ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಉ: ನಾಸ್ತಿಕ

May 20, 2008 - 9:50am — mahesha

ಉ: ನಾಸ್ತಿಕ

mahesha's picture

ಇಲ್ಲಿ ಮಹೇಶ ಮತ್ತು ಗಿರೀಶ ಇಬ್ಬರೂ ಆಸ್ತಿಕರೇ! Smiling

ಅವರಿಬ್ಬರು ಒಂದು ಸಂಗತಿಯನ್ನು ನಂಬಿಕೊಂಡು ಅದನ್ನ ನಂಬಿಸಲು ತೊಡಗಿದ್ದಾರೆ.!! Smiling

ದೇವರು ಇಲ್ಲ ಅಂತ ಮೇಲೆ ಅದರ ಬಗ್ಗೆ ಎಶ್ಟು ಮಾತಾಡಿದರೂ ವೇಸ್ಟು ಎಂದು ದಿಟವಾದ ನಾಸ್ತಿಕ ಸುಮ್ನೆ ಇರ್ತಾನೆ. ಆದರೂ ಕೆಲವು ಸರತಿ ಈ ಆಸ್ತಿಕರ ಚೇಶ್ಟೆ ಅತಿಯಾದಾಗ ಮಾತಿಗಿಳಿಯೋದು ಉಂಟು.

ಆಸ್ತಿಕರು ಹೆಂಗೆ ಅನ್ನೋದಕ್ಕೆ USA ದೊಡ್ಡ ಮಾದರಿ. ಅವರು ತಮ್ಮ ಕರೆನ್ಸಿಯ ಮೇಲೆ "We believe in God" ಅಂತ ದೊಡ್ಡದಾಗಿ ಹಾಕಿಕೊಂಡಿರ್ತಾರೆ ಅಲ್ವ!! Smiling ಅವರೇ ಹೆಚ್ಚು ನಾಸ್ತಿಕರಿರುವ ವಿಯಟ್ನಾಮನ್ನು ಸುಮ್ಸುಮ್ನೆ ದಾಳಿಟ್ಟು ಚಿತ್ರಾನ್ನ ಮಾಡಲು ಹೋಗಿ ಮಣ್ಣುಮುಕ್ಕಿದ್ದು.! Smiling
=====================================
ಮಾಯ್ಸ!

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ನಾಸ್ತಿಕ By: gururajkodkani (5 replies) May 20, 2008 - 9:31am
  • ಉ: ನಾಸ್ತಿಕ By: ಶ್ರೀನಿಧಿ (May 20 2008 - 10:04pm)
    • ಉ: ನಾಸ್ತಿಕ By: mahesha (May 21 2008 - 8:29am)
  • ಉ: ನಾಸ್ತಿಕ By: gururajkodkani (May 20 2008 - 9:57am)
    • ಉ: ನಾಸ್ತಿಕ By: mahesha (May 20 2008 - 10:52am)
  • ಉ: ನಾಸ್ತಿಕ By: mahesha (May 20 2008 - 9:50am)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • venkatesh
    ಉ: ಸಿಯಾಟಲ್ ನಗರವನ್ನು ೧೯ ನೆಯ ಮಹಡಿಯಿಂದ ಕೆಳಗೆ ಕಂಡಾಗಿನ ದೃಷ್ಯ !
    September 8, 2008 - 5:15pm
  • srivathsajoshi
    ಉ: ಬಾಲ್ಯದ ನೆನಪುಗಳು
    September 8, 2008 - 5:05pm
  • sandeepkn
    ಉ: ಎಲ್ಲ ಓಕೆ ಹಿಂದಿ ಹೇರಿಕೆ ಯಾಕೆ
    September 8, 2008 - 4:59pm
  • omshivaprakash
    ಉ: ಬಿಗುಮಾನದ ಚಿತ್ರಗಳು
    September 8, 2008 - 4:45pm
  • Shashikanth. Birge
    ಉ: ನಾನು ನಿಜವಾಗಿಯು ಹುಚ್ಚಾನ?
    September 8, 2008 - 4:41pm
  • pramodc84
    ಉ: ಸಿಯಾಟಲ್ ನಗರವನ್ನು ೧೯ ನೆಯ ಮಹಡಿಯಿಂದ ಕೆಳಗೆ ಕಂಡಾಗಿನ ದೃಷ್ಯ !
    September 8, 2008 - 4:28pm
  • anil.ramesh
    ಉ: ನಾನು ನಿಜವಾಗಿಯು ಹುಚ್ಚಾನ?
    September 8, 2008 - 4:06pm
  • girish.rajanal
    ಉ: ಲಿನಕ್ಸಾಯಣ - ೧೮ - ನೆಟ್ವರ್ಕಿಂಗ್ ಭಾಗ -೨ - BSNL BroadBand ಹ್ಯಾಗೆ ಉಪಯೋಗಿಸೋದು?
    September 8, 2008 - 3:32pm
  • kannadakanda
    ಉ: ಎಲ್ಲ ಓಕೆ ಹಿಂದಿ ಹೇರಿಕೆ ಯಾಕೆ
    September 8, 2008 - 3:26pm
  • kannadakanda
    ಉ: ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ
    September 8, 2008 - 3:14pm
ಇನ್ನಷ್ಟು


ಮನಸೇ ಮನಸ್ಸಿನ ಮನಸ ನಿಲ್ಲಿಸುವುದು ಮನಸಿನ ಮನ ತಿಳಿಯುವ ಮನ ಬ್ಯಾರೆಲೋ ಮನಸೆ

— ಶಿಶುನಾಳ ಷರೀಫ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator