ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ

June 12, 2008 - 10:28am — kannadakanda

ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ

kannadakanda's picture

ನಿನ್ನೆ ನಾನು ಜಿ. ವೆಂಕಟಸುಬ್ಬಯ್ಯನವರನ್ನು ಭೇಟಿಯಾಗಿದ್ದೆ. ಅವರು ಈ ಪದ್ಯವನ್ನು ಚೆನ್ನಾಗಿ ಬಿಡಿಸಿದರು. ನಾವು ಬಿಟ್ಟ ಕೆಲವು ಶಬ್ದಗಳಿಗೆ ಚೆನ್ನಾದ ಅರ್ಥವನ್ನೇ ಕೊಟ್ಟಿದ್ದಾರೆ.

ಅಱಿವುಂ ನೆಱವುಂ ತನ್ನೊಳ್
ನೆಱೆದಂದಱಿದದಱೊಳೆಸಪುದಲ್ಲದೆ ಬೞಿಯಂ
ಗುಱಿನೆಱದೆಡೆಯೊಳ್ ಮಮ್ಮಲ
ಮಱುಗಿದೊಡಾನೆಱವುಮಱಿವುಮೇಂ ಕೂಡುಗುಮೇ

ಅಱಿವುಂ=ಅಱಿವೂ ನೆಱವುಂ=ಪರಿಪೂರ್ಣತೆಯೂ ತನ್ನೊಳ್‍=ತನ್ನೊಳಗೆ ನೆಱೆದಂದು=ತುಂಬಿದಂದು(ತುಂಬಿದಾಗ) ಅಱಿದಱೊಳೆಸಪುದು=ತಿಳುವಳಿಕೆಯಲ್ಲಿ(ಅಱಿವಿನಲ್ಲಿ) ಸತ್ಯ(ನೆಱ=ಹುರುಳು, ಸತ್ವ, ಸತ್ಯ) ಗೋಚರಿಸುವುದು. ಅಲ್ಲದೆ=ಹಾಗೆ ಗಮನಿಸದೇ ಹೋದಾಗ ಬೞಿಯಂ=ಬೞಿಕ (ಹಾಗೆ ಗಮನಿಸುವಾಗ ಗಮನಿಸದೇ ಬಿಟ್ಟು ನಂತರ) ಗುಱಿನೆಱದೆಡೆಯೊಳ್‍=ಗುಱಿಯ ಸತ್ಯ(ಹುರುಳು, ಸತ್ವ)ಕ್ಕಾಗಿ ಮಮ್ಮಲಮಱುಗಿದೊಡಾ=ಮಮ್ಮಲ ಮಱುಗಿದರೆ (ಪಶ್ಚಾತ್ತಾಪ) ಪಟ್ಟರೆ ಆ ನೆಱವುಂ=ಪರಿಪೂರ್ಣತೆ, ಅಱಿವುಂ=ಜ್ಞಾನವೂ ಕೂಡುಗುಮೇ=(ಮತ್ತೆ ಗುಱಿಯೊಡನೆ) ಸೇರಿಕೊಳ್ಳುವುವೇ?

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: ವೈಭವ (42 replies) May 13, 2008 - 7:32pm
  • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: kannadakanda (Jun 12 2008 - 10:31am)
    • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: kannadakanda (Jun 12 2008 - 10:37am)
      • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: rameshbalaganchi (Jun 12 2008 - 12:08pm)
  • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: kannadakanda (Jun 10 2008 - 12:00am)
    • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: rameshbalaganchi (Jun 10 2008 - 9:50am)
      • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: kannadakanda (Jun 12 2008 - 10:21am)
      • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: kannadakanda (Jun 10 2008 - 10:31am)
        • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: mahesha (Jun 10 2008 - 10:45am)
          • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: kannadakanda (Jun 10 2008 - 12:49pm)
            • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: mahesha (Jun 10 2008 - 12:59pm)
              • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: kannadakanda (Jun 10 2008 - 1:09pm)
                • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: mahesha (Jun 10 2008 - 2:08pm)
                  • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: kannadakanda (Jun 10 2008 - 5:14pm)
                    • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: mahesha (Jun 11 2008 - 8:32am)
        • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: rameshbalaganchi (Jun 10 2008 - 10:43am)
          • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: kannadakanda (Jun 11 2008 - 9:35am)
            • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: mahesha (Jun 11 2008 - 10:16am)
          • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: kannadakanda (Jun 10 2008 - 1:16pm)
    • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: kannadakanda (Jun 10 2008 - 9:27am)
    • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: mahesha (Jun 10 2008 - 9:15am)
  • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: Sunil Jayaprakash (May 16 2008 - 10:37am)
    • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: kannadakanda (Jun 9 2008 - 5:24pm)
      • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: kannadakanda (Jun 9 2008 - 10:03pm)
  • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: rameshbalaganchi (May 15 2008 - 10:38am)
    • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: kannadakanda (Jun 12 2008 - 11:59am)
      • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: kannadakanda (Jun 12 2008 - 12:04pm)
    • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: kannadakanda (Jun 10 2008 - 9:23am)
    • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: ವೈಭವ (May 15 2008 - 10:26pm)
    • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: mahesha (May 15 2008 - 10:47am)
    • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: mahesha (May 15 2008 - 10:46am)
      • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: ವೈಭವ (May 15 2008 - 10:23pm)
  • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: mahesha (May 15 2008 - 9:08am)
    • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: ವೈಭವ (May 15 2008 - 9:14am)
      • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: kannadakanda (Jun 12 2008 - 10:28am)
      • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: kannadakanda (Jun 10 2008 - 9:21am)
      • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: mahesha (May 15 2008 - 9:18am)
        • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: kannadakanda (Jun 12 2008 - 10:24am)
        • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: kannadakanda (Jun 10 2008 - 9:20am)
        • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: kannadakanda (Jun 10 2008 - 9:19am)
        • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: hamsanandi (May 15 2008 - 9:31am)
          • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: kannadakanda (Jun 12 2008 - 10:23am)
          • ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ By: kannadakanda (Jun 10 2008 - 9:17am)

ವಾಟರ್ ಪೋರ್ಟಲ್: ದಿನದ ಚಿತ್ರ

ನರಸಿಂಹ ತೀರ್ಥ, ಮುಳಬಾಗಿಲು

(ಫೋಟೋ: ಹರಿ ಪ್ರಸಾದ್ ನಾಡಿಗ್)

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Arunjavgal
    ಉ: ಬೆಂಗಳೂರಿನಿಂದ ಹುಬ್ಬಳ್ಳಿ ಒಂದು ಸುತ್ತು
    September 8, 2008 - 11:28pm
  • anamadheya
    ಉ: ವಾರಾಂತ್ಯ ಹೇಗಿತ್ತು?
    September 8, 2008 - 10:41pm
  • sudhimail
    ಉ: ಏನಿದೇನಿದು?
    September 8, 2008 - 10:12pm
  • hamsanandi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:41pm
  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 9:37pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:35pm
  • smurthygr
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:32pm
  • hamsanandi
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:23pm
  • ಶ್ರೀನಿಧಿ
    ಉ: ಬಾಳ್, ಬಾೞ್
    September 8, 2008 - 8:47pm
  • ASHOKKUMAR
    ಉ: ಏನಿದೇನಿದು
    September 8, 2008 - 8:18pm
ಇನ್ನಷ್ಟು


ಜೀವನ ಒಂದು ನಾಟಕವಿದ್ದಂತೆ. ಆದರಿಲ್ಲಿ ವಿಶ್ರಮಿಸಲು ಸೈಡ್ ವಿಂಗ್ ಗಳಿಲ್ಲ

— --- ಟಿ.ಪಿ.ಕೈಲಾಸಂ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator