿಯೆನೆಂದರಿತವನು ಮುಗ್ಧ! ಅವನಿಗೆ ಕಲಿಸು. ಅರಿಯೆನೆಂದರಿಯದವ ಮೂರ್ಖ! ಮೊದಲವನ ದೂರಕೆ ಸರಿಸು.
— ಚೀನಾದ 'ಕನ್‍ಫ್ಯೂಶಿಯನಿಸಂ' ನ ನುಡಿಗಟ್ಟು.
ಉ: ಡೈನೋಸಾರ್!...ನಮ್ಮ ಬೀದೀಲಿ!!